• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ  ಏತ ನೀರಾವರಿ ಯೋಜನೆ ಮತ್ತು ಸೇತುವೆ  ಅಭಿವೃದ್ಧಿ  ಕಾಮಗಾರಿಯ ಪ್ರಗತಿ ಪರಿಶೀಲನೆ

March 16, 2026
ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

August 7, 2026
ತಂದೆಯ ಶವಸಂಸ್ಕಾರಕ್ಕೂ ಬರದ ಮಕ್ಕಳು: ವಿಡಿಯೋ ಕಾಲ್‌’ನಲ್ಲೇ ಮುಗಿಯಿತು ಅಂತ್ಯಕ್ರಿಯೆ!

ಕಾಪು ಮುದರಂಗಡಿಯಲ್ಲಿ ಹಾಡಹಗಲೇ ಭೀಕರ ಶೂಟೌಟ್ – ಕಾಂಗ್ರೆಸ್ ಮುಖಂಡನ ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ವತಿಯಿಂದ  ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ

ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಅವರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮತ್ತು  ಕೋರ್ಟ್ ರೋಡ್ ಶ್ರೀ ಶಾಂತದುರ್ಗ ದೇವಿಯ ಗುಡಿಗೆ ಭೇಟಿ

ಪೆರ್ನೆಯಲ್ಲಿ ವಿದ್ಯುತ್ ಆಘಾತದಿಂದ ಕಾರ್ಮಿಕ ಮೃತ್ಯು – ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು; ಶಾಸಕ ಅಶೋಕ್ ರೈ

ಬೆಳ್ತಂಗಡಿ : ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಶಿವಾನಿಗೆ ಬೇಕಾಗಿದೆ ಸಹೃದಯಿಗಳ ನೆರವು

August 6, 2026
ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ ಆರೋಪಿ ಕೊಚ್ಚಿಯಲ್ಲಿ  ಬಂಧನ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, August 8, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಉಪ್ಪಿನಂಗಡಿ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ ಏತ ನೀರಾವರಿ ಯೋಜನೆ ಮತ್ತು ಸೇತುವೆ ಅಭಿವೃದ್ಧಿ ಕಾಮಗಾರಿಯ ಪ್ರಗತಿ ಪರಿಶೀಲನೆ

by ಪ್ರಜಾಧ್ವನಿ ನ್ಯೂಸ್
March 16, 2026
in ಉಪ್ಪಿನಂಗಡಿ, ಪುತ್ತೂರು, ಪ್ರಾದೇಶಿಕ, ಬೆಳ್ತಂಗಡಿ
0
ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ  ಏತ ನೀರಾವರಿ ಯೋಜನೆ ಮತ್ತು ಸೇತುವೆ  ಅಭಿವೃದ್ಧಿ  ಕಾಮಗಾರಿಯ ಪ್ರಗತಿ ಪರಿಶೀಲನೆ
8
SHARES
24
VIEWS
ShareShareShare

ಬೆಳ್ತಂಗಡಿ ಮೊಗ್ರು : ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರು ಪುತ್ತೂರು -ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮೊಗ್ರು ಗ್ರಾಮದ ಮುಗೇರಡ್ಕ ಎಂಬಲ್ಲಿ ರೂ. 240 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಏತ ನೀರಾವರಿ ಯೋಜನೆ ಮತ್ತು ಸೇತುವೆ ಅಭಿವೃದ್ಧಿ ಕಾಮಗಾರಿ ಪ್ರಗತಿಯನ್ನು ಮಾ 15 ರಂದು ಸ್ಥಳಕ್ಕೆ ಭೇಟಿ ನೀಡಿ , ಗುಣಮಟ್ಟವನ್ನು ಕಾಪಾಡುವಂತೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಸೂಚಿಸಿದ್ದಾರೆ.

8722552464 Astrloger

ಜಾಹೀರಾತು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮೊಗ್ರು ಗ್ರಾಮದ ಮುಗೇರಡ್ಕ ಎಂಬಲ್ಲಿ ಏತ ನೀರಾವರಿ ಯೋಜನೆ ಮತ್ತು ಸೇತುವೆ ಕಾಮಗಾರಿಯು ನಡೆಯುತ್ತಿದ್ದು , ಸುಮಾರು ರೂ.₹240 ಕೋಟಿ ವೆಚ್ಚದ ಈ ಯೋಜನೆಯು ಜಿಲ್ಲೆಯಲ್ಲೇ ಅತ್ಯಂತ ದೊಡ್ಡ ಹಾಗೂ ಮೊದಲ ಏತ ನೀರಾವರಿ ಯೋಜನೆಯಾಗಿದೆ.
ಯೋಜನೆಯ ಮುಖ್ಯಾಂಶಗಳು
ವ್ಯಾಪ್ತಿ: ಈ ಯೋಜನೆಯಿಂದ ಸುಮಾರು 16 ಗ್ರಾಮಗಳ 1,100 ಹೆಕ್ಟೇರ್ ಕೃಷಿ ಭೂಮಿಗೆ ನೀರಾವರಿ ಸೌಲಭ್ಯ ದೊರೆಯಲಿದೆ.
ಸಂಪರ್ಕ ಸೇತುವೆ: ನೇತ್ರಾವತಿ ನದಿಗೆ ಅಡ್ಡಲಾಗಿ ನಿರ್ಮಿಸಲಾದ ಈ ಸೇತುವೆಯು ಮುಗೇರಡ್ಕದಿಂದ ರಾಷ್ಟ್ರೀಯ ಹೆದ್ದಾರಿಯ ಬೆದ್ರೋಡಿಗೆ ನೇರ ಸಂಪರ್ಕ ಕಲ್ಪಿಸುತ್ತದೆ
ಯೋಜನೆಯ ಪ್ರಯೋಜನಗಳು
ಕೃಷಿ ಅಭಿವೃದ್ಧಿ: ಮುಗೇರಡ್ಕ ಮಾತ್ರ ವಲ್ಲದೆ ಸುತ್ತಮುತ್ತಲಿನ ಹಲವಾರು ಗ್ರಾಮದ ರೈತರ ಜಮೀನುಗಳಿಗೆ ವರ್ಷವಿಡೀ ನೀರಿನ ಸೌಲಭ್ಯ ದೊರೆಯಲಿದ್ದು, ಕೃಷಿ ಚಟುವಟಿಕೆಗಳಿಗೆ ವೇಗ ಸಿಗಲಿದೆ.
ಪ್ರಯಾಣದ ಸಮಯ ಉಳಿತಾಯ: ನೇತ್ರಾವತಿ ನದಿಯ ಪುತ್ತೂರು – ಬೆಳ್ತಂಗಡಿ ತಾಲೂಕಿನ ಎರಡೂ ದಂಡೆಗಳ ಜನರಿಗೆ ಹೊಸ ಸೇತುವೆಯಿಂದಾಗಿ ಪ್ರಯಾಣದ ದೂರ ಮತ್ತು ಸಮಯ ಗಣನೀಯವಾಗಿ ಕಡಿಮೆಯಾಗಲಿದೆ.
ಅಂತರ್ಜಲ ವೃದ್ಧಿ: ಕಿಂಡಿ ಅಣೆಕಟ್ಟು ಮಾದರಿಯ ಈ ಯೋಜನೆಯಿಂದಾಗಿ ಸುತ್ತಮುತ್ತಲಿನ ಭಾಗಗಳಲ್ಲಿ ಅಂತರ್ಜಲ ಮಟ್ಟ ಹೆಚ್ಚಾಗಲು ಸಹಕಾರಿಯಾಗುತ್ತದೆ.

ಈ ಸಂದರ್ಭದಲ್ಲಿ ಕಣಿಯೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಮುಗೇರಡ್ಕ,ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ನಿರ್ದೇಶಕರಾದ ಪ್ರಭಾಕರ ಗೌಡ ಗುತ್ಯೋಡಿ, ಬಂದಾರು ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಗಂಗಾಧರ ಪೂಜಾರಿ, ಬಂದಾರು ಪಂಚಾಯತ್ ಮಾಜಿ ಸದಸ್ಯರಾದ ಶಿವಪ್ರಸಾದ್ ಗೌಡ ಸುದೆಪ್ಪಿಲ,ಮುಗೇರಡ್ಕ ಮೂವರು ದೈವಸ್ಥಾನ ಆಡಳಿತ ಮೊಕ್ತೇಸರರಾದ ಮನೋಹರ ಗೌಡ ಅಂತರ, ಚಂದ್ರಹಾಸ ಗೌಡ ದೇವಸ, ಹಿರಿಯರಾದ ರಾಮಣ್ಣ ಗೌಡ ವೈ ಏರ್ಮಾಳ,ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ಕಾರ್ಯದರ್ಶಿ ಗಿರೀಶ್ ಗೌಡ ಬಿ. ಕೆ ಬಂದಾರು,ಪ್ರವೀಣ್ ಮತ್ತಿಲಾರು, ಅಶೋಕ ಗೌಡ ಬರುoಗುಡೆಲು, ಜಗದೀಶ್ ಗೌಡ ಅರ್ಬಿ,ಇಲಾಖಾ ಅಧಿಕಾರಿಗಳು, ಗುತ್ತಿಗೆದಾರರು, ಹಲವಾರು ಪ್ರಮುಖರು ಹಾಗೂ ನಾಗರಿಕರು ಉಪಸ್ಥಿತರಿದ್ದರು

ashwinistudioputtur

ಜಾಹೀರಾತು

Muliya

ಜಾಹೀರಾತು

SendShare3Share
Previous Post

ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

Next Post

ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In