• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

April 3, 2026
ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

July 14, 2026
ಶೂಟೌಟ್ ಗೆ ಸೂಚನೆ- ಸಚಿವ ಖಾದರ್ ರಾಜೀನಾಮೆಗೆ SDPI ಪಟ್ಟು

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, July 14, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

    ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

    ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

    ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ ಬೈಕ್ ಮತ್ತು ಕಾರ್ ಡಿಕ್ಕಿ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

by ಪ್ರಜಾಧ್ವನಿ ನ್ಯೂಸ್
April 3, 2026
in ಕ್ರೈಮ್, ಪುತ್ತೂರು
0
ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !
85
SHARES
242
VIEWS
ShareShareShare

ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಬೆಂಗಳೂರಿನ ಕಬ್ಬನ್ ಪಾರ್ಕ್ ಸಂಚಾರಿ ಪೊಲೀಸರು ಮತ್ತೊಂದು ಶಾಕ್ ನೀಡಿದ್ದಾರೆ. ನಕಲಿ ನಂಬರ್ ಪ್ಲೇಟ್ ಬಳಸಿ ಸರ್ಕಾರಕ್ಕೆ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಇತ್ತೀಚೆಗಷ್ಟೇ ಇದೇ ಲ್ಯಾಂಬೋರ್ಗಿನಿ ಕಾರಿನಲ್ಲಿ ಹೈ-ಸ್ಪೀಡ್ ಡ್ರಿಫ್ಟಿಂಗ್ ಸ್ಟಂಟ್ ನಡೆಸಿದ ವಿಚಾರದ ವಿಡಿಯೋ ವೈರಲ್ ಆಗಿತ್ತಲ್ಲದೆ, ಪ್ರಕರಣ ಸಹ ದಾಖಲಾಗಿತ್ತು.

ದೆಹಲಿಯಲ್ಲಿ ಐಷಾರಾಮಿ ಲ್ಯಾಂಬೋರ್ಗಿನಿ ಕಾರನ್ನು ಖರೀದಿ ಮಾಡಿದ್ದ ರಿಕ್ಕಿ ರೈ, ಆರ್‌ಟಿಒ (RTO) ಮೂಲಕ KA 05 NR 0009 ಎಂಬ ಫ್ಯಾನ್ಸಿ ನಂಬರ್ ಪಡೆಯಲು 5 ಲಕ್ಷ ರೂಪಾಯಿ ಪಾವತಿಸಿದ್ದರು. ಆದರೆ, ಈ ನಂಬರ್ ಅನ್ನು ಅಧಿಕೃತವಾಗಿ ನೋಂದಣಿ  ಮಾಡಿಸದೆಯೇ ಕಾರಿಗೆ ನಂಬರ್ ಪ್ಲೇಟ್ ಅಳವಡಿಸಿ ರಸ್ತೆಗೆ ಇಳಿಸಿದ್ದರು. ನಿಯಮದ ಪ್ರಕಾರ ನೋಂದಣಿ ಪ್ರಕ್ರಿಯೆ ಪೂರ್ಣಗೊಳ್ಳುವ ಮೊದಲೇ ನಂಬರ್ ಪ್ಲೇಟ್ ಬಳಸುವುದು ಕಾನೂನುಬಾಹಿರ ಹಾಗೂ ವಂಚನೆಯಾಗಿದೆ.

ಈ ಅಕ್ರಮದ ಹಿನ್ನೆಲೆಯಲ್ಲಿ ಈ ಹಿಂದೆ ಪೊಲೀಸರು ಕಾರನ್ನು ಸೀಜ್ ಮಾಡಿದ್ದರು. ಕಳೆದ ಅಕ್ಟೋಬರ್‌ನಲ್ಲಿ ಆರ್‌ಟಿಒ ಅಧಿಕಾರಿಗಳು ಈ ಉಲ್ಲಂಘನೆಗಾಗಿ ಬರೋಬ್ಬರಿ 35 ಲಕ್ಷ ರೂಪಾಯಿ ದಂಡ ವಿಧಿಸಿದ್ದರು. ಇತ್ತೀಚೆಗಷ್ಟೇ ಬೆಂಗಳೂರಿನ ಅನಿಲ್ ಕುಂಬ್ಳೆ ಸರ್ಕಲ್‌ ರಸ್ತೆಯಲ್ಲಿ ಇದೇ ಲ್ಯಾಂಬೋರ್ಗಿನಿ ಕಾರಿನಲ್ಲಿ ಹೈ-ಸ್ಪೀಡ್ ಡ್ರಿಫ್ಟಿಂಗ್ ಸ್ಟಂಟ್ ನಡೆಸಿ ಸಾರ್ವಜನಿಕರ ಜೀವಕ್ಕೆ ಅಪಾಯ ತಂದೊಡ್ಡಿದ್ದ ಪ್ರಕರಣವೂ ಭಾರಿ ಸುದ್ದಿಯಾಗಿತ್ತು. ಈ ಘಟನೆ ಉದ್ದೇಶಪೂರ್ವಕ ಡ್ರಿಫ್ಟಿಂಗ್ ಆಗಿರದೆ, ಕಾರಿನ ಬ್ರೇಕ್ ಸಮಸ್ಯೆಯಿಂದ ಅಥವಾ ರಸ್ತೆಯ ಮರಳಿನ ಕಾರಣದಿಂದ ಉಂಟಾದ ಆಕಸ್ಮಿಕ ಸ್ಕಿಡ್ ಆಗಿದೆ ಎಂದು ರಿಕ್ಕಿ ರೈ ಪರ ವಕೀಲ ಸಮರ್ಥಿಸಿಕೊಂಡಿದ್ದರು.ಈ ಸರಣಿ ಕೇಸ್‌ಗಳು ದಾಖಲಾಗುತ್ತಿದ್ದಂತೆ ರಿಕ್ಕಿ ರೈ ರಷ್ಯಾಕ್ಕೆ ತೆರಳಿದ್ದರು ಎನ್ನಲಾಗಿದ್ದು, ಈಗ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ.

ashwinistudioputtur

ಜಾಹೀರಾತು

Muliya

ಜಾಹೀರಾತು

SendShare34Share
Previous Post

ತಮಿಳುನಾಡು ವಿಧಾನಸಭಾ ಚುನಾವಣೆ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಅಣ್ಣಾಮಲೈ ಹೆಸರಿಲ್ಲ

Next Post

ಜನಸಾಮಾನ್ಯರ ದ್ವನಿ ಯಾಗಿದ್ದ ಸಂಸದ ರಾಘವ್ ಚಡ್ಡಾ ಅವರನ್ನ ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದ ಅಮ್ಮ್ ಆದ್ಮಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In