• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಅಮಾನತು

ಪುತ್ತೂರು: ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಅಮಾನತು

February 27, 2026
ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

August 29, 2026
ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

August 29, 2026
ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

August 28, 2026
ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

August 28, 2026
ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

August 28, 2026
ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

August 28, 2026
ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

August 28, 2026
ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

August 28, 2026
ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

August 27, 2026
ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

August 27, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, August 30, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಉಪ್ಪಿನಂಗಡಿ

ಪುತ್ತೂರು: ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಅಮಾನತು

by ಪ್ರಜಾಧ್ವನಿ ನ್ಯೂಸ್
February 27, 2026
in ಉಪ್ಪಿನಂಗಡಿ, ದಕ್ಷಿಣ ಕನ್ನಡ, ಧರ್ಮಸ್ಥಳ, ಪುತ್ತೂರು, ಬೆಂಗಳೂರು, ಬೆಳ್ತಂಗಡಿ, ಮಂಗಳೂರು, ಮೂಡಬಿದಿರೆ, ರಾಜ್ಯ
0
ಪುತ್ತೂರು: ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಅಮಾನತು
154
SHARES
439
VIEWS
ShareShareShare

ಪುತ್ತೂರು: ಪುತ್ತೂರು ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ವೇದಶ್ರೀ ನಿಡ್ಯಾ ಅವರನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ.

Oplus_131072

ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳು ಫೆ.26ರಂದು ಈ ಆದೇಶ ಹೊರಡಿಸಿದ್ದಾರೆ. ಪ್ರಸ್ತುತ ಪುತ್ತೂರು ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸುತ್ತಿರುವ ವೇದಶ್ರೀ ನಿಡ್ಯಾ, ಸಹ ಪ್ರಾಧ್ಯಾಪಕರು, ಅರ್ಥಶಾಸ್ತ್ರ ವಿಭಾಗ ತಮ್ಮ ಹೇಳಿಕೆಯಲ್ಲಿ ನೂತನ ಕಟ್ಟಡಕ್ಕಾಗಿ ಶಾಸಕರಿಗೆ ಮನವಿ ನೀಡಿದ್ದು, 16-02-2026ರಂದು ತರಗತಿಗೆ ಬಂದ ಸಂದರ್ಭದಲ್ಲಿ ಉಸಿರು ಗಟ್ಟಿಸುವ ವಾತಾವರಣ ಇದ್ದ ಕಾರಣ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿರುವುದಾಗಿ ತಿಳಿಸಿರುತ್ತಾರೆ.

ಪುತ್ತೂರು ನಗರ ಪೊಲೀಸ್ ಠಾಣೆ ನಿರೀಕ್ಷಕರು ತಮ್ಮ ಪತ್ರದಲ್ಲಿ 16-02-2026ರಂದು ಬೆಳಿಗ್ಗೆ ಸುಮಾರು 9:30ಕ್ಕೆ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ಪುತ್ತೂರು ಇಲ್ಲಿನ ವಿದ್ಯಾರ್ಥಿಗಳು ಸಾರ್ವಜನಿಕ ಸ್ಥಳದಲ್ಲಿ ರಸ್ತೆ ತಡೆಯನ್ನು ಯಾವುದೇ ಪೂರ್ವಾನುಮತಿ ಪಡೆಯದೆ ನಡೆಸಿರುತ್ತಾರೆ ಮತ್ತು ಇದರಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗಿರುವುದಾಗಿ ತಿಳಿಸಿರುತ್ತಾರೆ. ಪ್ರತಿಭಟನೆಯ ಸಂದರ್ಭದಲ್ಲಿ ಪ್ರಾಂಶುಪಾಲರಾದ ವೇದಶ್ರೀ ನಿಡ್ಯಾ ಮತ್ತು ಪ್ರಾಧ್ಯಾಪಕರಾದ ಐವನ್ ಪ್ರಾನ್ಸಿಸ್ ಲೋಬೋ ಉಪಸ್ಥಿತರಿದ್ದು ಮತ್ತು ಈ ಪ್ರತಿಭಟನೆಗೆ ಪ್ರೇರೇಪಿಸಿರುವ ಬಗ್ಗೆ ಇಲಾಖೆಗೆ ಗುಪ್ತ ಮಾಹಿತಿ ಬಂದಿರುವುದಾಗಿ ತಿಳಿಸಿರುತ್ತಾರೆ.

8722552464 Astrloger

ಜಾಹೀರಾತು

ಶಾಸಕರು, ಪುತ್ತೂರು ವಿಧಾನ ಸಭಾಕ್ಷೇತ್ರ ಮತ್ತು ಅಧ್ಯಕ್ಷರು, ಕಾಲೇಜು ಅಭಿವೃದ್ಧಿ ಸಮಿತಿ ಇವರು ತಮ್ಮ ಪತ್ರದಲ್ಲಿ ಕಾಲೇಜಿನಲ್ಲಿ ಪುಭಾರ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸುತ್ತಿರುವ ವೇದಶ್ರೀ ನಿಡ್ಯಾ, ಇವರು ವಿದ್ಯಾರ್ಥಿಗಳು ಡಯಾಲಿಸಿಸ್ ಕೇಂದ್ರದ ನಿರ್ಮಾಣ ಕಾಮಗಾರಿಯಿಂದ ವಿದ್ಯಾರ್ಥಿಗಳಿಗೆ ಆಗುತ್ತಿರುವ ಆರೋಗ್ಯದ ಸಮಸ್ಯೆಗಳಾಗಲಿ, ತೊಂದರೆಗಳಾಗಲಿ ಯಾವುದೇ ಮಾಹಿತಿಯನ್ನು ಶಾಸಕರ ಅಥವಾ ಸಂಬಂಧಿಸಿದ ಇಲಾಖೆಗಳ ಗಮನಕ್ಕೆ ತಂದಿರುವುದಿಲ್ಲ ಮತ್ತು ಈ ವಿಚಾರವಾಗಿ ವಿದ್ಯಾರ್ಥಿಗಳಿಗೆ ತಪ್ಪು ಮಾಹಿತಿ ನೀಡಿ ವಿದ್ಯಾರ್ಥಿಗಳಿಂದ ಸರ್ಕಾರದ ವಿರುದ್ಧ/ಇಲಾಖೆ ವಿರುದ್ಧ ಪ್ರತಿಭಟನೆ ನಡೆಸಿರುವುದಾಗಿ ತಿಳಿಸಿರುತ್ತಾರೆ.

ಸದರಿ ಕಾಲೇಜಿನ ವಿದ್ಯಾರ್ಥಿನಿಯರು ಸಾರ್ವಜನಿಕ ಸ್ಥಳದಲ್ಲಿ ಪ್ರತಿಭಟನೆ ನಡೆಸಿರುವ ಬಗ್ಗೆ ಪತ್ರಿಕೆ/ದೃಶ್ಯ ಮಾಧ್ಯಮದಲ್ಲಿ ಪ್ರಸಾರವಾಗಿದ್ದು, ಈ ರೀತಿ ವಿದ್ಯಾರ್ಥಿನಿಯರು ಪ್ರತಿಭಟಿಸುವ ಸಂದರ್ಭದಲ್ಲಿ ಯಾವುದೇ ಅನಾಹುತಗಳು ನಡೆದರೆ ಅಥವಾ ಕಾನೂನಾತ್ಮಕ ಕ್ರಮಗಳು ಜಾರಿಯಾದಲ್ಲಿ ವಿದ್ಯಾರ್ಥಿನಿಯರ ಜವಾಬ್ದಾರಿ ಸಂಪೂರ್ಣವಾಗಿ ಪ್ರಾಂಶುಪಾಲರು ಮತ್ತು ಕಾಲೇಜಿನ ಸಿಬ್ಬಂದಿಗಳಾಗಿರುತ್ತದೆ. ವಿದ್ಯಾರ್ಥಿಗಳು ತಮ್ಮ ಸಮಸ್ಯೆಗಳ ಬಗ್ಗೆ ಕಾಲೇಜಿನಲ್ಲಿ ಪ್ರಾಂಶುಪಾಲರಿಗೆ ಅಥವಾ ಉಪನ್ಯಾಸಕರಿಗೆ ಮನವಿಯನ್ನು ಸಲ್ಲಿಸಲು ಅವಕಾಶವಿದ್ದು, ಆದರೆ, ಸದರಿ ಸಮಸ್ಯೆಗಳ ಬಗ್ಗೆ ತರಗತಿ ಪ್ರಾರಂಭಗೊಂಡ ನಂತರವೂ ಇಂತಹ ಯಾವುದೇ ಮಾಹಿತಿ ನೀಡಿರುವ ಬಗ್ಗೆ ದಾಖಲೆ ಇರುವುದಿಲ್ಲ. ಮುಂದುವರೆದು, ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ಆಡಳಿತಾತ್ಮಕ ಸಮಸ್ಯೆಗಳ ಬಗ್ಗೆ ಅಧ್ಯಕ್ಷರು, ಕಾಲೇಜು ಅಭಿವೃದ್ಧಿ ಸಮಿತಿ/ಸದಸ್ಯರು ಕಾಲೇಜು ಅಭಿವೃದ್ಧಿ ಸಮಿತಿ ಇವರೊಂದಿಗೆ ಸಭೆ ನಡೆಸಿರುವ ಬಗ್ಗೆ ಸಭಾ ನಡೆವಳಿಯ ಯಾವುದೇ ದಾಖಲೆ ಅಥವಾ ಲಿಖಿತವಾಗಿ ಈ ಬಗ್ಗೆ ಅಧ್ಯಕ್ಷರಿಗೆ ಸಲ್ಲಿಸಿರುವ ಯಾವುದೇ ಪತ್ರ ವ್ಯವಹಾರದ ದಾಖಲೆಯನ್ನು ಪ್ರಾಂಶುಪಾಲರು ನೀಡಿರುವುದಿಲ್ಲ ಮತ್ತು ಈ ಸಭೆ ನಡೆಸಿರುವ ಬಗ್ಗೆ ಮಾಹಿತಿ ಇರುವುದಿಲ್ಲ. ಕಾಲೇಜಿನ ಅಭಿವೃದ್ಧಿಗೆ ಸಂಬಂಧಪಟ್ಟಂತಹ ವಿಷಯಗಳಲ್ಲಿ ಪ್ರಾಂಶುಪಾಲರು ಶಾಸಕರ/ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರ ವಿಶ್ವಾಸವನ್ನು ಗಳಿಸುವಲ್ಲಿ ವಿಫಲರಾಗಿರುತ್ತಾರೆ. ಈ ಎಲ್ಲಾ ಅಂಶಗಳನ್ನು ಪರಿಗಣಿಸಿ, ಕಾಲೇಜಿನ ಮತ್ತು ವಿದ್ಯಾರ್ಥಿನಿಯರ ಶೈಕ್ಷಣಿಕ ಹಿತದೃಷ್ಟಿಯಿಂದ ಪ್ರಸ್ತುತ ಪುಭಾರ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸುತ್ತಿರುವ ವೇದಶ್ರೀ ನಿಡ್ಯಾ ರವರ ಪ್ರಭಾರವನ್ನು ರದ್ದುಪಡಿಸಿ, ಕಾಲೇಜಿನ ಹಿರಿಯ ಉಪನ್ಯಾಸಕರಿಗೆ ಪ್ರಾಂಶುಪಾಲರ ಪ್ರಭಾರವನ್ನು ನೀಡಬಹುದೆಂದು ಅಭಿಪ್ರಾಯಿಸಲಾಗಿದೆ. 16.02.2026ರಂದು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ಪುತ್ತೂರಿನಲ್ಲಿ ವಿದ್ಯಾರ್ಥಿನಿಯರು ಸಾರ್ವಜನಿಕ ಸ್ಥಳದಲ್ಲಿ ಪ್ರತಿಭಟನೆ/ರಸ್ತೆ ತಡೆ ನಡೆಸಿರುವ ಘಟನೆಗೆ ಸಂಬಂಧಿಸಿದಂತೆ, ಪ್ರಾದೇಶಿಕ ಜಂಟಿ ನಿರ್ದೇಶಕರ ವರದಿ, ಪೊಲೀಸ್ ವರದಿ ಹಾಗೂ ಶಾಸಕರ ಪತ್ರಗಳನ್ನು ಪರಿಶೀಲಿಸಿದ್ದು, ವಿದ್ಯಾರ್ಥಿನಿಯರ ಸಮಸ್ಯೆಗಳನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರಲು ಸೂಕ್ತ ಕ್ರಮ ಕೈಗೊಳ್ಳದೆ, ಸಾರ್ವಜನಿಕ ಪ್ರತಿಭಟನೆ ತಡೆಯಲು ಅಗತ್ಯ ಕ್ರಮ ವಹಿಸದೇ ಕಾಲೇಜಿನ ಪ್ರಭಾರ ಪ್ರಾಂಶುಪಾಲರು ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ ತೋರಿರುವುದು ಮೇಲ್ನೋಟಕ್ಕೆ ಕಂಡುಬಂದಿರುತ್ತದೆ.

Muliya

ಜಾಹೀರಾತು

ಸದರಿ ಘಟನೆಯಿಂದಾಗಿ ಕಾಲೇಜಿನ ಪ್ರಾಂಶುಪಾಲರು ಶೈಕ್ಷಣಿಕವಾಗಿ ಹಾಗೂ ಆಡಳಿತಾತ್ಮಕ ಜವಾಬ್ದಾರಿಯನ್ನು ಸಮರ್ಪಕವಾಗಿ ನೆರವೇರಿಸಲು ವಿಫಲರಾಗಿರುವುದು ಸ್ಪಷ್ಟವಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ಪುತ್ತೂರು ಇಲ್ಲಿನ ಪ್ರಭಾರ ಪ್ರಾಂಶುಪಾಲರಾದ ವೇದಶ್ರೀ ನಿಡ್ಯಾ, ಇವರ ವಿರುದ್ಧ ಕರ್ನಾಟಕ ನಾಗರಿಕ ಸೇವಾ | (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು, 1957ರ ನಿಯಮಾವಳಿಗಳಡಿ ಶಿಸ್ತು ಕ್ರಮ ಜರುಗಿಸಲು ಉದ್ದೇಶಿಸಿ, ಪ್ರಕರಣದ ಗಂಭೀರತೆಯನ್ನು ಹಾಗೂ ಇಲಾಖಾ ತನಿಖೆಯ ನಿಷ್ಪಕ್ಷಪಾತ ನಿರ್ವಹಣೆಯನ್ನು ಮನಗಂಡು, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ಪುತ್ತೂರು ಇಲ್ಲಿನ ಪ್ರಭಾರ ಪ್ರಾಂಶುಪಾಲರಾದ ವೇದಶ್ರೀ ನಿಡ್ಯಾ, ಇವರನ್ನು ವಿಚಾರಣೆ ಕಾಯ್ದಿರಿಸಿ, ಮೇಲ್ಕಂಡ ನಿಯಮಗಳ ನಿಯಮ 10ರಡಿ ಅಮಾನತುಗೊಳಿಸಲು ಸರ್ಕಾರದ ಅನುಮೋದನೆಗಾಗಿ ಆಯುಕ್ತರು, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಇವರು ಪ್ರಸ್ತಾವನೆ ಸಲ್ಲಿಸಿರುತ್ತಾರೆ. ಎಲ್ಲಾ ಅಂಶಗಳ ಹಿನ್ನೆಲೆಯಲ್ಲಿ ವೇದಶ್ರೀ ನಿಡ್ಯಾ ಅವರನ್ನು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ಪುತ್ತೂರಿನಲ್ಲಿ ವಿದ್ಯಾರ್ಥಿನಿಯರು ಸಾರ್ವಜನಿಕ ಸ್ಥಳದಲ್ಲಿ ಪ್ರತಿಭಟನೆ/ರಸ್ತೆ ತಡೆ ನಡೆಸಿರುವ ಘಟನೆಗೆ ಸಂಬಂಧಿಸಿದಂತೆ ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ ತೋರಿದ ಪ್ರಕರಣದಲ್ಲಿ ಸದರಿಯವರ ವಿರುದ್ಧ ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ ಅವರನ್ನು ಸೇವೆಯಿಂದ ಅಮಾನತುಗೊಳಿಸಲು ತೀರ್ಮಾನಿಸಿ ಆದೇಶಿಸಲಾಗಿದೆ ಎಂದು ಆದೇಶ ಪತ್ರದಲ್ಲಿ ತಿಳಿಸಲಾಗಿದೆ.

SendShare62Share
Previous Post

ಫೆ. 22ರಂದು ಗುರುಕುಲದಿಂದ ನಾಪತ್ತೆಯಾದ ವಿಟ್ಲ ಮೈತ್ರೇಯಿ ಗುರುಕುಲದ ವಿದ್ಯಾರ್ಥಿನಿ ವೈಗ ಲಕ್ಷ್ಮಿ(15) ಆತ್ಮಹತ್ಯೆ?

Next Post

ಮೊದಲ ಹಂತದಲ್ಲಿ 300 ಬೆಡ್‌ನ ಪುತ್ತೂರು ಮೆಡಿಕಲ್ ಹಾಸ್ಪಿಟಲ್ ಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..