• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆ ದರ ದಿಢೀರ್‌ ಕುಸಿತ

March 12, 2026
ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

August 7, 2026
ತಂದೆಯ ಶವಸಂಸ್ಕಾರಕ್ಕೂ ಬರದ ಮಕ್ಕಳು: ವಿಡಿಯೋ ಕಾಲ್‌’ನಲ್ಲೇ ಮುಗಿಯಿತು ಅಂತ್ಯಕ್ರಿಯೆ!

ಕಾಪು ಮುದರಂಗಡಿಯಲ್ಲಿ ಹಾಡಹಗಲೇ ಭೀಕರ ಶೂಟೌಟ್ – ಕಾಂಗ್ರೆಸ್ ಮುಖಂಡನ ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ವತಿಯಿಂದ  ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ

ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಅವರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮತ್ತು  ಕೋರ್ಟ್ ರೋಡ್ ಶ್ರೀ ಶಾಂತದುರ್ಗ ದೇವಿಯ ಗುಡಿಗೆ ಭೇಟಿ

ಪೆರ್ನೆಯಲ್ಲಿ ವಿದ್ಯುತ್ ಆಘಾತದಿಂದ ಕಾರ್ಮಿಕ ಮೃತ್ಯು – ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು; ಶಾಸಕ ಅಶೋಕ್ ರೈ

ಬೆಳ್ತಂಗಡಿ : ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಶಿವಾನಿಗೆ ಬೇಕಾಗಿದೆ ಸಹೃದಯಿಗಳ ನೆರವು

August 6, 2026
ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ ಆರೋಪಿ ಕೊಚ್ಚಿಯಲ್ಲಿ  ಬಂಧನ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, August 8, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆ ದರ ದಿಢೀರ್‌ ಕುಸಿತ

ಸಗಟು ದರ 7 ರಿಂದ 5ಕ್ಕೆ ಕುಸಿತ

by ಪ್ರಜಾಧ್ವನಿ ನ್ಯೂಸ್
March 12, 2026
in ದಕ್ಷಿಣ ಕನ್ನಡ, ಪ್ರಾದೇಶಿಕ
0
ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆ ದರ ದಿಢೀರ್‌ ಕುಸಿತ
41
SHARES
118
VIEWS
ShareShareShare

ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆ ದರ ದಿಢೀರ್‌ ಕುಸಿತ ಕಂಡಿದ್ದು, ಜನಸಾಮಾನ್ಯರ ಜೇಬಿಗೆ ತುಸು ಸಮಾಧಾನ ತಂದಿದೆ. ರಮ್ಜಾನ್‌  ಉಪವಾಸದ ಸಮಯ, ಹಬ್ಬಗಳು ಅಥವಾ ಶಾಲೆ-ಕಾಲೇಜು ರಜೆಗಳ ಕಾರಣದಿಂದ ಮೊಟ್ಟೆ ಬಳಕೆ ಕಡಿಮೆಯಾಗುತ್ತದೆ. ಬೇಡಿಕೆ ಕಡಿಮೆ ಆದರೆ ದರವೂ ಇಳಿಯುತ್ತದೆ.

ಭಾರತದಲ್ಲಿಉತ್ಪಾದನೆಯಾಗುವ ಒಟ್ಟು ಮೊಟ್ಟೆಗಳಲ್ಲಿಸುಮಾರು ಶೇ.80ರಷ್ಟು ಮೊಟ್ಟೆಗಳು ಕೊಲ್ಲಿರಾಷ್ಟ್ರಗಳಿಗೆ ರಫ್ತಾಗುತ್ತಿದ್ದವು. ಆದರೆ, ಪ್ರಸ್ತುತ ಮಧ್ಯಪ್ರಾಚ್ಯದಲ್ಲಿನಡೆಯುತ್ತಿರುವ ಯುದ್ಧದ ಭೀತಿಯಿಂದಾಗಿ ಸಾರಿಗೆ ವ್ಯವಸ್ಥೆ ಏರುಪೇರಾಗಿದ್ದು, ರಫ್ತು ಸಂಪೂರ್ಣವಾಗಿ ಸ್ಥಗಿತವಾಗಿದೆ.

8722552464 Astrloger

ಜಾಹೀರಾತು

ಮಾರುಕಟ್ಟೆಯ ಇಂದಿನ ಚಿತ್ರಣಹೊರದೇಶಗಳಿಗೆ ಹೋಗಬೇಕಿದ್ದ ಮೊಟ್ಟೆಗಳ ದಾಸ್ತಾನು ಈಗ ದೇಶೀಯ ಮಾರುಕಟ್ಟೆಯನ್ನೇ ಅವಲಂಬಿಸಿದೆ. ಇದರಿಂದಾಗಿ ಸಗಟು ಮತ್ತು ಚಿಲ್ಲರೆ ದರಗಳಲ್ಲಿ ಗಣನೀಯ ಇಳಿಕೆ ಕಂಡುಬಂದಿದೆ.ಸಗಟು ದರ 7 ರಿಂದ 5ಕ್ಕೆ ಕುಸಿತ

ಬೃಹತ್‌ ಮಾರಾಟ (100 ಮೊಟ್ಟೆ) 500 ಕ್ಕೆ ಲಭ್ಯ

Muliya

ಜಾಹೀರಾತು

ಚಿಲ್ಲರೆ ದರ 5.50 ರಿಂದ 6.00 ವರೆಗೆ
ಗ್ರಾಹಕರಿಗೆ ಸಂತಸ:

ಬೆಲೆ ಏರಿಕೆಯ ಬಿಸಿಯಲ್ಲಿ ಬೆಂದಿದ್ದ ಜನಸಾಮಾನ್ಯರಿಗೆ ಈ ‘ಮೊಟ್ಟೆ ದರ ಕುಸಿತ’ ದೊಡ್ಡ ನಿರಾಳತೆ ನೀಡಿದೆ. ಮೊಟ್ಟೆ ಪ್ರಿಯರು ಈ ಬೆಲೆ ಇಳಿಕೆಯನ್ನು ಸಂಭ್ರಮದಿಂದ ಸ್ವಾಗತಿಸಿದ್ದು, ಮಾರುಕಟ್ಟೆಯಲ್ಲಿಖರೀದಿ ಚುರುಕುಗೊಂಡಿದೆ.

ashwinistudioputtur

ಜಾಹೀರಾತು

ರಫ್ತು ಮಾರುಕಟ್ಟೆ ಚೇತರಿಸಿಕೊಳ್ಳುವವರೆಗೆ ಈ ಕಡಿಮೆ ದರ ಮುಂದುವರಿಯುವ ಸಾಧ್ಯತೆಯಿದೆ. ಇದು ಕುಕ್ಕುಟೋದ್ಯಮಿಗಳಿಗೆ ತುಸು ಆತಂಕ ತಂದಿದ್ದರೂ, ಪ್ರೋಟೀನ್‌ ಯುಕ್ತ ಆಹಾರವನ್ನು ಕಡಿಮೆ ದರದಲ್ಲಿಪಡೆಯುತ್ತಿರುವ ಗ್ರಾಹಕರಿಗೆ ಮಾತ್ರ ಇದು ನಿಜಕ್ಕೂ ಹಬ್ಬದ ಸುದ್ದಿಯಾಗಿದೆ.

ಮೊಟ್ಟೆಯ ದರ ಗ್ರಾಹಕರಿಗೆ ಕೈಗೆಟಕುವ ದರಕ್ಕೆ ಬಂದಿಳಿದಿದ್ದು ಮಾರುಕಟ್ಟೆ ಚುರುಕು ಕಂಡಿದೆ.

SendShare16Share
Previous Post

300 ಹಾಸಿಗೆಗಳ ಸರಕಾರಿ ಆಸ್ಪತ್ರೆಯನ್ನು ಸೇಡಿಯಾಪಿನಲ್ಲೇ ಆರಂಭಿಸಲು ಸರಕಾರ ದಿಟ್ಟ ಹೆಜ್ಜೆ : ಪತ್ರಿಕಾಗೋಷ್ಟಿಯಲ್ಲಿ ಜಯಪ್ರಕಾಶ್ ಬದಿನಾರು

Next Post

LPG ಸಂಕಷ್ಟದಿಂದಲ್ಲ-ಅದಾನಿ ಮತ್ತು ಎಪ್‌ಸ್ಟೀನ್ ಪ್ರಕರಣಗಳಿಂದ ಪ್ರಧಾನಿ ಮೋದಿ ‘ಪ್ಯಾನಿಕ್’ ಆಗಿದ್ದಾರೆ : ರಾಹುಲ್ ಗಾಂಧಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
LPG ಸಂಕಷ್ಟದಿಂದಲ್ಲ-ಅದಾನಿ ಮತ್ತು ಎಪ್‌ಸ್ಟೀನ್ ಪ್ರಕರಣಗಳಿಂದ ಪ್ರಧಾನಿ ಮೋದಿ ‘ಪ್ಯಾನಿಕ್’ ಆಗಿದ್ದಾರೆ : ರಾಹುಲ್ ಗಾಂಧಿ

LPG ಸಂಕಷ್ಟದಿಂದಲ್ಲ-ಅದಾನಿ ಮತ್ತು ಎಪ್‌ಸ್ಟೀನ್ ಪ್ರಕರಣಗಳಿಂದ ಪ್ರಧಾನಿ ಮೋದಿ 'ಪ್ಯಾನಿಕ್' ಆಗಿದ್ದಾರೆ : ರಾಹುಲ್ ಗಾಂಧಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In