• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ದಶಕದ ಬಳಿಕ 250 ರೂ. ಗಡಿ ದಾಟಿದ ರಬ್ಬರ್ ಧಾರಣೆ- ಏರಿದರೂ ಲಾಭ ಸಿಗುತ್ತಿಲ್ಲ ಎಂದ ರೈತರು

May 14, 2026
ವಿಶ್ವ ಛಾಯಾಗ್ರಾಹಣ ದಿನದ ಪ್ರಯುಕ್ತ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ (ಎಸ್ ಕೆ ಪಿ ಎ) ಪುತ್ತೂರು ವಲಯದ ವತಿಯಿಂದ ರಕ್ತದಾನ ಶಿಬಿರ

August 20, 2026
ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ: ಹಾನಿಕಾರಕ ರಾಸಾಯನಿಕ ವಶ

ನದಿಗಳು ಮತ್ತು ಸಾರ್ವಜನಿಕ ಸ್ಥಳಗಳಿಗೆ ತ್ಯಾಜ್ಯ ಎಸೆಯುವವರ ವಿರುದ್ಧ ಸರ್ಕಾರವು ತಪ್ಪಿತಸ್ಥರ ವಿರುದ್ಧ ನೇರ ಕ್ರಮ ಕೈಗೊಂಡಿಲ್ಲ ಯಾಕೇ?- ಸದನದಲ್ಲಿ ಪ್ರಶ್ನೆ ಮಾಡಿದ ಎಂಎಲ್‌ಸಿ ಕಿಶೋರ್ ಕುಮಾರ್

ಬೆಳ್ತಂಗಡಿ: ಬಾಲಕ ಸುಮಂತ್ ನಿಗೂಢ ಸಾವಿನ ಪ್ರಕರಣ : ತಂದೆ, ತಾಯಿ, ಸಹೋದರ ಸಹಿತ ಐವರ  ಬೈನ್ ಮ್ಯಾಪಿಂಗ್

ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

August 19, 2026
ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ

ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ

August 20, 2026
ಹನೂರು ಎನ್ ಕೌಂಟರ್ ಕೇಸ್: ಸತ್ಯಶೋಧನಾ ತಂಡವನ್ನು ರಚಿಸಿದ ಬಿಜೆಪಿ

August 18, 2026
ಶೂಟ್ ಮಾಡೋಕೆ ಅವರೇನು ವೀರಪ್ಪನ್ ರೇಂಜ್​​​ನವರಾ – ಪ್ರಕರಣದ ಬಗ್ಗೆ ಹೆಚ್​​​​ಡಿಕೆ ಕಿಡಿ

ಹನೂರು ಶೂಟೌಟ್ ಪ್ರಕರಣ: ತಮಿಳುನಾಡು ಸರ್ಕಾರದಿಂದ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಣೆ!

ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

ವಂದೇ ಮಾತರಂ ವಿವಾದ: ಸೋನಿಯಾ ಗಾಂಧಿ ವಿರುದ್ಧ ದೂರು ದಾಖಲು

ಛಾಯಾರತ್ನ” ಪ್ರಶಸ್ತಿಗೆ ಹಿರಿಯ ಛಾಯಾಗ್ರಾಹಕ ಸುಬ್ರಹ್ಮಣ್ಯ ಶಾಂತಲಾ ಸ್ಟುಡಿಯೋ ಮಾಲಕ ಲೋಕೇಶ್ ಬಿ.ಎನ್ ಆಯ್ಕೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, August 20, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ವಿಶ್ವ ಛಾಯಾಗ್ರಾಹಣ ದಿನದ ಪ್ರಯುಕ್ತ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ (ಎಸ್ ಕೆ ಪಿ ಎ) ಪುತ್ತೂರು ವಲಯದ ವತಿಯಿಂದ ರಕ್ತದಾನ ಶಿಬಿರ

    ವಿಶ್ವ ಛಾಯಾಗ್ರಾಹಣ ದಿನದ ಪ್ರಯುಕ್ತ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ (ಎಸ್ ಕೆ ಪಿ ಎ) ಪುತ್ತೂರು ವಲಯದ ವತಿಯಿಂದ ರಕ್ತದಾನ ಶಿಬಿರ

    ನದಿಗಳು ಮತ್ತು ಸಾರ್ವಜನಿಕ ಸ್ಥಳಗಳಿಗೆ ತ್ಯಾಜ್ಯ ಎಸೆಯುವವರ ವಿರುದ್ಧ ಸರ್ಕಾರವು ತಪ್ಪಿತಸ್ಥರ ವಿರುದ್ಧ ನೇರ ಕ್ರಮ ಕೈಗೊಂಡಿಲ್ಲ ಯಾಕೇ?- ಸದನದಲ್ಲಿ ಪ್ರಶ್ನೆ ಮಾಡಿದ ಎಂಎಲ್‌ಸಿ ಕಿಶೋರ್ ಕುಮಾರ್

    ನದಿಗಳು ಮತ್ತು ಸಾರ್ವಜನಿಕ ಸ್ಥಳಗಳಿಗೆ ತ್ಯಾಜ್ಯ ಎಸೆಯುವವರ ವಿರುದ್ಧ ಸರ್ಕಾರವು ತಪ್ಪಿತಸ್ಥರ ವಿರುದ್ಧ ನೇರ ಕ್ರಮ ಕೈಗೊಂಡಿಲ್ಲ ಯಾಕೇ?- ಸದನದಲ್ಲಿ ಪ್ರಶ್ನೆ ಮಾಡಿದ ಎಂಎಲ್‌ಸಿ ಕಿಶೋರ್ ಕುಮಾರ್

    ಬೆಳ್ತಂಗಡಿ: ಬಾಲಕ ಸುಮಂತ್ ನಿಗೂಢ ಸಾವಿನ ಪ್ರಕರಣ : ತಂದೆ, ತಾಯಿ, ಸಹೋದರ ಸಹಿತ ಐವರ  ಬೈನ್ ಮ್ಯಾಪಿಂಗ್

    ಬೆಳ್ತಂಗಡಿ: ಬಾಲಕ ಸುಮಂತ್ ನಿಗೂಢ ಸಾವಿನ ಪ್ರಕರಣ : ತಂದೆ, ತಾಯಿ, ಸಹೋದರ ಸಹಿತ ಐವರ ಬೈನ್ ಮ್ಯಾಪಿಂಗ್

    ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

    ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

    ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ

    ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ

    ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

    ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

    ಛಾಯಾರತ್ನ” ಪ್ರಶಸ್ತಿಗೆ ಹಿರಿಯ ಛಾಯಾಗ್ರಾಹಕ ಸುಬ್ರಹ್ಮಣ್ಯ ಶಾಂತಲಾ ಸ್ಟುಡಿಯೋ ಮಾಲಕ ಲೋಕೇಶ್ ಬಿ.ಎನ್ ಆಯ್ಕೆ

    ಛಾಯಾರತ್ನ” ಪ್ರಶಸ್ತಿಗೆ ಹಿರಿಯ ಛಾಯಾಗ್ರಾಹಕ ಸುಬ್ರಹ್ಮಣ್ಯ ಶಾಂತಲಾ ಸ್ಟುಡಿಯೋ ಮಾಲಕ ಲೋಕೇಶ್ ಬಿ.ಎನ್ ಆಯ್ಕೆ

    ನೈತಿಕ ಪೊಲೀಸ್​​ಗಿರಿ:  9 ಜನರ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ಮುಗೇರಡ್ಕ ಎಂಬಲ್ಲಿ ನೂತನವಾಗಿ ನಿರ್ಮಾಣ ಗೊಳ್ಳುತ್ತಿರುವ ಸೇತುವೆಗೆ ಸಂಸದ ಚೌಟ ಹಾಗೂ ಶಾಸಕ ಪೂಂಜಾರವರ ಸೂಚನೆ ಮೇರೆಗೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಮತ್ತು ಇಂಜಿನಿಯರ್‌ಗಳ ತಂಡ ಸ್ಥಳ ಭೇಟಿ ಪರಿಶೀಲನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಈಶ್ವಮಂಗಲ

ದಶಕದ ಬಳಿಕ 250 ರೂ. ಗಡಿ ದಾಟಿದ ರಬ್ಬರ್ ಧಾರಣೆ- ಏರಿದರೂ ಲಾಭ ಸಿಗುತ್ತಿಲ್ಲ ಎಂದ ರೈತರು

by ಪ್ರಜಾಧ್ವನಿ ನ್ಯೂಸ್
May 14, 2026
in ಈಶ್ವಮಂಗಲ, ಉಪ್ಪಿನಂಗಡಿ, ಕಡಬ, ಕುಂಬ್ರ, ಕೃಷಿ, ದಕ್ಷಿಣ ಕನ್ನಡ, ನೆಲ್ಯಾಡಿ, ಪುಣಚ, ಪುತ್ತೂರು, ಪ್ರಾದೇಶಿಕ, ಬೆಳ್ತಂಗಡಿ, ಬೆಳ್ಳಾರೆ, ವಿಟ್ಲ, ಸವಣೂರು, ಸುಬ್ರಹ್ಮಣ್ಯ
0
ದಶಕದ ಬಳಿಕ 250 ರೂ. ಗಡಿ ದಾಟಿದ ರಬ್ಬರ್ ಧಾರಣೆ- ಏರಿದರೂ ಲಾಭ ಸಿಗುತ್ತಿಲ್ಲ ಎಂದ ರೈತರು
20
SHARES
58
VIEWS
ShareShareShare

ಪುತ್ತೂರು: ಸ್ಥಿರ ಧಾರಣೆ ಇಲ್ಲದ ರಬ್ಬರ್ ಬೆಲೆ ದಶಕದ ಬಳಿಕ 250 ರೂ. ಗಡಿ ದಾಟಿದೆ. ಅದಾಗ್ಯೂ ಇಳುವರಿ, ನಿರ್ವಹಣೆ ಖರ್ಚಿನ ಲೆಕ್ಕದಲ್ಲಿ ಧಾರಣೆ ಇನ್ನೂ ಹೆಚ್ಚಬೇಕು ಎನ್ನು ತ್ತಾರೆ ಕೃಷಿಕರು. ಕೆಲವು ತಿಂಗಳಿನಿಂದ ಧಾರಣೆ ಏರುಮುಖದತ್ತ ಸಾಗಿದ್ದು, ದಶಕದ ಬಳಿಕ ಮತ್ತೆ ಗರಿಷ್ಠ ಮಟ್ಟ ದಾಖಲಿಸಿದೆ. ಈಗಿನ ಧಾರಣೆ 2012ರ ಬಳಿಕ ದಾಖಲಾದ ಗರಿಷ್ಠ ಮಟ್ಟ ಎನ್ನುತ್ತವೆ ಮಾರುಕಟ್ಟೆ ಮೂಲಗಳು. ಕಳೆದ ಂಡಿದ್ದು, ರಬ್ಬರ್ ಖರೀದಿ ಕೇಂದ್ರಗಳಲ್ಲಿ 254 ರೂ. ಇದ್ದರೆ, ಹೊರ ಮಾರುಕಟ್ಟೆಯಲ್ಲಿ 256 ರೂ. ತನಕ ಬೇಡಿಕೆ ಇತ್ತು. ಮೇ 12ರಂದು ರಬ್ಬರ್ ಗ್ರೇಡ್‌ ಗರಿಷ್ಠ ದರ 254 ರೂ. ಹಾಗೂ ರಬ್ಬರ್ ಸ್ಕ್ಯಾಪ್ ದರ 151ರೂ.ಗೆ ಏರಿಕೆಯಾಗಿದೆ.

2014, 2015, 2017, 2018ರ ಧಾರಣೆಗೆ ಹೋಲಿಸಿದರೆ ಈ ಏರಿಕೆ ಗಮನಾರ್ಹ. 2018ರಲ್ಲಿ 115 ರೂ. ಮಟ್ಟಕ್ಕೆ ಇಳಿದಿದ್ದರೆ, 2015ರಲ್ಲಿ 200 ರೂ. ಗಡಿ ದಾಟಿತ್ತು. 2014ರಲ್ಲಿ ಅದು 245 ರೂ. ಆಸುಪಾಸಿನಲ್ಲಿತ್ತು. 2026ರಲ್ಲಿ ಮತ್ತೆ ಏರುಗತಿಯಲ್ಲಿರುವುದು ರೈತರಲ್ಲಿ ಹೊಸ ಆಶಾವಾದ ಮೂಡಿಸಿದೆ. ಹದಿನೈದು ದಿನಗಳಲ್ಲಿ 10 ರೂ. ಏರಿಕೆಯಾಗಿದ್ದು, 2026ರಲ್ಲಿ ಮೊದಲ ಬಾರಿಗೆ ಏರಿಕೆ ಸ್ಥಿರವಾಗಿದೆ ಎನ್ನುತ್ತದೆ ಮಾರುಕಟ್ಟೆ ಮೂಲಗಳು.

ಹವಾಮಾನ ಅಸ್ಥಿರತೆಯಿಂದ ಇಳುವರಿ ವರ್ಷ ದಿಂದ ವರ್ಷಕ್ಕೆ ಕುಸಿಯುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೆ ಆರು ವರ್ಷಗಳಲ್ಲಿ ಹಾಲು ಸಿಗುತ್ತಿದ್ದರೆ, ಈಗ 8-10 ವರ್ಷ ತಗಲುತ್ತಿದೆ. ಕೇರಳದಲ್ಲಿ ರಬ್ಬರ್‌ಮರಗಳ ಆಯುಷ್ಯ 32ರಿಂದ 40 ವರ್ಷ. ದಕ್ಷಿಣ ಕನ್ನಡದಲ್ಲಿ ಮರಗಳ ಆಯುಷ್ಯವೂ ಸರಾಸರಿ 20 ವರ್ಷಕ್ಕೆ ಇಳಿದಿದೆ. ಧಾರಣೆ ಏರಿದರೂ ಲಾಭ ಸಿಗುತ್ತಿಲ್ಲ ಎಂದು ಬೆಳೆಗಾರರ ಅಭಿಪ್ರಾಯ

8722552464 Astrloger

ಜಾಹೀರಾತು

ಇನ್ನೊಂದೆಡೆ ಉತ್ಪಾದನ ವೆಚ್ಚವೂ ಹೆಚ್ಚಾಗಿದೆ. ಹತ್ತು ವರ್ಷದ ಹಿಂದೆ ರಬ್ಬರ್‌ಧಾರಣೆ 245 ರೂ. ಇದ್ದಾಗ ಒಂದು ಮರಕ್ಕೆ ಟ್ಯಾಪಿಂಗ್ ದರ ಸುಮಾರು 80 ಪೈಸೆ ಇದ್ದರೆ, ಈಗ ಅದು 2.50 ರೂ. ದಾಟಿದೆ. ಹಾಗಾಗಿ ಉತ್ಪಾದನ ವೆಚ್ಚ ಹೆಚ್ಚಾಗಿ ಲಾಭಾಂಶ ಕಡಿಮೆಯಾಗುತ್ತಿದೆ ಎಂದು ಬೆಳೆಗಾರರ ಅಭಿಪ್ರಾಯ

ಮಳೆ, ಟ್ಯಾಪಿಂಗ್ ಅಡ್ಡಿ, ಇಳುವರಿ ಕುಸಿತ ಮತ್ತು ಉತ್ಪಾದನ ವೆಚ್ಚ ಏರಿಕೆ ಸೇರಿ ರಬ್ಬರ್ ಮಾರುಕಟ್ಟೆಯಲ್ಲಿ ಪೂರೈಕೆ ಕಡಿಮೆಯಾಗಿದ್ದು, ಧಾರಣೆ ಏರಿಕೆಗೆ ಪ್ರಮುಖ ಕಾರಣಗಳು ಎನ್ನುತ್ತದೆ ಮಾರುಕಟ್ಟೆ ಮೂಲಗಳು.

ಮತ್ತೂಂದೆಡೆ, ಧಾರಣೆಯ ಏರಿಳಿತದಿಂದ ಬೇಸತ್ತು ರಬ್ಬರ್‌ಕೃಷಿಗೆ ವಿದಾಯ ಹೇಳಿದವರ ಸಂಖ್ಯೆ ಹೆಚ್ಚಿದೆ. ಕೇರಳ ಹಾಗೂ ದಕ್ಷಿಣ ಕನ್ನಡ ಗಡಿಯ ಕೆಲವು ಬೆಳೆಗಾರರು ಟ್ಯಾಪಿಂಗ್ ನಡೆಸಬಹುದಾದ ಮರಗಳನ್ನೂ ಕಡಿದಿದ್ದಾರೆ. ಹಳೆ ಮರಗಳನ್ನು ಟಾವು ಮಾಡಿದರೂ ಹೊಸ ಸಸಿಗಳನ್ನು ನಾಟಿ ಮಾಡಿಲ್ಲ.

ಇದು 2012ರ ಬಳಿಕದ ಅತ್ಯಂತ ಗರಿಷ್ಠ ಧಾರಣೆ. ಅಂದು 245 ರೂ. ವರೆಗೆ ಧಾರಣೆ ಇತ್ತು. ಆಗ ನಿರ್ವಹಣ ವೆಚ್ಚ ಕಡಿಮೆ ಇದ್ದುದರಿಂದ ಬೆಳೆಗಾರರಿಗೆ ಅನುಕೂಲವಾಗಿತ್ತು. ಈಗ ಧಾರಣೆ ಹೆಚ್ಚಿದ್ದರೂ ವೆಚ್ಚ ಹಲವು ಪಟ್ಟು ಏರಿಕೆಯಾಗಿದೆ. ಹೀಗಾಗಿ ಲಾಭ ಸಿಗುತ್ತಿಲ್ಲ ಎಂದು ಕೃಷಿಕರ ಅಭಿಪ್ರಾಯ

Muliya

ಜಾಹೀರಾತು

SendShare8Share
Previous Post

ಕೇರಳದ ನೂತನ ಮುಖ್ಯಮಂತ್ರಿ ಆಗಿ ವಿ.ಡಿ.ಸತೀಶನ್ ಆಯ್ಕೆ

Next Post

ಹಿಜಾಬ್: ಕಾಂಗ್ರೆಸ್ ಸರ್ಕಾರದ ಮತ್ತೊಮ್ಮೆ ತನ್ನ ಮುಸ್ಲಿಂ ಓಲೈಕೆ ನೀತಿ ಬಹಿರಂಗ- ಸುನಿಲ್ ಕುಮಾರ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In