• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪತಿಯನ್ನು ಬಿಡುಗಡೆ ಮಾಡಲು ಹೋದ ಮಹಿಳೆಗೆ ಪೊಲೀಸ್ ಇನ್ಸ್‌ಪೆಕ್ಟರ್ ನಿಂದ ಡಿಮ್ಯಾಂಡ್-  ಹಣವನ್ನು ಕೊಡು ಅಥವಾ ನೀನು ನನ್ನೊಂದಿಗೆ ಬಂದು ಮಲಗು ಬೇಡಿಕೆ!

ಪತಿಯನ್ನು ಬಿಡುಗಡೆ ಮಾಡಲು ಹೋದ ಮಹಿಳೆಗೆ ಪೊಲೀಸ್ ಇನ್ಸ್‌ಪೆಕ್ಟರ್ ನಿಂದ ಡಿಮ್ಯಾಂಡ್- ಹಣವನ್ನು ಕೊಡು ಅಥವಾ ನೀನು ನನ್ನೊಂದಿಗೆ ಬಂದು ಮಲಗು ಬೇಡಿಕೆ!

March 24, 2026
ಉಚಿತವಾಗಿ 4G ಯಿಂದ 5G ನೆಟ್‌ವರ್ಕ್‌ಗೆ ಅಪ್‌ಗ್ರೇಡ್ ಮಾಡಿಕೊಳ್ಳುವ ಆಸೆಗೆ ಬಿದ್ದ ವ್ಯಕ್ತಿ : ಅಕೌಂಟ್ ಹ್ಯಾಕ್ ಮಾಡಿ 15 ಲಕ್ಷ ರೂ. ಸಾಲ ಪಡೆದ ಸೈಬರ್ ವಂಚಕರು!

ಉಚಿತವಾಗಿ 4G ಯಿಂದ 5G ನೆಟ್‌ವರ್ಕ್‌ಗೆ ಅಪ್‌ಗ್ರೇಡ್ ಮಾಡಿಕೊಳ್ಳುವ ಆಸೆಗೆ ಬಿದ್ದ ವ್ಯಕ್ತಿ : ಅಕೌಂಟ್ ಹ್ಯಾಕ್ ಮಾಡಿ 15 ಲಕ್ಷ ರೂ. ಸಾಲ ಪಡೆದ ಸೈಬರ್ ವಂಚಕರು!

June 19, 2026
56ನೇ ವರ್ಷಕ್ಕೆ ಕಾಲಿಟ್ಟ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ – ಮೋದಿ ಶುಭಾಶಯ

56ನೇ ವರ್ಷಕ್ಕೆ ಕಾಲಿಟ್ಟ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ – ಮೋದಿ ಶುಭಾಶಯ

June 19, 2026
ಮತ್ತೆ ಗರಿಗೆದರಿದ ಅಶೋಕ್ ರೈ ಗೆ ಸಚಿವ ಸ್ಥಾನ ವಿಚಾರ – ಹೈಕಮಾಂಡ್ ಬುಲಾವ್ – ದೆಹಲಿಗೆ ಪ್ರಯಾಣ ಬೆಳೆಸಿದ ಶಾಸಕ ಅಶೋಕ್ ರೈ

ಮತ್ತೆ ಗರಿಗೆದರಿದ ಅಶೋಕ್ ರೈ ಗೆ ಸಚಿವ ಸ್ಥಾನ ವಿಚಾರ – ಹೈಕಮಾಂಡ್ ಬುಲಾವ್ – ದೆಹಲಿಗೆ ಪ್ರಯಾಣ ಬೆಳೆಸಿದ ಶಾಸಕ ಅಶೋಕ್ ರೈ

June 19, 2026
ಪುತ್ತೂರು: 19ರಿಂದ 21ರವರೆಗೆ ಉಪ್ಪಿನಂಗಡಿಯಲ್ಲಿ ಹಲಸು- ಮಾವು ಮೇಳ

ಪುತ್ತೂರು: 19ರಿಂದ 21ರವರೆಗೆ ಉಪ್ಪಿನಂಗಡಿಯಲ್ಲಿ ಹಲಸು- ಮಾವು ಮೇಳ

June 18, 2026
ಪುತ್ತೂರು: ಬೋಲ್ವಾರ್ ವಾಣಿ ಪ್ರಿಂಟರ್ಸ್ ಮಾಲಕರಾಗಿದ್ದ ದಿ.ನಾರಾಯಣ ಮಣಿಯಾಣಿ ಅವರ ಪತ್ನಿ ಭಾಗೀರಥಿ  ಜೂ.17 ರ ರಾತ್ರಿ  ನಿಧನ

ಪುತ್ತೂರು: ಬೋಲ್ವಾರ್ ವಾಣಿ ಪ್ರಿಂಟರ್ಸ್ ಮಾಲಕರಾಗಿದ್ದ ದಿ.ನಾರಾಯಣ ಮಣಿಯಾಣಿ ಅವರ ಪತ್ನಿ ಭಾಗೀರಥಿ ಜೂ.17 ರ ರಾತ್ರಿ ನಿಧನ

June 18, 2026
ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅಧಿಕಾರಿಗಳ ಜೊತೆ ಶಾಸಕ ಅಶೋಕ್ ರೈ ಸಭೆ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ

ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅಧಿಕಾರಿಗಳ ಜೊತೆ ಶಾಸಕ ಅಶೋಕ್ ರೈ ಸಭೆ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ

June 17, 2026
ಡಿಜಿಟಲ್ ವಿಕೃತಿಗೆ ಬ್ರೇಕ್ ಹಾಕಲು ಪಣ- ಕಂಡ ಕಂಡವರ ಫೋಟೋ, ವಿಡಿಯೋಗಳನ್ನು ವೈರಲ್(ಶೇರ್) ಮಾಡುವವರ ವಿರುದ್ಧ ಎಫ್​​​ಐಆರ್

ಡಿಜಿಟಲ್ ವಿಕೃತಿಗೆ ಬ್ರೇಕ್ ಹಾಕಲು ಪಣ- ಕಂಡ ಕಂಡವರ ಫೋಟೋ, ವಿಡಿಯೋಗಳನ್ನು ವೈರಲ್(ಶೇರ್) ಮಾಡುವವರ ವಿರುದ್ಧ ಎಫ್​​​ಐಆರ್

June 17, 2026
ಉದ್ಯಮಿ ಪ್ರಭಾಕರ್. ಕೆ ಸಾಲಿಯಾನ್ ಬಾಕಿಲಗುತ್ತು‌ ಪುತ್ತೂರು ತಾಲೂಕು ಜೆಡಿಎಸ್ ಅಧ್ಯಕ್ಷರಾಗಿ ಆಯ್ಕೆ

ಉದ್ಯಮಿ ಪ್ರಭಾಕರ್. ಕೆ ಸಾಲಿಯಾನ್ ಬಾಕಿಲಗುತ್ತು‌ ಪುತ್ತೂರು ತಾಲೂಕು ಜೆಡಿಎಸ್ ಅಧ್ಯಕ್ಷರಾಗಿ ಆಯ್ಕೆ

June 17, 2026
ಅಣ್ಣಾಮಲೈ ಹೊಸ ಪಕ್ಷದ ರೋಡ್‌ಮ್ಯಾಪ್ ರೆಡಿ- 50 ಲಕ್ಷ ಸದಸ್ಯರೇ ಟಾರ್ಗೆಟ್!

ಅಣ್ಣಾಮಲೈ ಹೊಸ ಪಕ್ಷದ ರೋಡ್‌ಮ್ಯಾಪ್ ರೆಡಿ- 50 ಲಕ್ಷ ಸದಸ್ಯರೇ ಟಾರ್ಗೆಟ್!

June 17, 2026
ಪುತ್ತೂರು ಶಾಸಕ ಅಶೋಕ್ ರೈಯವರಿಗೆ ಸಚಿವ ಸ್ಥಾನ ದೊರೆಯಲು ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ಪುತ್ತೂರು ವಿಧಾನಸಭಾ ಕ್ಷೇತ್ರದ ಮೂರು ರಸ್ತೆಗಳ ಅಭಿವೃದ್ಧಿಗೆ 6 ಕೋಟಿ ಅನುದಾನ ಮಂಜೂರು

June 17, 2026
ಪುತ್ತೂರಿನಲ್ಲಿ ವಿದ್ಯುತ್ ಖಾಸಗೀಕರಣದ ವಿರುದ್ಧ ಮೆಸ್ಕಾಂ, ಅಧಿಕಾರಿ, ಸಿಬ್ಬಂದಿಗಳಿಂದ ಪ್ರತಿಭಟನೆ

ಪುತ್ತೂರಿನಲ್ಲಿ ವಿದ್ಯುತ್ ಖಾಸಗೀಕರಣದ ವಿರುದ್ಧ ಮೆಸ್ಕಾಂ, ಅಧಿಕಾರಿ, ಸಿಬ್ಬಂದಿಗಳಿಂದ ಪ್ರತಿಭಟನೆ

June 17, 2026
ಬಂಟ್ವಾಳದಲ್ಲಿ ನಡೆದ ಪ್ರತಿಭಟನೆಗೆ ಬಿಜೆಪಿಯವರನ್ನು ಕರೆಯಲಿಲ್ಲ ಮಠಂದೂರು ಬಂದು ಸೇರಿಕೊಂಡದ್ದು- ನಾನು ಅಪ್ಪಟ ಕಾಂಗ್ರೆಸ್ಸಿಗ: ಗಿರಿಧರ್ ನಾಯ್ಕ್

ಬಂಟ್ವಾಳದಲ್ಲಿ ನಡೆದ ಪ್ರತಿಭಟನೆಗೆ ಬಿಜೆಪಿಯವರನ್ನು ಕರೆಯಲಿಲ್ಲ ಮಠಂದೂರು ಬಂದು ಸೇರಿಕೊಂಡದ್ದು- ನಾನು ಅಪ್ಪಟ ಕಾಂಗ್ರೆಸ್ಸಿಗ: ಗಿರಿಧರ್ ನಾಯ್ಕ್

June 15, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, June 19, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮತ್ತೆ ಗರಿಗೆದರಿದ ಅಶೋಕ್ ರೈ ಗೆ ಸಚಿವ ಸ್ಥಾನ ವಿಚಾರ – ಹೈಕಮಾಂಡ್ ಬುಲಾವ್ – ದೆಹಲಿಗೆ ಪ್ರಯಾಣ ಬೆಳೆಸಿದ ಶಾಸಕ ಅಶೋಕ್ ರೈ

    ಮತ್ತೆ ಗರಿಗೆದರಿದ ಅಶೋಕ್ ರೈ ಗೆ ಸಚಿವ ಸ್ಥಾನ ವಿಚಾರ – ಹೈಕಮಾಂಡ್ ಬುಲಾವ್ – ದೆಹಲಿಗೆ ಪ್ರಯಾಣ ಬೆಳೆಸಿದ ಶಾಸಕ ಅಶೋಕ್ ರೈ

    ಪುತ್ತೂರು: 19ರಿಂದ 21ರವರೆಗೆ ಉಪ್ಪಿನಂಗಡಿಯಲ್ಲಿ ಹಲಸು- ಮಾವು ಮೇಳ

    ಪುತ್ತೂರು: 19ರಿಂದ 21ರವರೆಗೆ ಉಪ್ಪಿನಂಗಡಿಯಲ್ಲಿ ಹಲಸು- ಮಾವು ಮೇಳ

    ಪುತ್ತೂರು: ಬೋಲ್ವಾರ್ ವಾಣಿ ಪ್ರಿಂಟರ್ಸ್ ಮಾಲಕರಾಗಿದ್ದ ದಿ.ನಾರಾಯಣ ಮಣಿಯಾಣಿ ಅವರ ಪತ್ನಿ ಭಾಗೀರಥಿ  ಜೂ.17 ರ ರಾತ್ರಿ  ನಿಧನ

    ಪುತ್ತೂರು: ಬೋಲ್ವಾರ್ ವಾಣಿ ಪ್ರಿಂಟರ್ಸ್ ಮಾಲಕರಾಗಿದ್ದ ದಿ.ನಾರಾಯಣ ಮಣಿಯಾಣಿ ಅವರ ಪತ್ನಿ ಭಾಗೀರಥಿ ಜೂ.17 ರ ರಾತ್ರಿ ನಿಧನ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅಧಿಕಾರಿಗಳ ಜೊತೆ ಶಾಸಕ ಅಶೋಕ್ ರೈ ಸಭೆ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅಧಿಕಾರಿಗಳ ಜೊತೆ ಶಾಸಕ ಅಶೋಕ್ ರೈ ಸಭೆ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ

    ಉದ್ಯಮಿ ಪ್ರಭಾಕರ್. ಕೆ ಸಾಲಿಯಾನ್ ಬಾಕಿಲಗುತ್ತು‌ ಪುತ್ತೂರು ತಾಲೂಕು ಜೆಡಿಎಸ್ ಅಧ್ಯಕ್ಷರಾಗಿ ಆಯ್ಕೆ

    ಉದ್ಯಮಿ ಪ್ರಭಾಕರ್. ಕೆ ಸಾಲಿಯಾನ್ ಬಾಕಿಲಗುತ್ತು‌ ಪುತ್ತೂರು ತಾಲೂಕು ಜೆಡಿಎಸ್ ಅಧ್ಯಕ್ಷರಾಗಿ ಆಯ್ಕೆ

    ಪುತ್ತೂರು ಶಾಸಕ ಅಶೋಕ್ ರೈಯವರಿಗೆ ಸಚಿವ ಸ್ಥಾನ ದೊರೆಯಲು ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

    ಪುತ್ತೂರು ವಿಧಾನಸಭಾ ಕ್ಷೇತ್ರದ ಮೂರು ರಸ್ತೆಗಳ ಅಭಿವೃದ್ಧಿಗೆ 6 ಕೋಟಿ ಅನುದಾನ ಮಂಜೂರು

    ಪುತ್ತೂರಿನಲ್ಲಿ ವಿದ್ಯುತ್ ಖಾಸಗೀಕರಣದ ವಿರುದ್ಧ ಮೆಸ್ಕಾಂ, ಅಧಿಕಾರಿ, ಸಿಬ್ಬಂದಿಗಳಿಂದ ಪ್ರತಿಭಟನೆ

    ಪುತ್ತೂರಿನಲ್ಲಿ ವಿದ್ಯುತ್ ಖಾಸಗೀಕರಣದ ವಿರುದ್ಧ ಮೆಸ್ಕಾಂ, ಅಧಿಕಾರಿ, ಸಿಬ್ಬಂದಿಗಳಿಂದ ಪ್ರತಿಭಟನೆ

    ಬಂಟ್ವಾಳದಲ್ಲಿ ನಡೆದ ಪ್ರತಿಭಟನೆಗೆ ಬಿಜೆಪಿಯವರನ್ನು ಕರೆಯಲಿಲ್ಲ ಮಠಂದೂರು ಬಂದು ಸೇರಿಕೊಂಡದ್ದು- ನಾನು ಅಪ್ಪಟ ಕಾಂಗ್ರೆಸ್ಸಿಗ: ಗಿರಿಧರ್ ನಾಯ್ಕ್

    ಬಂಟ್ವಾಳದಲ್ಲಿ ನಡೆದ ಪ್ರತಿಭಟನೆಗೆ ಬಿಜೆಪಿಯವರನ್ನು ಕರೆಯಲಿಲ್ಲ ಮಠಂದೂರು ಬಂದು ಸೇರಿಕೊಂಡದ್ದು- ನಾನು ಅಪ್ಪಟ ಕಾಂಗ್ರೆಸ್ಸಿಗ: ಗಿರಿಧರ್ ನಾಯ್ಕ್

    ಪುತ್ತೂರು: ಉಪ್ಪಿನಂಗಡಿ, ಕಬಕ, ಪುರುಷರಕಟ್ಟೆ, ಕೊಳ್ತಿಗೆ ಚತುಷ್ಪಥ ಯೋಜನೆಗೆ 25ಕೋಟಿ ಬಿಡುಗಡೆ

    ಪುತ್ತೂರು: ಉಪ್ಪಿನಂಗಡಿ, ಕಬಕ, ಪುರುಷರಕಟ್ಟೆ, ಕೊಳ್ತಿಗೆ ಚತುಷ್ಪಥ ಯೋಜನೆಗೆ 25ಕೋಟಿ ಬಿಡುಗಡೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಪತಿಯನ್ನು ಬಿಡುಗಡೆ ಮಾಡಲು ಹೋದ ಮಹಿಳೆಗೆ ಪೊಲೀಸ್ ಇನ್ಸ್‌ಪೆಕ್ಟರ್ ನಿಂದ ಡಿಮ್ಯಾಂಡ್- ಹಣವನ್ನು ಕೊಡು ಅಥವಾ ನೀನು ನನ್ನೊಂದಿಗೆ ಬಂದು ಮಲಗು ಬೇಡಿಕೆ!

by ಪ್ರಜಾಧ್ವನಿ ನ್ಯೂಸ್
March 24, 2026
in ಕ್ರೈಮ್, ದಕ್ಷಿಣ ಕನ್ನಡ
0
ಪತಿಯನ್ನು ಬಿಡುಗಡೆ ಮಾಡಲು ಹೋದ ಮಹಿಳೆಗೆ ಪೊಲೀಸ್ ಇನ್ಸ್‌ಪೆಕ್ಟರ್ ನಿಂದ ಡಿಮ್ಯಾಂಡ್-  ಹಣವನ್ನು ಕೊಡು ಅಥವಾ ನೀನು ನನ್ನೊಂದಿಗೆ ಬಂದು ಮಲಗು ಬೇಡಿಕೆ!
377
SHARES
1.1k
VIEWS
ShareShareShare

ದಕ್ಷಿಣ ಕನ್ನಡ (ಮಾ.16):  ಮೂಡುಬಿದಿರೆ  ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್, ಪತಿಯನ್ನು ಬಿಡುಗಡೆ ಮಾಡಲು ಮಹಿಳೆಯೊಬ್ಬರಿಗೆ 25 ಲಕ್ಷ ರೂ. ಲಂಚ ಅಥವಾ ಲೈಂಗಿಕ ಸಂಪರ್ಕಕ್ಕೆ ಬೇಡಿಕೆಯಿಟ್ಟಿದ್ದಾರೆ ಎಂದು ಆರೋಪಿಸಲಾಗಿದೆ.

ನಾನು ಗೃಹ ಸಚಿವರಿಗೆ 50 ಲಕ್ಷ ರೂ. ಹಣ ಕೊಟ್ಟು ಮೂಡುಬಿದಿರೆಗೆ ಪೋಸ್ಟಿಂಗ್ ಹಾಕಿಸಿಕೊಂಡು ಬಂದಿದ್ದೇನೆ. ನನ್ನ ಮೇಲೆ ದೂರು ಕೊಟ್ಟ ನಿನ್ನ ಗಂಡನನ್ನ ಅರೆಸ್ಟ್ ಮಾಡಿದ್ದೇನೆ. ಇದೀಗ ನಿನ್ನ ಗಂಡನನ್ನ ಬಿಡಬೇಕು ಎಂದರೆ 25 ಲಕ್ಷ ರೂ. ಹಣವನ್ನು ಕೊಡು ಅಥವಾ ನೀನು ನನ್ನೊಂದಿಗೆ ಬಂದು ಮಲಗು ಎಂದು ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಡಿಮ್ಯಾಂಡ್ ಮಾಡಿದ್ದಾರೆ ಎಂದು ಮಹಿಳೆಯೊಬ್ಬರು ಆರೋಪ ಮಾಡಿ, ಪೊಲೀಸ್ ಕಮಿಷನರ್‌ಗೆ ನೀಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ಧ ಮಹಿಳೆಯೊಬ್ಬರು ಮಾಡಿರುವ ಆರೋಪಗಳು ಈಗ ಇಡೀ ರಾಜ್ಯ ಪೊಲೀಸ್ ಇಲಾಖೆಯನ್ನು ತಲೆತಗ್ಗಿಸುವಂತೆ ಮಾಡಿದೆ. ಹಣದ ದಾಹ ಹಾಗೂ ಕಾಮದ ಹಸಿವಿನಿಂದ ಇನ್ಸ್‌ಪೆಕ್ಟರ್ ಒಬ್ಬರು ಸಾರ್ವಜನಿಕರಿಗೆ ಹೇಗೆ ಕಿರುಕುಳ ನೀಡುತ್ತಿದ್ದಾರೆ ಎಂಬ ವಿಚಾರ ಈಗ ಬೀದಿಗೆ ಬಂದಿದೆ.

Muliya

ಜಾಹೀರಾತು

ಸಂತ್ರಸ್ತ ಬಾಧಿತ ಮಹಿಳೆಯ ಪತಿ ಒಬ್ಬ ಸಾಮಾಜಿಕ ಕಾರ್ಯಕರ್ತರು. ಕಳೆದ ಜುಲೈ ತಿಂಗಳಲ್ಲಿ ಕೆಲವು ಮಹಿಳೆಯರು ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ಧ ಕಿರುಕುಳದ ದೂರು ಹೊತ್ತು ಬಂದಾಗ, ಇವರು ಅವರಿಗೆ ಸಹಾಯ ಮಾಡಿದ್ದರು ಹಾಗೂ ಪೊಲೀಸ್ ಕಮಿಷನರ್‌ಗೆ ದೂರು ನೀಡಲು ಮಾರ್ಗದರ್ಶನ ನೀಡಿದ್ದರು. ಈ ವಿಚಾರ ತಿಳಿಯುತ್ತಿದ್ದಂತೆಯೇ ಇನ್ಸ್‌ಪೆಕ್ಟರ್ ಸಂದೇಶ್, ಈ ಸಾಮಾಜಿಕ ಕಾರ್ಯಕರ್ತನ ಮೇಲೆ ಸುಳ್ಳು ಪ್ರಕರಣಗಳನ್ನು ದಾಖಲಿಸಿ ದಾಂಧಲೆ ನಡೆಸಲು ಆರಂಭಿಸಿದ್ದರು ಎಂದು ಮಹಿಳೆ ಆರೋಪಿಸಿದ್ದಾರೆ.

ಆಗಸ್ಟ್ ತಿಂಗಳಲ್ಲಿ ಮಹಿಳೆಯ ಪತಿಯನ್ನು ಬಂಧಿಸಲಾಗಿತ್ತು. ಪತಿಯ ಬಿಡುಗಡೆಗಾಗಿ ಪತ್ನಿ ಇನ್ಸ್‌ಪೆಕ್ಟರ್ ಬಳಿ ಹೋದಾಗ ಅವರು ನೀಡಿದ ಆಫರ್ ಕೇಳಿ ಇಡೀ ಸಮಾಜವೇ ಬೆಚ್ಚಿಬಿದ್ದಿದೆ. ‘ನಿನ್ನ ಗಂಡನನ್ನು ಬಿಡಬೇಕೆಂದರೆ 25 ಲಕ್ಷ ರೂಪಾಯಿ ಹಣ ನೀಡು, ಇಲ್ಲವೇ ನನ್ನೊಂದಿಗೆ ನೀನು ಮಲಗಬೇಕು’ ಎಂದು ಕಾರ್ ಪಾರ್ಕಿಂಗ್ ಬಳಿ ನಿಲ್ಲಿಸಿ ಅಸಭ್ಯವಾಗಿ ಬೇಡಿಕೆ ಇಟ್ಟಿದ್ದಾರೆ ಎಂಬುದು ಮಹಿಳೆಯ ಗಂಭೀರ ದೂರು ದಾಖಲಿಸಿದ್ದಾರೆ. ಅಷ್ಟೇ ಅಲ್ಲದೆ, ‘ನಾನು ಗೃಹ ಸಚಿವರಿಗೆ 50 ಲಕ್ಷ ರೂಪಾಯಿ ಹಣ ನೀಡಿ ಇಲ್ಲಿಗೆ ಪೋಸ್ಟಿಂಗ್ ಹಾಕಿಸಿಕೊಂಡಿದ್ದೇನೆ. ನಾನು ಕೇಳಿದ ಹಣ ಕೊಡದಿದ್ದರೆ ನಿನ್ನ ಪತಿಯ ಮೇಲೆ ರೌಡಿಶೀಟರ್ ತೆರೆಯುತ್ತೇನೆ’ ಎಂದು ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

ಹಣ ನೀಡಲು ಸಾಧ್ಯವಾಗದ ಮಹಿಳೆ, ಕೈಲಾದ 50 ಸಾವಿರ ರೂಪಾಯಿ ನೀಡಿ ಪತಿಯನ್ನು ಸ್ಟೇಷನ್ ಬೇಲ್ ಮೇಲೆ ಬಿಡಿಸಿಕೊಂಡಿದ್ದಾರೆ. ಆದರೆ ಇನ್ಸ್‌ಪೆಕ್ಟರ್ ಕಾಟ ಅಲ್ಲಿಗೆ ನಿಂತಿಲ್ಲ. ಪತಿ ಇವರ ಕಿರುಕುಳ ತಾಳಲಾರದೆ ಊರು ಬಿಟ್ಟು ಹೋಗಿದ್ದಾರೆ. ಈಗ ಪತಿಯನ್ನು ಹುಡುಕುವ ನೆಪದಲ್ಲಿ ತನ್ನನ್ನು ಸ್ಟೇಷನ್‌ಗೆ ಅಥವಾ ತಾನು ಹೇಳಿದ ಕಡೆಗೆ ಬರುವಂತೆ ಇನ್ಸ್‌ಪೆಕ್ಟರ್ ಪೀಡಿಸುತ್ತಿದ್ದಾರೆ ಎಂದು ಮಹಿಳೆ ಮಾಧ್ಯಮಗಳ ಮುಂದೆ ಕಣ್ಣೀರಿಟ್ಟಿದ್ದಾರೆ.
https://youtu.be/NDgDqzM0Sb0?si=6ydTLcTmuTUpY0nN

ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ಧ 3-4 ಮಹಿಳೆಯರಿಂದ ಇದೇ ರೀತಿಯ ದೂರು ನೀಡಿದ್ದಾರೆ. ಇನ್ನು ಇವರ ವ್ಯಾಪ್ತಿಯ ಪೊಲೀಸ್ ಠಾಣೆಗೆ ಗಂಡ-ಹೆಂಡತಿ ಜಗಳದ ಕೇಸ್ ಬಂದಾಗ ಮಹಿಳೆಯರ ದುರ್ಬಳಕೆಗೆ ಯತ್ನ ಮಾಡುತ್ತಾರೆ. ಇಂತಹ ಹಲವು ಪ್ರಕರಣಗಳಲ್ಲಿ ಮಹಿಳೆಯರಿ ನೊಂದಿದ್ದಾರೆ.

ಜೊತೆಗೆ, ಒಬ್ಬ ಮಹಿಳೆಯ ಗಂಡ ದುಬೈನಲ್ಲಿದ್ದು ಮಗುವಿನೊಂದಿಗೆ ಮಹಿಳೆ ಒಬ್ಬಂಟಿಯಾಗಿ ವಾಸವಾಗಿದ್ದಾರೆ. ಅಂತಹ ಮಹಿಳೆಗೆ ಬೆದರಿಕೆ ಹಾಕಿ, ರಾತ್ರೋ ರಾತ್ರಿ ಆ ಮಹಿಳೆ ಮನೆಯ ಕಾಂಪೌಂಡ್ ಹಾರಿ ಒಳಗೆ ನುಗ್ಗುತ್ತಾರೆ. ಈ ಕುರಿತ ಸಿಸಿಟಿವಿ ದೃಶ್ಯಾವಳಿಗಳು ಕೂಡ   ಪೊಲೀಸ್ ಕಮಿಷನರ್ ಅವರಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಸಂತ್ರಸ್ತ ಮಹಿಳೆ ಅಳಲು ತೋಡಿಕೊಂಡಿದ್ದಾರೆ.

ಅಷ್ಟೇ ಅಲ್ಲದೆ, ಮಹಿಳೆ ನೀಡಿರುವ ದೂರಿನ ಪ್ರಕಾರ, ಇನ್ಸ್‌ಪೆಕ್ಟರ್ ಹಣದ ಬೇಡಿಕೆಯನ್ನೂ ಮುಂದಿಟ್ಟಿದ್ದಾರೆ. “ಲೈಂಗಿಕವಾಗಿ ಸಹಕರಿಸಲು ಆಗದಿದ್ದರೆ 25 ಲಕ್ಷ ರೂಪಾಯಿ ಕೊಡಬೇಕು. ಇಲ್ಲವಾದರೆ ನಿನ್ನ ಪತಿಯ ಮೇಲೆ ರೌಡಿಶೀಟ್ ತೆರೆಯುತ್ತೇನೆ” ಎಂದು ಬೆದರಿಕೆ ಹಾಕಿದರೆಂದು ಮಹಿಳೆ ಹೇಳಿದ್ದಾರೆ. ಇನ್ಸ್‌ಪೆಕ್ಟರ್ ಇನ್ನಷ್ಟು ಅಸಭ್ಯ ಮಾತುಗಳನ್ನು ಬಳಸಿ, “ಈ ಪೋಸ್ಟ್‌ಗೆ ಬರಲು ನಾನು ಗೃಹ ಸಚಿವರಿಗೆ 50 ಲಕ್ಷ ರೂಪಾಯಿ ಕೊಟ್ಟಿದ್ದೇನೆ. ಹೀಗಾಗಿ ನನ್ನ ಮಾತು ಕೇಳಬೇಕು” ಎಂದು ಹೇಳಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. ಸಂತ್ರಸ್ತೆ ಮತ್ತೊಂದು ಗಂಭೀರ ಆರೋಪ ಮಾಡಿದ್ದು, ಇನ್ಸ್‌ಪೆಕ್ಟರ್ ಹಲವಾರು ಮಹಿಳೆಯರೊಂದಿಗೆ ಇದೇ ರೀತಿಯ ವರ್ತನೆ ನಡೆಸಿದ್ದಾರೆ ಎಂದು ಹೇಳಿದ್ದಾರೆ. “ನನ್ನ ಬಳಿ ನೂರಾರು ಮಹಿಳೆಯರು ಇದ್ದಾರೆ. ಅವರಂತೆ ನೀನು ಸಹ ಸಹಕರಿಸಬೇಕು. ಇಲ್ಲವಾದರೆ ಡ್ರಗ್ಸ್ ಪೆಡ್ಲರ್‌ಗಳಿಗೆ ಹೇಳಿ ನಿನ್ನ ಮರ್ಯಾದೆ ತೆಗೆಯಿಸುತ್ತೇನೆ” ಎಂದು ಇನ್ಸ್‌ಪೆಕ್ಟರ್ ಬೆದರಿಕೆ ಹಾಕಿದರೆಂದು ಮಹಿಳೆ ದೂರಿದ್ದಾರೆ.

ಇನ್ಸ್‌ಪೆಕ್ಟರ್ ತನ್ನ ಮನೆಯಲ್ಲಿಯೂ ಅನಧಿಕೃತವಾಗಿ ಪ್ರವೇಶಿಸಲು ಯತ್ನಿಸಿದ್ದಾರೆ. ರಾತ್ರಿ ವೇಳೆ ಮನೆ ಗೇಟ್ ಹಾರಿ ಒಳಗೆ ನುಗ್ಗಿ ಕಿರುಕುಳ ನೀಡಿದ ಘಟನೆಗಳೂ ನಡೆದಿವೆ ಎಂದು ಮಹಿಳೆ ಆರೋಪಿಸಿದ್ದಾರೆ. ಒಪ್ಪದಿದ್ದರೆ ತನ್ನ ಪತಿ ಅಥವಾ ಸಂಬಂಧಿಕರನ್ನು ಬಂಧಿಸಿ ಕಿರುಕುಳ ನೀಡುತ್ತೇನೆ ಎಂದು ಬೆದರಿಕೆ ಹಾಕುತ್ತಿದ್ದರೆಂದು ಮಹಿಳೆ ತಿಳಿಸಿದ್ದಾರೆ. ಮಹಿಳೆಯ ಮಗಳ ಮೇಲೂ ಇನ್ಸ್‌ಪೆಕ್ಟರ್ ಕಣ್ಣು ಹಾಕಿದ್ದಾನೆ ಎಂದು ಸಂತ್ರಸ್ತೆ ಹೇಳಿದ್ದಾರೆ. “ನಿನ್ನ ಮಗಳನ್ನು ನನ್ನ ಬಳಿಗೆ ಕಳುಹಿಸು” ಎಂದು ಅಸಭ್ಯವಾಗಿ ಮಾತನಾಡಿದರೆಂದು ಮಹಿಳೆ ದೂರಿದ್ದಾರೆ. ಈ ಎಲ್ಲಾ ಆರೋಪಗಳ ಹಿನ್ನೆಲೆಯಲ್ಲಿ ಮಹಿಳೆ ಮೇಲಾಧಿಕಾರಿಗಳಿಗೆ ದೂರು ನೀಡಿದ್ದಾರೆ. ಆದರೆ ಇದುವರೆಗೆ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಅವರು ಆರೋಪಿಸಿದ್ದಾರೆ.

ashwinistudioputtur

ಜಾಹೀರಾತು

SendShare151Share
Previous Post

ಉಡುಪಿ: ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

Next Post

ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..