• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್  ವತಿಯಿಂದ  ಜೀವ ರಕ್ಷಕ ವಾಹನ ಹಸ್ತಾಂತರ

March 31, 2026
ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

August 27, 2026
ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, August 30, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಆರೋಗ್ಯ , ಹೆಲ್ತ್ ಟಿಪ್ಸ್

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಜೀವ ರಕ್ಷಕ ವಾಹನ ಹಸ್ತಾಂತರ

by ಪ್ರಜಾಧ್ವನಿ ನ್ಯೂಸ್
March 31, 2026
in ಆರೋಗ್ಯ , ಹೆಲ್ತ್ ಟಿಪ್ಸ್, ಜಿಲ್ಲೆ, ದಕ್ಷಿಣ ಕನ್ನಡ, ಪುತ್ತೂರು, ಮಂಗಳೂರು
0
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್  ವತಿಯಿಂದ  ಜೀವ ರಕ್ಷಕ ವಾಹನ ಹಸ್ತಾಂತರ
71
SHARES
204
VIEWS
ShareShareShare

ಮಂಗಳೂರು : ಸಮಾಜ ಸೇವೆಯಲ್ಲಿ ಮಹತ್ತರದ ಸೇವೆಯನ್ನು ಸಲ್ಲಿಸಿದಂತಹ ಪ್ರತಿಷ್ಠಿತ ಸ್ವರ್ಣೋದ್ಯಮ ಸಂಸ್ಥೆಯಾದ ಭೀಮಾ ಜ್ಯುವೆಲ್ಲರ್ಸ್ ಇನ್ನೊಂದು ಹೆಜ್ಜೆ ಮುಂದಿಟ್ಟು ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ. ) ಗೆ ನೂತನ ಜೀವ ರಕ್ಷಕ ವಾಹನವನ್ನು ಮಂಗಳೂರಿನ ಸಂಸ್ಥೆಯಲ್ಲಿ ಹಸ್ತಾಂತರಿಸಿದರು.
ಈ ಒಂದು ಕಾರ್ಯಕ್ರಮವು ತುರ್ತು ಸಂದರ್ಭದಲ್ಲಿ ಅವಶ್ಯಕತೆ ಇರುವ ಎಲ್ಲಾ ವರ್ಗದ ಜನರಿಗೆ ವೈದ್ಯಕೀಯ ಸಹಾಯವನ್ನು ತಲುಪಿಸುವ ಪುಣ್ಯಕಾರ್ಯವಾಗಿದೆ.
ಇದರಿಂದ ತುರ್ತು ಸಂದರ್ಭದಲ್ಲಿ ರೋಗಿಗಳನ್ನು ಕೂಡಲೇ ಆಸ್ಪತ್ರೆ ಗೆ ತಲುಪಿಸಲು, ನಗರ ಮತ್ತು ಅದರಲ್ಲೂ ಮುಖ್ಯವಾಗಿ ಗ್ರಾಮೀಣ ಪ್ರದೇಶದ ಜನರಿಗೆ ವೈದ್ಯಕೀಯ ಸೇವೆಯು ದೊರೆಯುವುದರಲ್ಲಿ ಪ್ರಾಮುಖ್ಯವಾದ ಒಂದು ಸೇವೆಯಾಗಿದೆ.

ಈ ಒಂದು ಜೀವ ರಕ್ಷಕ ವಾಹನ ಟ್ರಸ್ಟ್ ಗೆ ಸೇರ್ಪಡೆಯಾದ್ದರಿಂದ, ಟ್ರಸ್ಟ್ ನ ಸೇವೆಯನ್ನು ಇನ್ನಷ್ಟು ಹೆಚ್ಚು ಗೊಳಿಸಲು ಸಹಕಾರಿಯಾಗಿದೆ.
ಈ ಸಂದರ್ಭದಲ್ಲಿ ಟ್ರಸ್ಟ್ ನ ಸಂಚಾಲಕರಾದ ಅರುಣ್ ಕುಮಾರ್ ಪುತ್ತಿಲ ಮಾತನಾಡಿ ” ಭೀಮಾ ಜ್ಯುವೆಲ್ಲರ್ಸ್ ಸಂಸ್ಥೆಯು ನಮ್ಮ ಟ್ರಸ್ಟ್ ಮೇಲೆ ಭರವಸೆ ಇರಿಸಿ ನೀಡಿದಂತ ಈ ಜೀವ ರಕ್ಷಕ ವಾಹನವನ್ನು ಸದಾ ಸಮಾಜದ ಸೇವೆಗಾಗಿ ಬಳಸಿಕೊಂಡು, ಯಾರೇ ತುರ್ತು ಸಂದರ್ಭದಲ್ಲಿ
ನಮಗೆ ತಿಳಿಸಿದ್ದಲ್ಲಿ, ಯಾವುದೇ ಪರಿಸ್ಥಿತಿ ಇರಲಿ, ಯಾವುದೇ ಸಮಯ ಇರಲಿ. ಅವರ ನೆರವಿಗೆ ಸ್ಪಂದಿಸಲು ನಾವು ಸದಾ ಸಿದ್ದರಿದ್ದೇವೆ ಎಂದರು.
ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬಂದಂತಹ ಭೀಮಾ ಜ್ಯುವೆಲ್ಲರ್ಸ್ ಸಂಸ್ಥೆಯ ಒಂದು ಸೇವೆಯಿಂದ ಇವರ ಸಾಮಾಜಿಕ ಬದ್ಧತೆಯನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ಭೀಮಾ ಜ್ಯುವೆಲ್ಲರ್ಸ್ ನ ಈ ಒಂದು ಮಹತ್ವಪೂರ್ಣ ಕೊಡುಗೆಗೆ ಟ್ರಸ್ಟ್ ಹಾಗೂ ಸಾರ್ವಜನಿಕರಿಂದ ವ್ಯಾಪಕ ಪ್ರಸಂಸೆ ವ್ಯತ್ಯವಾಗಿದೆ.
ಈ ಒಂದು ಕಾರ್ಯಕ್ರಮದಲ್ಲಿ ಟ್ರಸ್ಟ್ ನ ಸದಸ್ಯರು, ಸ್ಥಳೀಯ ಗಣ್ಯರು ಮತ್ತು ಭೀಮಾ ಜುವೆಲ್ಲರ್ಸ್ ಪ್ರತಿನಿಧಿಗಳು ಭಾಗವಹಿಸಿದ್ದರು.

Muliya

ಜಾಹೀರಾತು

8722552464 Astrloger

ಜಾಹೀರಾತು

SendShare28Share
Previous Post

ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

Next Post

ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In