• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕಾಂಗ್ರೆಸ್ ಹಿಂದುಳಿದ ಪರಿಶಿಷ್ಟರ ಮೀಸಲಾತಿ ಕಿತ್ತು ಮುಸ್ಲಿಮರಿಗೆ ನೀಡಿದೆ : ಅಮಿತ್ ಶಾ

May 4, 2024
ಕಸ್ತೂರಿ ರಂಗನ್ ವರದಿ ವಿರುದ್ಧ ಮತ್ತೆ ಹೋರಾಟಕ್ಕೆ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಜ್ಜು

August 3, 2026
ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಹೊರತು ಸಾರ್ವಜನಿಕ ರಸ್ತೆ ಅಲ್ಲ – ಈಶ್ವರ ಭಟ್

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ಸಂಪೂರ್ಣ ಬೆಂಬಲ – ಗೊಂದಲ ನಿವಾರಣೆಗೆ ವಿಶ್ವ ಹಿಂದೂ ಪರಿಷದ್ ಮನವಿ

ಪುತ್ತೂರು ತಿರಂಗ ಯಾತ್ರೆ- ಬಿಜೆಪಿ ಯುವ ಮೋರ್ಚಾ ಹಾಗೂ ಬಿಜೆಪಿ ಮಹಿಳಾ ಮೋರ್ಚಾ ಜಂಟಿ ಪೂರ್ವಭಾವಿ ಸಭೆ

“ಬನ“ ಚಿತ್ರದ ಮತ್ತೊಂದು ಪೋಸ್ಟರ್ ರಿಲೀಸ್ – ತೆರೆಮೇಲೆ  ಬರಲು ಸಿದ್ದರಾದ ಶರತ್ , ನಿಹಾಲ್

ಕಾಕ್ರೋಚ್ ಹೋರಾಟ ತಣ್ಣಗಾದ ಬೆನ್ನಲ್ಲೇ E20 ವಿರುದ್ಧ ಆ. 4ರಂದು ಪ್ರಧಾನಿ ನಿವಾಸ ಚಲೋ ಘೋಷಿಸಿದ ಕೇಜ್ರಿವಾಲ್

August 1, 2026
ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಸರಿಪಡಿಸಲು ಪೌರಾಯುಕ್ತರಿಗೆ ಪುತ್ತಿಲ ಪರಿವಾರ ಮನವಿ

ದೇಶಗಳ ಗಡಿ ದಾಟಿ ಗಮನ ಸೆಳೆಯುತ್ತಿರುವ ರಾಮಾಯಣ ಸಿನಿಮಾದ ಟ್ರೇಲರ್

July 31, 2026
ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

July 31, 2026
ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, August 3, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕಸ್ತೂರಿ ರಂಗನ್ ವರದಿ ವಿರುದ್ಧ ಮತ್ತೆ ಹೋರಾಟಕ್ಕೆ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಜ್ಜು

    ಕಸ್ತೂರಿ ರಂಗನ್ ವರದಿ ವಿರುದ್ಧ ಮತ್ತೆ ಹೋರಾಟಕ್ಕೆ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಜ್ಜು

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಹೊರತು ಸಾರ್ವಜನಿಕ ರಸ್ತೆ ಅಲ್ಲ – ಈಶ್ವರ ಭಟ್

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಹೊರತು ಸಾರ್ವಜನಿಕ ರಸ್ತೆ ಅಲ್ಲ – ಈಶ್ವರ ಭಟ್

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ಸಂಪೂರ್ಣ ಬೆಂಬಲ – ಗೊಂದಲ ನಿವಾರಣೆಗೆ ವಿಶ್ವ ಹಿಂದೂ ಪರಿಷದ್ ಮನವಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ಸಂಪೂರ್ಣ ಬೆಂಬಲ – ಗೊಂದಲ ನಿವಾರಣೆಗೆ ವಿಶ್ವ ಹಿಂದೂ ಪರಿಷದ್ ಮನವಿ

    ಪುತ್ತೂರು ತಿರಂಗ ಯಾತ್ರೆ- ಬಿಜೆಪಿ ಯುವ ಮೋರ್ಚಾ ಹಾಗೂ ಬಿಜೆಪಿ ಮಹಿಳಾ ಮೋರ್ಚಾ ಜಂಟಿ ಪೂರ್ವಭಾವಿ ಸಭೆ

    ಪುತ್ತೂರು ತಿರಂಗ ಯಾತ್ರೆ- ಬಿಜೆಪಿ ಯುವ ಮೋರ್ಚಾ ಹಾಗೂ ಬಿಜೆಪಿ ಮಹಿಳಾ ಮೋರ್ಚಾ ಜಂಟಿ ಪೂರ್ವಭಾವಿ ಸಭೆ

    ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

    ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

    ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಸರಿಪಡಿಸಲು ಪೌರಾಯುಕ್ತರಿಗೆ ಪುತ್ತಿಲ ಪರಿವಾರ ಮನವಿ

    ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಸರಿಪಡಿಸಲು ಪೌರಾಯುಕ್ತರಿಗೆ ಪುತ್ತಿಲ ಪರಿವಾರ ಮನವಿ

    ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

    ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

    ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

    ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

    ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

    ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜ್ಯ

ಕಾಂಗ್ರೆಸ್ ಹಿಂದುಳಿದ ಪರಿಶಿಷ್ಟರ ಮೀಸಲಾತಿ ಕಿತ್ತು ಮುಸ್ಲಿಮರಿಗೆ ನೀಡಿದೆ : ಅಮಿತ್ ಶಾ

by ಪ್ರಜಾಧ್ವನಿ ನ್ಯೂಸ್
May 4, 2024
in ರಾಜ್ಯ, ರಾಷ್ಟ್ರೀಯ
0
ಕಾಂಗ್ರೆಸ್ ಹಿಂದುಳಿದ ಪರಿಶಿಷ್ಟರ ಮೀಸಲಾತಿ ಕಿತ್ತು ಮುಸ್ಲಿಮರಿಗೆ ನೀಡಿದೆ : ಅಮಿತ್ ಶಾ
6
SHARES
17
VIEWS
ShareShareShare

ನವದೆಹಲಿ: ಕಾಂಗ್ರೆಸ್‌ ಹಿಂದುಳಿದ ಮತ್ತು ಪರಿಶಿಷ್ಟ ಜಾತಿ-ಪಂಗಡಗಳ ಮೀಸಲಾತಿ ಯನ್ನು ಕಿತ್ತು ಅಕ್ರಮವಾಗಿ ಮುಸ್ಲಿಮರಿಗೆ ನೀಡಿದೆ. ಬಿಜೆಪಿ ಕೇಂದ್ರದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಂದ ಕೂಡಲೇ ಧರ್ಮದ ಆಧಾರದಲ್ಲಿ ನೀಡಲಾಗಿರುವ ಮೀಸಲಾತಿಯನ್ನು ತೆಗೆದು ಹಾಕುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಧರ್ಮದ ಆಧಾರದಲ್ಲಿ ಮೀಸಲಾತಿಯನ್ನು ನಮ್ಮ ಸಂವಿಧಾನ ಎಂದಗೂ ಒಪ್ಪುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಧರ್ಮದ ಆಧಾರದಲ್ಲಿ ಮೀಸಲಾತಿ ಕಲ್ಪಿಸಲು ನಮ್ಮ ಸಂವಿಧಾನದಲ್ಲಿ ಯಾವುದೇ ಅವಕಾಶ ಇಲ್ಲ. ಕಾಂಗ್ರೆಸ್‌ ಅಕ್ರಮವಾಗಿ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳ ಮೀಸಲಾತಿಯನ್ನು ಕಿತ್ತು ಮುಸ್ಲಿಮರಿಗೆ ನೀಡುತ್ತಿದೆ. ಈಗ ನಾವು ಸುಳ್ಳು ಹೇಳುತ್ತಿದ್ದೇವೆ ಎಂದು ಕಾಂಗ್ರೆಸ್‌ನವರು ಹೇಳುತ್ತಿದ್ದಾರೆ. ಅವರು ದೇಶದ ಜನತೆಗೆ ಈ ಬಗ್ಗೆ ಸ್ಪಷ್ಟನೆ ನೀಡಬೇಕಿದೆ. ಧರ್ಮದ ಆಧಾರದಲ್ಲಿ ನಾವು ಎಂದಿಗೂ ಮೀಸಲಾತಿ ನೀಡುವುದಿಲ್ಲ. ಜನ ಈ ಬಗ್ಗೆ ಆತಂಕ ವ್ಯಕ್ತಪಡಿಸುವ ಅಗತ್ಯವಿಲ್ಲ. ಜಾತಿ, ಕುಟುಂಬ, ಭ್ರಷ್ಟಾಚಾರ ಮತ್ತು ಓಲೈಕೆಗಳಿಂದ ಪ್ರಜಾಪ್ರಭುತ್ವ ಮುಕ್ತವಾಗಿರಬೇಕು. ಬಿಜೆಪಿ ಜಾತಿ ,ಧರ್ಮ ಓಲೈಕೆಯನ್ನು ವಿರೋಧಿಸುತ್ತದೆ ಎಂದು ಹೇಳಿದ್ದಾರೆ.

ashwinistudioputtur

ಜಾಹೀರಾತು

ಎನ್‌ಡಿಎ ಪ್ರಣಾಳಿಕೆಯಲ್ಲಿ ಮೈತ್ರಿ ಪಕ್ಷ ತೆಲುಗು ದೇಶಂ ಪಾರ್ಟಿಯ ಚಂದ್ರಬಾಬು ನಾಯ್ಡು ಮುಸ್ಲಿಂ ಓಲೈಕೆಗೆಂದು ಸೇರ್ಪಡೆಗೊಳಿಸಿರುವ ಕೆಲವೊಂದು ಭರವಸೆಗಳ ಕುರಿತು ಪ್ರತಿಕ್ರಿಯಿಸಿದ ಅವರು, ಬಿಜೆಪಿ ಕೇವಲ ಒಂದು ಧರ್ಮದ ಓಲೈಕೆಯನ್ನು ಸಹಿಸಲ್ಲ. ಅದು ಅವರ ಪ್ರಣಾಳಿಕೆ . ನಮ್ಮ ಪ್ರಣಾಳಿಯಲ್ಲಿ ಈ ವಿಚಾರಗಳನ್ನು ಬಿಜೆಪಿ ಬೆಂಬಲಿಸುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದೆ. ಇದು ನಮ್ಮ ಪಕ್ಷದಿಂದ ರವಾಣೆಯಾಗಿರುವ ಸ್ಪಷ್ಟ ಸೂಚನೆ ಎಂದು ಹೇಳಿದರು. ಇನ್ನು ಕಾಂಗ್ರೆಸ್‌ನ ಸಂಪತ್ತಿನ ಮರು ಹಂಚಿಕೆ ಭರವಸೆ ವಿಚಾರದ ಬಗ್ಗೆ ಪ್ರಸ್ತಾಪಿಸಿದ ಅವರು, ಕಾಂಗ್ರೆಸ್‌ ಇತರ ಜಾತಿಗಳ ಜನರಿಂದ ಸಂಪತ್ತನ್ನು ಕಸಿದು ಅದನ್ನು ಮುಸ್ಲಿಮರಿಗೆ ಹಂಚಚಲು ಬಯಸುತ್ತಿದೆ. ಈ ಮಾಜಿ ಪ್ರಧಾನಿ ಮನಮೋಹನ್‌ ಕೂಡ ಈ ದೇಶದ ಸಂಪತ್ತಿನ ಮೇಲೆ ಅಲ್ಪ ಸಂಖ್ಯಾತರಿಗೆ ಬಹುದೊಡ್ಡ ಅಧಿಕಾರ ಇದೆ ಎಂದು ಹೇಳಿದ್ದರು. ಇದು ಕಾಂಗ್ರೆಸ್‌ನ ಓಲೈಕೆಯ ರಾಜಕಾರಣ ಎಂದು ಅಮಿತ್‌ ಶಾ ವಾಗ್ದಾಳಿ ನಡೆಸಿದರು.

Muliya

ಜಾಹೀರಾತು

SendShare2Share
Previous Post

ಚಿಂತೆ ಹಾಗೂ ಒತ್ತಡದ ದೆಸೆಯಿಂದ ದೇವೇಗೌಡರ ಆರೋಗ್ಯ ಏರುಪೇರು, ಕುಟುಂಬದಿಂದ ತೀವ್ರ ನಿಗಾ

Next Post

ಮೋದಿಯವರ 10 ವರ್ಷ ಬರೀ  ಟ್ರೈಲರ್ ನೋಡಿದ್ರಿ, ಮುಂದೆ ಸಿನಿಮಾ ಬಂದೆ ಬರುತ್ತೆ: ಅಣ್ಣಾಮಲೈ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In