• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ರಾಷ್ಟ್ರೀಯ ಅಪ್ರೆಂಟಿಸ್ ಜಾಗೃತಿ ಕಾರ್ಯಕ್ರಮ: ಕೌಶಲ್ಯಭರಿತ ಭವಿಷ್ಯವನ್ನು ನಿರ್ಮಿಸಿಕೊಳ್ಳಿ – ಶ್ರೀ ಶಿವಕುಮಾರ್

March 9, 2026

ಪೆರ್ನೆಯಲ್ಲಿ ವಿದ್ಯುತ್ ಆಘಾತದಿಂದ ಕಾರ್ಮಿಕ ಮೃತ್ಯು – ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು; ಶಾಸಕ ಅಶೋಕ್ ರೈ

August 6, 2026
ಬೆಳ್ತಂಗಡಿ : ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಶಿವಾನಿಗೆ ಬೇಕಾಗಿದೆ ಸಹೃದಯಿಗಳ ನೆರವು

ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ ಆರೋಪಿ ಕೊಚ್ಚಿಯಲ್ಲಿ  ಬಂಧನ

ಕೆದಂಬಾಡಿ ಸಾರೆಪುಣಿ: ಮೃತ ನಿಶಾನಾ ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು – ಶಾಸಕ ಅಶೋಕ್ ರೈ

ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರ ಶ್ರೀಧಾಮ ಮಾಣಿಲಕೆ ಪುತ್ತೂರಿನ ಭಕ್ತಾದಿಗಳಿಂದ ಆಗೋಸ್ಟ್ 9ರಂದು ‘ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

ಬೆಳ್ತಂಗಡಿ: ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

August 5, 2026
ಮದರಸಾದಲ್ಲಿ ಶಿಕ್ಷಣ ಪಡೆದವರು ಭಾರತ್‌ ಮಾತಾ ಕಿ ಜೈ ಎಂಬ ಘೋಷಣೆ ಕೂಗಲ್ಲ – ಕೇಶವ್ ಪ್ರಸಾದ್ ಮೌರ್ಯ ವಿವಾದಾತ್ಮಕ ಹೇಳಿಕೆ

ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

ಪ್ರಚೋದನಾಕಾರಿ ಭಾಷಣ ಪ್ರಕರಣ: “ನೀ ತಾಂಟ್ರೆ ಬಾ ತಾಂಟ್” SDPI ಮುಖಂಡ ರಿಯಾಜ್ ಫರಂಗಿಪೇಟೆಗೆ 6 ತಿಂಗಳ ಜೈಲು,10 ಸಾವಿರ ದಂಡ

ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

August 4, 2026
ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

August 4, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, August 7, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

    ಪೆರ್ನೆಯಲ್ಲಿ ವಿದ್ಯುತ್ ಆಘಾತದಿಂದ ಕಾರ್ಮಿಕ ಮೃತ್ಯು – ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು; ಶಾಸಕ ಅಶೋಕ್ ರೈ

    ಬೆಳ್ತಂಗಡಿ : ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಶಿವಾನಿಗೆ ಬೇಕಾಗಿದೆ ಸಹೃದಯಿಗಳ ನೆರವು

    ಬೆಳ್ತಂಗಡಿ : ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಶಿವಾನಿಗೆ ಬೇಕಾಗಿದೆ ಸಹೃದಯಿಗಳ ನೆರವು

    ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ ಆರೋಪಿ ಕೊಚ್ಚಿಯಲ್ಲಿ  ಬಂಧನ

    ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ ಆರೋಪಿ ಕೊಚ್ಚಿಯಲ್ಲಿ ಬಂಧನ

    ಕೆದಂಬಾಡಿ ಸಾರೆಪುಣಿ: ಮೃತ ನಿಶಾನಾ ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು – ಶಾಸಕ ಅಶೋಕ್ ರೈ

    ಕೆದಂಬಾಡಿ ಸಾರೆಪುಣಿ: ಮೃತ ನಿಶಾನಾ ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು – ಶಾಸಕ ಅಶೋಕ್ ರೈ

    ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರ ಶ್ರೀಧಾಮ ಮಾಣಿಲಕೆ ಪುತ್ತೂರಿನ ಭಕ್ತಾದಿಗಳಿಂದ ಆಗೋಸ್ಟ್ 9ರಂದು ‘ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

    ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರ ಶ್ರೀಧಾಮ ಮಾಣಿಲಕೆ ಪುತ್ತೂರಿನ ಭಕ್ತಾದಿಗಳಿಂದ ಆಗೋಸ್ಟ್ 9ರಂದು ‘ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

    ಬೆಳ್ತಂಗಡಿ: ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

    ಬೆಳ್ತಂಗಡಿ: ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

    ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

    ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

    ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

    ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

    ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಕಡಬ

ರಾಷ್ಟ್ರೀಯ ಅಪ್ರೆಂಟಿಸ್ ಜಾಗೃತಿ ಕಾರ್ಯಕ್ರಮ: ಕೌಶಲ್ಯಭರಿತ ಭವಿಷ್ಯವನ್ನು ನಿರ್ಮಿಸಿಕೊಳ್ಳಿ – ಶ್ರೀ ಶಿವಕುಮಾರ್

by ಪ್ರಜಾಧ್ವನಿ ನ್ಯೂಸ್
March 9, 2026
in ಕಡಬ, ನೆಲ್ಯಾಡಿ, ಪುತ್ತೂರು, ಪ್ರಾದೇಶಿಕ
0
ರಾಷ್ಟ್ರೀಯ ಅಪ್ರೆಂಟಿಸ್ ಜಾಗೃತಿ ಕಾರ್ಯಕ್ರಮ: ಕೌಶಲ್ಯಭರಿತ ಭವಿಷ್ಯವನ್ನು ನಿರ್ಮಿಸಿಕೊಳ್ಳಿ – ಶ್ರೀ ಶಿವಕುಮಾರ್
9
SHARES
25
VIEWS
ShareShareShare

ಭಾರತ ಸರ್ಕಾರದ Skill India ಯೋಜನೆಯಡಿಯಲ್ಲಿ ಯುವಕರಿಗೆ “Earn While You Learn” ಅಂದರೆ
ಕಲಿಕೆಯೊಂದಿಗೆ ಗಳಿಕೆ ಮಾಡುವ ಅವಕಾಶವನ್ನು ನೀಡುವ ಉದ್ದೇಶದಿಂದ ಅಪ್ರೆಂಟಿಸ್ ಟ್ರೈನಿಂಗ್ ಯೋಜನೆ ಪ್ರಾರಂಭಿಸಲಾಗಿದೆ.
ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ತರಬೇತಿಯ ಸಂದರ್ಭದಲ್ಲಿ ಯಾವುದೇ ವೃತ್ತಿಯನ್ನು ಆಯ್ಕೆ ಮಾಡಿದರೂ, ಅವರಿಗೆ ಶಿಕ್ಷಣದ ಬಳಿಕ ಒಂದು ವರ್ಷದ ಅಪ್ರೆಂಟಿಸ್ ತರಬೇತಿಯು ಇವತ್ತು ಅನಿವಾರ್ಯ ಮತ್ತು ಮುಂದಿನ ಭವಿಷ್ಯಕ್ಕೆ ಒಳ್ಳೆಯ ಸಹಕಾರವು ಆಗಿರುತ್ತದೆ….. ಎಂದು ಸರಕಾರಿ ಮಹಿಳಾ ಐಟಿಐ ಸಂಸ್ಥೆ ಮಂಗಳೂರು, ಇಲ್ಲಿಯ ಪ್ರಾಚಾರ್ಯರಾದ ಶ್ರೀ ಶಿವಕುಮಾರ್ ರವರು ಬೆಥನಿ ಐಟಿಐ ಸಂಸ್ಥೆಯಲ್ಲಿ ನಡೆದ ರಾಷ್ಟ್ರೀಯ ಅಪ್ರೆಂಟಿಸ್ ಜಾಗೃತಿ ಕಾರ್ಯಕ್ರಮ
(National Apprenticeship Awareness Programme) ದಲ್ಲಿ ಮಾಹಿತಿ ನೀಡಿದರು.

8722552464 Astrloger

ಜಾಹೀರಾತು

ಹಾಗಾಗಿ ಐಟಿಐ ಬಳಿಕ ಅಪ್ರೆಂಟಿಸ್ ತರಬೇತಿಯೊಂದಿಗೆ ಹಣ ಸಂಪಾದನೆ ಕೂಡ ಮಾಡುವ ಮೂಲಕ ಮುಂದಿನ ಭವಿಷ್ಯದ ಉದ್ಯೋಗವನ್ನು ಖಾಸಗಿ, ಸರಕಾರಿ ಹಾಗೆಯೇ ದೇಶ – ವಿದೇಶದ ಹೆಸರಾಂತ ಇಂಡಸ್ಟ್ರೀಸ್ ಗಳಲ್ಲಿ ಮಾಡುವಲ್ಲಿ ಅಪ್ರೆಂಟಿಸ್ ತರಬೇತಿ ಅತ್ಯಮೂಲ್ಯ ಕೊಡುಗೆಯನ್ನು ನೀಡುತ್ತದೆ.
ಒಬ್ಬ ಐಟಿಐ ಕಲಿಯುವ ಆಸಕ್ತ ವಿದ್ಯಾರ್ಥಿಗೆ ಐಟಿಐ ಸೇರುವುದರಿಂದ ಆರಂಭಿಸಿ ಐಟಿಐ ತರಬೇತಿ ಸಂದರ್ಭದಲ್ಲಿ On Job Training , (ಐಟಿಐ/ಉದ್ಯಮ/ ಕಂಪನಿ ಯಲ್ಲಿ ನೇರವಾಗಿ ಕೆಲಸ ಮಾಡುತ್ತಾ ಕಲಿಯುವ ತರಬೇತಿ ವಿಧಾನ), ಆಮೇಲೆ ಅಪ್ರೆಂಟಿಸ್ ತರಬೇತಿಗೆ ಮಾರ್ಗದರ್ಶನ, ಬಳಿಕ ಉತ್ತಮ ಸಂಭಾವನೆಯ ಉದ್ಯೋಗದ ಭರವಸೆಯನ್ನು ಬೆಥನಿ ಕೈಗಾರಿಕಾ ತರಬೇತಿ ಸಂಸ್ಥೆಯು (ಬೆಥನಿ ಐಟಿಐ ನೆಲ್ಯಾಡಿ ) ನೀಡುತ್ತಿದೆ.
ಇದರ ಸದುಪಯೋಗವನ್ನು SSLC , PUC ಮತ್ತು ಡಿಗ್ರಿ ಆಗಿರುವ ವಿದ್ಯಾರ್ಥಿಗಳು ಪಡೆಯುವಂತಾಗಲಿ ಎಂಬುದು Skill India ಮೂಲ ಧ್ಯೇಯವಾಗಿದೆ. ಈ ಕಾರ್ಯಕ್ರಮದಲ್ಲಿ ತರಬೇತಿ ಅಧಿಕಾರಿ ಶ್ರೀ ಜಾನ್ ಪಿ. ಎಸ್ ಸ್ವಾಗತಿಸಿ, ಸಂಸ್ಥೆಯ ಪ್ರಾಚಾರ್ಯರಾದ ಶ್ರೀ ಸಜಿ ಕೆ ತೋಮಸ್ ವಂದನಾರ್ಪಣೆ ಮಾಡಿದರು.

Muliya

ಜಾಹೀರಾತು

ashwinistudioputtur

ಜಾಹೀರಾತು

SendShare4Share
Previous Post

ದಕ್ಷಿಣ ಕನ್ನಡಕ್ಕೆ ಕೇರಳದ ಮತೀಯ ಸಂಘಟನೆಗಳು ಎಂಟ್ರಿ ಕೊಡುತ್ತಿರುವ ಹಿನ್ನಲೆ: ಪುತ್ತೂರಿನಲ್ಲಿ ಸೆಂಟ್ರಲ್‌ ಇಂಟಲಿಜೆನ್ಸಿ ಕೇಂದ್ರ ಸ್ಥಾಪನೆ

Next Post

ನೆಲ್ಯಾಡಿ ಸೀನಿಯ‌ರ್ ಚೇಂಬರ್‌ಗೆ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮಕ್ಕೆ ರನ್ನರ್ ಅಪ್ ಹಾಗೂ ಟೋಪ್ ಫೈವ್ ಪ್ರಶಸ್ತಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In