• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ನರೇಂದ್ರ ಮೋದಿ ಅವರು ತಮ್ಮ ಅಧಿಕಾರವನ್ನು ತ್ಯಾಗ ಮಾಡಿದರೆ ಜನರಿಗೆ ಸುಖ ಸಿಗುತ್ತದೆ: ಬಿ. ರಮಾನಾಥ ರೈ ವ್ಯಂಗ್ಯ

May 14, 2026
ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ  ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

October 5, 2026
ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

ಪುತ್ತೂರಿನಲ್ಲಿ ನಡೆಯಲಿದೆ ವ್ಯೆಭವದ ಪುತ್ತೂರು ದಸರಾ : ಸೀತರಾಮ ರೈ ಕೆದಂಬಾಡಿಗುತ್ತು

ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

October 5, 2026
ಹಿಂಸಾತ್ಮಕ ರೀತಿಯಲ್ಲಿ ಗೋವುಗಳ ಅಕ್ರಮ ಸಾಗಾಟ!  ನಸುಕಿನ ಜಾವ ಮಿಂಚಿನ ಕಾರ್ಯಾಚರಣೆ!

ಪುತ್ತೂರು: ಕಾರಂತರ ಬಾಲವನ ಪ್ರಶಸ್ತಿಗೆ ಆಯ್ಕೆಯಾದ ಮಾಸ್ಟರ್ ಪ್ಲಾನರಿಯ ಪ್ಲಾನರಿ ಯ ಎಸ್. ಕೆ. ಆನಂದ್

ಪುತ್ತೂರಿನಲ್ಲಿ ಕಿದ್ವಾಯಿ ನಿಮ್ಹಾನ್ಸ್, ಜಯದೇವ ಸಂಸ್ಥೆಗಳ ಪ್ರಾದೇಶಿಕ ಕಚೇರಿ ಸ್ಥಾಪನೆಗೆ ಪುತ್ತೂರು ಮೆಡಿಕಲ್ ಕಾಲೇಜು ಹೋರಾಟ ಸಮಿತಿ ಆಗ್ರಹ

ಪುತ್ತೂರಿನಲ್ಲಿ ಪ್ರಪ್ರಥಮ ಭಾರಿಗೆ ನಡೆಯಲಿರುವ ಗಿರಿಜಾ ಕಲ್ಯಾಣೊತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ವರ್ಣಕುಟೀರ ಕಲಾ ಶಿಕ್ಷಣ ಸಂಸ್ಥೆ ಯಿಂದ ಗಾಂಧಾರಿ ವಿದ್ಯೆ ತರಗತಿ ಆರಂಭ ಆಸಕ್ತಿ ಇದ್ದವರಿ ಅವಕಾಶ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್‌ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ವಾರ್ಷಿಕ ಇದರ ಮಹಾ ಸಭೆ

ಸಾಹಿತಿ, ಪ್ರಾಧ್ಯಾಪಕ ಡಾ. ಶ್ರೀಕೃಷ್ಣ ಭಟ್ ಆರ್ತಿಕಜೆ ನಿಧನ

October 3, 2026
ಜೈಲಿನಲ್ಲಿ ಪುನೀತ್ ಕೆರೆಹಳ್ಳಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆಂಬ ಸುಳ್ಳು ಸುದ್ದಿ ಹಬ್ಬಿಸಿದ ಸೋಶಿಯಲ್ ಮೀಡಿಯಾ ಅಕೌಂಟ್‌ಗಳ ಮೇಲೆ ಕೇಸ್!

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, October 6, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ  ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

    ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

    ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

    ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

    ಪುತ್ತೂರಿನಲ್ಲಿ ನಡೆಯಲಿದೆ ವ್ಯೆಭವದ ಪುತ್ತೂರು ದಸರಾ : ಸೀತರಾಮ ರೈ ಕೆದಂಬಾಡಿಗುತ್ತು

    ಪುತ್ತೂರಿನಲ್ಲಿ ನಡೆಯಲಿದೆ ವ್ಯೆಭವದ ಪುತ್ತೂರು ದಸರಾ : ಸೀತರಾಮ ರೈ ಕೆದಂಬಾಡಿಗುತ್ತು

    ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

    ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

    ಹಿಂಸಾತ್ಮಕ ರೀತಿಯಲ್ಲಿ ಗೋವುಗಳ ಅಕ್ರಮ ಸಾಗಾಟ!  ನಸುಕಿನ ಜಾವ ಮಿಂಚಿನ ಕಾರ್ಯಾಚರಣೆ!

    ಹಿಂಸಾತ್ಮಕ ರೀತಿಯಲ್ಲಿ ಗೋವುಗಳ ಅಕ್ರಮ ಸಾಗಾಟ! ನಸುಕಿನ ಜಾವ ಮಿಂಚಿನ ಕಾರ್ಯಾಚರಣೆ!

    ಪುತ್ತೂರು: ಕಾರಂತರ ಬಾಲವನ ಪ್ರಶಸ್ತಿಗೆ ಆಯ್ಕೆಯಾದ ಮಾಸ್ಟರ್ ಪ್ಲಾನರಿಯ ಪ್ಲಾನರಿ ಯ ಎಸ್. ಕೆ. ಆನಂದ್

    ಪುತ್ತೂರು: ಕಾರಂತರ ಬಾಲವನ ಪ್ರಶಸ್ತಿಗೆ ಆಯ್ಕೆಯಾದ ಮಾಸ್ಟರ್ ಪ್ಲಾನರಿಯ ಪ್ಲಾನರಿ ಯ ಎಸ್. ಕೆ. ಆನಂದ್

    ಪುತ್ತೂರಿನಲ್ಲಿ ಕಿದ್ವಾಯಿ ನಿಮ್ಹಾನ್ಸ್, ಜಯದೇವ ಸಂಸ್ಥೆಗಳ ಪ್ರಾದೇಶಿಕ ಕಚೇರಿ ಸ್ಥಾಪನೆಗೆ ಪುತ್ತೂರು ಮೆಡಿಕಲ್ ಕಾಲೇಜು ಹೋರಾಟ ಸಮಿತಿ ಆಗ್ರಹ

    ಪುತ್ತೂರಿನಲ್ಲಿ ಕಿದ್ವಾಯಿ ನಿಮ್ಹಾನ್ಸ್, ಜಯದೇವ ಸಂಸ್ಥೆಗಳ ಪ್ರಾದೇಶಿಕ ಕಚೇರಿ ಸ್ಥಾಪನೆಗೆ ಪುತ್ತೂರು ಮೆಡಿಕಲ್ ಕಾಲೇಜು ಹೋರಾಟ ಸಮಿತಿ ಆಗ್ರಹ

    ಪುತ್ತೂರಿನಲ್ಲಿ ಪ್ರಪ್ರಥಮ ಭಾರಿಗೆ ನಡೆಯಲಿರುವ ಗಿರಿಜಾ ಕಲ್ಯಾಣೊತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಪುತ್ತೂರಿನಲ್ಲಿ ಪ್ರಪ್ರಥಮ ಭಾರಿಗೆ ನಡೆಯಲಿರುವ ಗಿರಿಜಾ ಕಲ್ಯಾಣೊತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ವರ್ಣಕುಟೀರ ಕಲಾ ಶಿಕ್ಷಣ ಸಂಸ್ಥೆ ಯಿಂದ ಗಾಂಧಾರಿ ವಿದ್ಯೆ ತರಗತಿ ಆರಂಭ ಆಸಕ್ತಿ ಇದ್ದವರಿ ಅವಕಾಶ

    ವರ್ಣಕುಟೀರ ಕಲಾ ಶಿಕ್ಷಣ ಸಂಸ್ಥೆ ಯಿಂದ ಗಾಂಧಾರಿ ವಿದ್ಯೆ ತರಗತಿ ಆರಂಭ ಆಸಕ್ತಿ ಇದ್ದವರಿ ಅವಕಾಶ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ನರೇಂದ್ರ ಮೋದಿ ಅವರು ತಮ್ಮ ಅಧಿಕಾರವನ್ನು ತ್ಯಾಗ ಮಾಡಿದರೆ ಜನರಿಗೆ ಸುಖ ಸಿಗುತ್ತದೆ: ಬಿ. ರಮಾನಾಥ ರೈ ವ್ಯಂಗ್ಯ

by ಪ್ರಜಾಧ್ವನಿ ನ್ಯೂಸ್
May 14, 2026
in ದಕ್ಷಿಣ ಕನ್ನಡ, ಬಂಟ್ವಾಳ, ಮಂಗಳೂರು
0
ನರೇಂದ್ರ ಮೋದಿ ಅವರು ತಮ್ಮ ಅಧಿಕಾರವನ್ನು ತ್ಯಾಗ ಮಾಡಿದರೆ ಜನರಿಗೆ ಸುಖ ಸಿಗುತ್ತದೆ: ಬಿ. ರಮಾನಾಥ ರೈ ವ್ಯಂಗ್ಯ
36
SHARES
102
VIEWS
ShareShareShare

ಮಂಗಳೂರು: ಸಂಕಷ್ಟದ ಸಮಯದಲ್ಲಿ ದೇಶದ ಜನರು ತ್ಯಾಗ ಮಾಡಬೇಕು ಎಂದು ಹೇಳುವ ಕೇಂದ್ರ ಸರ್ಕಾರಕ್ಕೆ ಸಾಮಾನ್ಯ ಜನರ ನೋವು ಅರ್ಥವಾಗುತ್ತಿಲ್ಲ. ಜನರು ತ್ಯಾಗ ಮಾಡುವುದಕ್ಕಿಂತ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಅಧಿಕಾರವನ್ನು ತ್ಯಾಗ ಮಾಡಿದರೆ ದೇಶದ ಜನರಿಗೆ ಸುಖ ಸಿಗುತ್ತದೆ ಎಂದು ಅವರು ಹೇಳಿದರು.

ನಗರದ ಕಾಂಗ್ರೆಸ್ ಭವನದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಮಾನಾಥ ರೈ ಅವರು, ಕೇಂದ್ರ ಸರ್ಕಾರದ ಆರ್ಥಿಕ ಹಾಗೂ ಶೈಕ್ಷಣಿಕ ನೀತಿಗಳನ್ನು ತೀವ್ರವಾಗಿ ಟೀಕಿಸಿದರು.

“ಅಚ್ಚೇ ದಿನ್, ಸಬ್ ಕಾ ಸಾಥ್ ಸಬ್ ಕಾ ವಿಕಾಸ್, ಚೌಕಿದಾರ್, ವಿಕಸಿತ್ ಭಾರತ್ ಎಂಬ ಘೋಷಣೆಗಳ ಮೂಲಕ ಜನರನ್ನು ದಾರಿ ತಪ್ಪಿಸುವ ಕೆಲಸ ನಡೆಯುತ್ತಿದೆ. ಯುಪಿಎ ಸರ್ಕಾರದ ಅವಧಿಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಗ್ಯಾಸ್ ಸಬ್ಸಿಡಿ ನೀಡಿ ಜನರಿಗೆ ನೆರವಾಗಿದ್ದರು. ಆದರೆ ಈಗ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯನ್ನು ಸಹಿಸಿಕೊಳ್ಳಿ ಎಂದು ಕೇಂದ್ರ ಸರ್ಕಾರ ಹೇಳುತ್ತಿದೆ. ವಾಣಿಜ್ಯ ಗ್ಯಾಸ್ ಬೆಲೆಯನ್ನು ಭಾರೀ ಪ್ರಮಾಣದಲ್ಲಿ ಏರಿಸಿ ಮಧ್ಯಮ ವರ್ಗದವರ ಬದುಕನ್ನು ಸಂಕಷ್ಟಕ್ಕೆ ತಳ್ಳಲಾಗಿದೆ” ಎಂದು ಆರೋಪಿಸಿದರು.

“ಹೆಣ್ಣುಮಕ್ಕಳಿಗೆ ಬಂಗಾರವೆಂದರೆ ಕೇವಲ ಆಭರಣವಲ್ಲ; ಅದು ಗೌರವ ಮತ್ತು ಸಂಕಷ್ಟದ ಸಮಯದ ಭದ್ರತೆಯ ಸಂಕೇತ. ಅದರ ಬೆಲೆ ಏರಿಕೆಯನ್ನು ಸಮರ್ಥಿಸಿಕೊಳ್ಳುತ್ತಾ ಬಂಗಾರ ಬಳಸದಿರಿ ಎನ್ನುವುದು ಮಹಿಳೆಯರ ಭಾವನೆಗಳಿಗೆ ಧಕ್ಕೆ ತರುವ ಮಾತು” ಎಂದು ಹೇಳಿದರು.

ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿದಾಗ ಬಿಜೆಪಿ ತೀವ್ರ ಟೀಕೆ ಮಾಡುತ್ತಿತ್ತು. ಆದರೆ ಇಂದು ರೂಪಾಯಿ ಮೌಲ್ಯ ಮತ್ತಷ್ಟು ಕುಸಿದಿದ್ದು, ಷೇರು ಮಾರುಕಟ್ಟೆಯೂ ತಲ್ಲಣಗೊಂಡಿದೆ ಎಂದು ದೂರಿದರು.

ಅಮೆರಿಕಾ–ಇಸ್ರೇಲ್ ಸಂಘರ್ಷದ ನೆಪ ಹೇಳಿ ಕೇಂದ್ರ ಸರ್ಕಾರ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳುತ್ತಿದೆ. ಸರ್ಕಾರಕ್ಕೆ ದೊಡ್ಡ ಕಂಪನಿಗಳ ಮೇಲಷ್ಟೇ ಕಾಳಜಿ ಇದ್ದು, ಸಾಮಾನ್ಯ ಜನರ ಸಮಸ್ಯೆಗಳ ಬಗ್ಗೆ ಗಮನವಿಲ್ಲ ಎಂದು ಆರೋಪಿಸಿದರು.

ನೀಟ್ ಪರೀಕ್ಷೆಯಲ್ಲಿ ನಿರಂತರವಾಗಿ ಅಕ್ರಮಗಳು ಬೆಳಕಿಗೆ ಬರುತ್ತಿರುವುದು ಯುವಜನರ ಭವಿಷ್ಯಕ್ಕೆ ಮಾರಕವಾಗಿದೆ. ಇದರ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವರು ತಕ್ಷಣ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

LOTUS TRAVEL

ಜಾಹೀರಾತು

ಜಾಹೀರಾತು

SendShare14Share
Previous Post

ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ವಿರುದ್ಧ ನೀಡಿರುವ ಪ್ರಚೋದನಾತ್ಮಕ ಹೇಳಿಕೆ: ವಿಶ್ವ ಹಿಂದೂ ಪರಿಷದ್ ಖಂಡನೆ

Next Post

ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿಡಿ ಸತೀಶನ್ ಜೊತೆಗೆ 20 ಮಂದಿ ಸಚಿವರಾಗಿ ಪ್ರಮಾಣವಚನ – ಕಾಂಗ್ರೆಸ್ ಕೈಹಿಡಿದಿದ್ದ ವಿಜಯ್, ಕೇರಳಕ್ಕೆ ಬರಲಿಲ್ಲ ಏಕೆ?

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿಡಿ ಸತೀಶನ್ ಜೊತೆಗೆ 20 ಮಂದಿ ಸಚಿವರಾಗಿ ಪ್ರಮಾಣವಚನ – ಕಾಂಗ್ರೆಸ್ ಕೈಹಿಡಿದಿದ್ದ ವಿಜಯ್, ಕೇರಳಕ್ಕೆ ಬರಲಿಲ್ಲ ಏಕೆ?

ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿಡಿ ಸತೀಶನ್ ಜೊತೆಗೆ 20 ಮಂದಿ ಸಚಿವರಾಗಿ ಪ್ರಮಾಣವಚನ - ಕಾಂಗ್ರೆಸ್ ಕೈಹಿಡಿದಿದ್ದ ವಿಜಯ್, ಕೇರಳಕ್ಕೆ ಬರಲಿಲ್ಲ ಏಕೆ?

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In