• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಾಜಿ ಸಚಿವ ಹೆಚ್‌ ಡಿ ರೇವಣ್ಣ  ಎಸ್‌ಐಟಿ ಅಧಿಕಾರಿಗಳ  ವಶಕ್ಕೆ!?

ಮಾಜಿ ಸಚಿವ ಹೆಚ್‌ ಡಿ ರೇವಣ್ಣ ಎಸ್‌ಐಟಿ ಅಧಿಕಾರಿಗಳ ವಶಕ್ಕೆ!?

May 4, 2024
ಸಾಹಿತಿ, ಪ್ರಾಧ್ಯಾಪಕ ಡಾ. ಶ್ರೀಕೃಷ್ಣ ಭಟ್ ಆರ್ತಿಕಜೆ ನಿಧನ

ಸಾಹಿತಿ, ಪ್ರಾಧ್ಯಾಪಕ ಡಾ. ಶ್ರೀಕೃಷ್ಣ ಭಟ್ ಆರ್ತಿಕಜೆ ನಿಧನ

October 3, 2026
ಜೈಲಿನಲ್ಲಿ ಪುನೀತ್ ಕೆರೆಹಳ್ಳಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆಂಬ ಸುಳ್ಳು ಸುದ್ದಿ ಹಬ್ಬಿಸಿದ ಸೋಶಿಯಲ್ ಮೀಡಿಯಾ ಅಕೌಂಟ್‌ಗಳ ಮೇಲೆ ಕೇಸ್!

ಜೈಲಿನಲ್ಲಿ ಪುನೀತ್ ಕೆರೆಹಳ್ಳಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆಂಬ ಸುಳ್ಳು ಸುದ್ದಿ ಹಬ್ಬಿಸಿದ ಸೋಶಿಯಲ್ ಮೀಡಿಯಾ ಅಕೌಂಟ್‌ಗಳ ಮೇಲೆ ಕೇಸ್!

October 3, 2026
ಕೆದಿಲದಲ್ಲಿ ಕರ್ತವ್ಯ ನಿರ್ವಹಿಸುವ ವೇಳೆ ಕರೆಂಟ್ ಶಾಕ್‌ಗೆ ಲೈನ್‌ಮ್ಯಾನ್ ಬಲಿ

ಕೆದಿಲದಲ್ಲಿ ಕರ್ತವ್ಯ ನಿರ್ವಹಿಸುವ ವೇಳೆ ಕರೆಂಟ್ ಶಾಕ್‌ಗೆ ಲೈನ್‌ಮ್ಯಾನ್ ಬಲಿ

October 3, 2026
ಲಕ್ಷಾಂತರ ರೂಪಾಯಿ ಮೌಲ್ಯದ ಖೋಟಾ ನೋಟು ವಶ – 7 ಮಂದಿ ಆರೋಪಿಗಳ ಬಂಧನ

ಲಕ್ಷಾಂತರ ರೂಪಾಯಿ ಮೌಲ್ಯದ ಖೋಟಾ ನೋಟು ವಶ – 7 ಮಂದಿ ಆರೋಪಿಗಳ ಬಂಧನ

October 3, 2026
ಮೈಸೂರು ಕಂಬಳಕ್ಕೆ ಆಕ್ಷೇಪ- ಮೈಸೂರಿನಲ್ಲಿ ಕಂಬಳ ನಡೆಸಿದರೆ ದೈವಕೋಪ ಎದುರಿಸಬೇಕಾಗುತ್ತದೆ: ತಮ್ಮಣ್ಣ ಶೆಟ್ಟಿ

ಮೈಸೂರು ಕಂಬಳಕ್ಕೆ ಆಕ್ಷೇಪ- ಮೈಸೂರಿನಲ್ಲಿ ಕಂಬಳ ನಡೆಸಿದರೆ ದೈವಕೋಪ ಎದುರಿಸಬೇಕಾಗುತ್ತದೆ: ತಮ್ಮಣ್ಣ ಶೆಟ್ಟಿ

October 3, 2026
ಮೈಸೂರು ಕಂಬಳಕ್ಕೆ ಬರುವ ಕೋಣಗಳಿಗೆ ಕುಶಾಲನಗರದಲ್ಲಿ ವಿಶ್ರಾಂತಿ!

ಮೈಸೂರು ಕಂಬಳಕ್ಕೆ ಬರುವ ಕೋಣಗಳಿಗೆ ಕುಶಾಲನಗರದಲ್ಲಿ ವಿಶ್ರಾಂತಿ!

October 3, 2026
ಮಹಾತ್ಮರ ಚಿಂತನೆ ಜೀವನದಲ್ಲಿ ಅಳವಡಿಸೋಣ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಕರೆ

ಮಹಾತ್ಮರ ಚಿಂತನೆ ಜೀವನದಲ್ಲಿ ಅಳವಡಿಸೋಣ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಕರೆ

October 2, 2026
ಪುತ್ತೂರು: ಮಧುವನ ಹಾಗೂ ಜೇನು ಸಾಕಾಣಿಕೆ ಕಾರ್ಯಕ್ರಮದಡಿ ತೋಟಗಾರಿಕೆ ಇಲಾಖೆಯಿಂದ ಜೇನು ಕೃಷಿಗೆ ಅರ್ಜಿ ಆಹ್ವಾನ

ಪುತ್ತೂರು: ಮಧುವನ ಹಾಗೂ ಜೇನು ಸಾಕಾಣಿಕೆ ಕಾರ್ಯಕ್ರಮದಡಿ ತೋಟಗಾರಿಕೆ ಇಲಾಖೆಯಿಂದ ಜೇನು ಕೃಷಿಗೆ ಅರ್ಜಿ ಆಹ್ವಾನ

October 2, 2026
ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್

ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್

October 2, 2026
ಎಂಆರ್‌ಪಿಎಲ್ ಬಾಯ್ಲರ್ ಸ್ಫೋಟ ಪ್ರಕರಣ : ಮೃತಪಟ್ಟ ಮನೀಶ್ ಕುಟುಂಬಕ್ಕೆ 1.20 ಕೋಟಿ ಪರಿಹಾರ

ಎಂಆರ್‌ಪಿಎಲ್ ಬಾಯ್ಲರ್ ಸ್ಫೋಟ ಪ್ರಕರಣ : ಮೃತಪಟ್ಟ ಮನೀಶ್ ಕುಟುಂಬಕ್ಕೆ 1.20 ಕೋಟಿ ಪರಿಹಾರ

October 2, 2026
ಸೌದಿ: ನೂರಾರು ಜನರ ಪ್ರಾಣ ಉಳಿಸಿದ ಪೈಲಟ್‌ ಸ್ಮಿತ್​ಗೆ ಅಷ್ಟು ಧೈರ್ಯ ಬಂದಿದ್ಹೇಗೆ?

ಸೌದಿ: ನೂರಾರು ಜನರ ಪ್ರಾಣ ಉಳಿಸಿದ ಪೈಲಟ್‌ ಸ್ಮಿತ್​ಗೆ ಅಷ್ಟು ಧೈರ್ಯ ಬಂದಿದ್ಹೇಗೆ?

October 2, 2026
ಶಿಕ್ಷಕಿ, ಕವಯತ್ರಿ ಮೋಹಿತಾ ಹೊಸ್ಮಠ ರಿಗೆ ರಾಷ್ಟ್ರ ಮಟ್ಟದ ಸಾಹಿತ್ಯ ರತ್ನ ಪ್ರಶಸ್ತಿ!

ಶಿಕ್ಷಕಿ, ಕವಯತ್ರಿ ಮೋಹಿತಾ ಹೊಸ್ಮಠ ರಿಗೆ ರಾಷ್ಟ್ರ ಮಟ್ಟದ ಸಾಹಿತ್ಯ ರತ್ನ ಪ್ರಶಸ್ತಿ!

October 2, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, October 4, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಸಾಹಿತಿ, ಪ್ರಾಧ್ಯಾಪಕ ಡಾ. ಶ್ರೀಕೃಷ್ಣ ಭಟ್ ಆರ್ತಿಕಜೆ ನಿಧನ

    ಸಾಹಿತಿ, ಪ್ರಾಧ್ಯಾಪಕ ಡಾ. ಶ್ರೀಕೃಷ್ಣ ಭಟ್ ಆರ್ತಿಕಜೆ ನಿಧನ

    ಕೆದಿಲದಲ್ಲಿ ಕರ್ತವ್ಯ ನಿರ್ವಹಿಸುವ ವೇಳೆ ಕರೆಂಟ್ ಶಾಕ್‌ಗೆ ಲೈನ್‌ಮ್ಯಾನ್ ಬಲಿ

    ಕೆದಿಲದಲ್ಲಿ ಕರ್ತವ್ಯ ನಿರ್ವಹಿಸುವ ವೇಳೆ ಕರೆಂಟ್ ಶಾಕ್‌ಗೆ ಲೈನ್‌ಮ್ಯಾನ್ ಬಲಿ

    ಮೈಸೂರು ಕಂಬಳಕ್ಕೆ ಆಕ್ಷೇಪ- ಮೈಸೂರಿನಲ್ಲಿ ಕಂಬಳ ನಡೆಸಿದರೆ ದೈವಕೋಪ ಎದುರಿಸಬೇಕಾಗುತ್ತದೆ: ತಮ್ಮಣ್ಣ ಶೆಟ್ಟಿ

    ಮೈಸೂರು ಕಂಬಳಕ್ಕೆ ಆಕ್ಷೇಪ- ಮೈಸೂರಿನಲ್ಲಿ ಕಂಬಳ ನಡೆಸಿದರೆ ದೈವಕೋಪ ಎದುರಿಸಬೇಕಾಗುತ್ತದೆ: ತಮ್ಮಣ್ಣ ಶೆಟ್ಟಿ

    ಮಹಾತ್ಮರ ಚಿಂತನೆ ಜೀವನದಲ್ಲಿ ಅಳವಡಿಸೋಣ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಕರೆ

    ಮಹಾತ್ಮರ ಚಿಂತನೆ ಜೀವನದಲ್ಲಿ ಅಳವಡಿಸೋಣ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಕರೆ

    ಪುತ್ತೂರು: ಮಧುವನ ಹಾಗೂ ಜೇನು ಸಾಕಾಣಿಕೆ ಕಾರ್ಯಕ್ರಮದಡಿ ತೋಟಗಾರಿಕೆ ಇಲಾಖೆಯಿಂದ ಜೇನು ಕೃಷಿಗೆ ಅರ್ಜಿ ಆಹ್ವಾನ

    ಪುತ್ತೂರು: ಮಧುವನ ಹಾಗೂ ಜೇನು ಸಾಕಾಣಿಕೆ ಕಾರ್ಯಕ್ರಮದಡಿ ತೋಟಗಾರಿಕೆ ಇಲಾಖೆಯಿಂದ ಜೇನು ಕೃಷಿಗೆ ಅರ್ಜಿ ಆಹ್ವಾನ

    ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್

    ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್

    ಎಂಆರ್‌ಪಿಎಲ್ ಬಾಯ್ಲರ್ ಸ್ಫೋಟ ಪ್ರಕರಣ : ಮೃತಪಟ್ಟ ಮನೀಶ್ ಕುಟುಂಬಕ್ಕೆ 1.20 ಕೋಟಿ ಪರಿಹಾರ

    ಎಂಆರ್‌ಪಿಎಲ್ ಬಾಯ್ಲರ್ ಸ್ಫೋಟ ಪ್ರಕರಣ : ಮೃತಪಟ್ಟ ಮನೀಶ್ ಕುಟುಂಬಕ್ಕೆ 1.20 ಕೋಟಿ ಪರಿಹಾರ

    ಶಿಕ್ಷಕಿ, ಕವಯತ್ರಿ ಮೋಹಿತಾ ಹೊಸ್ಮಠ ರಿಗೆ ರಾಷ್ಟ್ರ ಮಟ್ಟದ ಸಾಹಿತ್ಯ ರತ್ನ ಪ್ರಶಸ್ತಿ!

    ಶಿಕ್ಷಕಿ, ಕವಯತ್ರಿ ಮೋಹಿತಾ ಹೊಸ್ಮಠ ರಿಗೆ ರಾಷ್ಟ್ರ ಮಟ್ಟದ ಸಾಹಿತ್ಯ ರತ್ನ ಪ್ರಶಸ್ತಿ!

    ಪುತ್ತಿಲ ಪರಿವಾರ ವತಿಯಿಂದ ಮಹಾಲಿಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ನಡೆಯಲಿರುವ ಪುತ್ತೂರು ಗಿರಿಜಾ ಕಲ್ಯಾಣೋತ್ಸವದ ಸಮಿತಿ ರಚನೆ

    ಪುತ್ತಿಲ ಪರಿವಾರ ವತಿಯಿಂದ ಮಹಾಲಿಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ನಡೆಯಲಿರುವ ಪುತ್ತೂರು ಗಿರಿಜಾ ಕಲ್ಯಾಣೋತ್ಸವದ ಸಮಿತಿ ರಚನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜ್ಯ

ಮಾಜಿ ಸಚಿವ ಹೆಚ್‌ ಡಿ ರೇವಣ್ಣ ಎಸ್‌ಐಟಿ ಅಧಿಕಾರಿಗಳ ವಶಕ್ಕೆ!?

by ಪ್ರಜಾಧ್ವನಿ ನ್ಯೂಸ್
May 4, 2024
in ರಾಜ್ಯ
0
ಮಾಜಿ ಸಚಿವ ಹೆಚ್‌ ಡಿ ರೇವಣ್ಣ  ಎಸ್‌ಐಟಿ ಅಧಿಕಾರಿಗಳ  ವಶಕ್ಕೆ!?
48
SHARES
137
VIEWS
ShareShareShare

ಮಾಜಿ ಸಚಿವ ಹೆಚ್‌ ಡಿ ರೇವಣ್ಣನವರನ್ನು ಎಸ್‌ಐಟಿ ಅಧಿಕಾರಿಗಳು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.

ಎಸ್‌ಐಟಿ ಅಧಿಕಾರಿಗಳು ರೇವಣ್ಣವರನ್ನು ಹುಡುಕಾಟ ಮಾಡುವುದಕ್ಕೆ ಮುಂದಾಗಿದ್ದರು. ಇದಲ್ಲದೇ ಮಾಜಿ ಪ್ರಧಾನಿ ದೇವೇಗೌಡರ ಮನೆಗೆ ಹೋಗಿದ್ದರು, ಇದಲ್ಲದೇ ಬಳಿಕ ಅವರನ್ನು ರೇವಣ್ಣನವರನ್ನು ಬಂಧನ ಮಾಡಲಾಗಿದೆ ಎನ್ನಲಾಗಿದೆ.

ಇಂದು ಏನೆಲ್ಲ ಆಗಿತ್ತು?
ಮಧ್ಯಂತರ ಜಾಮೀನು ಅರ್ಜಿಯ ವಿಚಾರಣೆಯ ವೇಳೆಯಲ್ಲಿ ರೇವಣ್ಣ ಪರವಾಗಿ ಹಿರಿಯ ವಕೀಲ ಮೂರ್ತಿ ಡಿ ನಾಯಕ್ 15 ನಿಮಿಷಗಳ ಕಾಲ ವಾದ ಮಂಡಿಸಿದ್ದರು. ಈ ವೇಳೆ ಮತ್ತೊಂದು ಎಫ್‌ಐಆರ್ ನಲ್ಲಿ ಮಹಿಳೆಯ ಹೆಸರು ಕಾಣಿಸುತ್ತಿಲ್ಲ. ಆದ್ದರಿಂದ ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ನೀಡುವಂತೆ ನಿನ್ನೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.

ಈ ವಾದ ಆಲಿಸಿದಂತ ನ್ಯಾಯಪೀಠವು, ಈ ಪ್ರಕರಣವೂ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಹೊಂದಿಕೊಂಡ ಪ್ರಕರಣವೇ ಆಗಿರುವುದರಿಂದ ಇಂದಿಗೆ ಮುಖ್ಯ ಪ್ರಕರಣದ ಮೇಲೆಯೇ ಸಂಪೂರ್ಣ ವಾದ ಆಲಿಸಿ, ನಂತ್ರ ಆದೇಶ ಪ್ರಕಟಿಸುವುದಾಗಿ, ನಿರೀಕ್ಷಣಾ ಜಾಮೀನಿನ ಅರ್ಜಿಯ ವಿಚಾರಣೆಯನ್ನು ಮುಂದೂಡಿತ್ತು.

ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಿಚಾರಣೆ ಆರಂಭಿಸಿತು. ಈ ವೇಳೆ ಎಸ್‌ಐಟಿಯ ಎಸ್ ಪಿಪಿ ಲಿಖಿತ ಆಕ್ಷೇಪಣೆ ಸಲ್ಲಿಸಿದರು. ಇದಕ್ಕೆ ಪ್ರತಿಯಾಗಿ ರೇವಣ್ಣ ಪರ ಹಿರಿಯ ವಕೀಲ ಮೂರ್ತಿ ಡಿ ನಾಯಕ್ ಅವರು, ಇಲ್ಲಿ ಅತ್ಯಾಚಾರ ಪ್ರಕರಮ ಸಾಕ್ಷ್ಯ ವಿಚಾರಣೆ ನಡೆಯುತ್ತಿಲ್ಲ. ತೆರೆದ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಬೇಕು. ಇದರಲ್ಲಿ ನಿರಾಧಾರವಾದ ಕಿಡ್ನಾಪ್ ಆರೋಪ ಮಾತ್ರವಿದೆ ಎಂಬುದಾಗಿ ಮನವಿ ಮಾಡಿದರು. ಅಲ್ಲದೇ ಸಂತ್ರಸ್ತೆ ನೀಡಿದಂತ ದೂರಿನ ಹಿನ್ನಲೆಯಲ್ಲಿ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದಂತ ಎಫ್‌ಐಆರ್ ಪ್ರತಿಯನ್ನು ನ್ಯಾಯಪೀಠದ ಮುಂದೆ ಓದಿದರು.

364ಎ ಅಡಿಯಲ್ಲಿ ಕಿಡ್ನ್ಯಾಪ್ ಕೇಸ್ ದಾಖಲಿಸಲಾಗಿದೆ. ನನ್ನ ಕಕ್ಷಿದಾರರಾದಂತ ಹೆಚ್.ಡಿ ರೇವಣ್ಣ ವಿಚಾರದಲ್ಲಿ ಅನ್ವಯವಾಗುವುದಿಲ್ಲ. ಅಲ್ಲದೇ ಏಪ್ರಿಲ್.29ರಂದು ನಡೆದಂತ ಘಟನೆಯ ಬಗ್ಗೆ ಮೇ.2ರಂದು ಎಫ್‌ಐಆರ್ ದಾಖಲಾಗಿದೆ. ನಿನ್ನೆಯಷ್ಟೇ ಜಾಮೀನು ರಹಿತ ಆರೋಪಗಳಿಲ್ಲ ಎಂಬುದಾಗಿ ಎಸ್‌ಐಟಿ ಅಧಿಕಾರಿಗಳು ಹೇಳಿದ್ದರು. ಅಲ್ಲದೇ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ನೋಟಿಸ್ ಕೂಡ ನೀಡಿತ್ತು. ಆದ್ರೇ ಈಗ ಜಾಮೀನು ರಹಿತ ಆರೋಪ ಕೇಸ್ ದಾಖಲಿಸಲಾಗಿದೆ. ಎಸ್‌ಐಟಿ ಕ್ರಮದ ಹಿಂದಿರುವ ಉದ್ದೇಶ ಅರ್ಥ ಮಾಡಿಕೊಳ್ಳಬೇಕು ಎಂಬುದಾಗಿ ರೇವಣ್ಣ ಪರ ವಕೀಲರು, ಸುಪ್ರೀಂ ಕೋರ್ಟ್ ನ ಕೆಲ ತೀರ್ಪುಗಳನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನ್ಯಾಯಾಧೀಶರ ಮುಂದೆ ತಮ್ಮ ವಾದ ಮಂಡಿಸಿದರು.

LOTUS TRAVEL

ಜಾಹೀರಾತು

ಉದ್ದೇಶ ಪೂರ್ವಕವಾಗಿಯೇ ಹೆಚ್.ಡಿ ರೇವಣ್ಣ ವಿರುದ್ಧ ಜಾಮೀನು ಸಿಗಬಾರದೆಂದೇ ಅನ್ವಯವಾಗದ ಸೆಕ್ಷನ್ ಗಳನ್ನು ಹಾಕಲಾಗಿದೆ. ಜಾಮೀನು ರಹಿತ ಕೇಸ್ ಗಳನ್ನು ಹಾಕಿದ್ದಾರೆ. ಸಂತ್ರಸ್ತೆ ನೀಡಿರುವಂತ ದೂರಿನಲ್ಲಿ ರೇವಣ್ಣ ಸಾಹೇಬರು ಕರೆದುಕೊಂಡು ಬಾ ಅಂದಿದ್ದಾರೆ ಎಂಬುದಷ್ಟೇ ಉಲ್ಲೇಖಿಸಲಾಗಿದೆ. ಆ ಪದ ಬಿಟ್ಟರೇ ಅವರ ವಿರುದ್ಧ ಯಾವುದೇ ಆರೋಪಗಳಿಲ್ಲ ಎಂಬುದಾಗಿ ರೇವಣ್ಣ ಪರ ಹಿರಿಯ ವಕೀಲ ಮೂರ್ತಿ ಡಿ ನಾಯಕ್ ವಾದಿಸಿದರು.

ಈ ಪ್ರಕರಣದಲ್ಲಿ ಸಂಸದ ಪ್ರಜ್ವಲ್ ಆರೋಪಿಯಲ್ಲ. ಎ2 ಆರೋಪಿಗೂ, ಹೆಚ್ ಡಿ ರೇವಣ್ಗಗೂ ಸಂಬಂಧವಿಲ್ಲ. ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ ದೇಶದೆಲ್ಲೆಡೆ ಪ್ರಚಾರವಾಗಿದೆ. ರಾಜಕೀಯ, ಹಣಕಾಸಿನ ಬಲ ಬಳಸಿ ಕೃತ್ಯ ಮಾಡಿದ್ದಾರೆಂದು ಆಕ್ಷೇಪಿಸಿದಂತ ಅವರು, ಎಸ್‌ಐಟಿ ಆಕ್ಷೇಪಣೆ ಉಲ್ಲೇಖಿಸಿ ರೇವಣ್ಣ ಪರ ವಕೀಲರು ವಾದಿಸಿದರು. ಅಲ್ಲದೇ ಹೆಚ್.ಡಿ ರೇವಣ್ಣ ಅವರಿಗೆ ನಿರೀಕ್ಷಣಾ ಜಾಮೀನು ನೀಡುವಂತೆ ಮನವಿ ಮಾಡಿ, ತಮ್ಮ ವಾದವನ್ನು ಮುಕ್ತಾಯಗೊಳಿಸಿದರು.

ಈ ಬಳಿಕ ಎಸ್‌ಐಟಿಯ ಎಸ್ ಪಿಪಿ ಬಿಎನ್ ಜಗದೀಶ್ ಪ್ರತಿವಾದ ಮಂಡನೆ ಆರಂಭಿಸಿದರು. ಮೊದಲ ಎಫ್‌ಐರ್ ನಲ್ಲಿ ಮಾತ್ರ ಜಾಮೀನುರಹಿತ ಅಪರಾದಳಿಲ್ಲ ಎಂದಿದ್ದೆ. ಜಾಮೀನುರಹಿ ಕೇಸ್ ದಾಖಲಿಸುವುದಿಲ್ಲ ಎಂಬ ಭರವಸೆ ನೀಡಿಲ್ಲ. ಮೊದಲು ತನಿಕಾಧಿಯ ಕರ್ತವ್ಯ ಸಂತ್ರಸ್ತೆಯ ಜೀವ ಉಳಿಸುವುದು. ಆಕೆಯ ಜೀವ ಉಳಿಸೋದಕ್ಕೆ ಪ್ರಯತ್ನಿಸಿದೆ. ಬಡ ಮಹಿಳೆಯನ್ನು ಹುಡುಕಿ ಎಸ್‌ಐಟಿ ಎಲ್ಲಾ ಪ್ರಯತ್ನ ಮಾಡುತ್ತಿದೆ. ಆಕೆಯ ಮಗ ನೀಡಿರುವ ದೂರು ಸಂಪೂರ್ಣ ದೂರುದಾರೆಯದ್ದೇ ಆಗಿದೆ ಎಂದರು.

ಆ ನಂತ್ರ ಮತ್ತೆ ಹೆಚ್.ಡಿ ರೇವಣ್ಣ ಪರ ವಕೀಲರು ವಾದ ಮಂಡನೆ ಆರಂಭಿಸಿ, ಡಿಕೆ ಶಿವಕುಮಾರ್ ಅವರು 2 ತಿಂಗಳು ಕಸ್ಟಡಿಯಲ್ಲಿ ಇರಿಸಿ ತನಿಖೆ ನಡೆಸಬೇಕು ಎಂದು ಹೇಳಿದ್ದಾರೆ. ಈ ರೀತಿಯ ಹೇಳಿಕೆ ನೀಡುವುದು ತನಿಖೆಯ ಧಿಕ್ಕು ತಪ್ಪಿಸುತ್ತದೆ. ಇದರ ಹಿಂದಿನ ಉದ್ದೇಶವೇನು ಎಂಬುದಾಗಿ ಪ್ರಶ್ನಿಸಿದಂತ ಅವರು, ಡಿಸಿಎಂ ಡಿಕೆಶಿ ಹೇಳಿಕೆಯ ಬಗ್ಗೆ ಎಸ್ ಪಿಪಿ, ಕೋರ್ಟ್ ಗೆ ಮೆಮೋ ಸಲ್ಲಿಸಿದರು.

ಅಲ್ಲದೇ ನಿರೀಕ್ಷಣಾ ಜಾಮೀನು ನೀಡಿದ ಬೆನ್ನಲ್ಲೇ ಎಸ್‌ಐಟಿ ಅಧಿಕಾರಿಗಳ ಮುಂದೆ ತನಿಖೆಗೆ ಹಾಜರಾಗಲಿದ್ದಾರೆ. ರಾಜಕೀಯ ಉದ್ದೇಶಕ್ಕಾಗಿ ಪ್ರಕರಣ ಬಳಸಿಕೊಳ್ಳುತ್ತಿರುವಾಗ ಹೇಗೆ ನಿರೀಕ್ಷಣಾ ಜಾಮೀನು ಇಲ್ಲದೇ ವಿಚಾರಣೆಗೆ ಹಾಜರಾಗೋದು? ಚುನಾವಣೆ ವೇಳೆ ರಾಜಕೀಯ ಲಾಭ ಪಡೆಯಲು ಪ್ರಯತ್ನ ನಡೆಸಲಾಗುತ್ತದೆ. ಬಂಧಿದಿಂದ ರಕ್ಷಣೆ ಸಿಗದಿದ್ದರೇ ವಿಚಾರಣೆಗೆ ಹಾಜರಾಗುವುದು ಹೇಗೆ ಎಂದರು. ನಾನು ಜವಾಬ್ದಾರನಾಗಿ ಈ ಹೇಳಿಕೆ ನೀಡಿತತ್ತಿದ್ದೇನೆ. ಎಸ್‌ಐಟಿ ತನಿಘೆ ಸಹಕರಿಸಲು ಹೆಚ್ ಡಿ ರೇವಣ್ಣ ಸಿದ್ಧರಿದ್ದಾರೆ. ದಸ್ತಗಿರಿ ಮಾಡುತ್ತೇವೆಂದು ಸ್ಪಷ್ಟರಡಿಸಿದ್ದಾರೆ. ಆಕ್ಷೇಪಣೆಯಲ್ಲಿ ಎಸ್‌ಐಟಿ ಬಂಧನ ಸ್ಪಷ್ಟ ಪಡಿಸಿದ್ದಾರೆ. ಬಂಧನಕ್ಕೂ ಅಧಿಕಾರಕ್ಕೂ ವ್ಯತ್ಯಾಸವಿದೆ. ತನಿಖಾಧಿಕಾರಿಗಳು ಬಂಧಿಸೋದಾಗಿ ಹೇಳಿದ್ದಾರೆ. ರಕ್ಷಣೆ ಬೇಕು ಎಂದರು.

ವಾದ ಪ್ರತಿವಾದವನ್ನು ಆಲಿಸಿದಂತ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು, ಹೆಚ್.ಡಿ ರೇವಣ್ಣ ಅವರು ಸಲ್ಲಿಸಿದ್ದಂತ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ಕೆಲ ಕಾಲ ಮುಂದೂಡಿತು. ಇದೇ ವೇಳೆ ಮಹಿಳೆಯ ಅಪಹರಣ ಪ್ರಕರಣ ಸಂಬಂಧ ಮಾಜಿ ಸಚಿವ ಹೆಚ್‌.ಡಿ ರೇವಣ್ಣ (HD Revanna) ಅವರ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಕೋರ್ಟ್‌ ಆದೇಶ ಹೊರಡಿಸಿದೆ.

ಜಾಹೀರಾತು

SendShare19Share
Previous Post

ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಕೆ ಮೇ 15ರವರೆಗೆ ವಿಸ್ತರಣೆ

Next Post

ಪ್ರಭಾ ಮಲ್ಲಿಕಾರ್ಜುನ್ ಗೆದ್ದರೆ ನಾನೇ ಗೆದ್ದ ಹಾಗೆ ಸಿ.ಎಂ.ಸಿದ್ದರಾಮಯ್ಯ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪ್ರಭಾ ಮಲ್ಲಿಕಾರ್ಜುನ್ ಗೆದ್ದರೆ ನಾನೇ ಗೆದ್ದ ಹಾಗೆ  ಸಿ.ಎಂ.ಸಿದ್ದರಾಮಯ್ಯ

ಪ್ರಭಾ ಮಲ್ಲಿಕಾರ್ಜುನ್ ಗೆದ್ದರೆ ನಾನೇ ಗೆದ್ದ ಹಾಗೆ ಸಿ.ಎಂ.ಸಿದ್ದರಾಮಯ್ಯ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..