• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪುತ್ತೂರಿಗೆ : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ

March 6, 2026
ಉಚಿತವಾಗಿ 4G ಯಿಂದ 5G ನೆಟ್‌ವರ್ಕ್‌ಗೆ ಅಪ್‌ಗ್ರೇಡ್ ಮಾಡಿಕೊಳ್ಳುವ ಆಸೆಗೆ ಬಿದ್ದ ವ್ಯಕ್ತಿ : ಅಕೌಂಟ್ ಹ್ಯಾಕ್ ಮಾಡಿ 15 ಲಕ್ಷ ರೂ. ಸಾಲ ಪಡೆದ ಸೈಬರ್ ವಂಚಕರು!

June 19, 2026
56ನೇ ವರ್ಷಕ್ಕೆ ಕಾಲಿಟ್ಟ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ – ಮೋದಿ ಶುಭಾಶಯ

ಮತ್ತೆ ಗರಿಗೆದರಿದ ಅಶೋಕ್ ರೈ ಗೆ ಸಚಿವ ಸ್ಥಾನ ವಿಚಾರ – ಹೈಕಮಾಂಡ್ ಬುಲಾವ್ – ದೆಹಲಿಗೆ ಪ್ರಯಾಣ ಬೆಳೆಸಿದ ಶಾಸಕ ಅಶೋಕ್ ರೈ

ಪುತ್ತೂರು: 19ರಿಂದ 21ರವರೆಗೆ ಉಪ್ಪಿನಂಗಡಿಯಲ್ಲಿ ಹಲಸು- ಮಾವು ಮೇಳ

June 18, 2026
ಪುತ್ತೂರು: ಬೋಲ್ವಾರ್ ವಾಣಿ ಪ್ರಿಂಟರ್ಸ್ ಮಾಲಕರಾಗಿದ್ದ ದಿ.ನಾರಾಯಣ ಮಣಿಯಾಣಿ ಅವರ ಪತ್ನಿ ಭಾಗೀರಥಿ  ಜೂ.17 ರ ರಾತ್ರಿ  ನಿಧನ

ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅಧಿಕಾರಿಗಳ ಜೊತೆ ಶಾಸಕ ಅಶೋಕ್ ರೈ ಸಭೆ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ

June 17, 2026
ಡಿಜಿಟಲ್ ವಿಕೃತಿಗೆ ಬ್ರೇಕ್ ಹಾಕಲು ಪಣ- ಕಂಡ ಕಂಡವರ ಫೋಟೋ, ವಿಡಿಯೋಗಳನ್ನು ವೈರಲ್(ಶೇರ್) ಮಾಡುವವರ ವಿರುದ್ಧ ಎಫ್​​​ಐಆರ್

ಉದ್ಯಮಿ ಪ್ರಭಾಕರ್. ಕೆ ಸಾಲಿಯಾನ್ ಬಾಕಿಲಗುತ್ತು‌ ಪುತ್ತೂರು ತಾಲೂಕು ಜೆಡಿಎಸ್ ಅಧ್ಯಕ್ಷರಾಗಿ ಆಯ್ಕೆ

ಅಣ್ಣಾಮಲೈ ಹೊಸ ಪಕ್ಷದ ರೋಡ್‌ಮ್ಯಾಪ್ ರೆಡಿ- 50 ಲಕ್ಷ ಸದಸ್ಯರೇ ಟಾರ್ಗೆಟ್!

ಪುತ್ತೂರು ಶಾಸಕ ಅಶೋಕ್ ರೈಯವರಿಗೆ ಸಚಿವ ಸ್ಥಾನ ದೊರೆಯಲು ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ಪುತ್ತೂರು ವಿಧಾನಸಭಾ ಕ್ಷೇತ್ರದ ಮೂರು ರಸ್ತೆಗಳ ಅಭಿವೃದ್ಧಿಗೆ 6 ಕೋಟಿ ಅನುದಾನ ಮಂಜೂರು

June 17, 2026
ಪುತ್ತೂರಿನಲ್ಲಿ ವಿದ್ಯುತ್ ಖಾಸಗೀಕರಣದ ವಿರುದ್ಧ ಮೆಸ್ಕಾಂ, ಅಧಿಕಾರಿ, ಸಿಬ್ಬಂದಿಗಳಿಂದ ಪ್ರತಿಭಟನೆ

ಬಂಟ್ವಾಳದಲ್ಲಿ ನಡೆದ ಪ್ರತಿಭಟನೆಗೆ ಬಿಜೆಪಿಯವರನ್ನು ಕರೆಯಲಿಲ್ಲ ಮಠಂದೂರು ಬಂದು ಸೇರಿಕೊಂಡದ್ದು- ನಾನು ಅಪ್ಪಟ ಕಾಂಗ್ರೆಸ್ಸಿಗ: ಗಿರಿಧರ್ ನಾಯ್ಕ್

June 15, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, June 19, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮತ್ತೆ ಗರಿಗೆದರಿದ ಅಶೋಕ್ ರೈ ಗೆ ಸಚಿವ ಸ್ಥಾನ ವಿಚಾರ – ಹೈಕಮಾಂಡ್ ಬುಲಾವ್ – ದೆಹಲಿಗೆ ಪ್ರಯಾಣ ಬೆಳೆಸಿದ ಶಾಸಕ ಅಶೋಕ್ ರೈ

    ಮತ್ತೆ ಗರಿಗೆದರಿದ ಅಶೋಕ್ ರೈ ಗೆ ಸಚಿವ ಸ್ಥಾನ ವಿಚಾರ – ಹೈಕಮಾಂಡ್ ಬುಲಾವ್ – ದೆಹಲಿಗೆ ಪ್ರಯಾಣ ಬೆಳೆಸಿದ ಶಾಸಕ ಅಶೋಕ್ ರೈ

    ಪುತ್ತೂರು: 19ರಿಂದ 21ರವರೆಗೆ ಉಪ್ಪಿನಂಗಡಿಯಲ್ಲಿ ಹಲಸು- ಮಾವು ಮೇಳ

    ಪುತ್ತೂರು: 19ರಿಂದ 21ರವರೆಗೆ ಉಪ್ಪಿನಂಗಡಿಯಲ್ಲಿ ಹಲಸು- ಮಾವು ಮೇಳ

    ಪುತ್ತೂರು: ಬೋಲ್ವಾರ್ ವಾಣಿ ಪ್ರಿಂಟರ್ಸ್ ಮಾಲಕರಾಗಿದ್ದ ದಿ.ನಾರಾಯಣ ಮಣಿಯಾಣಿ ಅವರ ಪತ್ನಿ ಭಾಗೀರಥಿ  ಜೂ.17 ರ ರಾತ್ರಿ  ನಿಧನ

    ಪುತ್ತೂರು: ಬೋಲ್ವಾರ್ ವಾಣಿ ಪ್ರಿಂಟರ್ಸ್ ಮಾಲಕರಾಗಿದ್ದ ದಿ.ನಾರಾಯಣ ಮಣಿಯಾಣಿ ಅವರ ಪತ್ನಿ ಭಾಗೀರಥಿ ಜೂ.17 ರ ರಾತ್ರಿ ನಿಧನ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅಧಿಕಾರಿಗಳ ಜೊತೆ ಶಾಸಕ ಅಶೋಕ್ ರೈ ಸಭೆ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅಧಿಕಾರಿಗಳ ಜೊತೆ ಶಾಸಕ ಅಶೋಕ್ ರೈ ಸಭೆ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ

    ಉದ್ಯಮಿ ಪ್ರಭಾಕರ್. ಕೆ ಸಾಲಿಯಾನ್ ಬಾಕಿಲಗುತ್ತು‌ ಪುತ್ತೂರು ತಾಲೂಕು ಜೆಡಿಎಸ್ ಅಧ್ಯಕ್ಷರಾಗಿ ಆಯ್ಕೆ

    ಉದ್ಯಮಿ ಪ್ರಭಾಕರ್. ಕೆ ಸಾಲಿಯಾನ್ ಬಾಕಿಲಗುತ್ತು‌ ಪುತ್ತೂರು ತಾಲೂಕು ಜೆಡಿಎಸ್ ಅಧ್ಯಕ್ಷರಾಗಿ ಆಯ್ಕೆ

    ಪುತ್ತೂರು ಶಾಸಕ ಅಶೋಕ್ ರೈಯವರಿಗೆ ಸಚಿವ ಸ್ಥಾನ ದೊರೆಯಲು ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

    ಪುತ್ತೂರು ವಿಧಾನಸಭಾ ಕ್ಷೇತ್ರದ ಮೂರು ರಸ್ತೆಗಳ ಅಭಿವೃದ್ಧಿಗೆ 6 ಕೋಟಿ ಅನುದಾನ ಮಂಜೂರು

    ಪುತ್ತೂರಿನಲ್ಲಿ ವಿದ್ಯುತ್ ಖಾಸಗೀಕರಣದ ವಿರುದ್ಧ ಮೆಸ್ಕಾಂ, ಅಧಿಕಾರಿ, ಸಿಬ್ಬಂದಿಗಳಿಂದ ಪ್ರತಿಭಟನೆ

    ಪುತ್ತೂರಿನಲ್ಲಿ ವಿದ್ಯುತ್ ಖಾಸಗೀಕರಣದ ವಿರುದ್ಧ ಮೆಸ್ಕಾಂ, ಅಧಿಕಾರಿ, ಸಿಬ್ಬಂದಿಗಳಿಂದ ಪ್ರತಿಭಟನೆ

    ಬಂಟ್ವಾಳದಲ್ಲಿ ನಡೆದ ಪ್ರತಿಭಟನೆಗೆ ಬಿಜೆಪಿಯವರನ್ನು ಕರೆಯಲಿಲ್ಲ ಮಠಂದೂರು ಬಂದು ಸೇರಿಕೊಂಡದ್ದು- ನಾನು ಅಪ್ಪಟ ಕಾಂಗ್ರೆಸ್ಸಿಗ: ಗಿರಿಧರ್ ನಾಯ್ಕ್

    ಬಂಟ್ವಾಳದಲ್ಲಿ ನಡೆದ ಪ್ರತಿಭಟನೆಗೆ ಬಿಜೆಪಿಯವರನ್ನು ಕರೆಯಲಿಲ್ಲ ಮಠಂದೂರು ಬಂದು ಸೇರಿಕೊಂಡದ್ದು- ನಾನು ಅಪ್ಪಟ ಕಾಂಗ್ರೆಸ್ಸಿಗ: ಗಿರಿಧರ್ ನಾಯ್ಕ್

    ಪುತ್ತೂರು: ಉಪ್ಪಿನಂಗಡಿ, ಕಬಕ, ಪುರುಷರಕಟ್ಟೆ, ಕೊಳ್ತಿಗೆ ಚತುಷ್ಪಥ ಯೋಜನೆಗೆ 25ಕೋಟಿ ಬಿಡುಗಡೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪುತ್ತೂರಿಗೆ : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ

by ಪ್ರಜಾಧ್ವನಿ ನ್ಯೂಸ್
March 6, 2026
in ಪುತ್ತೂರು, ಪ್ರಾದೇಶಿಕ
0
ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪುತ್ತೂರಿಗೆ : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ
12
SHARES
34
VIEWS
ShareShareShare

ಪುತ್ತೂರು: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ಮಾ.5ರಂದು ಪುತ್ತೂರಿಗೆ ಭೇಟಿ ನೀಡಿದ್ದು, ಈ ವೇಳೆ ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ ಹೇಳಿದರು.

ಮಾರ್ಚ್ 5 ರಿಂದ ಮೂರು ದಿನಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿರುವ ಅವರು ಪುತ್ತೂರಿನ ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ತಾರಿಗುಡ್ಡೆಯ ಸಂತ್ರಸ್ತೆ ಮನೆಗೆ ಭೇಟಿ ನೀಡಿದರು.
ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅಧ್ಯಕ್ಷರು ಸಂತ್ರಸ್ತೆಯ ಪರವಾಗಿ ತಾಯಿಯಂತೆ ಅವಳ ಜೊತೆ ನಿಲ್ಲುತ್ತೇನೆ. ಮಹಿಳಾ ಆಯೋಗ ನೊಂದ ಮಹಿಳೆಯರಿಗೆ ತಾಯಿ ಸ್ಥಾನದಲ್ಲಿದ್ದು ಸಹಾಯ ಮಾಡುತ್ತದೆ. ಸಂತ್ರಸ್ತೆ ಯುವತಿಗೆ ಎಲ್ಲಾ ರೀತಿಯ ಸಹಾಯವನ್ನು ಆಯೋಗದ ಮುಖಾಂತರ ಮಾಡಲಾಗುವುದು. ಯುವತಿಯ ಮುಂದಿನ ಶಿಕ್ಷಣಕ್ಕೆ ಬೇಕಾದ ಎಲ್ಲಾ ವ್ಯವಸ್ಥೆಯನ್ನು ಮಾಡಿ ಆಕೆಯನ್ನು ಆರ್ಥಿಕ,ಶೈಕ್ಷಣಿಕವಾಗಿ ಸದೃಢಗೊಳಿಸುವ ಪ್ರಯತ್ನವನ್ನೂ ಮಾಡುತ್ತೇನೆ. ಪ್ರಕರಣ ನ್ಯಾಯಾಲಯದ ಮುಂದೆ ಇರುವಾಗ ಇದಕ್ಕಿಂತ ಹೆಚ್ಚು ಮಾತನಾಡಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.

ರಾಜ್ಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಪುತ್ತೂರು ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಅವ್ಯವಸ್ಥೆಯನ್ನು ನೋಡುವಂತೆ ಮಾಧ್ಯಮ ಪ್ರತಿನಿಧಿಗಳು ಆಯೋಗ್ ಅಧ್ಯಕ್ಷೆಯನ್ನು ವಿನಂತಿಸಿದ ಸಂದರ್ಭದಲ್ಲಿ ಕಾಲೇಜಿನ ಸ್ಥಿತಿಗತಿಯನ್ನು ಪರಾಮರ್ಶಿಸಲು ಹೊರಟಿದ್ದ ಆಯೋಗದ ಅಧ್ಯಕ್ಷೆಯನ್ನು ಸ್ಥಳದಲ್ಲಿ ಮಹಿಳಾ ಕಾಂಗ್ರೇಸ್ಸಿನ ಮುಖಂಡರು ತಡೆದ ಹಿನ್ನಲೆಯಲ್ಲಿ ಕಾಲೇಜಿಗೆ ಭೇಟಿ ನೀಡುವ ಕಾರ್ಯಕ್ರಮವನ್ನು ರದ್ದುಗೊಳಿಸಿ,ಮಂಗಳೂರಿಗೆ ತೆರಳಿದ್ದಾರೆ.

ಮಂಗಳೂರಿನ ಸ್ಟೇಟ್ ಬ್ಯಾಂಕ್ ಬಳಿ ಇರುವ ಹಸಿ ಮೀನು ಮಾರುಕಟ್ಟೆಗೆ ಭೇಟಿ ನೀಡಿದ ಅವರು ಅಲ್ಲಿ ವ್ಯಾಪಾರ ನಡೆಸುತ್ತಿರುವ ಮಹಿಳೆಯರ ಸಮಸ್ಯೆಯನ್ನು ಆಲಿಸಿದರು. ನೂತನವಾಗಿ ನಿರ್ಮಾಣಗೊಂಡಿರುವ ಮೀನು ಮಾರುಕಟ್ಟೆಯಲ್ಲಿ ಗಾಳಿ ಹಾಗೂ ಬೆಳಕಿನ ಸೂಕ್ತ ವ್ಯವಸ್ಥೆಯ ಕೊರತೆ ಇದ್ದು, ಬಾಡಿಗೆ ದರ ಕೂಡ ಹೆಚ್ಚಾಗಿದೆ ಎಂದು ಅವರು ದೂರಿದರು. ಈ ಕಾರಣದಿಂದ ತಮ್ಮ ವ್ಯಾಪಾರವನ್ನು ಹೊಸ ಮಾರುಕಟ್ಟೆಗೆ ಸ್ಥಳಾಂತರಿಸಲು ನಿರಾಕರಿಸುತ್ತಿರುವುದಾಗಿ ತಿಳಿಸಿದ್ದಾರೆ.

ashwinistudioputtur

ಜಾಹೀರಾತು

ಈ ಸಮಸ್ಯೆಯನ್ನು ಜಿಲ್ಲಾಧಿಕಾರಿ ಹಾಗೂ ಸರಕಾರದ ಗಮನಕ್ಕೆ ತರುವುದಾಗಿ ಡಾ. ನಾಗಲಕ್ಷ್ಮಿ ಚೌಧರಿ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮತ್ತು ಇತರ ಅಧಿಕಾರಿಗಳೊಂದಿಗೆ ನಡೆಯುವ ಸಭೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸುವುದಾಗಿ ಅವರು ಹೇಳಿದರು. ಮೀನುಗಾರ ಮಹಿಳೆಯರು ಲಿಖಿತವಾಗಿ ನೀಡುವ ಬೇಡಿಕೆಗಳನ್ನು ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳಲು ಸರಕಾರದ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು

Muliya

ಜಾಹೀರಾತು

SendShare5Share
Previous Post

ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

Next Post

ಕರ್ನಾಟಕದಲ್ಲಿ ಹವ್ಯಕ ಭಾಷಾ ಬೆಳವಣಿಗೆಗಾಗಿ ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆ: ಬಜೆಟ್​​ನಲ್ಲಿ ಸಿದ್ದರಾಮಯ್ಯ ಘೋಷಣೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In