ಬೆಂಗಳೂರಿನಲ್ಲಿ ಭಾರಿ ಮಳೆಯಿಂದ ಬೌರಿಂಗ್ ಆಸ್ಪತ್ರೆ ಎಮರ್ಜೆನ್ಸಿ ವಿಭಾಗದ ಬಳಿ ಕಾಂಪೌಂಡ್ ಕುಸಿದು ಭೀಕರ ದುರಂತ ಸಂಭವಿಸಿದೆ. ಈ ಘಟನೆಯಲ್ಲಿ ಮೂವರು ಮಕ್ಕಳು ಸೇರಿದಂತೆ 8 ಮಂದಿ ಬೀದಿ ಬದಿ ವ್ಯಾಪಾರಿಗಳು ಸಾವನ್ನಪ್ಪಿದ್ದಾರೆ. ಅಷ್ಟೇ ಅಲ್ಲದೆ ನಗರದಾದ್ಯಂತ ಮಳೆಯಿಂದ ಹಲವು ಅವಾಂತರಗಳು ಸಂಭವಿಸಿವೆ.

ಜಾಹೀರಾತು

ಜಾಹೀರಾತು

ಜಾಹೀರಾತು

ಜಾಹೀರಾತು

ಜಾಹೀರಾತು

ಜಾಹೀರಾತು

ಜಾಹೀರಾತು