• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

March 18, 2026
ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ  ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

March 17, 2026
ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

March 16, 2026
ಪತಿಯನ್ನು ಬಿಡುಗಡೆ ಮಾಡಲು ಹೋದ ಮಹಿಳೆಗೆ ಪೊಲೀಸ್ ಇನ್ಸ್‌ಪೆಕ್ಟರ್ ನಿಂದ ಡಿಮ್ಯಾಂಡ್-  ಹಣವನ್ನು ಕೊಡು ಅಥವಾ ನೀನು ನನ್ನೊಂದಿಗೆ ಬಂದು ಮಲಗು ಬೇಡಿಕೆ!

ಉಡುಪಿ: ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

ಉಡುಪಿ: ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

March 16, 2026
ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ  ಏತ ನೀರಾವರಿ ಯೋಜನೆ ಮತ್ತು ಸೇತುವೆ  ಅಭಿವೃದ್ಧಿ  ಕಾಮಗಾರಿಯ ಪ್ರಗತಿ ಪರಿಶೀಲನೆ

ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

March 17, 2026
ಬಂದಾರು :ಮಾ.11 ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ  ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ಯವರಿಂದ  ಶುದ್ಧ ನೀರಿನ ಘಟಕದ ಕೊಡುಗೆ

March 12, 2026
ದೇವಸ್ಥಾನಗಳ ಅನ್ನಪ್ರಸಾದಕ್ಕೂ ಗ್ಯಾಸ್ ಕೊರತೆ- ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಟ್ಟಿಗೆ ಬಳಸಿ ಒಲೆಯಲ್ಲಿ ಅಡುಗೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, March 18, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

    ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ  ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

    ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

    ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

    ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

    ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

    ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

    ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

    ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

    ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ  ಏತ ನೀರಾವರಿ ಯೋಜನೆ ಮತ್ತು ಸೇತುವೆ  ಅಭಿವೃದ್ಧಿ  ಕಾಮಗಾರಿಯ ಪ್ರಗತಿ ಪರಿಶೀಲನೆ

    ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ ಏತ ನೀರಾವರಿ ಯೋಜನೆ ಮತ್ತು ಸೇತುವೆ ಅಭಿವೃದ್ಧಿ ಕಾಮಗಾರಿಯ ಪ್ರಗತಿ ಪರಿಶೀಲನೆ

    ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

    ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಆರೋಗ್ಯ , ಹೆಲ್ತ್ ಟಿಪ್ಸ್

ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

by ಪ್ರಜಾಧ್ವನಿ ನ್ಯೂಸ್
March 18, 2026
in ಆರೋಗ್ಯ , ಹೆಲ್ತ್ ಟಿಪ್ಸ್, ಈಶ್ವಮಂಗಲ, ಉದ್ಯೋಗ - ಶಿಕ್ಷಣ, ಉಪ್ಪಿನಂಗಡಿ, ಕುಂಬ್ರ, ದಕ್ಷಿಣ ಕನ್ನಡ, ಧರ್ಮಸ್ಥಳ, ನೆಲ್ಯಾಡಿ, ಪುಣಚ, ಪುತ್ತೂರು, ಪ್ರಾದೇಶಿಕ, ಬಂಟ್ವಾಳ, ಬೆಳ್ತಂಗಡಿ, ಬೆಳ್ಳಾರೆ, ಮಡಿಕೇರಿ, ವಿಟ್ಲ, ಸವಣೂರು, ಸುಬ್ರಹ್ಮಣ್ಯ, ಸುಳ್ಯ, ಹಾಸನ
0
ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ
9
SHARES
27
VIEWS
ShareShareShare

ಪುತ್ತೂರು: ಪುತ್ತೂರಿನ ಜನತೆಯ ಬಹುಕಾಲದ ಬೇಡಿಕೆಯಾಗಿದ್ದ ಮೆಡಿಕಲ್ ಕಾಲೇಜು ನಿರ್ಮಾಣವಾಗುವಲ್ಲಿ ಸರಕಾರದಿಂದ ಅಧಿಕೃತ ಆದೇಶ ಹೊರಬಿದ್ದಿದೆ. ಸೇಡಿಯಾಪಿನಲ್ಲಿ ಕಾಯ್ದಿರಿಸಲಾಗಿರುವ 40 ಎಕ್ರೆ ಜಾಗದಲ್ಲಿ 300 ಬೆಡ್‌ನ ಮೆಡಿಕಲ್ ಆಸ್ಪತ್ರೆ ನಿರ್ಮಾಣಕ್ಕೆ ಅನುದಾನವನ್ನು ಒದಗಿಸುವುದರ ಜೊತೆಗೆ ಕಟ್ಟಡದ ರೂಪುರೇಶೆಗಳ ಬಗ್ಗೆಯೂ ಸರಕಾರದದ ವೈದ್ಯಕೀಯ ಶಿಕ್ಷಣ ಇಲಾಖೆಯಿಂದ ಅಂತಿಮ ಮುದ್ರೆ ಬಿದ್ದಿದೆ.

camera center ad

ಜಾಹೀರಾತು

ಆದೇಶದಲ್ಲಿ ಇಂತಿದೆ

ಆಯವ್ಯಯ ಘೋಷಣೆಯಂತೆ ಪುತ್ತೂರಿನ 100 ಹಾಸಿಗೆಗಳ ಸಾಮರ್ಥ್ಯದ ಆಸ್ಪತ್ರೆಯನ್ನು 300 ಹಾಸಿಗೆಗಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೇಗೇರಿಸುವ ಸಂಬಂಧ ಮುಖ್ಯ ಇಂಜಿನಿಯರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂಜನಿಯರಿಂಗ್ ಘಟಕ, ಬೆಂಗಳೂರು ಇವರು ಸಲ್ಲಿಸಿದ್ದ ಅಂದಾಜು ಪಟ್ಟಿಯ ಪ್ರಸ್ತಾವನೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಆರ್ಥಿಕ ಇಲಾಖೆಯ ಅಭಿಪ್ರಾಯದೊಂದಿಗೆ ಪರಿಶೀಲಿಸಿದ ನಂತರ, ಪುತ್ತೂರಿನಲ್ಲಿ ವೈದ್ಯಕೀಯ ಕಾಲೇಜು ನಿರ್ಮಿಸುವ ಯೋಜನೆ ಪ್ರಸ್ತುತ ಸ್ಥಳದಲ್ಲಿ ಕಾರ್ಯಸಾಧ್ಯವಾಗುವುದಿಲ್ಲ, ವೈದ್ಯಕೀಯ ಕಾಲೇಜು ಆಸ್ಪತ್ರೆಯ ಸ್ಥಳ, ನಿರ್ಮಾಣ ಮತ್ತು ಕಾರ್ಯಸಾಧ್ಯತೆಯು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಬರುವುದಿಲ್ಲವಾದ್ದರಿಂದ ಪೂತ್ತೂರಿನಲ್ಲಿ, 300 ಹಾಸಿಗೆಗಳ ಆಸ್ಪತ್ರೆಯನ್ನು ವೈದ್ಯಕೀಯ ಶಿಕ್ಷಣ ಇಲಾಖೆಯ ಮುಖಾಂತರ ಹೊಸ ಸ್ಥಳದಲ್ಲಿ ನಿರ್ಮಿಸಲು, ಆರ್ಥಿಕ ಇಲಾಖೆಯು ಸೂಚನೆಯಂತೆ, ಸರ್ಕಾರದ ಆದೇಶ ಸಂಖ್ಯೆ: 104 ಸಿಜಿಎಂ 2025, ದಿನಾಂಕ: 04.12.2025-ರಲ್ಲಿ ಸದರಿ ಆಡುವಯ ಘೋಷಣೆಯನ್ನು ವೈದ್ಯಕೀಯ ಶಿಕ್ಷಣ ಇಲಾಖೆಗೆ ವರ್ಗಾಯಿಸಲಾಗಿರುತ್ತದೆ.

ಮೇಲೆ ಓದಲಾದ ಏಕ ಕಡತದ ಪ್ರಸ್ತಾವನೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬನ್ನೂರು ಗ್ರಾಮದ ಸೇಡಿಯಾವು ಇಲ್ಲಿ, 300 ಹಾಸಿಗೆಗಳ ಬೋಧನಾ ಆಸ್ಪತ್ರೆಯನ್ನು ನಿರ್ಮಿಸುವ ಸಂಬಂಧ ಮುಖ್ಯ ಇಂಜಿನಿಯರ್ ಆರೋಗ್ಯ ಮತ್ತು ಕಟುಂಬ ಕಲ್ಯಾಣ ಇಲಾಖೆಯ ಇಂಜಿನಿಯರಿಂಗ್ ಘಟಕ, ಬೆಂಗಳೂರು ಇವರು ಕಾಮಗಾರಿಯ ರೂ.180 ಕೋಟಿ ಅಂದಾಜು ಪಟ್ಟಿಯನ್ನು ಸಿದ್ಧಪಡಿಸಿ ಸಲ್ಲಿಸಿದ್ದು ಆಡಳಿತಾತ್ಮಕ ಅನುಮೋದನೆ ಕೋರಿರುತ್ತಾರೆ.

Poorna squash

ಜಾಹೀರಾತು

ಮುಖ್ಯ ಇಂಜಿನಿಯರ್, ಆರೋಗ್ಯ ಮತ್ತು ಕಟುಂಬ ಕಲ್ಯಾಣ ಇಲಾಖೆಯ ಇಂಜಿನಿಯರಿಂಗ್ ಘಟಕ, ಬೆಂಗಳೂರು ಇವರ ಪ್ರಸ್ತಾವನೆಯಲ್ಲಿ ಕಂದಾಯ ಇಲಾಖೆಯಿಂದ ಪುತ್ತೂರು ತಾಲೂಕಿನ ಬನ್ನೂರು ಗ್ರಾಮದ ಸೇಡಿಯಾವು ಬಳಿ 40 ಎಕರೆ ಜಾಗವನ್ನು ಗುರುತಿಸಿ, ಜಿಲ್ಲಾ ಸರ್ಕಾರಿ ವೈದ್ಯಕೀಯ ಕಾಲೇಜು/ ಆಸ್ಪತ್ರೆ ಸ್ಥಾಪಿಸುವ ಉದ್ದೇಶಕ್ಕೆ ಮೀಸಲಿರಿಸಿದ ಜಾಗದಲ್ಲಿ ಸದರಿ ಯೋಜನೆಯನ್ನು ಪ್ರಸ್ತಾಪಿಸಲಾಗಿರುತ್ತದೆ. ಹೊಸ ಹಾಸ್ಪಿಟಲ್ ನಿರ್ಮಾಣಕ್ಕೆ ಟೆಂಡರ್ ಪ್ರಕ್ರಿಯೆಯೂ ಮುಗಿದಿರುತ್ತದೆ. ಈ ಮೂಲಕ ಪುತ್ತೂರಿನ ಜನತೆಯ ಬಹುಕಾಲದ ಬೇಡಿಕೆಯೊಂದು ಅಶೋಕ್ ರೈ ಅವರು ಶಾಸಕರಾದ ಎರಡೇ ವರ್ಷದಲ್ಲಿ ಈಡೇರಿದಂತಾಗಿದೆ.

Muliya

ಜಾಹೀರಾತು

ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಚಾಲನೆ ದೊರಕಿದೆ. ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಮೊದಲು ಮೆಡಿಕಲ್ ಹಾಸ್ಪಿಟಲ್ ನಿರ್ಮಾಣವಾಗಬೇಕಿದೆ. ಈಗಾಗಲೇ ನಿಯೋಜಿತ ಬನ್ನೂರು ಗ್ರಾಮದ ಸೇಡಿಯಾಪಿನಲ್ಲಿ 300 ಬೆಡ್‌ನ ಹಾಸ್ಪಿಟಲ್ ನಿರ್ಮಾಣವಾಗಲಿದೆ. ಇದಕ್ಕಾಗಿ 182 ಕೋಟಿ ಮಂಜೂರಾಗಿದ್ದು ಟೆಂಡರ್ ಪ್ರಕ್ರಿಯೆ ಅಂತಮವಾಗಿದೆ. ಕೆಲವೇ ದಿನಗಳಲ್ಲಿ ಕಾಮಗಾರಿಗೆ ಶಿಲಾನ್ಯಾಸವೂ ನಡೆಯಲಿದೆ. ಹಾಸ್ಪಿಟಲ್ ನಿರ್ಮಾಣವಾದ ಬಳಿಕ ಮೆಡಿಕಲ್ ಕಾಲೇಜು ಕಟ್ಟಡ ನಿಮಾರ್ಣ ಪ್ರಕ್ರಿಯೆಗೆ ಚಾಲನೆ ದೊರೆಯಲಿದೆ. ಜನತೆಗೆ ಕೊಟ್ಟ ಭರವಸೆಯನ್ನು ಈಡೇರಿಸಿದೇನೆ ಎಂಬ ತೃಪ್ತಿ ಇದೆ. ಜನರ ಆಶೀರ್ವಾದದಿಂದ ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ದಿ ಕಾರ್ಯಗಳ ಜೊತೆಗೆ ಜನರ ಬೇಡಿಕೆಗಳು ಒಂದೊಂದಾಗಿ ಈಡೇರಲಿದೆ

ಅಶೋಕ್ ರೈ ಶಾಸಕರು ಪುತ್ತೂರು

vishnu studio

ಜಾಹೀರಾತು

ashwinistudioputtur

ಜಾಹೀರಾತು

SendShare4Share
Previous Post

ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

Next Post

ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In