• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಅವರಿಗೆ ಸಚಿವ ಸ್ಥಾನದ ಗ್ಯಾರಂಟಿ! ಕಾಂಗ್ರೆಸ್ ಶಾಸಕರ ಪಟ್ಟಿಯಲ್ಲಿ ಅಶೋಕ್ ರೈ ಹೆಸರು ಮುಂಚೂಣಿಯಲ್ಲಿ

February 25, 2026
ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

August 27, 2026
ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, August 30, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಅವರಿಗೆ ಸಚಿವ ಸ್ಥಾನದ ಗ್ಯಾರಂಟಿ! ಕಾಂಗ್ರೆಸ್ ಶಾಸಕರ ಪಟ್ಟಿಯಲ್ಲಿ ಅಶೋಕ್ ರೈ ಹೆಸರು ಮುಂಚೂಣಿಯಲ್ಲಿ

by ಪ್ರಜಾಧ್ವನಿ ನ್ಯೂಸ್
February 25, 2026
in ದಕ್ಷಿಣ ಕನ್ನಡ, ಪುತ್ತೂರು, ಪ್ರಾದೇಶಿಕ, ರಾಜಕೀಯ, ರಾಜ್ಯ
0
ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಅವರಿಗೆ ಸಚಿವ ಸ್ಥಾನದ ಗ್ಯಾರಂಟಿ! ಕಾಂಗ್ರೆಸ್ ಶಾಸಕರ ಪಟ್ಟಿಯಲ್ಲಿ ಅಶೋಕ್ ರೈ ಹೆಸರು ಮುಂಚೂಣಿಯಲ್ಲಿ
66
SHARES
188
VIEWS
ShareShareShare

ಪುತ್ತೂರು:  ಸಚಿವ ಸಂಪುಟ ಪುನರ್ರಚನೆ ಮಾಡಿ ನಮ್ಮಲ್ಲಿಯೂ ಕೆಲವರಿಗೆ ಅವಕಾಶ ನೀಡಬೇಕು ಎಂದು ಈಗಾಗಲೇ ಪಕ್ಷದ ಹೈಕಮಾಂಡ್‌ಗೆ ಪತ್ರ ಬರೆದಿರುವ, ರಾಜ್ಯದಲ್ಲಿ ಪ್ರಥಮ ಬಾರಿಗೆ ಚುನಾಯಿತರಾಗಿರುವ ಆಡಳಿತಾರೂಢ ಕಾಂಗ್ರೆಸ್‌ನ 31 ಶಾಸಕರು-ಯಾರಿಗೆ ಸಚಿವ ಸ್ಥಾನ ನೀಡಬೇಕು ಎಂದು ತಮ್ಮೊಳಗೆ ಚರ್ಚೆ ನಡೆಸಿದ್ದು ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಅವರಿಗೆ ಸಚಿವ ಸ್ಥಾನ ಗ್ಯಾರಂಟಿ!  ಐವರು ಶಾಸಕರ ಹೆಸರನ್ನು ಅಂತಿಮಗೊಳಿಸಿ ಹೈಕಮಾಂಡ್‌ಗೆ ನೀಡಲು ನಿರ್ಧರಿಸಿದ್ದಾರೆ.

ಪ್ರಥಮ ಬಾರಿಗೆ ಚುನಾಯಿತರಾಗಿರುವ ಕಾಂಗ್ರೆಸ್ ಶಾಸಕರ ಪೈಕಿ ಕನಿಷ್ಟ ಐವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಹೈಕಮಾಂಡ್‌ಗೆ ಪತ್ರ ಬರೆದಿರುವ 31 ಶಾಸಕರು, ಮುಂದಿನ ಬೆಳವಣಿಗೆಯಾಗಿ ‘ಯಾರಿಗೆ ಸಚಿವ ಸ್ಥಾನ ನೀಡಬೇಕು’ ಎಂದು ಹೈಕಮಾಂಡ್ ಕೇಳಿದರೆ ನೀಡಲೆಂದು ಪರಸ್ಪರ ಚರ್ಚಿಸಿಕೊಂಡು ಐವರು ಶಾಸಕರ ಹೆಸರನ್ನು ಒಮ್ಮತದಿಂದ ಅಂತಿಮಗೊಳಿಸಿದ್ದಾರೆ.ಈ ಪೈಕಿ ಮೊದಲ ಹೆಸರೇ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈಯವರದ್ದು ಎಂದು ಮೂಲಗಳಿಂದ ತಿಳಿದು ಬಂದಿದೆ.ಉಳಿದಂತೆ ಶಾಸಕರಾದ ಎ.ಎಸ್.ಪೊನ್ನಣ್ಣ,ಪ್ರದೀಪ್ ಈಶ್ವರ್,ನಯನಾ ಮೋಟಮ್ಮ ಮತ್ತು ರವಿ ಕುಮಾರ್ ಗಣಿಗ ಅವರ ಹೆಸರುಗಳನ್ನು ಹೈಕಮಾಂಡ್‌ಗೆ ನೀಡಲು ತೀರ್ಮಾನಿಸಿರುವ ಶಾಸಕರು, ಇಂದು ಸಭೆ ಸೇರಿ ಈ ಕುರಿತು ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ.

ರಾಜ್ಯದಲ್ಲಿ ಕೂಡಲೇ ಸಚಿವ ಸಂಪುಟ ಪುನರ್ರಚನೆ ಮಾಡಿ ನಮ್ಮಲ್ಲಿಯೂ ಕೆಲವರಿಗೂ ಅವಕಾಶ ನೀಡಬೇಕು ಎಂದು ಆಗ್ರಹಿಸಿ, ಪ್ರಥಮ ಬಾರಿಗೆ ಚುನಾಯಿತರಾದ ಆಡಳಿತಾರೂಢ ಕಾಂಗ್ರೆಸ್‌ನ 31 ಶಾಸಕರು ಸಹಿ ಮಾಡಿ ಪಕ್ಷದ ಹೈಕಮಾಂಡ್‌ಗೆ ಈಗಾಗಲೇ ಪತ್ರವೊಂದನ್ನು ಬರೆದಿದ್ದಾರೆ.ಪುತ್ತೂರು ಶಾಸಕ ಅಶೋಕ್ ಕುಮಾರ್ ರೈಯವರೂ ಈ ಪತ್ರಕ್ಕೆ ಸಹಿ ಮಾಡಿದ್ದಾರೆ.ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಽ, ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ರಾಜ್ಯದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ,ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಶಾಸಕರು ಪತ್ರ ಬರೆದಿದ್ದಾರೆ.

ಅಶೋಕ್ ಕುಮಾರ್ ರೈ ಅವರಲ್ಲದೆ, ಶಿವಗಂಗಾ ಬಸವರಾಜ್, ಪ್ರದೀಪ್‌ಈಶ್ವರ್, ವಿಶ್ವಾಸ್ ವೈದ್ಯ, ಇಕ್ಬಾಲ್ ಹುಸೇನ್,ಎನ್.ಟಿ.ಶ್ರೀನಿವಾಸ್, ದರ್ಶನ್ ಧ್ರುವನಾರಾಯಣ್, ರವಿ ಕುಮಾರ್ ಗಣಿಗ, ಬಿ.ಬಿ.ಚಿಮ್ಮನಕಟ್ಟಿ, ಎ.ಎಸ್.ಪೊನ್ನಣ್ಣ, ಬಾಬಾ ಸಾಹೇಬ್ ಪಾಟೀಲ್, ನಾರಾ ಭರತ್ ರೆಡ್ಡಿ, ಎ.ಸಿ.ಶ್ರೀನಿವಾಸ್, ಮಹೇಂದ್ರ ತಮ್ಮಣ್ಣನವರ್, ಮಂಥರ್ ಗೌಡ, ದೇವೇಂದ್ರಪ್ಪ, ಎನ್.ಶ್ರೀನಿವಾಸ್, ಆಸಿಫ್ ಸೇಠ್,ರಾಜಾ ವೇಣುಗೋಪಾಲ್ ನಾಯಕ್, ಉದಯ್ ಕುಮಾರ್ ಕಡಲೂರು, ಎಚ್.ವಿ.ವೆಂಕಟೇಶ್, ಪ್ರಕಾಶ್ ಕೋಳಿವಾಡ, ಕೆ.ಎಸ್.ಆನಂದ್, ಕೆ.ಎಸ್.ಬಸವಂತಪ್ಪ, ಡಿ.ರವಿಶಂಕರ್, ಎಚ್.ಎಂ.ಗಣೇಶ್ ಪ್ರಸಾದ್, ಅಶೋಕ್ ಮನಗೂಳಿ, ನಯನಾ ಮೋಟಮ್ಮ, ಚನ್ನಾರೆಡ್ಡಿ ಪಾಟೀಲ್ ಸಹಿ ಹಾಕಿದ ಪ್ರಮುಖ ಶಾಸಕರು.‌

8722552464 Astrloger

ಜಾಹೀರಾತು

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಿಂದ ಪ್ರಸ್ತುತ ಇರುವ ಚುನಾಯಿತ ಇಬ್ಬರು ಕಾಂಗ್ರೆಸ್ ಶಾಸಕರ ಪೈಕಿ ಯು.ಟಿ.ಖಾದರ್ ಅವರು ಈಗಾಗಲೇ ವಿಧಾನಸಭಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಉಳಿದಿರುವ ಏಕೈಕ ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ ಅವರು ಮೊದಲ ಬಾರಿ ಆಯ್ಕೆಯಾದವರಾದರೂ ಈಗಾಗಲೇ ತನ್ನ ಕಾರ್ಯವೈಖರಿ ಮೂಲಕ ಇಡೀ ರಾಜ್ಯದಲ್ಲಿಯೇ ಗುರುತಿಸಿಕೊಂಡಿದ್ದಾರೆ.ಅವರ ಕಾರ್ಯವೈಖರಿ ಮತ್ತು ಅಭಿವೃದ್ಧಿ ಕೆಲಸಗಳನ್ನು ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೆವಾಲ ಅವರೇ ಕೊಂಡಾಡಿ ಶಹಬ್ಬಾಸ್‌ಗಿರಿ ಕೊಟ್ಟಿದ್ದಾರೆ.ಅವಿಭಜಿತ ದ.ಕ.ಜಿಲ್ಲೆಯಲ್ಲಿ ಅಭಿವೃದ್ಧಿ ಕೆಲಸಗಳೊಂದಿಗೆ ಪಕ್ಷವನ್ನೂ ಗಟ್ಟಿಗೊಳಿಸುವ ನಿಟ್ಟಿನಲ್ಲಿ ಅಶೋಕ್ ಕುಮಾರ್ ರೈಯವರಿಗೆ ಪಕ್ಷ ಸಚಿವ ಸ್ಥಾನ ನೀಡುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ.ಬಂದರು,ಮೀನುಗಾರಿಕೆ ಇಲ್ಲವೇ ಕನ್ನಡ-ಸಂಸ್ಕೃತಿ ಇಲಾಖೆಯಂತಹ ಖಾತೆಯನ್ನು ನೀಡಿ ಜಿಲ್ಲಾ ಉಸ್ತುವಾರಿ ಜವಾಬ್ದಾರಿಯನ್ನು ನೀಡುವ ಸಾಧ್ಯತೆ ಇದೆ ಎಂದು ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ.ನನಗೆ ಸಚಿವ ಸ್ಥಾನದ ಅಪೇಕ್ಷೆ ಇಲ್ಲ.ನನ್ನ ಕ್ಷೇತ್ರದ ಅಭಿವೃದ್ಧಿ ನನಗೆ ಮುಖ್ಯ,ಕ್ಷೇತ್ರಕ್ಕೆ ಹೆಚ್ಚು ಹೆಚ್ಚು ಅನುದಾನ ಬರಬೇಕು.ಮೆಡಿಕಲ್ ಕಾಲೇಜು ಬರಬೇಕು ಎನ್ನುವುದೇ ನನ್ನ ಅಪೇಕ್ಷೆ ಹೊರತು ಸಚಿವ ಸ್ಥಾನದ ಬೇಡಿಕೆ ನನ್ನದಲ್ಲ ಎಂದು ಅಶೋಕ್ ಕುಮಾರ್ ರೈಯವರು ಈಗಾಗಲೇ ಪ್ರತಿಕ್ರಿಯೆ ನೀಡಿದ್ದಾರೆ.

ಸಚಿವ ಸಂಪುಟ ಪುನರ್ರಚನೆ ಸಂದರ್ಭ ಅವಕಾಶ ನೀಡುವ ನಿಟ್ಟಿನಲ್ಲಿ ಎಐಸಿಸಿ ವತಿಯಿಂದ ರಹಸ್ಯವಾಗಿ ಸಮೀಕ್ಷೆಯೊಂದನ್ನು ಮಾಡಲಾಗಿದ್ದು ಈ ಸಮೀಕ್ಷೆಯಲ್ಲಿಯೂ ಶಾಸಕ ಅಶೋಕ್ ಕುಮಾರ್ ರೈಯವರ ಹೆಸರು ಮುನ್ನಲೆಗೆ ಬಂದಿದೆ.ಇದೀಗ ಹೈಕಮಾಂಡ್‌ಗೆ ಪತ್ರ ಬರೆದಿರುವ, ಪ್ರಥಮ ಬಾರಿಗೆ ಆಯ್ಕೆಯಾಗಿರುವ ಶಾಸಕರೂ ಸಚಿವ ಸ್ಥಾನಕ್ಕಾಗಿ ಅಶೋಕ್ ಕುಮಾರ್ ರೈಯವರ ಹೆಸರನ್ನು ನೀಡಲು ನಿರ್ಧರಿಸಿರುವುದು ಮತ್ತು ಹೈಕಮಾಂಡ್ ಒಂದೊಮ್ಮೆ ಇದಕ್ಕೆ ಮನ್ನಣೆ ನೀಡಿದ್ದೇ ಆದರೆ ಅಶೋಕ್ ಕುಮಾರ್ ರೈ ಅವರಿಗೆ ಸಚಿವ ಸ್ಥಾನ ಒಲಿಯುವುದು ಬಹುತೇಕ ಖಚಿತ ಎನ್ನುವ ನಿರೀಕ್ಷೆಯಲ್ಲಿ ಅವರ ಅಭಿಮಾನಿ,ಹಿತೈಷಿಗಳು ಕುತೂಹಲದಿಂದ ಕಾಯುತ್ತಿದ್ದಾರೆ.

Muliya

ಜಾಹೀರಾತು

SendShare26Share
Previous Post

ಪುತ್ತೂರು ಪ್ರೀತಿಯಲ್ಲಿ ಮೋಸ ಆತ್ಮಹತ್ಯೆಗೆ ಯತ್ನಿಸಿದ ಯುವತಿ

Next Post

ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಸಮಸ್ಯೆಗಳನ್ನು ಕಾರ್ಮಿಕರ ಕುಂದುಕೊರತೆ ಸಭೆಯಲ್ಲಿ ಆಲಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In