• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

April 29, 2026
ಪುತ್ತೂರು: ಸಿಟಿಒ ಗುಡ್ಡದಲ್ಲಿರುವ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರಿಸಬೇಕೆಂದು ಬಿಜೆಪಿ ಹಾಗೂ ಎಸ್‌ಡಿಪಿಐ ಒತ್ತಾಯಿಸುತ್ತಿರುವುದು ಸಮುದಾಯಕ್ಕೆ ಮತ್ತಷ್ಟು ಅನಾನುಕೂಲ: ಎಚ್. ಮಹಮ್ಮದ್ ಆಲಿ

September 26, 2026
ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

ಪುತ್ತೂರು ನಗರದ ಹೃದಯ ಭಾಗದಲ್ಲಿರುವ  ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ  ಸುಮಾರು 35 ಸೆಂಟ್ಸ್ ಜಾಗ  ದಾಖಲೆ ಪರಿಶೀಲನೆ.

ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?

ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ

ಕಡಬ ತಾಲೂಕು ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

ಪುತ್ತೂರಿನಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಯವರಿಂದ ಭೂಮಿ ಪೂಜೆ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಲೆಕ್ಕಾಚಾರ ಹಾಗೂ ಹಣಕಾಸು ನಿರ್ವಹಣೆಯಲ್ಲಿ ಭಾರಿ ಅಕ್ರಮ : ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ ರಾಜೇಶ್ ಬನ್ನೂರ್

ನಾಳೆ ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ 300 ಬೆಡ್ ಮೆಡಿಕಲ್ ಆಸ್ಪತ್ರೆಗೆ ಭೂಮಿ ಪೂಜೆ

September 24, 2026
ದಕ್ಷಿಣ ಕನ್ನಡ ನೂತನ ಡಿಸಿಸಿ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅಧಿಕಾರ ಸ್ವೀಕಾರ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ’ ಸಮಿತಿಗೆ ಆಯ್ಕೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, September 27, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಸಿಟಿಒ ಗುಡ್ಡದಲ್ಲಿರುವ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರಿಸಬೇಕೆಂದು ಬಿಜೆಪಿ ಹಾಗೂ ಎಸ್‌ಡಿಪಿಐ ಒತ್ತಾಯಿಸುತ್ತಿರುವುದು ಸಮುದಾಯಕ್ಕೆ ಮತ್ತಷ್ಟು ಅನಾನುಕೂಲ: ಎಚ್. ಮಹಮ್ಮದ್ ಆಲಿ

    ಪುತ್ತೂರು: ಸಿಟಿಒ ಗುಡ್ಡದಲ್ಲಿರುವ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರಿಸಬೇಕೆಂದು ಬಿಜೆಪಿ ಹಾಗೂ ಎಸ್‌ಡಿಪಿಐ ಒತ್ತಾಯಿಸುತ್ತಿರುವುದು ಸಮುದಾಯಕ್ಕೆ ಮತ್ತಷ್ಟು ಅನಾನುಕೂಲ: ಎಚ್. ಮಹಮ್ಮದ್ ಆಲಿ

    ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

    ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

    ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

    ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

    ಪುತ್ತೂರು ನಗರದ ಹೃದಯ ಭಾಗದಲ್ಲಿರುವ  ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ  ಸುಮಾರು 35 ಸೆಂಟ್ಸ್ ಜಾಗ  ದಾಖಲೆ ಪರಿಶೀಲನೆ.

    ಪುತ್ತೂರು ನಗರದ ಹೃದಯ ಭಾಗದಲ್ಲಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ ಸುಮಾರು 35 ಸೆಂಟ್ಸ್ ಜಾಗ ದಾಖಲೆ ಪರಿಶೀಲನೆ.

    ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?

    ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?

    ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ

    ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ

    ಕಡಬ ತಾಲೂಕು ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

    ಕಡಬ ತಾಲೂಕು ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

    ಪುತ್ತೂರಿನಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಯವರಿಂದ ಭೂಮಿ ಪೂಜೆ

    ಪುತ್ತೂರಿನಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಯವರಿಂದ ಭೂಮಿ ಪೂಜೆ

    ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಲೆಕ್ಕಾಚಾರ ಹಾಗೂ ಹಣಕಾಸು ನಿರ್ವಹಣೆಯಲ್ಲಿ ಭಾರಿ ಅಕ್ರಮ : ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ ರಾಜೇಶ್ ಬನ್ನೂರ್

    ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಲೆಕ್ಕಾಚಾರ ಹಾಗೂ ಹಣಕಾಸು ನಿರ್ವಹಣೆಯಲ್ಲಿ ಭಾರಿ ಅಕ್ರಮ : ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ ರಾಜೇಶ್ ಬನ್ನೂರ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

by ಪ್ರಜಾಧ್ವನಿ ನ್ಯೂಸ್
April 29, 2026
in ಪುತ್ತೂರು, ವಿಟ್ಲ
0
ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ
42
SHARES
119
VIEWS
ShareShareShare

ಪುತ್ತೂರು: ಮಾಣಿಲ ಗ್ರಾಮದ ಕಾಮಜಾಲು- ಪೂವನಡ್ಕದಲ್ಲಿರುವ ಸಿರಿಯ ನದಿಗೆ ಸೇತುವೆ ನಿರ್ಮಾಣ ಆಗಬೇಕೆಂಬುದು ಈ ಭಾಗದ ಹಾಗೂ ಕೇರಳಕ್ಕೆ ಸೇರಿದ ಗ್ರಾಮಸ್ಥರ ಬಹುಕಾಲದ ಕನಸಾಗಿತ್ತು, ಈ ಕನಸನ್ನು ನನಸು ಮಾಡುವುದಾಗಿ ಅನೇಕ ಜನಪ್ರತಿನಿಧಿಗಳು ಭರವಸೆ ನೀಡಿದ್ದರು. ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಅಶೋಕ್ ರೈ ಕೂಡಾ ಸೇತುವೆ ನಿರ್ಮಾಣದ ಭರವಸೆ ನೀಡಿದ್ದರು. ಅಶೋಕ್ ರೈ ಮಾತುಕೊಟ್ಟು 2 ವರ್ಷದಲ್ಲೇ ಅದನ್ನು ಪೂರ್ಣಗೊಳಿಸಿದ್ದಾರೆ. ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಅನುದಾನ ಮಂಜೂರಾಗಿದೆ.

ಸಿರಿಯ ನದಿ ಕೇರಳ ಹಾಗೂ ಕರ್ನಾಟಕದ ಸಂಪರ್ಕ ಸೇತುವಾಗಲಿದೆ. ಕರ್ನಾಟಕಕ್ಕೆ ಸೇರಿದ ಮಾಣಿಲ, ವಿಟ್ಲ ಭಾಗದ ಜನರು ನದಿಯ ಆಚೆ ದಡದಲ್ಲಿರುವ ಗ್ರಾಮಕ್ಕೆ ಭೇಟಿಯಾಗಬೇಕಾದಲ್ಲಿ 14 ಕಿ ಮೀ ಕ್ರಯಿಸಬೇಕಿತ್ತು. ಮಾಣಿಲದಿಂದ ಕಾಸರಗೋಡು ಜಿಲ್ಲೆಯ ಪೆರ್ಲಕ್ಕೆ ಅತೀ ಹತ್ತಿರವಿದೆ ಆದರೆ ದಾರಿ ಮಾತ್ರ ದೂರವಾಗಿತ್ತು. ಇಲ್ಲಿನ ನದಿಗೆ ಸೇತುವೆ ನಿರ್ಮಾಣ ಮಾಡಿ ಎಂದು ಎರಡೂ ರಾಜ್ಯದ ಜನತೆ ಯಾರಿಗೆಲ್ಲಾ ಮನವಿ ಕೊಡಬೇಕೋ ಅವರನ್ನೆಲ್ಲಾ ಹುಡುಕಿ ಮನವಿಯನ್ನು ನೀಡಿ ಸೇತುವೆಯ ನಿರ್ಮಾಣಕ್ಕೆ ಸಹಕರಿಸಿ ಎಂದು ಕಳೆದ 30 ವರ್ಷಗಳಿಂದ ಮನವಿ ಮಾಡುತ್ತಲೇ ಇದ್ದಾರೆ. ಈ ವರ್ಷ ಆಗಬಹುದು , ಮುಂದಿನ ವರ್ಷ ಆಗಬಹುದು, ಅವರು ಖಂಡಿತಾ ಮಾಡಿಯೇ ಮಾಡುತ್ತಾರೆ ಎಂದು ನಂಬಿದ್ದ ಜನತೆಗೆ ತಮ್ಮ ಬೇಡಿಕೆ ಈಡೇರಿಸಲು ಸಾಧ್ಯವೇ ಆಗಿರಲಿಲ್ಲ. ಇಲ್ಲಿ ಸೇತುವೆ ನಿರ್ಮಾಣಕ್ಕೆ ಇಚ್ಚಾಶಕ್ತಿಯ ಕೊರತೆಯೇ ಎದ್ದು ಕಾಣುತ್ತಿತ್ತು.

LOTUS TRAVEL

ಜಾಹೀರಾತು

ಕಳೆದ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಮಾಣಿಲ ಗ್ರಾಮಕ್ಕೆ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ಅಶೋಕ್ ರೈ ಅವರಲ್ಲಿ ಈ ಗ್ರಾಮಸ್ಥರು ಸೇತುವೆಯ ಬೇಡಿಕೆ ಇಟ್ಟಿದ್ದರು. ನನ್ನನ್ನು ಗೆಲ್ಲಿಸಿ ನಾನು ಗೆದ್ದರೆ ಖಂಡಿತವಾಗಿಯೂ ನಿಮ್ಮ ಬೇಡಿಕೆಯನ್ನು ಈಡೇರಿಸುವೆ ಎಂದು ಚುನಾವಣಾ ಸಂದರ್ಭದಲ್ಲಿ ಮಾತುಕೊಟ್ಟಿದ್ದರು. ಮನವಿ ನೀಡಿ , ಭರವಸೆ ನಂಬಿ ಸೋತು ಹೋಗಿದ್ದ ಮಾಣಿಲ ಗ್ರಾಮಸ್ಥರ ಭರವಸೆ ಪಟ್ಟಿಗೆ ಅಶೋಕ್ ರೈ ಭರವಸೆಯೂ ಸೇರಿತ್ತು.

ಅಶೋಕ್ ರೈ ಅವರು ಚುನಾವಣೆಯಲ್ಲಿ ಗೆದ್ದ ಕೆಲವೇ ತಿಂಗಳಲ್ಲಿ ಸಿರಿಯ ನದಿಗೆ ಸೇತುವೆ ನಿರ್ಮಾಣ ಮಾಡುವ ಬಗ್ಗೆ ಹಾಗೂ ಇದರ ಸಾಧಕ ಬಾಧಕಗಳ ಬಗ್ಗೆ ಸರ್ವೆಯನ್ನು ಮಾಡಿಸಿದ್ದರು. ಸೇತುವೆ ನಿರ್ಮಾಣ ಖಂಡಿತಾ ಮಾಡುತ್ತೇನೆ ಎಂದು ಶಾಸಕರಾದ ಬಳಿಕ ಮತ್ತೆ ಭರವಸೆ ನೀಡಿದ್ದರು. ಶಾಸಕರಾಗಿ ಎರಡು ವರ್ಷ ಕಳೆದ ಸಂದರ್ಭದಲ್ಲಿ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ. ಸರಕಾರದ ಮೇಲೆ ಒತ್ತಡ ಹಾಕಿ ೨೦ ಕೋಟಿ ಮಂಜೂರು ಮಾಡಿಸಿದ್ದಾರೆ.

Muliya

ಜಾಹೀರಾತು

ಕಳೆದ ಮಾ. ೨೮ ರಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಯವರನ್ನು ಮಾಣಿಲಕ್ಕೆ ಕರೆದುಕೊಂಡು ಬಂದಿದ್ದ ಶಾಸಕ ಅಶೋಕ್ ರೈ, ಸೇತುವೆ ನಿರ್ಮಾಣವಾಗಬೇಕಿದ್ದ ಜಾಗವನ್ನು ಪರಿಶೀಲನೆ ಮಾಡಿಸಿದ್ದರು. ಸ್ಥಳ ವೀಕ್ಷಣೆ ಮಾಡಿದ ಸಚಿವರು ಇಲ್ಲಿ ಸೇತುವೆಯ ಅಗತ್ಯವಿದೆ, ಕೇರಳ ಸರಕಾರ ಇಲ್ಲಿ ಸೇತುವೆ ನಿರ್ಮಾಣ ಮಾಡುವುದಿಲ್ಲ, ಕರ್ನಾಟಕ ಸರಕಾರವೇ ಇಲ್ಲಿ ಸೇತುವೆ ನಿರ್ಮಾಣ ಮಾಡಬೇಕಿದೆ, ನದಿ ಕರ್ನಾಟಕ ಜಾಗದಲ್ಲಿ ಇರುವ ಕಾರಣ ನಾವೇ ಏನಾದರೂ ಮಾಡಬೇಕು ಎಂದು ತಿಳಿಸಿದ್ದ ಸಚಿವರು ಈ ಬಗ್ಗೆ ಸರ್ವೆ ಮಾಡಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸ್ಥಳದಲ್ಲೇ ಸೂಚನೆಯನ್ನು ನೀಡಿದ್ದರು. ಮಾ. 24 ರಂದು ಭೇಟಿ ನೀಡಿ ಮಾತುಕೊಟ್ಟಿದ್ದ ಸಚಿವರು ಎಪ್ರಿಲ್ 25 ಕ್ಕೆ 20 ಕೋಟಿ ಅನುದಾನಕ್ಕೆ ಒಪ್ಪಿಗೆ ನೀಡಿ ಅನುದಾನ ಮಂಜೂರುಗೊಳಿಸಿದ್ದಾರೆ.

ಸಿರಿಯ ನದಿಗೆ ಸುಮಾರು ೮೦ ಮೀಟರ್ ಉದ್ದದ ಸೇತುವೆ ನಿರ್ಮಾಣವಾಗಲಿದ್ದು ಇದು 10 ಮೀಟರ್ ಅಗಲವನ್ನು ಹೊಂದಿರುತ್ತದೆ. ಕರ್ನಾಟಕ ಗಡಿಯ ಮೂಲಕ ಸೇತುವೆಯ ಸಂಪರ್ಕಕ್ಕೆ 1.5 ಕಿ ಮೀ ರಸ್ತೆಯ ನಿರ್ಮಾಣವಾದರೆ ಕೇರಳ ಸಂಪರ್ಕಕ್ಕೆ ಒಂದು ಕಿ ಮೀ ರಸ್ತೆ ನಿರ್ಮಾಣವೂ ಆಗಬೇಕಿದೆ. ಮಳೆಗಾಲದಲ್ಲಿ ನದಿ ತುಂಬಿ ಹರಿಯುವ ಕಾರಣ ಸೇತುವೆ ಎತ್ತರದಿಂದ ನಿರ್ಮಾಣವಾಗಲಿದೆ.

8722552464 Astrloger

ಜಾಹೀರಾತು

ಜಾಹೀರಾತು

ಸಿರಿಯ ನದಿ ಪೃಕೃತ್ತಿ ರಮಣೀಯ ಸ್ಥಳವಾಗಿದೆ. ಸುತ್ತಲೂ ಕಾಡಿನಿಂದ ಕೂಡಿದ ಈ ಸ್ಥಳದಲ್ಲಿ ಸೇತುವೆಯ ನಿರ್ಮಾಣವಾಗಿ ಕರ್ನಾಟಕ ಕೇರಳ ಸಂಪರ್ಕ ಸೇತುವಾದಲ್ಲಿ ಈ ಪ್ರದೇಶದಲ್ಲಿ ಪ್ರವಾಸಿತಾಣವನ್ನಾಗಿಯೂ ರೂಪಿಸಬಹುದಾಗಿದೆ ಎಂಬ ಲೆಕ್ಕಾಚಾರವೂ ಈ ಹಿಂದೆ ನಡೆದಿತ್ತು. ಪ್ರಸ್ತುತ ಕಾಸರಗೋಡು ಜಿಲ್ಲೆಯ ಪೆರ್ಲದಿಂದ ಮಾಣಿಲಕ್ಕೆ ಬರಬೇಕಾದಲ್ಲಿ 24 ಕಿ ಮೀ ಕ್ರಯಿಸಬೇಕು ಸೇತುವೆ ನಿರ್ಮಾಣವಾದಲ್ಲಿ ಕೇವಲ ಒಂದೂವರೆ ಏಳೆಂಟು ಕಿ ಮೀ ಸಾಗಿದರೆ ಮಾಣಿಲವನ್ನು ಸಂಪರ್ಕ ಮಾಡಬಹುದಾಗಿದೆ. ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಒಳಪಡುವ ಈ ಪ್ರದೇಶ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಅಭಿವೃದ್ದಿಯಾಗುವುದರಲ್ಲಿ ಸಂಶಯವೇ ಇಲ್ಲ.

ಮಾಣಿಲದಲ್ಲಿ ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ ರಾಜ್ಯ ಸರಕಾರ ೨೦ ಕೋಟಿ ಅನುದಾನ ಮಂಜೂರು ಮಾಡಿದೆ, ಇದು ಬಹುಕಾಲದ ಬೇಡಿಕೆಯಾಗಿದ್ದು ಈ ಬಾರಿ ಈಡೇರಿದೆ, ಕಳೆದ ವಿಧಾನಸಭಾ ಚುನಾವಣೆಯ ವೇಳೆ ಗ್ರಾಮಸ್ಥರಿಗೆ ಸೇತುವೆ ನಿರ್ಮಾಣದ ಮಾತುಕೊಟ್ಟಿದ್ದೆ ಅದನ್ನು ಈಡೇರಿಸಿದ ತೃಪ್ತಿ ನನಗಿದೆ. ಈ ಸೇತುವೆ ನಿರ್ಮಾಣವಾದಲ್ಲಿ ಕರ್ನಾಟಕ ಮತ್ತು ಕೇರಳಕ್ಕೆ ಸಂಪರ್ಕ ಕೊಂಡಿಯಾಗಿ ಕೆಲಸ ಮಾಡುವುದರ ಜೊತೆ ಎರಡೂ ಭಾಗದ ಗ್ರಾಮದ ಅಭಿವೃದ್ದಿಗೂ ಕಾರಣವಾಗಲಿದೆ. ಸೇತುವೆಯ ಸಂಪರ್ಕ ಮಾಡುವ ಎರಡೂ ಭಾಗದಲ್ಲಿ ಉತ್ತಮ ರಸ್ತೆಯ ನಿರ್ಮಾಣವಾಗಬೇಕಿದೆ ಇದಕ್ಕೆ ಹೆಚ್ಚುವರಿ 6 ಕೋಟಿ ಅನುದಾನದ ಪ್ರಸ್ತಾವನೆಯನ್ನು ಸಲ್ಲಿಸಿದ್ದೇನೆ ಇದು ಶೀಘ್ರವೇ ಮಂಜೂರಾತಿಯ ನಿರೀಕ್ಷೆ ಇದೆ. ಹೊಸ ಸೇತುವೆಯ ಕಾರಣಕ್ಕೆ ಮಾಣಿಲ ಸೇರಿದಂತೆ ವಿಟ್ಲ ಭಾಗದ ಬಹುತೇಕ ಗ್ರಾಮಗಳ ಅಭಿವೃದ್ದಿಗೂ ಇದು ಕಾರಣವಾಗಲಿದೆ. ಅಭಿವೃದ್ದಿಯೇ ನಮ್ಮ ಮೂಲಮಂತ್ರ ಇದಕ್ಕೆ ಸೇತುವೆಯೊಂದು ಸೇತುವಾಗಲಿದೆ.     ಅಶೋಕ್ ರೈ, ಶಾಸಕರು ಪುತ್ತೂರು

camera center ad

ಜಾಹೀರಾತು

Poorna squash

ಜಾಹೀರಾತು

SendShare17Share
Previous Post

ಬೆಂಗಳೂರುನಲ್ಲಿ ಮಳೆಗೆ ಆಸ್ಪತ್ರೆ ಕಾಂಪೌಂಡ್ ಕುಸಿದು ಮಕ್ಕಳು ಸೇರಿ 8 ಮಂದಿ ಸಾವು

Next Post

ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In