• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕಂಬಳ ವೀಕ್ಷಕ ವಿವರಣೆಗಾರರಾದ ರಾಜೀವ ಶೆಟ್ಟಿ ಎಡ್ತೂರು ಛಾಯಾಗ್ರಾಹಕರ ಕುರಿತಾಗಿ ಆಕ್ಷೇಪಾರ್ಹ ಶಬ್ದ ಬಳಕೆ : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಖಂಡನೆ

March 24, 2026
ಪುತ್ತೂರು ಮೆಡಿಕಲ್ ಕಾಲೇಜಿಗೆ (ಡಿ.ಪಿ.ಆರ್) ಯೋಜನಾ ವರದಿ ತಯಾರಿಸಲು ಅನುಮತಿ ನೀಡಲು ಶಾಸಕ ಅಶೋಕ್ ರೈ ಮನವಿ

May 7, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

April 30, 2026
ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

April 29, 2026
ಬೆಂಗಳೂರುನಲ್ಲಿ ಮಳೆಗೆ ಆಸ್ಪತ್ರೆ ಕಾಂಪೌಂಡ್ ಕುಸಿದು ಮಕ್ಕಳು ಸೇರಿ 8 ಮಂದಿ ಸಾವು

ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

April 30, 2026
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

April 10, 2026
ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

April 6, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, May 7, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ಮೆಡಿಕಲ್ ಕಾಲೇಜಿಗೆ (ಡಿ.ಪಿ.ಆರ್) ಯೋಜನಾ ವರದಿ ತಯಾರಿಸಲು ಅನುಮತಿ ನೀಡಲು ಶಾಸಕ ಅಶೋಕ್ ರೈ ಮನವಿ

    ಪುತ್ತೂರು ಮೆಡಿಕಲ್ ಕಾಲೇಜಿಗೆ (ಡಿ.ಪಿ.ಆರ್) ಯೋಜನಾ ವರದಿ ತಯಾರಿಸಲು ಅನುಮತಿ ನೀಡಲು ಶಾಸಕ ಅಶೋಕ್ ರೈ ಮನವಿ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

    ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

    ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉಡುಪಿ

ಕಂಬಳ ವೀಕ್ಷಕ ವಿವರಣೆಗಾರರಾದ ರಾಜೀವ ಶೆಟ್ಟಿ ಎಡ್ತೂರು ಛಾಯಾಗ್ರಾಹಕರ ಕುರಿತಾಗಿ ಆಕ್ಷೇಪಾರ್ಹ ಶಬ್ದ ಬಳಕೆ : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಖಂಡನೆ

by ಪ್ರಜಾಧ್ವನಿ ನ್ಯೂಸ್
March 24, 2026
in ಉಡುಪಿ, ದಕ್ಷಿಣ ಕನ್ನಡ, ಪುತ್ತೂರು
0
ಕಂಬಳ ವೀಕ್ಷಕ ವಿವರಣೆಗಾರರಾದ ರಾಜೀವ ಶೆಟ್ಟಿ ಎಡ್ತೂರು ಛಾಯಾಗ್ರಾಹಕರ ಕುರಿತಾಗಿ ಆಕ್ಷೇಪಾರ್ಹ ಶಬ್ದ ಬಳಕೆ : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಖಂಡನೆ
350
SHARES
1000
VIEWS
ShareShareShare

ವೇಣೂರಿನಲ್ಲಿ ಮೊನ್ನೆ ನಡೆದ ಕಂಬಳದಲ್ಲಿ ವೀಕ್ಷಕ ವಿವರಣೆಗಾರರಾದ ರಾಜೀವ ಶೆಟ್ಟಿ ಎಡ್ತೂರು  ಅವರು ಛಾಯಾಗ್ರಾಹಕರ ಕುರಿತಾಗಿ ಅತ್ಯಂತ ಆಕ್ಷೇಪಾರ್ಹ ಶಬ್ದಗಳನ್ನು ಬಳಸಿ ನಿಂದಿಸಿರುವುದನ್ನು ನಮ್ಮ ಸಂಘವು ಅತ್ಯಂತ ಕಟುವಾಗಿ ಖಂಡಿಸುತ್ತದೆ.

ashwinistudioputtur

ಜಾಹೀರಾತು

Fashion street 9902633624

ಜಾಹೀರಾತು

ಸ್ವಾಭಿಮಾನದಿಂದ ವೃತ್ತಿಯನ್ನು ನಡೆಸುತ್ತಿರುವ ಛಾಯಾಗ್ರಾಹಕರ ಕುರಿತಾಗಿ ಅವಹೇಳನಕಾರಿಯಾಗಿ ಮಾತನಾಡಿರುವುದರ ವಿರುದ್ಧ ಸದ್ಯದಲ್ಲೇ ನಮ್ಮ ಸಂಘವು ಸೂಕ್ತ ಕ್ರಮವನ್ನು ಕೈಗೊಳ್ಳಲಿದ್ದು , ಇದರ ಕುರಿತು
ಸಂಘದ ತೀರ್ಮಾನವನ್ನು ಸದ್ಯದಲ್ಲೇ ಸದಸ್ಯರಿಗೆ ತಿಳಿಸಲಾಗುವುದು.

Poorna squash

ಜಾಹೀರಾತು

Keshari Durga

ಜಾಹೀರಾತು

Scafold Academy

ಜಾಹೀರಾತು

ಕ್ಷಮೆಯಾಚಿಸಿ ಇಲ್ಲ ಪ್ರತಿಭಟನೆ ಎದುರಿಸಿ ಕಂಬಳ ಕ್ಷೇತ್ರದಲ್ಲಿ ಛಾಯಾಗ್ರಾಹಕ ವೃತ್ತಿಗೆ ಅಗೌರವ

ಬಾಯಿ ಚಪಲಕ್ಕಾಗಿ ಗೌರವಯುತ ಉಡುಪಿ-ದಕ್ಷಿಣ ಕನ್ನಡ ದಲ್ಲಿ 3,500ಕ್ಕೂ ಅಧಿಕ ಸದಸ್ಯತ್ವ ಹೊಂದಿರುವ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಛಾಯಾಗ್ರಾಹಕ ಸಂಸ್ಥೆಯನ್ನು ಹೀನಾಯ ಪದ ಬಳಸಿ ಹೀಯಾಳಿಸಿರುವ ಕಂಬಳ ವಿಕ್ಷೀಕ ವಿವರಣೆಗಾರರಾದ ರಾಜೀವ ಶೆಟ್ಟಿ ಎಡೂರು ಇವರು ಸಾರ್ವಜನಿ ಕವಾಗಿ ಛಾಯಾಗ್ರಾಹಕರಲ್ಲಿ ಕ್ಷಮೆ ಯಾಚಿಸಬೇಕು, ಇಲ್ಲವಾದರೆ ಅವರು ಪಾಲ್ಗೊಳ್ಳುವ ಯಾವುದೇ ಕಂಬಳದಲ್ಲಿ ಅವಳಿ ಜಿಲ್ಲೆಗಳ ಛಾಯಾಗ್ರಾಹಕರು ಒಂದಾಗಿ ಅವರ ವಿರುದ್ಧ ಪ್ರತಿಭಟಿಸುವ ಎಚ್ಚರಿಕೆಯನ್ನು ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿ ಯೇಷನ್ (ರಿ.) ಇದರ ಅಧ್ಯಕ್ಷರಾದ ನವೀನ್ ರೈ ಪುತ್ತೂರು ಎಚ್ಚರಿಸಿದ್ದಾರೆ.ಕಾಪು ಮಾರಿಗುಡಿ ವಠಾರದಲ್ಲಿ ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಬೆಳಪು ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಪತ್ರ ಸಲ್ಲಿಸಿ ಮಾತನಾಡಿದರು. ಕಂಬಳದ ಗೌರವಯುತ ವಾದ ವೇದಿಕೆಯಲ್ಲಿ ಒಂದಿಬ್ಬರ ಚಪ್ಪಾಳೆ ಗಿಟ್ಟಿಸಿಕೊಳ್ಳಲು ಬಾಯಿ ಗೆ ಬಂದಂತೆ ಮಾತನಾಡುವುದು ಸರಿಯಲ್ಲ, ತಾವು ಹಾಸ್ಯದ ಹಿನ್ನಲೆಯಲ್ಲಿ ಸಾರ್ವಜನಿಕವಾಗಿ ಒಂದು ವೃತ್ತಿಯನ್ನಾಗಲೀ ವ್ಯಕ್ತಿಯನ್ನಾಗಲೀ ವಿನಾ ಕಾರಣ ಹೀಯಾಳಿಸುವುದು ತಮ್ಮ ಗೌರವಯುತ ವ್ಯಕ್ತಿತ್ವಕ್ಕೆ ಶೋಭೆ ತರದು, ಛಾಯಾಗ್ರಾಹಕರು ತಮಗೆ ನೀಡಿದ ಜವಾಬ್ದಾರಿಯನ್ನು ನಿರ್ವಾಹಿಸಲು ವೇದಿಕೆಯಲ್ಲಿ ಒದ್ದಾಟ ನಡೆಸುತ್ತಾರೆಯೇ ವಿನಃ ಯಾರಿಗೂ ತೊಂದರೆ ನೀಡುವ ಉದ್ದೇಶ ಹೊಂದಿರುವುದಿಲ್ಲ ಎಂಬುದನ್ನು ರಾಜೀವ ಶೆಟ್ಟಿಯವರು ಅರ್ಥ ಮಾಡಿಕೊಳ್ಳ ಬೇಕಾಗಿದೆ. ಮೈಕ್ ಹಿಡಿದಾಕ್ಷಣ ತಾನು ಏನು, ಎಷ್ಟು ಎಂಬುದನ್ನು ಅವರು ಮರೆತು ವರ್ತಿಸುವುದು ಸರಿಯಲ್ಲ, ಮೊಬೈಲ್ ಹಾಗೂ ಆಧುನಿಕ ತಂತ್ರಜ್ಞಾನದ
ದುರುಪಯೋಗದಿಂದ ಛಾಯಾಗ್ರಾಹಕರು ತಮ್ಮ ಕುಟುಂಬ ನಿರ್ವಹಿಸಲು ತೊಂದರೆ ಅನುಭವಿಸುತ್ತಿರುವ ಈ ಕಾಲಘಟ್ಟದಲ್ಲಿ ಇಂಥವರ ಅರಳು-ಮರಳು ಮಾತು ನಮ್ಮನ್ನು ಮತ್ತಷ್ಟು ಪ್ರಪಾ ತಕ್ಕೆ ತಳ್ಳುವಂತ್ತಾಗಿದೆ. ಸಮಾಜದಲ್ಲಿ ಛಾಯಾಗ್ರಾಹಕರು ಗೌರವ ವನ್ನು ಕಳೆದುಕೊಳ್ಳುವ ಸ್ಥಿತಿಗೆ ತಲುಪುವಂತ್ತಾಗಿದೆ. ನಮ್ಮ ಈ ಮನವಿಗೆ ಮನ್ನಣೆ ದೊರಕದೇ ಇದಲ್ಲಿ ಪ್ರತಿಭಟನೆ ಅನಿವಾರ್ಯ ವಾದೀತು ಎಂಬುದಾಗಿ ನವೀನ್ ರೈಎಚ್ಚರಿಸಿದ್ದಾರೆ. ಛಾಯಾಗ್ರಾ ಹಕರು ನೀಡಿದ ಮನವಿಯನ್ನು ಸ್ವೀಕರಿಸಿ ಮಾತನಾಡಿದ ಬೆಳಪು ಡಾ. ದೇವಿಪ್ರಸಾದ್ ಶೆಟ್ಟಿ, ಛಾಯಾಗ್ರಾಹಕರು ಮತ್ತು ಕಂಬಳಗಳ ಮಧ್ಯೆ ಅವಿನಾಭಾವ ಸಂಭಂದವಿದೆ, ಯಾರಿಗೆ ನೋವಾದರೂ ಅದು ಎಲ್ಲರ ನೋವು, ಹೀಗಾಗ ಬಾರದಿತ್ತು, ಯಾವುದೋ ಕೆಟ್ಟ ಗಳಿಗೆಯಲ್ಲಿ ಆಗಿದೆ, ಈ ಬಗ್ಗೆ ರಾಜೀವ ಶೆಟ್ಟಿ ಎಡೂರು ಇವರ ಲ್ಲಿ ಮಾತನಾಡಿದ್ದೇನೆ, ಅವರು ಹೇಳುವಂತೆ ನಾನು ಯಾವುದೇ ದೇಶದಿಂದ ಆ ಮಾತನ್ನು ಆಡಿಲ್ಲ, ನನ್ನಿಂದ ಛಾಯಾ ಮಿತ್ರರಿಗೆ ನೋವಾಗಿದ್ದರೆ ಮುಂದಿನ ಕಂಬಳದಲ್ಲಿ ಈ ಬಗ್ಗೆ ಸ್ಪಷ್ಟಿಕರಿಸು ವುದಾಗಿ ಹೇಳಿದ್ದಾರೆ ಎಂಬುದಾಗಿ ಶೆಟ್ಟಿ ತಿಳಿಸಿದ್ದಾರೆ.ಈ ಸಂದರ್ಭ ಅವಳಿ ಜಿಲ್ಲೆಗಳ ಛಾಯಾಗ್ರಾಹಕ ಪ್ರಮುಖರಾದ ಆನಂದ ಬಂಟ್ವಾಳ, ಅಜಯ್ ಮಂಗಳೂರು, ದೇವರಾಜ್ ಸುರತ್ಕಲ್, ಲೋಕೇಶ್ ಸುಬ್ರಹ್ಮಣ್ಯ, ಅಮೃತ್ ಬೀಜಾಡಿ,ದಿವಾಕರ್ ಹಿರಿಯ ಈ ಸಂತೋಷ್ ಕಾಪು, ಬಾಲಕೃಷ್ಣ ಪೂಜಾರಿ, ಕೃಷ್ಣ ರಾವ್, ಸುಬ್ರಹ್ಮಣ್ಯ ಐತಾಳ್, ವಿನೋದ್, ಪ್ರಕಾಶ್ ಆಚಾರ್ಯ, ಪ್ರಮೋದ್ ಸುವರ್ಣ, ಸುಧೀರ್ ಶೆಟ್ಟಿ, ಸುರೇಶ್ ಎರ್ಮಾಳು, ಪ್ರವೀಣ್ ಕೊರೆಯಾ, ಹರೀಶ್ ಉಡುಪಿ ಸಹಿತ ಹತ್ತಾರು ಸಂಖ್ಯೆಯಲ್ಲಿ ಸದಸ್ಯರು ಉಪಸ್ಥಿತರಿದ್ದರು

Muliya

ಜಾಹೀರಾತು

SendShare140Share
Previous Post

ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

Next Post

ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಕಾಸರಗೋಡು ವಿಧಾನಸಭಾ ಕ್ಷೇತ್ರ ಏನ್ ಡಿಎ ಅಭ್ಯರ್ಥಿ ಅಶ್ವಿನಿ ಎಂ. ಎಲ್ ಅವರ ಬೃಹತ್ ರೋಡ್ ಶೋ- ನಾಮಪತ್ರ ಸಲ್ಲಿಕೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In