• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಎದುರು ಭಾಗದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ನಾಗಮಂಡಲಕ್ಕೆ ಚಪ್ಪರಮಹೂರ್ತ-ಕಾರ್ಯಾಲಯದ ಉದ್ಘಾಟನೆ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಎದುರು ಭಾಗದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ನಾಗಮಂಡಲಕ್ಕೆ ಚಪ್ಪರಮಹೂರ್ತ-ಕಾರ್ಯಾಲಯದ ಉದ್ಘಾಟನೆ

March 26, 2026

ಬೊಳುವಾರು–ಹಾರಾಡಿ ರಸ್ತೆ ಮೂಲಕ ಪುತ್ತೂರು ಉಪ್ಪಿನಂಗಡಿ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಯಾವಾಗ?

October 6, 2026
ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

October 6, 2026
ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

October 6, 2026
ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ  ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

October 5, 2026
ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

October 5, 2026
ಪುತ್ತೂರಿನಲ್ಲಿ ನಡೆಯಲಿದೆ ವ್ಯೆಭವದ ಪುತ್ತೂರು ದಸರಾ : ಸೀತರಾಮ ರೈ ಕೆದಂಬಾಡಿಗುತ್ತು

ಪುತ್ತೂರಿನಲ್ಲಿ ನಡೆಯಲಿದೆ ವ್ಯೆಭವದ ಪುತ್ತೂರು ದಸರಾ : ಸೀತರಾಮ ರೈ ಕೆದಂಬಾಡಿಗುತ್ತು

October 5, 2026
ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

October 5, 2026
ಹಿಂಸಾತ್ಮಕ ರೀತಿಯಲ್ಲಿ ಗೋವುಗಳ ಅಕ್ರಮ ಸಾಗಾಟ!  ನಸುಕಿನ ಜಾವ ಮಿಂಚಿನ ಕಾರ್ಯಾಚರಣೆ!

ಹಿಂಸಾತ್ಮಕ ರೀತಿಯಲ್ಲಿ ಗೋವುಗಳ ಅಕ್ರಮ ಸಾಗಾಟ! ನಸುಕಿನ ಜಾವ ಮಿಂಚಿನ ಕಾರ್ಯಾಚರಣೆ!

October 5, 2026
ಪುತ್ತೂರು: ಕಾರಂತರ ಬಾಲವನ ಪ್ರಶಸ್ತಿಗೆ ಆಯ್ಕೆಯಾದ ಮಾಸ್ಟರ್ ಪ್ಲಾನರಿಯ ಪ್ಲಾನರಿ ಯ ಎಸ್. ಕೆ. ಆನಂದ್

ಪುತ್ತೂರು: ಕಾರಂತರ ಬಾಲವನ ಪ್ರಶಸ್ತಿಗೆ ಆಯ್ಕೆಯಾದ ಮಾಸ್ಟರ್ ಪ್ಲಾನರಿಯ ಪ್ಲಾನರಿ ಯ ಎಸ್. ಕೆ. ಆನಂದ್

October 5, 2026
ಪುತ್ತೂರಿನಲ್ಲಿ ಕಿದ್ವಾಯಿ ನಿಮ್ಹಾನ್ಸ್, ಜಯದೇವ ಸಂಸ್ಥೆಗಳ ಪ್ರಾದೇಶಿಕ ಕಚೇರಿ ಸ್ಥಾಪನೆಗೆ ಪುತ್ತೂರು ಮೆಡಿಕಲ್ ಕಾಲೇಜು ಹೋರಾಟ ಸಮಿತಿ ಆಗ್ರಹ

ಪುತ್ತೂರಿನಲ್ಲಿ ಕಿದ್ವಾಯಿ ನಿಮ್ಹಾನ್ಸ್, ಜಯದೇವ ಸಂಸ್ಥೆಗಳ ಪ್ರಾದೇಶಿಕ ಕಚೇರಿ ಸ್ಥಾಪನೆಗೆ ಪುತ್ತೂರು ಮೆಡಿಕಲ್ ಕಾಲೇಜು ಹೋರಾಟ ಸಮಿತಿ ಆಗ್ರಹ

October 5, 2026
ಪುತ್ತೂರಿನಲ್ಲಿ ಪ್ರಪ್ರಥಮ ಭಾರಿಗೆ ನಡೆಯಲಿರುವ ಗಿರಿಜಾ ಕಲ್ಯಾಣೊತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರಿನಲ್ಲಿ ಪ್ರಪ್ರಥಮ ಭಾರಿಗೆ ನಡೆಯಲಿರುವ ಗಿರಿಜಾ ಕಲ್ಯಾಣೊತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

October 5, 2026
ವರ್ಣಕುಟೀರ ಕಲಾ ಶಿಕ್ಷಣ ಸಂಸ್ಥೆ ಯಿಂದ ಗಾಂಧಾರಿ ವಿದ್ಯೆ ತರಗತಿ ಆರಂಭ ಆಸಕ್ತಿ ಇದ್ದವರಿ ಅವಕಾಶ

ವರ್ಣಕುಟೀರ ಕಲಾ ಶಿಕ್ಷಣ ಸಂಸ್ಥೆ ಯಿಂದ ಗಾಂಧಾರಿ ವಿದ್ಯೆ ತರಗತಿ ಆರಂಭ ಆಸಕ್ತಿ ಇದ್ದವರಿ ಅವಕಾಶ

October 5, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, October 6, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

    ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

    ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

    ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

    ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ  ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

    ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

    ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

    ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

    ಪುತ್ತೂರಿನಲ್ಲಿ ನಡೆಯಲಿದೆ ವ್ಯೆಭವದ ಪುತ್ತೂರು ದಸರಾ : ಸೀತರಾಮ ರೈ ಕೆದಂಬಾಡಿಗುತ್ತು

    ಪುತ್ತೂರಿನಲ್ಲಿ ನಡೆಯಲಿದೆ ವ್ಯೆಭವದ ಪುತ್ತೂರು ದಸರಾ : ಸೀತರಾಮ ರೈ ಕೆದಂಬಾಡಿಗುತ್ತು

    ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

    ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

    ಹಿಂಸಾತ್ಮಕ ರೀತಿಯಲ್ಲಿ ಗೋವುಗಳ ಅಕ್ರಮ ಸಾಗಾಟ!  ನಸುಕಿನ ಜಾವ ಮಿಂಚಿನ ಕಾರ್ಯಾಚರಣೆ!

    ಹಿಂಸಾತ್ಮಕ ರೀತಿಯಲ್ಲಿ ಗೋವುಗಳ ಅಕ್ರಮ ಸಾಗಾಟ! ನಸುಕಿನ ಜಾವ ಮಿಂಚಿನ ಕಾರ್ಯಾಚರಣೆ!

    ಪುತ್ತೂರು: ಕಾರಂತರ ಬಾಲವನ ಪ್ರಶಸ್ತಿಗೆ ಆಯ್ಕೆಯಾದ ಮಾಸ್ಟರ್ ಪ್ಲಾನರಿಯ ಪ್ಲಾನರಿ ಯ ಎಸ್. ಕೆ. ಆನಂದ್

    ಪುತ್ತೂರು: ಕಾರಂತರ ಬಾಲವನ ಪ್ರಶಸ್ತಿಗೆ ಆಯ್ಕೆಯಾದ ಮಾಸ್ಟರ್ ಪ್ಲಾನರಿಯ ಪ್ಲಾನರಿ ಯ ಎಸ್. ಕೆ. ಆನಂದ್

    ಪುತ್ತೂರಿನಲ್ಲಿ ಕಿದ್ವಾಯಿ ನಿಮ್ಹಾನ್ಸ್, ಜಯದೇವ ಸಂಸ್ಥೆಗಳ ಪ್ರಾದೇಶಿಕ ಕಚೇರಿ ಸ್ಥಾಪನೆಗೆ ಪುತ್ತೂರು ಮೆಡಿಕಲ್ ಕಾಲೇಜು ಹೋರಾಟ ಸಮಿತಿ ಆಗ್ರಹ

    ಪುತ್ತೂರಿನಲ್ಲಿ ಕಿದ್ವಾಯಿ ನಿಮ್ಹಾನ್ಸ್, ಜಯದೇವ ಸಂಸ್ಥೆಗಳ ಪ್ರಾದೇಶಿಕ ಕಚೇರಿ ಸ್ಥಾಪನೆಗೆ ಪುತ್ತೂರು ಮೆಡಿಕಲ್ ಕಾಲೇಜು ಹೋರಾಟ ಸಮಿತಿ ಆಗ್ರಹ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಉಪ್ಪಿನಂಗಡಿ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಎದುರು ಭಾಗದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ನಾಗಮಂಡಲಕ್ಕೆ ಚಪ್ಪರಮಹೂರ್ತ-ಕಾರ್ಯಾಲಯದ ಉದ್ಘಾಟನೆ

ನಾಗಮಂಡಲದಿಂದ ಕ್ಷೇತ್ರದ ಸಾನಿಧ್ಯ ವೃದ್ಧಿ ಆರ್ತಿಲ ಕೃಷ್ಣ ರಾವ್

by ಪ್ರಜಾಧ್ವನಿ ನ್ಯೂಸ್
March 26, 2026
in ಉಪ್ಪಿನಂಗಡಿ, ಪುತ್ತೂರು, ಪ್ರಾದೇಶಿಕ, ಬಂಟ್ವಾಳ, ಬೆಳ್ತಂಗಡಿ
0
ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಎದುರು ಭಾಗದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ನಾಗಮಂಡಲಕ್ಕೆ ಚಪ್ಪರಮಹೂರ್ತ-ಕಾರ್ಯಾಲಯದ ಉದ್ಘಾಟನೆ
52
SHARES
149
VIEWS
ShareShareShare

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾ ಕಾಳಿ ದೇವಸ್ಥಾನದ ಎದುರು ಭಾಗದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ನಾಗಮಂಡಲಕ್ಕೆ ಚಪ್ಪರಮಹೂರ್ತ ನೆರವೇರಿತು. ಚಪ್ಪರಮಹೂರ್ತದ ಧಾರ್ಮಿಕ ವಿಧಿ ವಿಧಾನಗಳನ್ನು ಸಹಸ್ರಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕರಾಗಿರುವ ಹರೀಶ್ ಭಟ್ಟ ಅವರು ನೆರವೇರಿಸಿದರು.

ಸಹಸ್ರಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿರುವ ರಾಧಾಕೃಷ್ಣ ನಾೖಕ್ ಅವರು ತೆಂಗಿನ ಕಾಯಿ ಒಡೆದು ಕಾರ್ಯಕ್ರಮಕ್ಕೆ ಶುಭವನ್ನು ಹಾರೈಸಿದರು, ಈ ಸಂದರ್ಭದಲ್ಲಿ ಸಮಿತಿಯ ಗೌರವಾಧ್ಯಕ್ಷರಾಗಿರುವ ಪ್ರತಾಪ್ ಪೆರಿಯಡ್ಕ ಅಧ್ಯಕ್ಷರಾಗಿರುವಂತ ಚಂದಪ್ಪ ಮೂಲ್ಯ, ಸಂಚಾಲಕರು ಅರುಣ್ ಪುತ್ತಿಲ, ಕಾರ್ಯಾಧ್ಯಕ್ಷರಾಗಿರುವ ಹರಿಪ್ರಸಾದ್ ರೈ, ಪ್ರಧಾನ ಕಾರ್ಯದರ್ಶಿಯಾಗಿರುವ ನವೀನ್ ಕಲ್ಯಾಟ್ಟೆ, ಪ್ರಶಾಂತ್ ನೆಕ್ಕಿಲಾಡಿ, ಕೋಶಾಧಿಕಾರಿಯಾಗಿರುವ ಯತೀಶ್ ಶೆಟ್ಟಿ ಮತ್ತು ಸಮಿತಿಯ ಪದಾಧಿಕಾರಿಗಳಾಗಿರುವ, ಜಯಂತ ಪುರೊಳಿ, ಜಯರಾಮ ಆಚಾರ್ಯ, ರಾಜಗೋಪಾಲ್ ಭಟ್, ರಾಮಚಂದ್ರ ಮಣಿಯಾಣಿ, ಮಹೇಂದ್ರ ವರ್ಮ, ವಿಜಿತ್, ಮನೀಶ್ ಕುಲಾಲ್, ಜನಾರ್ಧನ್ ಸೇರಿದಂತೆ ಪದಾಧಿಕಾರಿಗಳು ಉಪಸ್ಥಿತರಿದ್ದರು.

LOTUS TRAVEL

ಜಾಹೀರಾತು

ಸಹಸ್ರಲಿಂಗೇಶ್ವರ ಮಹಾಕಾಳಿ ಸನ್ನಿಧಿಯ ವಠಾರದಲ್ಲಿ ಪ್ರಥಮ ಬಾರಿಗೆ ನಡೆಯುವ ಚತುರ್ ಪವಿತ್ರ ನಾಗಮಂಡಲ ಉತ್ಸವದ ಕಾರ್ಯಾಲಯದ ಉದ್ಘಾಟನೆ ನೆರವೇರಿತು. ಕಾರ್ಯಾಲಯವನ್ನು ದೀಪ ಬೆಳಗಿಸಿ, ನಾಳಿಕೆರ ಒಡೆದು ಉದ್ಘಾಟಿಸಿ ಮಾತನಾಡಿದ ಸಹಸ್ರಲಿಂಗೇಶ್ವರ ದೇವಸ್ಥಾನದ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾಗಿರುವ ಅರ್ತಿಲ ಕೃಷ್ಣರಾವ್ ಪ್ರಥಮ ಬಾರಿಗೆ ಕ್ಷೇತ್ರದ ವಠಾರದಲ್ಲಿ ನಾಗಮಂಡಲವು ಧಾರ್ಮಿಕ ವಿಧಿ ವಿಧಾನ ದೊಂದಿಗೆ ನಡೆಯುತ್ತಿದ್ದು ಈ ಧಾರ್ಮಿಕ ಕಾರ್ಯಕ್ರಮದಿಂದ ಸಾನಿಧ್ಯ ವೃದ್ಧಿಯಾಗುವುದು ಮತ್ತು ನಾಗಮಂಡಲ ನೋಡಬೇಕೆಂಬ ಭಕ್ತರ ಬಹುವರ್ಷದ ಕನಸು ನನಸಾಗಿದ್ದು ಎಲ್ಲ ಹಿಂದೂ ಬಂಧುಗಳು ಈ ಪವಿತ್ರ ಉತ್ಸವದಲ್ಲಿ ಶ್ರದ್ಧಾ ಭಕ್ತಿಯಿಂದ ಪಾಲ್ಗೊಂಡು ಭಾಗವಹಿಸಿ ಪ್ರಸಾದವನ್ನು ಸ್ವೀಕರಿಸಬೇಕೆಂದರು.

ಹಿಂದೂ ಬಂಧುಗಳಲ್ಲಿ ನಾಗನಿಗೆ ವಿಶೇಷ ಸ್ಥಾನವಿದೆ. ನಾಗನ ಆರಾಧನೆ ಮತ್ತು ಸೇವೆಯಿಂದ ಸುಖ, ಶಾಂತಿ ನೆಮ್ಮದಿಯನ್ನು ನಮ್ಮ ಜೀವನದಲ್ಲಿ ಪಡೆಯಲು ಸಾಧ್ಯ, ಈ ನಂಬಿಕೆಯಿಂದ ನಾವೆಲ್ಲ ಶ್ರದ್ದಾ ಭಕ್ತಿಯ ಜೊತೆಗೆ ನಾಗಮಂಡಲದಲ್ಲಿ ಪಾಲ್ಗೊಳ್ಳಬೇಕೆಂದರು. ನಾಗಮಂಡಲಕ್ಕೆ ಬೇಕಾಗುವ ಹಿಂಗಾರ, ಸಿಯಾಳವನ್ನು ಪ್ರತಿ ಮನೆಯಿಂದ ನೀಡಿ ಎಲ್ಲರೂ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದರು.ನಾಗಮಂಡಲ ಸಮಿತಿಯ ಅಧ್ಯಕ್ಷರಾದ ಚಂದಪ್ಪ ಮೂಲ್ಯ ಮಾತನಾಡಿ ನಾಗನ ಸೇವೆಯಲ್ಲಿ ಪಾಲ್ಗೊಳ್ಳುವ ಮತ್ತು ಸೇವೆಯನ್ನು ಮಾಡುವ ಅವಕಾಶ ನಮ್ಮ ಪಾಲಿಗೆ ಭಗವಂತ ಕರುಣಿಸಿದ್ದಾನೆ. ಈ ಪವಿತ್ರವಾಗಿರುವ ಕಾರ್ಯಕ್ರಮದಲ್ಲಿ ಇಡೀ ಹಿಂದೂ ಸಮಾಜ ಪಾಲ್ಗೊಂಡು ಆ ನಾಗನ ದೇವರ ಕೃಪೆಗೆ ಪಾತ್ರರಾಗಬೇಕು ಮತ್ತು ಈ ದಿವಸದಿಂದ ನಡೆಯುವ ಕರೆ ಸೇವೆಯಲ್ಲಿ ಪೂರ್ಣ ಪ್ರಮಾಣದಲ್ಲಿ ಭಾಗವಹಿಸಬೇಕೆಂದು ವಿನಂತಿಸಿದರು.

ನಾಗಮಂಡಲದ ಚಪ್ಪರದ ಕೆಲಸ ಕಾರ್ಯಗಳು ಮತ್ತು ನಗರದ ಶೃಂಗಾರದ ಕಾರ್ಯಗಳು ಈ ದಿವಸದಿಂದ ಆರಂಭಗೊಳ್ಳಲಿದ್ದು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕೆಂದು ವಿನಂತಿಸಿದರು. ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷರಾಗಿರುವ ಕರುಣಾಕರ ಸುವರ್ಣ ವ್ಯವಸ್ಥಾಪನಾ ಸಮಿತಿಯ ಸದಸ್ಯರಾಗಿರುವ ವೆಂಕಪ್ಪ ಪೂಜಾರಿ, ಪಾಕ ತಜ್ಞನಾಗಿರುವ ರವಿ ಕುಂಟಿನಿ, ದೇವಳದ ವೆಂಕಟೇಶ್, ಗುತ್ತಿಗೆದಾರರಾಗಿರುವ ಆನಂದ, ನಾಳಿಕೆರ ಒಡೆದು ಶುಭ ಹಾರೈಸಿದರು ಈ ಸಂದರ್ಭದಲ್ಲಿ ಸಮಿತಿಯ ಪದಾಧಿಕಾರಿಗಳು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರು ಮತ್ತು ಭಕ್ತಾದಿಗಳು ಉಪಸ್ಥಿತರಿದ್ದರು.ಸಮಿತಿಯ ಪ್ರದಾನ ಕಾರ್ಯದರ್ಶಿ ಪ್ರಶಾಂತ್ ನೆಕ್ಕಿಲಾಡಿ ಸ್ವಾಗತಿಸಿ, ಶ್ರೀರಾಮ್ ಭಟ್ ವಂದಿಸಿದರು. ಕಾರ್ಯಾಲಯ ಕಚೇರಿ ಪ್ರಮುಖ್ ವಿಜಿತ್ ಕಾರ್ಯಕ್ರಮ ನಿರೂಪಣೆ ಮಾಡಿದರು.

ಜಾಹೀರಾತು

SendShare21Share
Previous Post

ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

Next Post

ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..