• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ದೇವಸ್ಥಾನಗಳ ಅನ್ನಪ್ರಸಾದಕ್ಕೂ ಗ್ಯಾಸ್ ಕೊರತೆ- ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಟ್ಟಿಗೆ ಬಳಸಿ ಒಲೆಯಲ್ಲಿ ಅಡುಗೆ

March 12, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

April 30, 2026
ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

April 29, 2026
ಬೆಂಗಳೂರುನಲ್ಲಿ ಮಳೆಗೆ ಆಸ್ಪತ್ರೆ ಕಾಂಪೌಂಡ್ ಕುಸಿದು ಮಕ್ಕಳು ಸೇರಿ 8 ಮಂದಿ ಸಾವು

ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

April 30, 2026
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

April 10, 2026
ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

April 6, 2026
ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, April 30, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

    ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

    ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ದೇವಸ್ಥಾನಗಳ ಅನ್ನಪ್ರಸಾದಕ್ಕೂ ಗ್ಯಾಸ್ ಕೊರತೆ- ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಟ್ಟಿಗೆ ಬಳಸಿ ಒಲೆಯಲ್ಲಿ ಅಡುಗೆ

by ಪ್ರಜಾಧ್ವನಿ ನ್ಯೂಸ್
March 12, 2026
in ದಕ್ಷಿಣ ಕನ್ನಡ, ಪುತ್ತೂರು, ಪ್ರಾದೇಶಿಕ
0
ದೇವಸ್ಥಾನಗಳ ಅನ್ನಪ್ರಸಾದಕ್ಕೂ ಗ್ಯಾಸ್ ಕೊರತೆ- ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಟ್ಟಿಗೆ ಬಳಸಿ ಒಲೆಯಲ್ಲಿ ಅಡುಗೆ
32
SHARES
92
VIEWS
ShareShareShare

ಕರಾವಳಿ ಭಾಗದಲ್ಲೂ ಗ್ಯಾಸ್ ವ್ಯತ್ಯಯ ಬಿಸಿ ಕುಕ್ಕೆ ಸುಬ್ರಹ್ಮಣ್ಯಕ್ಕೂ ತಟ್ಟಿದ್ದು, ಗ್ಯಾಸ್ ಪೊರೈಕೆ ವ್ಯತ್ಯಯದಿಂದ ಮಾ.11ರ ಬುಧವಾರದಿಂದ ಬೆಳಗ್ಗಿನ ಉಪಹಾರದಲ್ಲಿ ಬದಲಾವಣೆ ಮಾಡಲಾಗಿದೆ. ಬಿಸಿ ದೇವಸ್ಥಾನಗಳ ಅನ್ನಪ್ರಸಾದಕ್ಕೂ ತಟ್ಟಿದ್ದು, ಹಲವೆಡೆ ಗ್ಯಾಸ್‌ ಸಮಸ್ಯೆಯಿಂದ ಅನ್ನ ತಯಾರಿಸುವುದೇ ಸವಾಲಾಗಿದೆ. ಮುಂದಿನ ದಿನಗಳಲ್ಲಿ ಇದು ಮತ್ತಷ್ಟು ತೀವ್ರತೆ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪ್ರತಿದಿನ ಬೆಳಗ್ಗೆ ವಿವಿಧ ಬಗೆಯ ಉಪಹಾರ ನೀಡಲಾಗುತ್ತಿತ್ತು, ಇದೀಗ ಗ್ಯಾಸ್ ಪೊರೈಕೆ ವ್ಯತ್ಯಯದಿಂದ ಬೇಯಿಸುವ ತಿನಿಸು ಬದಲಾಗಿ, ಅವಲಕ್ಕಿ, ಮೊಸರು ವಿತರಣೆ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ.

Poorna squash

ಜಾಹೀರಾತು

Keshari Durga

ಜಾಹೀರಾತು

Scafold Academy

ಜಾಹೀರಾತು

ದೇವಸ್ಥಾನದಲ್ಲಿ ಮುಂದಿನ 3 ದಿನಕ್ಕೆ ಬೇಕಾಗುವಷ್ಟು ಗ್ಯಾಸ್ ಲಭ್ಯವಿದ್ದು, ಬಳಿಕದಲ್ಲೂ ಪೊರೈಕೆ ಆಗದೇ ಇದ್ದಲ್ಲಿ ಸಮಸ್ಯೆ ಆಗಲಿದೆ ಎನ್ನಲಾಗಿದ್ದು, ಈಗಾಗಲೇ ಗ್ಯಾಸ್ ಪೊರೈಕೆ ಸಂಸ್ಥೆಯವರಿಗೆ ದಿನಕ್ಕೆ 20 ಸಿಲಿಂಡರ್ ಗ್ಯಾಸ್ ಪೊರೈಕೆ ಮಾಡಲು ದೇವಸ್ಥಾನದ ವತಿಯಿಂದ ಪತ್ರ ಬರೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತೂ ಪೊರೈಕೆ ಆಗದೇ ಇದ್ದಲ್ಲಿ ಮಧ್ಯಾಹ್ನದ ಭೋಜನ ಪ್ರಸಾದ ವಿತರಣೆಯಲ್ಲೂ ಕೆಲ ಬದಲಾವಣೆ ಮಾಡಲು ಚಿಂತನೆ ನಡೆಸಲಾಗಿದ್ದು, ಬದಲಾವವಣೆ ಮಾಡುವುದಿದ್ದಲ್ಲಿ ಈ ಬಗ್ಗೆ ದೇವಸ್ಥಾನದ ವತಿಯಿಂದ ಅಧಿಕೃತ ಮಾಹಿತಿ ನೀಡಲಾಗುತ್ತದೆ ಎಂದು ತಿಳಿದುಬಂದಿದೆ.

ದೇವಸ್ಥಾನ, ಕ್ಯಾಟರಿಂಗ್‌, ಹಾಸ್ಟೆಲ್‌, ಪಿಜಿಗೆ, ಫಾಸ್ಟ್‌ಫುಡ್‌, ಗೂಡಂಗಡಿ ಸೇರಿದಂತೆ ಇತರೆಡೆ ಗ್ಯಾಸ್‌ ಸರಬರಾಜು ನಿಲ್ಲಿಸಿ ಕೇವಲ ಮನೆಗೆ ನೀಡಲಾಗುತ್ತಿದೆ. ರಾಜ್ಯದಲ್ಲಿ ನಂಬರ್‌ ವನ್‌ ಆದಾಯ ದೇವಸ್ಥಾನ ಎಂಬ ಹಿರಿಮೆ ಪಡೆದುಕೊಂಡ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಗ್ಯಾಸ್‌ ಪೂರೈಕೆ ಕೊರತೆಯಿಂದ ಮಾ. 11 ರಿಂದ ಬೆಳಗ್ಗಿನ ಉಪಾಹಾರದಲ್ಲಿ ಬದಲಾವಣೆ ಮಾಡಲಾಗಿದೆ.

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಒಲೆ ಅಡುಗೆ:

ಗ್ಯಾಸ್‌ ಟ್ರಬಲ್‌ ಹಿನ್ನೆಲೆಯಲ್ಲಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಉರುವಲು ಬಳಸಿ ಒಲೆಯಲ್ಲಿ ಅಡುಗೆ ಮಾಡಲು ನಿರ್ಧರಿಸಲಾಗಿದೆ.

ಮಾ.12 ರಿಂದ ದೇವಸ್ಥಾನದ ಪಾಕಶಾಲೆಯಲ್ಲಿ ಕಟ್ಟಿಗೆ ಒಲೆಯಲ್ಲಿ ಅಡುಗೆ ಮಾಡಲಾಗುವುದು. ಅನ್ನ, ಸಾರು, ಸಾಂಬಾರ್‌, ಪಾಯಸ ಇತ್ಯಾದಿಗಳನ್ನು ಕಟ್ಟಿಗೆ ಒಲೆಯಲ್ಲಿ ತಯಾರಿಸಲಾಗುತ್ತದೆ. ಇದಕ್ಕಾಗಿ ವೈಯಕ್ತಿಕವಾಗಿ ಎರಡು ಲೋಡ್‌ ಕಟ್ಟಿಗೆ ನೀಡಿದ್ದೇನೆ. ಭಕ್ತರಿಂದಲೂ ಒಂದು ಲೋಡ್‌ ಕಟ್ಟಿಗೆ ಸೇವಾರೂಪದಲ್ಲಿ ಬಂದಿದೆ. ದೇವರ ಪ್ರಸಾದ ಅಪ್ಪವನ್ನು ಸದ್ಯಕ್ಕೆ ಗ್ಯಾಸ್‌ ಒಲೆಯಲ್ಲಿಮಾಡಲಾಗುತ್ತದೆ ಎಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್‌ ತಿಳಿಸಿದ್ದಾರೆ.

Muliya

ಜಾಹೀರಾತು

Fashion street 9902633624

ಜಾಹೀರಾತು

ವಾಣಿಜ್ಯ ಉದ್ದೇಶದ ಗ್ಯಾಸ್‌ ಸರಬರಾಜು ನಿಂತಿರುವ ಹಿನ್ನೆಲೆಯಲ್ಲಿ ಹೋಟೆಲ್‌, ಪಿಜಿ, ಫಾಸ್ಟ್‌ಫುಡ್‌ ಹಾಗೂ ಇತರ ವ್ಯಾಪಾರ ಕೇಂದ್ರಗಳ ವಾರೀಸುದಾರರು ಗ್ಯಾಸ್‌ ಏಜೆನ್ಸಿಗೆ ಮುಗಿಬಿದ್ದರು. ಆದರೆ ಮನೆಗಳಿಗೆ ಮಾತ್ರ ಗ್ಯಾಸ್‌ ಸರಬರಾಜು ಅನುಮತಿಯಿರುವ ಕಾರಣ ವಾಣಿಜ್ಯ ಗ್ಯಾಸ್‌ಗಳಿಗೆ ಏಜೆನ್ಸಿಯವರು ಹಿಂದೇಟು ಹಾಕಿದ್ದಾರೆ.

ashwinistudioputtur

ಜಾಹೀರಾತು

ಪ್ರಮುಖ ಗ್ಯಾಸ್‌ ಕಂಪನಿಗಳು ವಾಧಿಣಿಜ್ಯ ಸಿಲಿಂಡರ್‌ ಬುಕ್ಕಿಂಗ್‌ಗೆ ವ್ಯವಸ್ಥೆ ಮಾಡಿದರೂ, ಬಿಲ್‌ ಜನರೇಟ್‌ಗೆ 2ರಿಂದ 3 ದಿನ ಕಾಯುವ ಸ್ಥಿತಿ ಉದ್ಭವವಾಗಿದೆ.

camera center ad

ಜಾಹೀರಾತು

SendShare13Share
Previous Post

LPG ಸಂಕಷ್ಟದಿಂದಲ್ಲ-ಅದಾನಿ ಮತ್ತು ಎಪ್‌ಸ್ಟೀನ್ ಪ್ರಕರಣಗಳಿಂದ ಪ್ರಧಾನಿ ಮೋದಿ ‘ಪ್ಯಾನಿಕ್’ ಆಗಿದ್ದಾರೆ : ರಾಹುಲ್ ಗಾಂಧಿ

Next Post

ಬಂದಾರು :ಮಾ.11 ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ಯವರಿಂದ ಶುದ್ಧ ನೀರಿನ ಘಟಕದ ಕೊಡುಗೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In