• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

April 4, 2026
ರಾಜ್ಯಸಭೆಗೆ ಡಿ ವಿ ಸದಾನಂದ ಗೌಡರ ಹೆಸರು ಮುಂಚೂಣಿಯಲ್ಲಿ – ವರಿಷ್ಠರಿಗೆ ಶಿಫಾರಸು ಮಾಡುವ ಬಗ್ಗೆ ಬಿಜೆಪಿ ಪ್ರಮುಖರ ಸಮಿತಿ ಸಭೆಯಲ್ಲಿ ಚರ್ಚೆ

May 23, 2026
ಪುತ್ತೂರು: ಮೇ 25ಕ್ಕೆ ಆರ್ಯಪು ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಸಂಘದಿಂದ ದಿಂದ ಸಹಕಾರ “ಸಂಜೀವಿನಿ ವಿಮೆ” ಜಾರಿ.

ಪರಿಸರ ರಕ್ಷಣೆಗಾಗಿ “ಸೀಡ್ ಬಾಲ್” ಅಂದ್ರೆ ಏನು?  ಬೋರು ಗುಡ್ಡ ದಲ್ಲಿ ಕಾಡು ಬೆಳೆಸಲು ಈಗ ಉತ್ತಮ ಸಮಯ

ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಮನವಿ ಮಾಡಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೋಟ್ಯಾಡಿ

ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣ  414.16 ಕೋ ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ : ಸಂಸದ ಕ್ಯಾ. ಚೌಟ

ಮುಂಬಯಿಯಲ್ಲಿ ಕೆಯ್ಯುರು ಯುವಕ ಆತ್ಮಹತ್ಯೆ

ಮುಂಬಯಿಯಲ್ಲಿ ಕೆಯ್ಯುರು ಯುವಕ ಆತ್ಮಹತ್ಯೆ

May 23, 2026
ಪುತ್ತೂರು: ಉಪ್ಪಿನಂಗಡಿ ವೃತ್ತದಲ್ಲಿ ಉಬಾರ್ ಮಂಜ ಬೈದ್ಯರ ಪುತ್ಥಳಿ ಸ್ಥಾಪಿಸಿ, ಹೆಸರನ್ನಿಡುವಂತೆ ಗೆಜ್ಜೆಗಿರಿ ಆಡಳಿತ ಸಮಿತಿ ಮನವಿ

ಯಶಸ್ವಿ ಸಿನಿಮಾ ‘ಸು ಫ್ರಮ್ ಸೋ’ ಮರಾಠಿಗೆ  ರಿಮೇಕ್

ಪುಣಚ ಗ್ರಾಮದ ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ಹಕ್ಕು ಪತ್ರ ವಿವಾದ – ಶಾಸಕ ರಾಜೇಶ್ ನಾಯ್ಕ ಭೇಟಿಯಾಗಿ ಮಾತುಕತೆ

May 21, 2026
ಪುತ್ತೂರು: ಬೆಳ್ಳಿಪ್ಪಾಡಿಯ ಕಟಾರ ಬಳಿ ಕುಮಾರಧಾರ ನದಿಯಲ್ಲಿ ಈಜಲು ತೆರಳಿದ್ದ ನಗರದ VC ಕಾಲೇಜು ವಿದ್ಯಾರ್ಥಿ ನೀರು ಪಾಲು

ಪುಣಚ ಗ್ರಾಮದ ಎಸ್‌ಟಿ ಕುಟುಂಬಗಳ ಹಕ್ಕುಪತ್ರಕ್ಕಾಗಿ 3ನೇ ದಿನವೂ ಮುಂದುವರಿದ ಧರಣಿ: ಪ್ರತಿಭಟನಾ ನಿರತರಿಗೆ ಬಿಜೆಪಿ ಬೆಂಬಲ

ಪುತ್ತೂರು: ನೆಲ್ಲಿಕಟ್ಟೆ ನಿವಾಸಿ ಶ್ರೀಕಾಂತ್ ಹೆಗ್ಡೆ ನಿಧನ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, May 24, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ರಾಜ್ಯಸಭೆಗೆ ಡಿ ವಿ ಸದಾನಂದ ಗೌಡರ ಹೆಸರು ಮುಂಚೂಣಿಯಲ್ಲಿ – ವರಿಷ್ಠರಿಗೆ ಶಿಫಾರಸು ಮಾಡುವ ಬಗ್ಗೆ ಬಿಜೆಪಿ ಪ್ರಮುಖರ ಸಮಿತಿ ಸಭೆಯಲ್ಲಿ ಚರ್ಚೆ

    ರಾಜ್ಯಸಭೆಗೆ ಡಿ ವಿ ಸದಾನಂದ ಗೌಡರ ಹೆಸರು ಮುಂಚೂಣಿಯಲ್ಲಿ – ವರಿಷ್ಠರಿಗೆ ಶಿಫಾರಸು ಮಾಡುವ ಬಗ್ಗೆ ಬಿಜೆಪಿ ಪ್ರಮುಖರ ಸಮಿತಿ ಸಭೆಯಲ್ಲಿ ಚರ್ಚೆ

    ಪುತ್ತೂರು: ಮೇ 25ಕ್ಕೆ ಆರ್ಯಪು ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಸಂಘದಿಂದ ದಿಂದ ಸಹಕಾರ “ಸಂಜೀವಿನಿ ವಿಮೆ” ಜಾರಿ.

    ಪುತ್ತೂರು: ಮೇ 25ಕ್ಕೆ ಆರ್ಯಪು ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಸಂಘದಿಂದ ದಿಂದ ಸಹಕಾರ “ಸಂಜೀವಿನಿ ವಿಮೆ” ಜಾರಿ.

    ಪರಿಸರ ರಕ್ಷಣೆಗಾಗಿ “ಸೀಡ್ ಬಾಲ್” ಅಂದ್ರೆ ಏನು?  ಬೋರು ಗುಡ್ಡ ದಲ್ಲಿ ಕಾಡು ಬೆಳೆಸಲು ಈಗ ಉತ್ತಮ ಸಮಯ

    ಪರಿಸರ ರಕ್ಷಣೆಗಾಗಿ “ಸೀಡ್ ಬಾಲ್” ಅಂದ್ರೆ ಏನು? ಬೋರು ಗುಡ್ಡ ದಲ್ಲಿ ಕಾಡು ಬೆಳೆಸಲು ಈಗ ಉತ್ತಮ ಸಮಯ

    ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಮನವಿ ಮಾಡಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೋಟ್ಯಾಡಿ

    ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಮನವಿ ಮಾಡಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೋಟ್ಯಾಡಿ

    ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣ  414.16 ಕೋ ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ : ಸಂಸದ ಕ್ಯಾ. ಚೌಟ

    ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣ 414.16 ಕೋ ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ : ಸಂಸದ ಕ್ಯಾ. ಚೌಟ

    ಮುಂಬಯಿಯಲ್ಲಿ ಕೆಯ್ಯುರು ಯುವಕ ಆತ್ಮಹತ್ಯೆ

    ಮುಂಬಯಿಯಲ್ಲಿ ಕೆಯ್ಯುರು ಯುವಕ ಆತ್ಮಹತ್ಯೆ

    ಪುತ್ತೂರು: ಉಪ್ಪಿನಂಗಡಿ ವೃತ್ತದಲ್ಲಿ ಉಬಾರ್ ಮಂಜ ಬೈದ್ಯರ ಪುತ್ಥಳಿ ಸ್ಥಾಪಿಸಿ, ಹೆಸರನ್ನಿಡುವಂತೆ ಗೆಜ್ಜೆಗಿರಿ ಆಡಳಿತ ಸಮಿತಿ ಮನವಿ

    ಪುತ್ತೂರು: ಉಪ್ಪಿನಂಗಡಿ ವೃತ್ತದಲ್ಲಿ ಉಬಾರ್ ಮಂಜ ಬೈದ್ಯರ ಪುತ್ಥಳಿ ಸ್ಥಾಪಿಸಿ, ಹೆಸರನ್ನಿಡುವಂತೆ ಗೆಜ್ಜೆಗಿರಿ ಆಡಳಿತ ಸಮಿತಿ ಮನವಿ

    ಪುಣಚ ಗ್ರಾಮದ ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ಹಕ್ಕು ಪತ್ರ ವಿವಾದ – ಶಾಸಕ ರಾಜೇಶ್ ನಾಯ್ಕ ಭೇಟಿಯಾಗಿ ಮಾತುಕತೆ

    ಪುಣಚ ಗ್ರಾಮದ ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ಹಕ್ಕು ಪತ್ರ ವಿವಾದ – ಶಾಸಕ ರಾಜೇಶ್ ನಾಯ್ಕ ಭೇಟಿಯಾಗಿ ಮಾತುಕತೆ

    ಪುತ್ತೂರು: ಬೆಳ್ಳಿಪ್ಪಾಡಿಯ ಕಟಾರ ಬಳಿ ಕುಮಾರಧಾರ ನದಿಯಲ್ಲಿ ಈಜಲು ತೆರಳಿದ್ದ ನಗರದ VC ಕಾಲೇಜು ವಿದ್ಯಾರ್ಥಿ ನೀರು ಪಾಲು

    ಪುತ್ತೂರು: ಬೆಳ್ಳಿಪ್ಪಾಡಿಯ ಕಟಾರ ಬಳಿ ಕುಮಾರಧಾರ ನದಿಯಲ್ಲಿ ಈಜಲು ತೆರಳಿದ್ದ ನಗರದ VC ಕಾಲೇಜು ವಿದ್ಯಾರ್ಥಿ ನೀರು ಪಾಲು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

by ಪ್ರಜಾಧ್ವನಿ ನ್ಯೂಸ್
April 4, 2026
in ಪುತ್ತೂರು
0
ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ
68
SHARES
194
VIEWS
ShareShareShare

ಪುತ್ತೂರು : ಮಹಾಲಿಂಗೇಶ್ವರ ದೇವಾಲಯದ ಕೊಡಿಮರದ ಅಡಿಯಲ್ಲಿ‌ ಕುಳಿತು ನ್ಯಾಯ ಕೇಳುವುದಕ್ಕೆ ಇದು ದೇವಸ್ಧಾನಕ್ಕೆ ಸಂಬಂಧಿಸಿದ ವಿಷಯ‌ ಅಲ್ಲ. ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ.‌ ದೇವಸ್ಧಾನದ ಪೂರ್ವಶಿಷ್ಟ ಸಾಂಪ್ರದಾಯದಂತೆ ನಾವು ಈ ಹಿಂದೆ ಹೇಗಿತ್ತೋ ಹಾಗೆ ಮುಂದುವರಿಯುತ್ತೇವೆ ಎಂದು ಮಹಾಲಿಂಗೇಶ್ವರ ದೇವಾಲಯದ ವ್ಯವಸ್ಧಾನಪನ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಪ್ರತಿಕ್ರಿಯಿಸಿದ್ದಾರೆ.

Keshari Durga

ಜಾಹೀರಾತು

ಮಹಾಲಿಂಗೇಶ್ವರ ದೇವಾಲಯದ ಧಾರ್ಮಿಕ ಕಾರ್ಯಗಳಿಂದ ದೇವಾಲಯದ ವಾಸ್ತು ಇಂಜಿನಿಯರ್ ಪಿ ಜಿ ಜಗನ್ನಿವಾಸ್ ರಾವ್ ಅವರನ್ನ ಹೊರಗಿಡಬೇಕು.ಇಲ್ಲವಾದಲ್ಲಿ ನಾನು ಕೊಡಿಮರದ ಅಡಿಯಲ್ಲಿ ಕುಳಿತು ನ್ಯಾಯ ಕೇಳುವ ಧೃಡ ನಿರ್ಧಾರ ವನ್ನು ಮಾಡಿರುವುದಾಗಿ ಸಂತ್ರಸ್ಧೆಯ ತಾಯಿ ಸುದ್ದಿಗೋಷ್ಟಿ ನಡೆಸಿ‌ ಎಚ್ಚರಿಕೆ ನೀಡಿದ್ದರು.

Sathyasayi Hospital

ಜಾಹೀರಾತು

ಈ‌‌ ವಿಚಾರಕ್ಕೆ‌ ಪ್ರತಿಕ್ರಿಯೆ ನೀಡಿದ ಅಧ್ಯಕ್ಷರು ಪ್ರಕರಣ ಹೈಕೊರ್ಟ್ನಲ್ಲಿದೆ. ಕೋರ್ಟ್ ತೀರ್ಪು ಯಾರು ಪರ ನೀಡುತ್ತದೆ ಗೊತ್ತಿಲ್ಲ. ನಾವು ದೇವಸ್ಧಾನದ ಪೂರ್ವಶಿಷ್ಟ ಸಾಂಪ್ರದಾಯದಂತೆ ನಾವು ಈ ಹಿಂದೆ ಹೇಗಿತ್ತೋ ಹಾಗೆ ಮುಂದುವರಿಯುತ್ತೇವೆ. ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ನಾವು ಇದರ ಜವಬ್ಧಾರರೂ ಅಲ್ಲ. ನಮ್ಮ‌ ಹಿಂದೂ ಸಾಂಪ್ರದಾಯದಲ್ಲಿ ದೇವಸ್ಧಾನಕ್ಕೆ ಅರ್ಚಕರು ಮತ್ತು ತಂತ್ರಿಗಳು ಇದ್ದಾರೆ. ಇಲ್ಲಿಯವರೆಗೆ ರವೀಶ್ ತಂತ್ರಿಗಳ ಮಾರ್ಗದರ್ಶನದಂತೆ ನಾವು ದೇವಸ್ಥಾನದ ಕೆಲಸ ಕಾರ್ಯ ಮಾಡಿಕೊಂಡು ಬಂದಿದ್ದೇವೆ.

ಈ ವಿಚಾರವನ್ನೂ ತಂತ್ರಿಗಳ ಗಮನಕ್ಕೆ ತಂದು ಅವರ ತೀರ್ಮಾನಕ್ಕೆ ನಾವು ಬದ್ಧರಾಗಬೇಕು. ಸಮಿತಿಯೂ ಬದ್ಧರಾಗುತ್ತದೆ.ಜಗನ್ನಿವಾಸ್ ರಾವ್ ಅವರಿಗೆ ದೇವಾಲಯದ ವ್ಯವಸ್ಥೆ ಯಲ್ಲಿ ಅವಕಾಶ ನೀಡಬಾರದು ಎಂದು‌ ಈ ಹಿಂದೆ ಅರ್ಜಿ ಬಂದಿದೆ. ಅರ್ಜಿ ಪರಿಶೀಲನೆ‌ ಮಾಡಿದ್ದೇನೆ. ರವೀಶ್ ತಂತ್ರಿಯವರ ಗಮನಕ್ಕೆ‌‌ ತಂದು ಚರ್ಚಿಸಿ ತಂತ್ರಿಗಳ‌ ಮಾರ್ಗದರ್ಶನ ಪಡೆದು ನಿರ್ಣಯ ತೆಗೆದುಕೊಳ್ಳುತ್ತೇವೆ. ಜಗನ್ನಿವಾಸ್ ರಾವ್ ನನ್ನು ದೇವಸ್ಧಾನಕ್ಲೆ ಬರುವಂತೆ ಸಮಿತಿ‌ ಮಾಡಿದ್ದಲ್ಲ.ಅವರನ್ನು ದೇವಸ್ಧಾನದಿಂದ ಬಿಡುವ ರೈಟ್ಸ್ ಕೂಡ ನಮಗೆ‌ ಇಲ್ಲ..ಸೇರಿಸುವ ರೈಟ್ಸ್ ಕೂಡ ನಮಗೆ‌ ಇಲ್ಲ. ತಂತ್ರಿಗಳ ಮಾರ್ಗದರ್ಶನದಲ್ಲಿ‌ ಕೆಲಸ ಕಾರ್ಯಗಳು‌ ನಡೆಯುತ್ತದೆ.

ಇದರ ಬಗ್ಗೆ ಮಾತುಕತೆ‌ ಮಾಡಲು ಜಗನ್ನಿವಾಸ್ ರಾವ್‌ ಕೂಡ ನಮ್ಮ ಬಳಿಗೆ ಬರಲಿಲ್ಲ. ಹುಡುಗಿಯ ಕಡೆಯವರು ನಮ್ಮ ಬಳಿಗೆ‌ ಬಂದಿಲ್ಲ.ದಯವಿಟ್ಟು ರಾಜಕೀಯ, ವೈಯಕ್ತಿಕ ವಿಚಾರವನ್ನು‌ ದೇವಸ್ಧಾನದ ಒಳಗೆ ತರಬೇಡಿ.. ದೇವಸ್ಧಾನಕ್ಕೆ ಅದರದ್ದೆ ಆದ ಗೌರವ ಇದೆ.ಕೊಡಿ ಮರದ ಅಡಿಯಲ್ಲಿ ದೇವಸ್ಧಾನದ ಒಳಗೆ ಯಾವುದೇ ವೈಯಕ್ತಿಕ ನಡೆಸುವಂತಿಲ್ಲ.ಯಾವುದೇ ಗೊಂದಲಕ್ಕೆ ಅವಕಾಶವಿಲ್ಲ ಎಂದಿದ್ದಾರೆ.

Muliya

ಜಾಹೀರಾತು

SendShare27Share
Previous Post

ಜನಸಾಮಾನ್ಯರ ದ್ವನಿ ಯಾಗಿದ್ದ ಸಂಸದ ರಾಘವ್ ಚಡ್ಡಾ ಅವರನ್ನ ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದ ಅಮ್ಮ್ ಆದ್ಮಿ

Next Post

ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In