• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಉಪ್ಪಿನಂಗಡಿ ಅಕ್ರಮವಾಗಿ ಗೋಹತ್ಯೆ ಮಾಂಸ ಮಾರಾಟ : ಪ್ರಕರಣ ದಾಖಲು

February 27, 2026
ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

September 1, 2026
ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

September 1, 2026
ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, September 1, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಉಪ್ಪಿನಂಗಡಿ

ಉಪ್ಪಿನಂಗಡಿ ಅಕ್ರಮವಾಗಿ ಗೋಹತ್ಯೆ ಮಾಂಸ ಮಾರಾಟ : ಪ್ರಕರಣ ದಾಖಲು

by ಪ್ರಜಾಧ್ವನಿ ನ್ಯೂಸ್
February 27, 2026
in ಉಪ್ಪಿನಂಗಡಿ, ಕ್ರೈಮ್, ಬೆಳ್ತಂಗಡಿ
0
ಉಪ್ಪಿನಂಗಡಿ ಅಕ್ರಮವಾಗಿ ಗೋಹತ್ಯೆ ಮಾಂಸ ಮಾರಾಟ : ಪ್ರಕರಣ ದಾಖಲು
8
SHARES
23
VIEWS
ShareShareShare

ಬೆಳ್ತಂಗಡಿ; ಫೆ26: ಬೆಳ್ತಂಗಡಿ ತಾಲ್ಲೂಕಿನ ಬಾರ್ಯ ಗ್ರಾಮದ ಹೊಸವಕ್ಲು ಪ್ರದೇಶದಲ್ಲಿ ಅಕ್ರಮವಾಗಿ ಗೋಹತ್ಯೆ ನಡೆಸಿ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪರಾಧ ಸಂಖ್ಯೆ 27/2026ರಡಿ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2020ರ ಕಲಂ 4 ಮತ್ತು 12 ಹಾಗೂ ಬಿಎನ್‌ಎಸ್‌ಎಸ್ 2023ರ ಕಲಂ 3(5) ಅನ್ವಯ ಪ್ರಕರಣ ದಾಖಲಿಸಲಾಗಿದೆ.

Rosemac1823788744

ಜಾಹೀರಾತು

ಫೆಬ್ರವರಿ 26ರಂದು ರಾತ್ರಿ 7.30 ಗಂಟೆ ಸುಮಾರಿಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯ ಪಿಎಸ್‌ಐ ಸುತೇಶ್ ಕೆ.ಪಿ. ಅವರು ಸಿಬ್ಬಂದಿಯವರೊಂದಿಗೆ ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಹೊಸವಕ್ಲು ಪ್ರದೇಶದ ಮನೆಯಲ್ಲಿ ಅಕ್ರಮವಾಗಿ ಗೋಹತ್ಯೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಲಭಿಸಿತು. ತಕ್ಷಣ ಪಿಸಿ 1966, ಪಿಸಿ 449 ಹಾಗೂ ಚಾಲಕ ಎಪಿಸಿ 102ರೊಂದಿಗೆ ಇಲಾಖಾ ಜೀಪಿನಲ್ಲಿ ರಾತ್ರಿ 8.20 ಗಂಟೆಗೆ ಸ್ಥಳಕ್ಕೆ ತೆರಳಿದರು.

8722552464 Astrloger

ಜಾಹೀರಾತು

ಪೊಲೀಸರ ಜೀಪ್ ಶಬ್ದ ಕೇಳಿ ಮನೆಯೊಂದರ ಶೆಡ್‌ ಬಳಿಯಿಂದ ಇಬ್ಬರು ವ್ಯಕ್ತಿಗಳು ಓಡಿ ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ. ಬಳಿಕ ಪಂಚರ ಸಮಕ್ಷಮದಲ್ಲಿ ಶೆಡ್ ಪರಿಶೀಲನೆ ನಡೆಸಿದಾಗ, ನೆಲದ ಮೇಲೆ ಬಿಳಿ ಪ್ಲಾಸ್ಟಿಕ್ ಟರ್ಬಲ್ ಮೇಲೆ ತಲಾ 1 ಕೆ.ಜಿ. ತೂಕದ 30 ಪ್ಯಾಕೆಟ್‌ಗಳು, ಮರದ ಬುಟ್ಟಿಯಲ್ಲಿ 20 ಪ್ಯಾಕೆಟ್‌ಗಳು ಹಾಗೂ ಆಟೋ ರಿಕ್ಷಾದಲ್ಲಿ ತಲಾ 2 ಕೆ.ಜಿ. ತೂಕದ ಪ್ಯಾಕೆಟ್‌ಗಳು ಪತ್ತೆಯಾಗಿವೆ. ಒಟ್ಟು ಮಾಂಸದ ಅಂದಾಜು ಮೌಲ್ಯ ರೂ.11,200 ಎಂದು ಅಂದಾಜಿಸಲಾಗಿದೆ.

ಇದಲ್ಲದೆ ತೂಕದ ಯಂತ್ರ (ಅಂದಾಜು ರೂ.2,000), ಕೆಂಪು ಹಿಡಿಯ ಚಾಕು (ರೂ.100), ವಿವೋ ಮೊಬೈಲ್ ಫೋನ್ (ರೂ.10,000), ಕೆಎ-70-ಎ-1421 ನೋಂದಣಿ ಸಂಖ್ಯೆಯ ಕಪ್ಪು ಬಣ್ಣದ ಆಟೋ ರಿಕ್ಷಾ (ಅಂದಾಜು ರೂ.1,50,000) ಹಾಗೂ ಮರದ ಬುಟ್ಟಿ (ರೂ.100) ವಶಪಡಿಸಿಕೊಳ್ಳಲಾಗಿದೆ.

ಈ ಸಂಬಂಧ ಹೆಚ್. ಅಬ್ದುಲ್ ರಹಿಮಾನ್, ಅವರ ಪತ್ನಿ ರಹಮತ್ ಕೆ. ಹಾಗೂ ಇನ್ನೊಬ್ಬ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Muliya

ಜಾಹೀರಾತು

ಘಟನೆ ಕುರಿತು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ರಾತ್ರಿ 11.15 ಗಂಟೆಗೆ ವರದಿ ದಾಖಲಿಸಲಾಗಿದೆ.

SendShare3Share
Previous Post

ಹಾಸನ ಸಮೀಪ ಭುವನಹಳ್ಳಿಯಲ್ಲಿ ನಿರ್ಮಾಣವಾಗುತ್ತಿರುವ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

Next Post

ಪುತ್ತೂರಿನ ಯುವ ಉದ್ಯಮಿ ಉಜ್ವಲ್ ಪ್ರಭು ಅವರ ಯು ಆರ್ ಪ್ರಾಪರ್ಟೀಸ್ ಸಂಸ್ಥೆಗೆ ರಿಯಲ್ ಎಸ್ಟೇಟ್ ಡೆವಲಪರ್ ಆಫ್ ದ ಇಯರ್ ಪ್ರಶಸ್ತಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In