• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ನಿಂದನೆ, ಜೀವ ಬೆದರಿಕೆ ಆರೋಪ – ಎರಡು ಪ್ರತ್ಯೇಕ ಪ್ರಕರಣ ದಾಖಲು

March 11, 2026
ಉಚಿತವಾಗಿ 4G ಯಿಂದ 5G ನೆಟ್‌ವರ್ಕ್‌ಗೆ ಅಪ್‌ಗ್ರೇಡ್ ಮಾಡಿಕೊಳ್ಳುವ ಆಸೆಗೆ ಬಿದ್ದ ವ್ಯಕ್ತಿ : ಅಕೌಂಟ್ ಹ್ಯಾಕ್ ಮಾಡಿ 15 ಲಕ್ಷ ರೂ. ಸಾಲ ಪಡೆದ ಸೈಬರ್ ವಂಚಕರು!

June 19, 2026
56ನೇ ವರ್ಷಕ್ಕೆ ಕಾಲಿಟ್ಟ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ – ಮೋದಿ ಶುಭಾಶಯ

ಮತ್ತೆ ಗರಿಗೆದರಿದ ಅಶೋಕ್ ರೈ ಗೆ ಸಚಿವ ಸ್ಥಾನ ವಿಚಾರ – ಹೈಕಮಾಂಡ್ ಬುಲಾವ್ – ದೆಹಲಿಗೆ ಪ್ರಯಾಣ ಬೆಳೆಸಿದ ಶಾಸಕ ಅಶೋಕ್ ರೈ

ಪುತ್ತೂರು: 19ರಿಂದ 21ರವರೆಗೆ ಉಪ್ಪಿನಂಗಡಿಯಲ್ಲಿ ಹಲಸು- ಮಾವು ಮೇಳ

June 18, 2026
ಪುತ್ತೂರು: ಬೋಲ್ವಾರ್ ವಾಣಿ ಪ್ರಿಂಟರ್ಸ್ ಮಾಲಕರಾಗಿದ್ದ ದಿ.ನಾರಾಯಣ ಮಣಿಯಾಣಿ ಅವರ ಪತ್ನಿ ಭಾಗೀರಥಿ  ಜೂ.17 ರ ರಾತ್ರಿ  ನಿಧನ

ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅಧಿಕಾರಿಗಳ ಜೊತೆ ಶಾಸಕ ಅಶೋಕ್ ರೈ ಸಭೆ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ

June 17, 2026
ಡಿಜಿಟಲ್ ವಿಕೃತಿಗೆ ಬ್ರೇಕ್ ಹಾಕಲು ಪಣ- ಕಂಡ ಕಂಡವರ ಫೋಟೋ, ವಿಡಿಯೋಗಳನ್ನು ವೈರಲ್(ಶೇರ್) ಮಾಡುವವರ ವಿರುದ್ಧ ಎಫ್​​​ಐಆರ್

ಉದ್ಯಮಿ ಪ್ರಭಾಕರ್. ಕೆ ಸಾಲಿಯಾನ್ ಬಾಕಿಲಗುತ್ತು‌ ಪುತ್ತೂರು ತಾಲೂಕು ಜೆಡಿಎಸ್ ಅಧ್ಯಕ್ಷರಾಗಿ ಆಯ್ಕೆ

ಅಣ್ಣಾಮಲೈ ಹೊಸ ಪಕ್ಷದ ರೋಡ್‌ಮ್ಯಾಪ್ ರೆಡಿ- 50 ಲಕ್ಷ ಸದಸ್ಯರೇ ಟಾರ್ಗೆಟ್!

ಪುತ್ತೂರು ಶಾಸಕ ಅಶೋಕ್ ರೈಯವರಿಗೆ ಸಚಿವ ಸ್ಥಾನ ದೊರೆಯಲು ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ಪುತ್ತೂರು ವಿಧಾನಸಭಾ ಕ್ಷೇತ್ರದ ಮೂರು ರಸ್ತೆಗಳ ಅಭಿವೃದ್ಧಿಗೆ 6 ಕೋಟಿ ಅನುದಾನ ಮಂಜೂರು

June 17, 2026
ಪುತ್ತೂರಿನಲ್ಲಿ ವಿದ್ಯುತ್ ಖಾಸಗೀಕರಣದ ವಿರುದ್ಧ ಮೆಸ್ಕಾಂ, ಅಧಿಕಾರಿ, ಸಿಬ್ಬಂದಿಗಳಿಂದ ಪ್ರತಿಭಟನೆ

ಬಂಟ್ವಾಳದಲ್ಲಿ ನಡೆದ ಪ್ರತಿಭಟನೆಗೆ ಬಿಜೆಪಿಯವರನ್ನು ಕರೆಯಲಿಲ್ಲ ಮಠಂದೂರು ಬಂದು ಸೇರಿಕೊಂಡದ್ದು- ನಾನು ಅಪ್ಪಟ ಕಾಂಗ್ರೆಸ್ಸಿಗ: ಗಿರಿಧರ್ ನಾಯ್ಕ್

June 15, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, June 19, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮತ್ತೆ ಗರಿಗೆದರಿದ ಅಶೋಕ್ ರೈ ಗೆ ಸಚಿವ ಸ್ಥಾನ ವಿಚಾರ – ಹೈಕಮಾಂಡ್ ಬುಲಾವ್ – ದೆಹಲಿಗೆ ಪ್ರಯಾಣ ಬೆಳೆಸಿದ ಶಾಸಕ ಅಶೋಕ್ ರೈ

    ಮತ್ತೆ ಗರಿಗೆದರಿದ ಅಶೋಕ್ ರೈ ಗೆ ಸಚಿವ ಸ್ಥಾನ ವಿಚಾರ – ಹೈಕಮಾಂಡ್ ಬುಲಾವ್ – ದೆಹಲಿಗೆ ಪ್ರಯಾಣ ಬೆಳೆಸಿದ ಶಾಸಕ ಅಶೋಕ್ ರೈ

    ಪುತ್ತೂರು: 19ರಿಂದ 21ರವರೆಗೆ ಉಪ್ಪಿನಂಗಡಿಯಲ್ಲಿ ಹಲಸು- ಮಾವು ಮೇಳ

    ಪುತ್ತೂರು: 19ರಿಂದ 21ರವರೆಗೆ ಉಪ್ಪಿನಂಗಡಿಯಲ್ಲಿ ಹಲಸು- ಮಾವು ಮೇಳ

    ಪುತ್ತೂರು: ಬೋಲ್ವಾರ್ ವಾಣಿ ಪ್ರಿಂಟರ್ಸ್ ಮಾಲಕರಾಗಿದ್ದ ದಿ.ನಾರಾಯಣ ಮಣಿಯಾಣಿ ಅವರ ಪತ್ನಿ ಭಾಗೀರಥಿ  ಜೂ.17 ರ ರಾತ್ರಿ  ನಿಧನ

    ಪುತ್ತೂರು: ಬೋಲ್ವಾರ್ ವಾಣಿ ಪ್ರಿಂಟರ್ಸ್ ಮಾಲಕರಾಗಿದ್ದ ದಿ.ನಾರಾಯಣ ಮಣಿಯಾಣಿ ಅವರ ಪತ್ನಿ ಭಾಗೀರಥಿ ಜೂ.17 ರ ರಾತ್ರಿ ನಿಧನ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅಧಿಕಾರಿಗಳ ಜೊತೆ ಶಾಸಕ ಅಶೋಕ್ ರೈ ಸಭೆ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅಧಿಕಾರಿಗಳ ಜೊತೆ ಶಾಸಕ ಅಶೋಕ್ ರೈ ಸಭೆ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ

    ಉದ್ಯಮಿ ಪ್ರಭಾಕರ್. ಕೆ ಸಾಲಿಯಾನ್ ಬಾಕಿಲಗುತ್ತು‌ ಪುತ್ತೂರು ತಾಲೂಕು ಜೆಡಿಎಸ್ ಅಧ್ಯಕ್ಷರಾಗಿ ಆಯ್ಕೆ

    ಉದ್ಯಮಿ ಪ್ರಭಾಕರ್. ಕೆ ಸಾಲಿಯಾನ್ ಬಾಕಿಲಗುತ್ತು‌ ಪುತ್ತೂರು ತಾಲೂಕು ಜೆಡಿಎಸ್ ಅಧ್ಯಕ್ಷರಾಗಿ ಆಯ್ಕೆ

    ಪುತ್ತೂರು ಶಾಸಕ ಅಶೋಕ್ ರೈಯವರಿಗೆ ಸಚಿವ ಸ್ಥಾನ ದೊರೆಯಲು ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

    ಪುತ್ತೂರು ವಿಧಾನಸಭಾ ಕ್ಷೇತ್ರದ ಮೂರು ರಸ್ತೆಗಳ ಅಭಿವೃದ್ಧಿಗೆ 6 ಕೋಟಿ ಅನುದಾನ ಮಂಜೂರು

    ಪುತ್ತೂರಿನಲ್ಲಿ ವಿದ್ಯುತ್ ಖಾಸಗೀಕರಣದ ವಿರುದ್ಧ ಮೆಸ್ಕಾಂ, ಅಧಿಕಾರಿ, ಸಿಬ್ಬಂದಿಗಳಿಂದ ಪ್ರತಿಭಟನೆ

    ಪುತ್ತೂರಿನಲ್ಲಿ ವಿದ್ಯುತ್ ಖಾಸಗೀಕರಣದ ವಿರುದ್ಧ ಮೆಸ್ಕಾಂ, ಅಧಿಕಾರಿ, ಸಿಬ್ಬಂದಿಗಳಿಂದ ಪ್ರತಿಭಟನೆ

    ಬಂಟ್ವಾಳದಲ್ಲಿ ನಡೆದ ಪ್ರತಿಭಟನೆಗೆ ಬಿಜೆಪಿಯವರನ್ನು ಕರೆಯಲಿಲ್ಲ ಮಠಂದೂರು ಬಂದು ಸೇರಿಕೊಂಡದ್ದು- ನಾನು ಅಪ್ಪಟ ಕಾಂಗ್ರೆಸ್ಸಿಗ: ಗಿರಿಧರ್ ನಾಯ್ಕ್

    ಬಂಟ್ವಾಳದಲ್ಲಿ ನಡೆದ ಪ್ರತಿಭಟನೆಗೆ ಬಿಜೆಪಿಯವರನ್ನು ಕರೆಯಲಿಲ್ಲ ಮಠಂದೂರು ಬಂದು ಸೇರಿಕೊಂಡದ್ದು- ನಾನು ಅಪ್ಪಟ ಕಾಂಗ್ರೆಸ್ಸಿಗ: ಗಿರಿಧರ್ ನಾಯ್ಕ್

    ಪುತ್ತೂರು: ಉಪ್ಪಿನಂಗಡಿ, ಕಬಕ, ಪುರುಷರಕಟ್ಟೆ, ಕೊಳ್ತಿಗೆ ಚತುಷ್ಪಥ ಯೋಜನೆಗೆ 25ಕೋಟಿ ಬಿಡುಗಡೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಪುತ್ತೂರು: ನಿಂದನೆ, ಜೀವ ಬೆದರಿಕೆ ಆರೋಪ – ಎರಡು ಪ್ರತ್ಯೇಕ ಪ್ರಕರಣ ದಾಖಲು

by ಪ್ರಜಾಧ್ವನಿ ನ್ಯೂಸ್
March 11, 2026
in ಕ್ರೈಮ್, ಪುತ್ತೂರು
0
ಪುತ್ತೂರು: ನಿಂದನೆ, ಜೀವ ಬೆದರಿಕೆ ಆರೋಪ – ಎರಡು ಪ್ರತ್ಯೇಕ ಪ್ರಕರಣ ದಾಖಲು
7
SHARES
20
VIEWS
ShareShareShare

ಪುತ್ತೂರು: ಅವಾಚ್ಯ ಶಬ್ದಗಳಿಂದ ನಿಂದನೆ, ಜೀವ ಬೆದರಿಕೆ ಆರೋಪದಡಿ ನ್ಯಾಯಾಲಯಕ್ಕೆ ಸಲ್ಲಿಸಿದ ಖಾಸಗಿ ದೂರಿನ ಹಿನ್ನೆಲೆಯಲ್ಲಿ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಇದರ ವಿರುದ್ಧ ಪ್ರತಿದೂರು ಕೂಡಾ ದಾಖಲಾಗಿದೆ.

ಸಾಮೆತ್ತಡ್ಕ ನಿವಾಸಿ ಪ್ರಸನ್ನ ಕುಮಾರ್ ಶೆಟ್ಟಿ ಮತ್ತು ಕೈಕಾರ ನಿವಾಸಿ ಗಂಗಾಧರ ಶೆಟ್ಟಿ ದೂರು ನೀಡಿದವರು.ಪ್ರಸನ್ನ ಕುಮಾರ್ ಶೆಟ್ಟಿಯವರು ನ್ಯಾಯಾಲಯಕ್ಕೆ ಖಾಸಗಿ ದೂರು ನೀಡಿದ್ದರು.‘ನಾನು ಮತ್ತು ಚಂದ್ರಹಾಸ ಶೆಟ್ಟಿ ಕಡಬ,ಗಂಗಾಧರ ಶೆಟ್ಟಿ ಕೈಕಾರ ಅವರು ಬಂಟ ಸಮುದಾಯಕ್ಕೆ ಸೇರಿದವರಾಗಿದ್ದು ಈ ಹಿಂದೆ ಆತ್ಮೀಯರಾಗಿದ್ದೆವು.

ಸುಮಾರು 5 ವರ್ಷಗಳ ಹಿಂದೆ ಸರಿಯಾದ ಆತ್ಮೀಯತೆ ಕೂಡಿ ಬಾರದ ಕಾರಣ ಸ್ನೇಹವನ್ನು ಬಿಟ್ಟಿದ್ದೆವು.ಈ ದ್ವೇಷದಿಂದ ಚಂದ್ರಹಾಸ ಶೆಟ್ಟಿ ಮತ್ತ್ತು ಗಂಗಾಧರ ಶೆಟ್ಟಿಯವರು ಬಂಟ ಸಮಾಜದ ಕಾರ್ಯಕ್ರಮಗಳಲ್ಲಿ ಮತ್ತು ಔತಣಕೂಟಗಳಲ್ಲಿ, ಪ್ರಸನ್ನ ಕುಮಾರ್ ಶೆಟ್ಟಿಯನ್ನು ಬೆಳೆಯಲು ನಾವು ಬಿಡಬಾರದು ಮತ್ತು ಅವರ ಉದ್ದಿಮೆಯನ್ನು ಮುಗಿಸಬೇಕು ಎಂದು ಹೇಳುತ್ತಿದ್ದುದಲ್ಲದೆ ನನ್ನ ಕೊಲೆ ಮಾಡುವುದಾಗಿ ಹಲವರಲ್ಲಿ ಹೇಳಿಕೊಂಡಿದ್ದರು ಮತ್ತು ಕೀಳಾದ ಪದಗಳನ್ನು ಬಳಕೆ ಮಾಡಿ ನಿಂದಿಸುವ ಚಾಳಿಯನ್ನು ಇಟ್ಟುಕೊಂಡಿದ್ದರು.

ಕಳೆದ ವಾರ ಬೆಂಗಳೂರಿನಲ್ಲಿದ್ದ ವೇಳೆ, ಗಂಗಾಧರ ಶೆಟ್ಟಿ ಕೈಕಾರ ಅವರಿಗೆ ಕರೆ ಮಾಡಿ,ನನ್ನನ್ನು ಕೊಲೆ ಮಾಡುವುದಾಗಿ ಹೇಳಿರುವ ವಿಚಾರವನ್ನು ಕೇಳಿದಾಗ ಅವರು ಜೀವ ಬೆದರಿಕೆಯೊಡ್ಡಿದ್ದಾರೆ’ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.ನ್ಯಾಯಾಲಯದ ಅನುಮೋದನೆಯೊಂದಿಗೆ ಪೊಲೀಸರು ಗಂಗಾಧರ ಶೆಟ್ಟಿ ಮತ್ತು ಚಂದ್ರಹಾಸ ಶೆಟ್ಟಿಯವರ ವಿರುದ್ಧ ಕಲಂ 351(2)ಬಿಎನ್‌ಎಸ್ 2023ರಡಿ ಪ್ರಕರಣ(ಅ.ಕ್ರ.0039/2026)ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕೈಕಾರ ಪನಡ್ಕ ನಿವಾಸಿ ಗಂಗಾಧರ ಶೆಟ್ಟಿಯವರು ನೀಡಿದ ದೂರಿನಲ್ಲಿ, ‘ಫೆ.14ರಂದು ರಾತ್ರಿ ಪ್ರಸನ್ನ ಕುಮಾರ್ ಎಂಬವರು ವಾಟ್ಸಪ್ ಕರೆ ಮಾಡಿ ತುಳು ಭಾಷೆಯಲ್ಲಿ ನನಗೆ ಅವಾಚ್ಯ ಶಬ್ದಗಳಿಂದ ನಿಂದಿಸಲು ಪ್ರಾರಂಭಿಸಿದ್ದರಿಂದ ನಾನು ಕರೆ ಮಾಡಿದ್ದೆ.ಅವರು ಪುನಃ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ಬೈದು ನನ್ನ ಮತ್ತು ನನ್ನ ಮಗ ಪ್ರಣವ್‌ನನ್ನು ಕೊಲೆ ಮಾಡುವುದಾಗಿ ಬೆದರಿಕೆಯೊಡ್ಡಿದ್ದಾರೆ.

ತದ ನಂತರ ರಾತ್ರಿ ಗಂಟೆ 11.55ಕ್ಕೆ 1 ಬಾರಿ, 12,38ಕ್ಕೆ 6 ಬಾರಿ, 12.53ಕ್ಕೆ 4 ಬಾರಿ ನಿರಂತರವಾಗಿ ಕರೆಗಳನ್ನು ಮಾಡಿ ಭಯ ಹುಟ್ಟಿಸಿದ್ದಾರೆ.ಕರೆ ಸ್ವೀಕರಿಸದೇ ಇದ್ದಾಗ ಅವರ ಸ್ನೇಹಿತ ಅರಲ್ ಕಲ್ಲಾರೆ ಎಂಬವರು ರಾತ್ರಿ 12.41ಕ್ಕೆ ಕರೆ ಮಾಡಿದ್ದಾರೆ’ ಎಂದು ಆರೋಪಿಸಿದ್ದಾರೆ.ಅವರು ನೀಡಿರುವ ದೂರಿನ ಮೇರೆಗೆ ಪ್ರಸನ್ನ ಕುಮಾರ್ ಶೆಟ್ಟಿ ವಿರುದ್ಧ ಪೊಲೀಸರು ಕಲಂ 351(2),352 ಬಿಎನ್‌ಎಸ್ 2023ರಂತೆ ಪ್ರಕರಣ(0040/2026) ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Muliya

ಜಾಹೀರಾತು

ashwinistudioputtur

ಜಾಹೀರಾತು

SendShare3Share
Previous Post

ಹೊಸ ಪಕ್ಷ ಕಟ್ತನಿ, ಮುಂದಿನ ಬಾರಿ ನಾನೇ ಸಿಎಂ -ಯತ್ನಾಳ್

Next Post

ಅನಾರೋಗ್ಯದಿಂದ ಬಳಲುತ್ತಿರುವ ಇಬ್ಬರು ವ್ಯಕ್ತಿಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5 ಲಕ್ಷ ಮಂಜೂರು – ಬೆಂಕಿ ಅಕಸ್ಮಿಕದಿಂದ ಅಂಗಡಿ ನಾಶ 5 ಲಕ್ಷ ರೂ ಪರಿಹಾರ ಬಿಡುಗಡೆ

ಅನಾರೋಗ್ಯದಿಂದ ಬಳಲುತ್ತಿರುವ ಇಬ್ಬರು ವ್ಯಕ್ತಿಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5 ಲಕ್ಷ ಮಂಜೂರು - ಬೆಂಕಿ ಅಕಸ್ಮಿಕದಿಂದ ಅಂಗಡಿ ನಾಶ 5 ಲಕ್ಷ ರೂ ಪರಿಹಾರ ಬಿಡುಗಡೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In