• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಶಾಂತಿನಗರ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವಕ್ಕೆ ಹೊರೆಕಾಣಿಕೆ ಸಮರ್ಪಣೆ-ತುಲಾಭಾರ ಸೇವೆ

May 5, 2024
ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

October 5, 2026
ಪುತ್ತೂರು ದಸರಾ

ಪುತ್ತೂರು ದಸರಾ

October 5, 2026
ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

October 5, 2026
ಹಿಂಸಾತ್ಮಕ ರೀತಿಯಲ್ಲಿ ಗೋವುಗಳ ಅಕ್ರಮ ಸಾಗಾಟ!  ನಸುಕಿನ ಜಾವ ಮಿಂಚಿನ ಕಾರ್ಯಾಚರಣೆ!

ಪುತ್ತೂರು: ಕಾರಂತರ ಬಾಲವನ ಪ್ರಶಸ್ತಿಗೆ ಆಯ್ಕೆಯಾದ ಮಾಸ್ಟರ್ ಪ್ಲಾನರಿಯ ಪ್ಲಾನರಿ ಯ ಎಸ್. ಕೆ. ಆನಂದ್

ಪುತ್ತೂರಿನಲ್ಲಿ ಕಿದ್ವಾಯಿ ನಿಮ್ಹಾನ್ಸ್, ಜಯದೇವ ಸಂಸ್ಥೆಗಳ ಪ್ರಾದೇಶಿಕ ಕಚೇರಿ ಸ್ಥಾಪನೆಗೆ ಪುತ್ತೂರು ಮೆಡಿಕಲ್ ಕಾಲೇಜು ಹೋರಾಟ ಸಮಿತಿ ಆಗ್ರಹ

ಪುತ್ತೂರಿನಲ್ಲಿ ಪ್ರಪ್ರಥಮ ಭಾರಿಗೆ ನಡೆಯಲಿರುವ ಗಿರಿಜಾ ಕಲ್ಯಾಣೊತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ವರ್ಣಕುಟೀರ ಕಲಾ ಶಿಕ್ಷಣ ಸಂಸ್ಥೆ ಯಿಂದ ಗಾಂಧಾರಿ ವಿದ್ಯೆ ತರಗತಿ ಆರಂಭ ಆಸಕ್ತಿ ಇದ್ದವರಿ ಅವಕಾಶ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್‌ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ವಾರ್ಷಿಕ ಇದರ ಮಹಾ ಸಭೆ

ಸಾಹಿತಿ, ಪ್ರಾಧ್ಯಾಪಕ ಡಾ. ಶ್ರೀಕೃಷ್ಣ ಭಟ್ ಆರ್ತಿಕಜೆ ನಿಧನ

October 3, 2026
ಜೈಲಿನಲ್ಲಿ ಪುನೀತ್ ಕೆರೆಹಳ್ಳಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆಂಬ ಸುಳ್ಳು ಸುದ್ದಿ ಹಬ್ಬಿಸಿದ ಸೋಶಿಯಲ್ ಮೀಡಿಯಾ ಅಕೌಂಟ್‌ಗಳ ಮೇಲೆ ಕೇಸ್!

ಕೆದಿಲದಲ್ಲಿ ಕರ್ತವ್ಯ ನಿರ್ವಹಿಸುವ ವೇಳೆ ಕರೆಂಟ್ ಶಾಕ್‌ಗೆ ಲೈನ್‌ಮ್ಯಾನ್ ಬಲಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, October 5, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

    ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

    ಪುತ್ತೂರು ದಸರಾ

    ಪುತ್ತೂರು ದಸರಾ

    ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

    ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

    ಹಿಂಸಾತ್ಮಕ ರೀತಿಯಲ್ಲಿ ಗೋವುಗಳ ಅಕ್ರಮ ಸಾಗಾಟ!  ನಸುಕಿನ ಜಾವ ಮಿಂಚಿನ ಕಾರ್ಯಾಚರಣೆ!

    ಹಿಂಸಾತ್ಮಕ ರೀತಿಯಲ್ಲಿ ಗೋವುಗಳ ಅಕ್ರಮ ಸಾಗಾಟ! ನಸುಕಿನ ಜಾವ ಮಿಂಚಿನ ಕಾರ್ಯಾಚರಣೆ!

    ಪುತ್ತೂರು: ಕಾರಂತರ ಬಾಲವನ ಪ್ರಶಸ್ತಿಗೆ ಆಯ್ಕೆಯಾದ ಮಾಸ್ಟರ್ ಪ್ಲಾನರಿಯ ಪ್ಲಾನರಿ ಯ ಎಸ್. ಕೆ. ಆನಂದ್

    ಪುತ್ತೂರು: ಕಾರಂತರ ಬಾಲವನ ಪ್ರಶಸ್ತಿಗೆ ಆಯ್ಕೆಯಾದ ಮಾಸ್ಟರ್ ಪ್ಲಾನರಿಯ ಪ್ಲಾನರಿ ಯ ಎಸ್. ಕೆ. ಆನಂದ್

    ಪುತ್ತೂರಿನಲ್ಲಿ ಕಿದ್ವಾಯಿ ನಿಮ್ಹಾನ್ಸ್, ಜಯದೇವ ಸಂಸ್ಥೆಗಳ ಪ್ರಾದೇಶಿಕ ಕಚೇರಿ ಸ್ಥಾಪನೆಗೆ ಪುತ್ತೂರು ಮೆಡಿಕಲ್ ಕಾಲೇಜು ಹೋರಾಟ ಸಮಿತಿ ಆಗ್ರಹ

    ಪುತ್ತೂರಿನಲ್ಲಿ ಕಿದ್ವಾಯಿ ನಿಮ್ಹಾನ್ಸ್, ಜಯದೇವ ಸಂಸ್ಥೆಗಳ ಪ್ರಾದೇಶಿಕ ಕಚೇರಿ ಸ್ಥಾಪನೆಗೆ ಪುತ್ತೂರು ಮೆಡಿಕಲ್ ಕಾಲೇಜು ಹೋರಾಟ ಸಮಿತಿ ಆಗ್ರಹ

    ಪುತ್ತೂರಿನಲ್ಲಿ ಪ್ರಪ್ರಥಮ ಭಾರಿಗೆ ನಡೆಯಲಿರುವ ಗಿರಿಜಾ ಕಲ್ಯಾಣೊತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಪುತ್ತೂರಿನಲ್ಲಿ ಪ್ರಪ್ರಥಮ ಭಾರಿಗೆ ನಡೆಯಲಿರುವ ಗಿರಿಜಾ ಕಲ್ಯಾಣೊತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ವರ್ಣಕುಟೀರ ಕಲಾ ಶಿಕ್ಷಣ ಸಂಸ್ಥೆ ಯಿಂದ ಗಾಂಧಾರಿ ವಿದ್ಯೆ ತರಗತಿ ಆರಂಭ ಆಸಕ್ತಿ ಇದ್ದವರಿ ಅವಕಾಶ

    ವರ್ಣಕುಟೀರ ಕಲಾ ಶಿಕ್ಷಣ ಸಂಸ್ಥೆ ಯಿಂದ ಗಾಂಧಾರಿ ವಿದ್ಯೆ ತರಗತಿ ಆರಂಭ ಆಸಕ್ತಿ ಇದ್ದವರಿ ಅವಕಾಶ

    ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್‌ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ವಾರ್ಷಿಕ ಇದರ ಮಹಾ ಸಭೆ

    ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್‌ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ವಾರ್ಷಿಕ ಇದರ ಮಹಾ ಸಭೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ

ಶಾಂತಿನಗರ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವಕ್ಕೆ ಹೊರೆಕಾಣಿಕೆ ಸಮರ್ಪಣೆ-ತುಲಾಭಾರ ಸೇವೆ

ಶಾಸಕ ಅಶೋಕ್ ಕುಮಾರ್ ರೈ ಸಹಿತ ಹಲವರು ಭಾಗಿ

by ಪ್ರಜಾಧ್ವನಿ ನ್ಯೂಸ್
May 5, 2024
in ಪ್ರಾದೇಶಿಕ
0
ಶಾಂತಿನಗರ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವಕ್ಕೆ ಹೊರೆಕಾಣಿಕೆ ಸಮರ್ಪಣೆ-ತುಲಾಭಾರ ಸೇವೆ
8
SHARES
23
VIEWS
ShareShareShare

ಪುತ್ತೂರು: 34 ನೆಕ್ಕಿಲಾಡಿ ಗ್ರಾಮದ ಶಾಂತಿನಗರದಲ್ಲಿರುವ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಮೇ. 6ರಂದು ನಡೆಯಲಿರುವ ಶ್ರೀ ದೇವರ ಪ್ರತಿಷ್ಠಾ ವಾರ್ಷಿಕೋತ್ಸವದ ಪ್ರಯುಕ್ತ ಮೇ. 5ರಂದು ಹಸಿರು ಹೊರೆ ಕಾಣಿಕೆ ಸಮರ್ಪಣೆ ಮತ್ತು ತುಲಾಭಾರ ಸೇವೆ ನಡೆಯಿತು.‌ ಮೇ. 5ರಂದು ಬೆಳಿಗ್ಗೆ ದೇವಳದಲ್ಲಿ ನಿತ್ಯ ಮಹಾಪೂಜೆ ನಡೆಯಿತು. ನಂತರ ಶಾಂತಿನಗರ ಪೂಜಾ ಮೈದಾನದಿಂದ ಭಜನೆಯೊಂದಿಗೆ ಮೆರವಣಿಗೆ ಮೂಲಕ ಸಾಗಿ ದೇವಸ್ಥಾನಕ್ಕೆ ಹಸಿರು ಹೊರೆಕಾಣಿಕೆ ಸಮರ್ಪಿಸಲಾಯಿತು. ಬಳಿಕ ತುಲಾಭಾರ ಸೇವೆ, ಮಹಾಪೂಜೆ, ಪ್ರಸಾದ ವಿತರಣೆ ಮತ್ತು ಅನ್ನಪ್ರಸಾದ ವಿತರಣೆ ನಡೆಯಿತು. ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ ನೀಡಿದರು. ಆಡಳಿತ ಮೊಕ್ತೇಸರ ರಾಜೇಶ್ ಶಾಂತಿನಗರ, ನಿಕಟಪೂರ್ವ ಆಡಳಿತ ಮೊಕ್ತೇಸರ ಯು‌.ಜಿ.ರಾಧ, ಕೋಡಿಂಬಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜಯಪ್ರಕಾಶ್ ಬದಿನಾರು ಸಹಿತ ಹಲವರು ಭಾಗವಹಿಸಿದ್ದರು.‌
ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಮೇ. 6ರಂದು ಬೆಳಿಗ್ಗೆ 8.35ಕ್ಕೆ ನಿತ್ಯ ಮಹಾಪೂಜೆ, 9ರಿಂದ ಶ್ರೀ ಗಣಪತಿ ಹವನ, ಕಲಶಪೂಜೆ ಪ್ರಾರಂಭ, ಅಶ್ವತ್ಥ ಕಲ್ಪೋಕ್ತ ಪೂಜೆ, ಶ್ರೀ ರಕ್ತೇಶ್ವರಿ ಸಹಿತ ಪರಿವಾರ ದೈವಗಳಿಗೆ ತಂಬಿಲ, ಶ್ರೀ ನಾಗದೇವರಿಗೆ ತಂಬಿಲ, ಶ್ರೀ ಸತ್ಯನಾರಾಯಣ ಪೂಜೆ, ಕಲಶಪೂಜೆ ಮತ್ತು ಕಲಶಾಭಿಷೇಕ ನಡೆಯಲಿದೆ. ಬೆಳಿಗ್ಗೆ 10ರಿಂದ 12.30ರವರೆಗೆ ಮಡಂತ್ಯಾರು ಶ್ರುತಿಲಯ ಕ್ಲಾಸಿಕಲ್ಸ್ ಇದರ ವಿದುಷಿ ಶ್ಯಾಮಲಾ ನಾಗರಾಜ್ ಭಟ್ ಕುಕ್ಕಿಲ ಮತ್ತು ಬಳಗದವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಜರಗಲಿದೆ. ಮಧ್ಯಾಹ್ನ 12.30ರಿಂದ ಶ್ರೀ ದೇವರಿಗೆ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದ್ದು ಅಪರಾಹ್ನ 3ರಿಂದ ಸಂಜೆ 7ರವರೆಗೆ ಆದರ್ಶನಗರ ಶ್ರೀರಾಮ ಭಜನಾ ಮಂಡಳಿ, ಉಪ್ಪಿನಂಗಡಿ ರಾಮನಗರ ಶ್ರೀ ಶಾರದಾ ಮಹಿಳಾ ಭಜನಾ ಮಂಡಳಿ, ಉಪ್ಪಿನಂಗಡಿ ಶ್ರೀ ಕಾಳಿಕಾಂಬಾ ಭಜನಾ ಮಂಡಳಿ, ಕೋಡಿಂಬಾಡಿ ಧರ್ಮಶ್ರೀ ಭಜನಾ ಮಂಡಳಿ ಮತ್ತು ಶಾಂತಿನಗರ ಶ್ರೀ ಮಹಾವಿಷ್ಣು ಭಜನಾ ಮಂಡಳಿಯವರಿಂದ ಭಜನಾ ಸೇವೆ ನಡೆಯಲಿದೆ. ರಾತ್ರಿ 7.15ರಿಂದ ಶ್ರೀ ದೇವರಿಗೆ ರಂಗಪೂಜೆ, ಪ್ರಸಾದ ವಿತರಣೆ ಮತ್ತು ಅನ್ನಪ್ರಸಾದ ವಿತರಣೆ ನಡೆಯಲಿದೆ. ರಾತ್ರಿ 8ರಿಂದ ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನದ ಆಡಳಿತ ಮೊಕ್ತೇಸರ ರಾಜೇಶ್ ಶಾಂತಿನಗರ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಧಾರ್ಮಿಕ ಸಭೆಯಲ್ಲಿ ಪುತ್ತೂರು ವಿವೇಕಾನಂದ ಮಹಾವಿದ್ಯಾಲಯ(ಸ್ವಾಯತ್ತ)ದ ಮುಖ್ಯಸ್ಥೆ ಡಾ. ವಿಜಯ ಸರಸ್ವತಿ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ನಂತರ ಜಿಲ್ಲೆಯ ಸುಪ್ರಸಿದ್ಧ ಆಯ್ದ ಕಲಾವಿದರ ಕೂಡುವಿಕೆಯಲ್ಲಿ ಸತೀಶ್ ಆಚಾರ್ಯ ಮಾಣಿರವರ ಸಂಯೋಜನೆಯೊಂದಿಗೆ ಶ್ರೀಕೃಷ್ಣ ಲೀಲಾಮೃತ ಯಕ್ಷಗಾನ ಬಯಲಾಟ ನಡೆಯಲಿದೆ.

ಜಾಹೀರಾತು

LOTUS TRAVEL

ಜಾಹೀರಾತು

SendShare3Share
Previous Post

ಪ್ರಭಾ ಮಲ್ಲಿಕಾರ್ಜುನ್ ಗೆದ್ದರೆ ನಾನೇ ಗೆದ್ದ ಹಾಗೆ ಸಿ.ಎಂ.ಸಿದ್ದರಾಮಯ್ಯ

Next Post

ಕುಂಬ್ಳೆ ಸೀಮೆಯ ಪ್ರಧಾನ ದೈವ ಚಾಕಿರಿ ನಾಗಪ್ಪ ಪರವ ಪಡುಮಲೆ ನಿಧನ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕುಂಬ್ಳೆ ಸೀಮೆಯ ಪ್ರಧಾನ ದೈವ ಚಾಕಿರಿ ನಾಗಪ್ಪ ಪರವ ಪಡುಮಲೆ ನಿಧನ

ಕುಂಬ್ಳೆ ಸೀಮೆಯ ಪ್ರಧಾನ ದೈವ ಚಾಕಿರಿ ನಾಗಪ್ಪ ಪರವ ಪಡುಮಲೆ ನಿಧನ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In