• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಕೆ ಮೇ 15ರವರೆಗೆ ವಿಸ್ತರಣೆ

ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಕೆ ಮೇ 15ರವರೆಗೆ ವಿಸ್ತರಣೆ

May 4, 2024
ಸಾಹಿತಿ, ಪ್ರಾಧ್ಯಾಪಕ ಡಾ. ಶ್ರೀಕೃಷ್ಣ ಭಟ್ ಆರ್ತಿಕಜೆ ನಿಧನ

ಸಾಹಿತಿ, ಪ್ರಾಧ್ಯಾಪಕ ಡಾ. ಶ್ರೀಕೃಷ್ಣ ಭಟ್ ಆರ್ತಿಕಜೆ ನಿಧನ

October 3, 2026
ಜೈಲಿನಲ್ಲಿ ಪುನೀತ್ ಕೆರೆಹಳ್ಳಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆಂಬ ಸುಳ್ಳು ಸುದ್ದಿ ಹಬ್ಬಿಸಿದ ಸೋಶಿಯಲ್ ಮೀಡಿಯಾ ಅಕೌಂಟ್‌ಗಳ ಮೇಲೆ ಕೇಸ್!

ಜೈಲಿನಲ್ಲಿ ಪುನೀತ್ ಕೆರೆಹಳ್ಳಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆಂಬ ಸುಳ್ಳು ಸುದ್ದಿ ಹಬ್ಬಿಸಿದ ಸೋಶಿಯಲ್ ಮೀಡಿಯಾ ಅಕೌಂಟ್‌ಗಳ ಮೇಲೆ ಕೇಸ್!

October 3, 2026
ಕೆದಿಲದಲ್ಲಿ ಕರ್ತವ್ಯ ನಿರ್ವಹಿಸುವ ವೇಳೆ ಕರೆಂಟ್ ಶಾಕ್‌ಗೆ ಲೈನ್‌ಮ್ಯಾನ್ ಬಲಿ

ಕೆದಿಲದಲ್ಲಿ ಕರ್ತವ್ಯ ನಿರ್ವಹಿಸುವ ವೇಳೆ ಕರೆಂಟ್ ಶಾಕ್‌ಗೆ ಲೈನ್‌ಮ್ಯಾನ್ ಬಲಿ

October 3, 2026
ಲಕ್ಷಾಂತರ ರೂಪಾಯಿ ಮೌಲ್ಯದ ಖೋಟಾ ನೋಟು ವಶ – 7 ಮಂದಿ ಆರೋಪಿಗಳ ಬಂಧನ

ಲಕ್ಷಾಂತರ ರೂಪಾಯಿ ಮೌಲ್ಯದ ಖೋಟಾ ನೋಟು ವಶ – 7 ಮಂದಿ ಆರೋಪಿಗಳ ಬಂಧನ

October 3, 2026
ಮೈಸೂರು ಕಂಬಳಕ್ಕೆ ಆಕ್ಷೇಪ- ಮೈಸೂರಿನಲ್ಲಿ ಕಂಬಳ ನಡೆಸಿದರೆ ದೈವಕೋಪ ಎದುರಿಸಬೇಕಾಗುತ್ತದೆ: ತಮ್ಮಣ್ಣ ಶೆಟ್ಟಿ

ಮೈಸೂರು ಕಂಬಳಕ್ಕೆ ಆಕ್ಷೇಪ- ಮೈಸೂರಿನಲ್ಲಿ ಕಂಬಳ ನಡೆಸಿದರೆ ದೈವಕೋಪ ಎದುರಿಸಬೇಕಾಗುತ್ತದೆ: ತಮ್ಮಣ್ಣ ಶೆಟ್ಟಿ

October 3, 2026
ಮೈಸೂರು ಕಂಬಳಕ್ಕೆ ಬರುವ ಕೋಣಗಳಿಗೆ ಕುಶಾಲನಗರದಲ್ಲಿ ವಿಶ್ರಾಂತಿ!

ಮೈಸೂರು ಕಂಬಳಕ್ಕೆ ಬರುವ ಕೋಣಗಳಿಗೆ ಕುಶಾಲನಗರದಲ್ಲಿ ವಿಶ್ರಾಂತಿ!

October 3, 2026
ಮಹಾತ್ಮರ ಚಿಂತನೆ ಜೀವನದಲ್ಲಿ ಅಳವಡಿಸೋಣ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಕರೆ

ಮಹಾತ್ಮರ ಚಿಂತನೆ ಜೀವನದಲ್ಲಿ ಅಳವಡಿಸೋಣ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಕರೆ

October 2, 2026
ಪುತ್ತೂರು: ಮಧುವನ ಹಾಗೂ ಜೇನು ಸಾಕಾಣಿಕೆ ಕಾರ್ಯಕ್ರಮದಡಿ ತೋಟಗಾರಿಕೆ ಇಲಾಖೆಯಿಂದ ಜೇನು ಕೃಷಿಗೆ ಅರ್ಜಿ ಆಹ್ವಾನ

ಪುತ್ತೂರು: ಮಧುವನ ಹಾಗೂ ಜೇನು ಸಾಕಾಣಿಕೆ ಕಾರ್ಯಕ್ರಮದಡಿ ತೋಟಗಾರಿಕೆ ಇಲಾಖೆಯಿಂದ ಜೇನು ಕೃಷಿಗೆ ಅರ್ಜಿ ಆಹ್ವಾನ

October 2, 2026
ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್

ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್

October 2, 2026
ಎಂಆರ್‌ಪಿಎಲ್ ಬಾಯ್ಲರ್ ಸ್ಫೋಟ ಪ್ರಕರಣ : ಮೃತಪಟ್ಟ ಮನೀಶ್ ಕುಟುಂಬಕ್ಕೆ 1.20 ಕೋಟಿ ಪರಿಹಾರ

ಎಂಆರ್‌ಪಿಎಲ್ ಬಾಯ್ಲರ್ ಸ್ಫೋಟ ಪ್ರಕರಣ : ಮೃತಪಟ್ಟ ಮನೀಶ್ ಕುಟುಂಬಕ್ಕೆ 1.20 ಕೋಟಿ ಪರಿಹಾರ

October 2, 2026
ಸೌದಿ: ನೂರಾರು ಜನರ ಪ್ರಾಣ ಉಳಿಸಿದ ಪೈಲಟ್‌ ಸ್ಮಿತ್​ಗೆ ಅಷ್ಟು ಧೈರ್ಯ ಬಂದಿದ್ಹೇಗೆ?

ಸೌದಿ: ನೂರಾರು ಜನರ ಪ್ರಾಣ ಉಳಿಸಿದ ಪೈಲಟ್‌ ಸ್ಮಿತ್​ಗೆ ಅಷ್ಟು ಧೈರ್ಯ ಬಂದಿದ್ಹೇಗೆ?

October 2, 2026
ಶಿಕ್ಷಕಿ, ಕವಯತ್ರಿ ಮೋಹಿತಾ ಹೊಸ್ಮಠ ರಿಗೆ ರಾಷ್ಟ್ರ ಮಟ್ಟದ ಸಾಹಿತ್ಯ ರತ್ನ ಪ್ರಶಸ್ತಿ!

ಶಿಕ್ಷಕಿ, ಕವಯತ್ರಿ ಮೋಹಿತಾ ಹೊಸ್ಮಠ ರಿಗೆ ರಾಷ್ಟ್ರ ಮಟ್ಟದ ಸಾಹಿತ್ಯ ರತ್ನ ಪ್ರಶಸ್ತಿ!

October 2, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, October 4, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಸಾಹಿತಿ, ಪ್ರಾಧ್ಯಾಪಕ ಡಾ. ಶ್ರೀಕೃಷ್ಣ ಭಟ್ ಆರ್ತಿಕಜೆ ನಿಧನ

    ಸಾಹಿತಿ, ಪ್ರಾಧ್ಯಾಪಕ ಡಾ. ಶ್ರೀಕೃಷ್ಣ ಭಟ್ ಆರ್ತಿಕಜೆ ನಿಧನ

    ಕೆದಿಲದಲ್ಲಿ ಕರ್ತವ್ಯ ನಿರ್ವಹಿಸುವ ವೇಳೆ ಕರೆಂಟ್ ಶಾಕ್‌ಗೆ ಲೈನ್‌ಮ್ಯಾನ್ ಬಲಿ

    ಕೆದಿಲದಲ್ಲಿ ಕರ್ತವ್ಯ ನಿರ್ವಹಿಸುವ ವೇಳೆ ಕರೆಂಟ್ ಶಾಕ್‌ಗೆ ಲೈನ್‌ಮ್ಯಾನ್ ಬಲಿ

    ಮೈಸೂರು ಕಂಬಳಕ್ಕೆ ಆಕ್ಷೇಪ- ಮೈಸೂರಿನಲ್ಲಿ ಕಂಬಳ ನಡೆಸಿದರೆ ದೈವಕೋಪ ಎದುರಿಸಬೇಕಾಗುತ್ತದೆ: ತಮ್ಮಣ್ಣ ಶೆಟ್ಟಿ

    ಮೈಸೂರು ಕಂಬಳಕ್ಕೆ ಆಕ್ಷೇಪ- ಮೈಸೂರಿನಲ್ಲಿ ಕಂಬಳ ನಡೆಸಿದರೆ ದೈವಕೋಪ ಎದುರಿಸಬೇಕಾಗುತ್ತದೆ: ತಮ್ಮಣ್ಣ ಶೆಟ್ಟಿ

    ಮಹಾತ್ಮರ ಚಿಂತನೆ ಜೀವನದಲ್ಲಿ ಅಳವಡಿಸೋಣ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಕರೆ

    ಮಹಾತ್ಮರ ಚಿಂತನೆ ಜೀವನದಲ್ಲಿ ಅಳವಡಿಸೋಣ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಕರೆ

    ಪುತ್ತೂರು: ಮಧುವನ ಹಾಗೂ ಜೇನು ಸಾಕಾಣಿಕೆ ಕಾರ್ಯಕ್ರಮದಡಿ ತೋಟಗಾರಿಕೆ ಇಲಾಖೆಯಿಂದ ಜೇನು ಕೃಷಿಗೆ ಅರ್ಜಿ ಆಹ್ವಾನ

    ಪುತ್ತೂರು: ಮಧುವನ ಹಾಗೂ ಜೇನು ಸಾಕಾಣಿಕೆ ಕಾರ್ಯಕ್ರಮದಡಿ ತೋಟಗಾರಿಕೆ ಇಲಾಖೆಯಿಂದ ಜೇನು ಕೃಷಿಗೆ ಅರ್ಜಿ ಆಹ್ವಾನ

    ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್

    ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್

    ಎಂಆರ್‌ಪಿಎಲ್ ಬಾಯ್ಲರ್ ಸ್ಫೋಟ ಪ್ರಕರಣ : ಮೃತಪಟ್ಟ ಮನೀಶ್ ಕುಟುಂಬಕ್ಕೆ 1.20 ಕೋಟಿ ಪರಿಹಾರ

    ಎಂಆರ್‌ಪಿಎಲ್ ಬಾಯ್ಲರ್ ಸ್ಫೋಟ ಪ್ರಕರಣ : ಮೃತಪಟ್ಟ ಮನೀಶ್ ಕುಟುಂಬಕ್ಕೆ 1.20 ಕೋಟಿ ಪರಿಹಾರ

    ಶಿಕ್ಷಕಿ, ಕವಯತ್ರಿ ಮೋಹಿತಾ ಹೊಸ್ಮಠ ರಿಗೆ ರಾಷ್ಟ್ರ ಮಟ್ಟದ ಸಾಹಿತ್ಯ ರತ್ನ ಪ್ರಶಸ್ತಿ!

    ಶಿಕ್ಷಕಿ, ಕವಯತ್ರಿ ಮೋಹಿತಾ ಹೊಸ್ಮಠ ರಿಗೆ ರಾಷ್ಟ್ರ ಮಟ್ಟದ ಸಾಹಿತ್ಯ ರತ್ನ ಪ್ರಶಸ್ತಿ!

    ಪುತ್ತಿಲ ಪರಿವಾರ ವತಿಯಿಂದ ಮಹಾಲಿಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ನಡೆಯಲಿರುವ ಪುತ್ತೂರು ಗಿರಿಜಾ ಕಲ್ಯಾಣೋತ್ಸವದ ಸಮಿತಿ ರಚನೆ

    ಪುತ್ತಿಲ ಪರಿವಾರ ವತಿಯಿಂದ ಮಹಾಲಿಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ನಡೆಯಲಿರುವ ಪುತ್ತೂರು ಗಿರಿಜಾ ಕಲ್ಯಾಣೋತ್ಸವದ ಸಮಿತಿ ರಚನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಕೆ ಮೇ 15ರವರೆಗೆ ವಿಸ್ತರಣೆ

by ಪ್ರಜಾಧ್ವನಿ ನ್ಯೂಸ್
May 4, 2024
in ಇತರೆ
0
ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಕೆ ಮೇ 15ರವರೆಗೆ ವಿಸ್ತರಣೆ
29
SHARES
84
VIEWS
ShareShareShare

ಬೆಂಗಳೂರು: ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ ಹುದ್ದೆ (Village Administrative Officer) ನೇಮಕಾತಿಗೆ ಅರ್ಜಿ ಸಲ್ಲಿಕೆ ಅವಧಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಮತ್ತೆ ವಿಸ್ತರಣೆ ಮಾಡಿದೆ. ಅರ್ಜಿ ಸಲ್ಲಿಕೆಗೆ ಮೇ 5 ಕೊನೆಯ ದಿನವಾಗಿತ್ತು. ಆದರೆ, ಅರ್ಜಿ ಸಲ್ಲಿಕೆ ಹಾಗೂ ಶುಲ್ಕ ಪಾವತಿಸಲು ತಾಂತ್ರಿಕ ಸಮಸ್ಯೆ ಉಂಟಾದ ಹಿನ್ನೆಲೆಯಲ್ಲಿ ಅವಧಿ ವಿಸ್ತರಿಸಲು ಹುದ್ದೆ ಆಕಾಂಕ್ಷಿಗಳು ಕೋರಿದ್ದರು. ಹೀಗಾಗಿ ಮೇ 15ರವರೆಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಿಸಲಾಗಿದೆ.

ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ (Job News) ನೇರ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (Karnataka Examinations Authority) ಫೆ.20ರಂದು ಅಧಿಸೂಚನೆ (VAO Recruitment 2024) ಪ್ರಕಟಿಸಿತ್ತು. ಅದರಂತೆ ಮಾರ್ಚ್‌ 3 ರಿಂದ ಏಪ್ರಿಲ್ 3ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಆದರೆ, ಆನ್‌ಲೈನ್ ಅರ್ಜಿಯಲ್ಲಿ ಕೆಲವು ಬದಲಾವಣೆಯ ಕಾರಣ ಅರ್ಜಿಯನ್ನು ಸಲ್ಲಿಸಲು ದಿನಾಂಕವನ್ನು ಮುಂದೂಡಿ, ಮೇ 4 ವರೆಗೆ ಅರ್ಜಿ ಸಲ್ಲಿಸಲು ಹಾಗೂ ಮೇ 7 ರ ರೆಗೆ ಶುಲ್ಕ ಪಾವತಿಸಲು ಅವಕಾಶ ನೀಡಲಗಿತ್ತು. ಹೀಗಿದ್ದರೂ ಮತ್ತೆ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅಭ್ಯರ್ಥಿಗಳಿಗಳಿಗೆ ಅರ್ಜಿ ಸಲ್ಲಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಎರಡನೇ ಬಾರಿ ಅರ್ಜಿ ಸಲ್ಲಿಕೆ ಅವಧಿ (ಮೇ 15ರವರೆಗೆ) ವಿಸ್ತರಿಸಲಾಗಿದೆ.

LOTUS TRAVEL

ಜಾಹೀರಾತು

ಆಸಕ್ತ ಅಭ್ಯರ್ಥಿಗಳು   ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಮೇ 15 ಕೊನೆಯ ದಿನವಾಗಿದೆ.

ವಿದ್ಯಾರ್ಹತೆ

  • ದ್ವಿತೀಯ ಪಿಯುಸಿ ಅಥವಾ ತತ್ಸಮಾನ (ಆದೇಶ ಸಂಖ್ಯೆ: ಇಡಿ 09 ಟಿವಿಇ 2019, ದಿನಾಂಕ 06.08.2021 ಮತ್ತು ಆದೇಶ ಸಂಖ್ಯೆ ಇಡಿ 33 ಟಿವಿಇ 2021 ದಿನಾಂಕ 30.09.2021ಗಳನ್ನು ಮತ್ತು ಉಳಿದಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸುತ್ತೋಲೆ ಸಂಖ್ಯೆ ಸಿಆಸುಇ 81 ಸೇವನೆ 2017 ದಿನಾಂಕ 27.02.2018ರ ಅನ್ವಯ ಈ ಕೆಳಕಂಡ ವಿದ್ಯಾರ್ಹತೆಗಳನ್ನು ತತ್ಸಮಾನವೆಂದು ಆದೇಶಿದೆ.)
  • ಸಿಬಿಎಸ್‌ಸಿ ಮತ್ತು ಐಸಿಎಸ್‌ಸಿ ಮಂಡಳಿಯು ನಡೆಸುವ ಕ್ಲಾಸ್ 12 ಪರೀಕ್ಷೆ.
  • ಇತರ ರಾಜ್ಯ ಸರ್ಕಾರದ ಪರೀಕ್ಷಾ ಮಂಡಳಿಗಳಿಂದ ನಡೆಸುವ ಕ್ಲಾಸ್ 12 ಪರೀಕ್ಷೆ.
  • ನ್ಯಾಷನಲ್ ಇನ್ಸಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ (ಎನ್.ಐ.ಒ.ಎಸ್) ವತಿಯಿಂದ ನಡೆಸುವ ಉನ್ನತ ಪ್ರೌಢ ಶಿಕ್ಷಣ ಕೋರ್ಸ್/ ಎಚ್.ಎಸ್.ಸಿ.
  • ಮೂರು ವರ್ಷಗಳ ಡಿಪ್ಲೋಮಾ ಅಥವಾ ಎರಡು ವರ್ಷಗಳ ಐಟಿಐ ಕೋರ್ಸ್ ಅಥವಾ ಎರಡು ವರ್ಷಗಳ ವೃತ್ತಿ ಶಿಕ್ಷಣ ಡಿಪ್ಲೋಮಾ (ಜೆ.ಒ.ಸಿ/ಜೆ.ಒ.ಡಿ.ಸಿ/ಜೆ.ಎಲ್.ಡಿ.ಸಿ)

    ಅರ್ಜಿ ಶುಲ್ಕ

    ಸಾಮಾನ್ಯ ಮತ್ತು ಪ್ರವರ್ಗ 2ಎ / 2ಬಿ / 3ಎ / 3ಬಿ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 750 ರೂ. ಪಾವತಿಸಬೇಕು. ಪರಿಶಿಷ್ಟ ಜಾತಿ / ಪಂಗಡ, ಪ್ರವರ್ಗ -1, ಮಾಜಿ ಸೈನಿಕರು ಮತ್ತು ವಿಶೇಷ ಚೇತನ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 500 ರೂ. ಪಾವತಿಸಬೇಕು. ಆನ್‌ಲೈನ್‌ ಮೂಲಕ ಪಾವತಿಸುವುದು ಕಡ್ಡಾಯ.

    ಕರ್ನಾಟಕ ಪರೀಕ್ಷಾ ಪ್ರಾದಿಕಾರ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ತೇರ್ಗಡೆಯಾಗುವ ಅಭ್ಯರ್ಥಿಗಳು ಆಯ್ಕೆ ಮಾಡಲಾಗುತ್ತದೆ. ಈ ಪರೀಕ್ಷೆಯನ್ನು ಆಫ್‌ಲೈನ್‌-ಒಎಂಆರ್‌ ಮಾದರಿಯಲ್ಲಿ ನಡೆಸಲಾಗುತ್ತದೆ. ಪರೀಕ್ಷೆಗೆ 200 ಅಂಕಗಳನ್ನು ಒಳಗೊಂಡ 2 ಪತ್ರಿಕೆ ಇರುತ್ತದೆ. ಜತೆಗೆ ಕನ್ನಡ ಭಾಷಾ ಪರೀಕ್ಷೆ ಕಡ್ಡಾಯವಾಗಿದ್ದು, ಇದರಲ್ಲಿ ಕನಿಷ್ಠ 50 ಅಂಕ ಗಳಿಸಬೇಕು. ಪರೀಕ್ಷೆಗಳನ್ನು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ನಡೆಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ. ಈ ಹಿಂದೆ ದ್ವಿತೀಯ ಪಿಯುಸಿ ಅಥವಾ 12ನೇ ತರಗತಿ ಅಂಕಗಳ ಆಧಾರದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಮೆರಿಟ್‌ ಆಧಾರದಲ್ಲಿ ಹುದ್ದೆಗಳಿಗೆ ಆಯ್ಕೆ ನಡೆಯುತ್ತಿತ್ತು. ಆದರೆ ಈ ಸಲದಿಂದ ಆಯ್ಕೆ ವಿಧಾನವನ್ನು ಬದಲಾಯಿಸಲಾಗಿದೆ.

    ಇದನ್ನು ಗಮನಿಸಿ

    ಮಾಹಿತಿಗಾಗಿ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ: 080-23460460.

    ಜಾಹೀರಾತು

    ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮುನ್ನ ಎಲ್ಲ ಮಾಹಿತಿ ಸರಿಯಾಗಿದೆ ಎನ್ನುವುದನ್ನು ಖಚಿತಪಡಿಸಿಕೊಳ್ಳಬೇಕು. ಈ ಅರ್ಜಿ ಫಾರಂನ ಒಂದು ಪ್ರತಿಯ ಪ್ರಿಂಟ್‌ ಔಟ್‌ ಮತ್ತು ಶುಲ್ಕ ಪಾವತಿಯ ಚಲನ್‌ ಅನ್ನು ತಮ್ಮ ಬಳಿ ಇರಿಸಿಕೊಳ್ಳಬೇಕು.

SendShare12Share
Previous Post

ಚುನಾವಣಾ ಬಿಗ್ ಆಫ್ ಡೇಟ್ಸ್: ಕರ್ನಾಟಕ ವಿಧಾನ ಪರಿಷತ್‌ನ 6 ಸ್ಥಾನಗಳಿಗೆ ಚುನಾವಣೆ ಘೋಷಣೆ

Next Post

ಮಾಜಿ ಸಚಿವ ಹೆಚ್‌ ಡಿ ರೇವಣ್ಣ ಎಸ್‌ಐಟಿ ಅಧಿಕಾರಿಗಳ ವಶಕ್ಕೆ!?

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಾಜಿ ಸಚಿವ ಹೆಚ್‌ ಡಿ ರೇವಣ್ಣ  ಎಸ್‌ಐಟಿ ಅಧಿಕಾರಿಗಳ  ವಶಕ್ಕೆ!?

ಮಾಜಿ ಸಚಿವ ಹೆಚ್‌ ಡಿ ರೇವಣ್ಣ ಎಸ್‌ಐಟಿ ಅಧಿಕಾರಿಗಳ ವಶಕ್ಕೆ!?

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..