• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕುಶಾಲನಗರದ ದುಬಾರೆ ಆನೆ ಶಿಬಿರದಲ್ಲಿ ಘೋರ ದುರಂತ- ಆನೆಗಳ ಕಾದಾಟ…!! ಕಣ್ಣೆದುರೇ ಹೆಂಡತಿ ಕಳಕೊಂಡ ಪತಿ

ಕುಶಾಲನಗರದ ದುಬಾರೆ ಆನೆ ಶಿಬಿರದಲ್ಲಿ ಘೋರ ದುರಂತ- ಆನೆಗಳ ಕಾದಾಟ…!! ಕಣ್ಣೆದುರೇ ಹೆಂಡತಿ ಕಳಕೊಂಡ ಪತಿ

May 19, 2026
ಸಾಹಿತಿ, ಪ್ರಾಧ್ಯಾಪಕ ಡಾ. ಶ್ರೀಕೃಷ್ಣ ಭಟ್ ಆರ್ತಿಕಜೆ ನಿಧನ

ಸಾಹಿತಿ, ಪ್ರಾಧ್ಯಾಪಕ ಡಾ. ಶ್ರೀಕೃಷ್ಣ ಭಟ್ ಆರ್ತಿಕಜೆ ನಿಧನ

October 3, 2026
ಜೈಲಿನಲ್ಲಿ ಪುನೀತ್ ಕೆರೆಹಳ್ಳಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆಂಬ ಸುಳ್ಳು ಸುದ್ದಿ ಹಬ್ಬಿಸಿದ ಸೋಶಿಯಲ್ ಮೀಡಿಯಾ ಅಕೌಂಟ್‌ಗಳ ಮೇಲೆ ಕೇಸ್!

ಜೈಲಿನಲ್ಲಿ ಪುನೀತ್ ಕೆರೆಹಳ್ಳಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆಂಬ ಸುಳ್ಳು ಸುದ್ದಿ ಹಬ್ಬಿಸಿದ ಸೋಶಿಯಲ್ ಮೀಡಿಯಾ ಅಕೌಂಟ್‌ಗಳ ಮೇಲೆ ಕೇಸ್!

October 3, 2026
ಕೆದಿಲದಲ್ಲಿ ಕರ್ತವ್ಯ ನಿರ್ವಹಿಸುವ ವೇಳೆ ಕರೆಂಟ್ ಶಾಕ್‌ಗೆ ಲೈನ್‌ಮ್ಯಾನ್ ಬಲಿ

ಕೆದಿಲದಲ್ಲಿ ಕರ್ತವ್ಯ ನಿರ್ವಹಿಸುವ ವೇಳೆ ಕರೆಂಟ್ ಶಾಕ್‌ಗೆ ಲೈನ್‌ಮ್ಯಾನ್ ಬಲಿ

October 3, 2026
ಲಕ್ಷಾಂತರ ರೂಪಾಯಿ ಮೌಲ್ಯದ ಖೋಟಾ ನೋಟು ವಶ – 7 ಮಂದಿ ಆರೋಪಿಗಳ ಬಂಧನ

ಲಕ್ಷಾಂತರ ರೂಪಾಯಿ ಮೌಲ್ಯದ ಖೋಟಾ ನೋಟು ವಶ – 7 ಮಂದಿ ಆರೋಪಿಗಳ ಬಂಧನ

October 3, 2026
ಮೈಸೂರು ಕಂಬಳಕ್ಕೆ ಆಕ್ಷೇಪ- ಮೈಸೂರಿನಲ್ಲಿ ಕಂಬಳ ನಡೆಸಿದರೆ ದೈವಕೋಪ ಎದುರಿಸಬೇಕಾಗುತ್ತದೆ: ತಮ್ಮಣ್ಣ ಶೆಟ್ಟಿ

ಮೈಸೂರು ಕಂಬಳಕ್ಕೆ ಆಕ್ಷೇಪ- ಮೈಸೂರಿನಲ್ಲಿ ಕಂಬಳ ನಡೆಸಿದರೆ ದೈವಕೋಪ ಎದುರಿಸಬೇಕಾಗುತ್ತದೆ: ತಮ್ಮಣ್ಣ ಶೆಟ್ಟಿ

October 3, 2026
ಮೈಸೂರು ಕಂಬಳಕ್ಕೆ ಬರುವ ಕೋಣಗಳಿಗೆ ಕುಶಾಲನಗರದಲ್ಲಿ ವಿಶ್ರಾಂತಿ!

ಮೈಸೂರು ಕಂಬಳಕ್ಕೆ ಬರುವ ಕೋಣಗಳಿಗೆ ಕುಶಾಲನಗರದಲ್ಲಿ ವಿಶ್ರಾಂತಿ!

October 3, 2026
ಮಹಾತ್ಮರ ಚಿಂತನೆ ಜೀವನದಲ್ಲಿ ಅಳವಡಿಸೋಣ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಕರೆ

ಮಹಾತ್ಮರ ಚಿಂತನೆ ಜೀವನದಲ್ಲಿ ಅಳವಡಿಸೋಣ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಕರೆ

October 2, 2026
ಪುತ್ತೂರು: ಮಧುವನ ಹಾಗೂ ಜೇನು ಸಾಕಾಣಿಕೆ ಕಾರ್ಯಕ್ರಮದಡಿ ತೋಟಗಾರಿಕೆ ಇಲಾಖೆಯಿಂದ ಜೇನು ಕೃಷಿಗೆ ಅರ್ಜಿ ಆಹ್ವಾನ

ಪುತ್ತೂರು: ಮಧುವನ ಹಾಗೂ ಜೇನು ಸಾಕಾಣಿಕೆ ಕಾರ್ಯಕ್ರಮದಡಿ ತೋಟಗಾರಿಕೆ ಇಲಾಖೆಯಿಂದ ಜೇನು ಕೃಷಿಗೆ ಅರ್ಜಿ ಆಹ್ವಾನ

October 2, 2026
ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್

ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್

October 2, 2026
ಎಂಆರ್‌ಪಿಎಲ್ ಬಾಯ್ಲರ್ ಸ್ಫೋಟ ಪ್ರಕರಣ : ಮೃತಪಟ್ಟ ಮನೀಶ್ ಕುಟುಂಬಕ್ಕೆ 1.20 ಕೋಟಿ ಪರಿಹಾರ

ಎಂಆರ್‌ಪಿಎಲ್ ಬಾಯ್ಲರ್ ಸ್ಫೋಟ ಪ್ರಕರಣ : ಮೃತಪಟ್ಟ ಮನೀಶ್ ಕುಟುಂಬಕ್ಕೆ 1.20 ಕೋಟಿ ಪರಿಹಾರ

October 2, 2026
ಸೌದಿ: ನೂರಾರು ಜನರ ಪ್ರಾಣ ಉಳಿಸಿದ ಪೈಲಟ್‌ ಸ್ಮಿತ್​ಗೆ ಅಷ್ಟು ಧೈರ್ಯ ಬಂದಿದ್ಹೇಗೆ?

ಸೌದಿ: ನೂರಾರು ಜನರ ಪ್ರಾಣ ಉಳಿಸಿದ ಪೈಲಟ್‌ ಸ್ಮಿತ್​ಗೆ ಅಷ್ಟು ಧೈರ್ಯ ಬಂದಿದ್ಹೇಗೆ?

October 2, 2026
ಶಿಕ್ಷಕಿ, ಕವಯತ್ರಿ ಮೋಹಿತಾ ಹೊಸ್ಮಠ ರಿಗೆ ರಾಷ್ಟ್ರ ಮಟ್ಟದ ಸಾಹಿತ್ಯ ರತ್ನ ಪ್ರಶಸ್ತಿ!

ಶಿಕ್ಷಕಿ, ಕವಯತ್ರಿ ಮೋಹಿತಾ ಹೊಸ್ಮಠ ರಿಗೆ ರಾಷ್ಟ್ರ ಮಟ್ಟದ ಸಾಹಿತ್ಯ ರತ್ನ ಪ್ರಶಸ್ತಿ!

October 2, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, October 4, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಸಾಹಿತಿ, ಪ್ರಾಧ್ಯಾಪಕ ಡಾ. ಶ್ರೀಕೃಷ್ಣ ಭಟ್ ಆರ್ತಿಕಜೆ ನಿಧನ

    ಸಾಹಿತಿ, ಪ್ರಾಧ್ಯಾಪಕ ಡಾ. ಶ್ರೀಕೃಷ್ಣ ಭಟ್ ಆರ್ತಿಕಜೆ ನಿಧನ

    ಕೆದಿಲದಲ್ಲಿ ಕರ್ತವ್ಯ ನಿರ್ವಹಿಸುವ ವೇಳೆ ಕರೆಂಟ್ ಶಾಕ್‌ಗೆ ಲೈನ್‌ಮ್ಯಾನ್ ಬಲಿ

    ಕೆದಿಲದಲ್ಲಿ ಕರ್ತವ್ಯ ನಿರ್ವಹಿಸುವ ವೇಳೆ ಕರೆಂಟ್ ಶಾಕ್‌ಗೆ ಲೈನ್‌ಮ್ಯಾನ್ ಬಲಿ

    ಮೈಸೂರು ಕಂಬಳಕ್ಕೆ ಆಕ್ಷೇಪ- ಮೈಸೂರಿನಲ್ಲಿ ಕಂಬಳ ನಡೆಸಿದರೆ ದೈವಕೋಪ ಎದುರಿಸಬೇಕಾಗುತ್ತದೆ: ತಮ್ಮಣ್ಣ ಶೆಟ್ಟಿ

    ಮೈಸೂರು ಕಂಬಳಕ್ಕೆ ಆಕ್ಷೇಪ- ಮೈಸೂರಿನಲ್ಲಿ ಕಂಬಳ ನಡೆಸಿದರೆ ದೈವಕೋಪ ಎದುರಿಸಬೇಕಾಗುತ್ತದೆ: ತಮ್ಮಣ್ಣ ಶೆಟ್ಟಿ

    ಮಹಾತ್ಮರ ಚಿಂತನೆ ಜೀವನದಲ್ಲಿ ಅಳವಡಿಸೋಣ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಕರೆ

    ಮಹಾತ್ಮರ ಚಿಂತನೆ ಜೀವನದಲ್ಲಿ ಅಳವಡಿಸೋಣ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಕರೆ

    ಪುತ್ತೂರು: ಮಧುವನ ಹಾಗೂ ಜೇನು ಸಾಕಾಣಿಕೆ ಕಾರ್ಯಕ್ರಮದಡಿ ತೋಟಗಾರಿಕೆ ಇಲಾಖೆಯಿಂದ ಜೇನು ಕೃಷಿಗೆ ಅರ್ಜಿ ಆಹ್ವಾನ

    ಪುತ್ತೂರು: ಮಧುವನ ಹಾಗೂ ಜೇನು ಸಾಕಾಣಿಕೆ ಕಾರ್ಯಕ್ರಮದಡಿ ತೋಟಗಾರಿಕೆ ಇಲಾಖೆಯಿಂದ ಜೇನು ಕೃಷಿಗೆ ಅರ್ಜಿ ಆಹ್ವಾನ

    ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್

    ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್

    ಎಂಆರ್‌ಪಿಎಲ್ ಬಾಯ್ಲರ್ ಸ್ಫೋಟ ಪ್ರಕರಣ : ಮೃತಪಟ್ಟ ಮನೀಶ್ ಕುಟುಂಬಕ್ಕೆ 1.20 ಕೋಟಿ ಪರಿಹಾರ

    ಎಂಆರ್‌ಪಿಎಲ್ ಬಾಯ್ಲರ್ ಸ್ಫೋಟ ಪ್ರಕರಣ : ಮೃತಪಟ್ಟ ಮನೀಶ್ ಕುಟುಂಬಕ್ಕೆ 1.20 ಕೋಟಿ ಪರಿಹಾರ

    ಶಿಕ್ಷಕಿ, ಕವಯತ್ರಿ ಮೋಹಿತಾ ಹೊಸ್ಮಠ ರಿಗೆ ರಾಷ್ಟ್ರ ಮಟ್ಟದ ಸಾಹಿತ್ಯ ರತ್ನ ಪ್ರಶಸ್ತಿ!

    ಶಿಕ್ಷಕಿ, ಕವಯತ್ರಿ ಮೋಹಿತಾ ಹೊಸ್ಮಠ ರಿಗೆ ರಾಷ್ಟ್ರ ಮಟ್ಟದ ಸಾಹಿತ್ಯ ರತ್ನ ಪ್ರಶಸ್ತಿ!

    ಪುತ್ತಿಲ ಪರಿವಾರ ವತಿಯಿಂದ ಮಹಾಲಿಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ನಡೆಯಲಿರುವ ಪುತ್ತೂರು ಗಿರಿಜಾ ಕಲ್ಯಾಣೋತ್ಸವದ ಸಮಿತಿ ರಚನೆ

    ಪುತ್ತಿಲ ಪರಿವಾರ ವತಿಯಿಂದ ಮಹಾಲಿಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ನಡೆಯಲಿರುವ ಪುತ್ತೂರು ಗಿರಿಜಾ ಕಲ್ಯಾಣೋತ್ಸವದ ಸಮಿತಿ ರಚನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಮಡಿಕೇರಿ

ಕುಶಾಲನಗರದ ದುಬಾರೆ ಆನೆ ಶಿಬಿರದಲ್ಲಿ ಘೋರ ದುರಂತ- ಆನೆಗಳ ಕಾದಾಟ…!! ಕಣ್ಣೆದುರೇ ಹೆಂಡತಿ ಕಳಕೊಂಡ ಪತಿ

by ಪ್ರಜಾಧ್ವನಿ ನ್ಯೂಸ್
May 19, 2026
in ಮಡಿಕೇರಿ
0
ಕುಶಾಲನಗರದ ದುಬಾರೆ ಆನೆ ಶಿಬಿರದಲ್ಲಿ ಘೋರ ದುರಂತ- ಆನೆಗಳ ಕಾದಾಟ…!! ಕಣ್ಣೆದುರೇ ಹೆಂಡತಿ ಕಳಕೊಂಡ ಪತಿ
34
SHARES
96
VIEWS
ShareShareShare

ಕೊಡಗು: ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಕುಶಾಲನಗರದ ದುಬಾರೆ ಆನೆ ಶಿಬಿರದಲ್ಲಿ ಘೋರ ದುರಂತವೊಂದು ಸಂಭವಿಸಿದೆ. ಸಾರ್ವಜನಿಕವಾಗಿ ಆನೆಗಳಿಗೆ ಸ್ನಾನ ಮಾಡಿಸುವ ಪ್ರಕ್ರಿಯೆಯನ್ನು ವೀಕ್ಷಿಸುತ್ತಿದ್ದ ಸಂದರ್ಭದಲ್ಲಿ ಆನೆಯೊಂದು ಮೈಮೇಲೆ ಬಿದ್ದ ಪರಿಣಾಮ ಚೆನ್ನೈ ಮೂಲದ ಮಹಿಳಾ ಪ್ರವಾಸಿಗರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ತಮಿಳುನಾಡಿನಿಂದ ತನ್ನ ಪತಿ ಮತ್ತು ಮಗುವಿನೊಂದಿಗೆ ಪ್ರವಾಸಕ್ಕೆ ಬಂದಿದ್ದ ಜಿನ್ಶು (ಜಿನ್ನು) ಎಂದು ಗುರುತಿಸಲಾಗಿದೆ. ಆನೆಗಳ ಕಾದಾಟದ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ನದಿ ತೀರದಲ್ಲಿ ಜಗಳ ಪ್ರತ್ಯಕ್ಷದರ್ಶಿಗಳ ಪ್ರಕಾರ, ಸೋಮವಾರ ಕಾವೇರಿ ನದಿಯಲ್ಲಿ ನಡೆಯುವ ಆನೆಗಳ ಸ್ನಾನದ ಪ್ರಕ್ರಿಯೆಯನ್ನು ವೀಕ್ಷಿಸಲು ನೂರಾರು ಸಂಖ್ಯೆಯಲ್ಲಿ ಪ್ರವಾಸಿಗರು ಜಮಾಯಿಸಿದ್ದರು. ಈ ವೇಳೆ ಶಿಬಿರದ ‘ಕಂಜನ್’ ಮತ್ತು ‘ಮಾರ್ತಾಂಡ’ ಎಂಬ ಎರಡು ಆನೆಗಳ ನಡುವೆ ಹಠಾತ್ ಜಗಳ ಆರಂಭವಾಗಿದೆ. ನದಿಯಲ್ಲಿ ಎರಡು ಆನೆಗಳು ಪರಸ್ಪರ ಅತ್ಯಂತ ಆಕ್ರಮಣಕಾರಿಯಾಗಿ ತಳ್ಳಾಡಿಕೊಳ್ಳಲು ಆರಂಭಿಸಿದಾಗ ಪ್ರವಾಸಿಗರು ಮತ್ತು ಶಿಬಿರದ ಸಿಬ್ಬಂದಿಯಲ್ಲಿ ತೀವ್ರ ಆತಂಕ ಸೃಷ್ಟಿಯಾಗಿದೆ. ಈ ಗೊಂದಲದ ನಡುವೆ, ಪರಸ್ಪರ ಡಿಕ್ಕಿ ಹೊಡೆದ ರಭಸಕ್ಕೆ ಒಂದು ಆನೆ ನಿಯಂತ್ರಣ ತಪ್ಪಿ ಹತ್ತಿರದಲ್ಲೇ ನಿಂತಿದ್ದ ಪ್ರವಾಸಿ ದಂಪತಿಯ ಮೇಲೆ ಬಿದ್ದಿದೆ.

ಕಣ್ಣ ಮುಂದೆ ಹೆಂಡತಿ ಪ್ರಾಣ ಹೋಯ್ತು..’ ಆನೆಯ ಅಡಿಯಲ್ಲಿ ಸಿಲುಕಿದ ಜಿನ್ನು ಅವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಮಾವುತರು ಅವರನ್ನು ರಕ್ಷಿಸಲು ತೀವ್ರ ಪ್ರಯತ್ನ ನಡೆಸಿದರೂ ಯಾವುದೇ ಪ್ರಯೋಜನವಾಗಲಿಲ್ಲ. ಘಟನೆಯಲ್ಲಿ ಅವರ ಪತಿಗೂ ತೀವ್ರ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯ ಸಂದರ್ಭದಲ್ಲಿ ಪತಿ ಸಮಯಪ್ರಜ್ಞೆ ಮೆರೆದು ಮಗುವನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಭೀಕರ ಘಟನೆಯನ್ನು ನೆನೆದು ಕಣ್ಣೀರಿಟ್ಟ ಮೃತರ ಪತಿ, “ನಾವು ತಮಿಳುನಾಡಿನಿಂದ ಕುಶಾಲನಗರಕ್ಕೆ ಕುಟುಂಬದೊಂದಿಗೆ ಪ್ರವಾಸ ಬಂದಿದ್ದೆವು. ಎಲ್ಲರಂತೆ ನಾವೂ ಆನೆಗಳನ್ನು ನೋಡಲು ಹೋಗಿದ್ದೆವು. ಹಠಾತ್ ಆಗಿ ಆನೆಗಳು ಕಾದಾಡಲು ಶುರುಮಾಡಿದವು, ಆ ಗೊಂದಲದಲ್ಲಿ ನನ್ನ ಕಣ್ಣೆದುರೇ ನನ್ನ ಪತ್ನಿ ಪ್ರಾಣ ಕಳೆದುಕೊಂಡಳು” ಎಂದು ಕಣ್ಣೀರಿಟ್ಟಿದ್ದಾರೆ.

LOTUS TRAVEL

ಜಾಹೀರಾತು

ಘಟನಾ ಸ್ಥಳಕ್ಕೆ ಧಾವಿಸಿರುವ ಪೊಲೀಸ್ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಪ್ರವಾಸಿಗರು ಮತ್ತು ಆನೆಗಳ ನಿಕಟ ಸಂಪರ್ಕದ ಇಂತಹ ಕಾರ್ಯಕ್ರಮಗಳ ಸಮಯದಲ್ಲಿ ಸೂಕ್ತ ಸುರಕ್ಷತಾ ವ್ಯವಸ್ಥೆ ಹಾಗೂ ಜನಸಂದಣಿ ನಿಯಂತ್ರಣದ ಕ್ರಮಗಳನ್ನು ಕೈಗೊಳ್ಳಲಾಗಿದೆಯೇ ಎಂಬುದನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ರಾಜ್ಯ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಸಂತ್ರಸ್ತ ಮಹಿಳೆಯ ಕುಟುಂಬಕ್ಕೆ ಈ ಭರಿಸಲಾಗದ ನಷ್ಟವನ್ನು ತಡೆದುಕೊಳ್ಳುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಅವರು ಪ್ರಾರ್ಥಿಸಿದ್ದಾರೆ. ದುಬಾರೆ ದುರಂತವನ್ನು ಗಂಭೀರವಾಗಿ ಪರಿಗಣಿಸಿರುವ ಅವರು, ಈ ಇಡೀ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಉನ್ನತ ಅಧಿಕಾರಿಗಳಿಗೆ ಆದೇಶಿಸಿದ್ದಾರೆ. ಭವಿಷ್ಯದಲ್ಲಿ ಇಂತಹ ಯಾವುದೇ ಘಟನೆಗಳು ಮರುಕಳಿಸದಂತೆ ತಡೆಯಲು ತಕ್ಷಣವೇ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ. ಶಿಬಿರಗಳಲ್ಲಿ ತರಬೇತಿ ಪಡೆದ ಆನೆಗಳಾಗಿದ್ದರೂ ಸಹ, ಪ್ರವಾಸಿಗರು ಅವುಗಳ ಅತ್ಯಂತ ನಿಕಟಕ್ಕೆ ಹೋಗದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಮತ್ತು ಆನೆಗಳಿಂದ ಸುರಕ್ಷಿತ ಅಂತರವನ್ನು ಕಾಯ್ದುಕೊಳ್ಳುವಂತೆ ಪ್ರವಾಸಿಗರಿಗೆ ಕಟ್ಟುನಿಟ್ಟಿನ ಮುನ್ನೆಚ್ಚರಿಕೆ ನೀಡಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಈ ದುರಂತದ ಹಿನ್ನೆಲೆಯಲ್ಲಿ, ದುಬಾರೆಯಂತಹ ಪರಿಸರ ಪ್ರವಾಸೋದ್ಯಮ ಕೇಂದ್ರಗಳಲ್ಲಿ ಪ್ರವಾಸಿಗರ ಸುರಕ್ಷತಾ ಪ್ರೋಟೋಕಾಲ್‌ಗಳನ್ನು ಮರುಪರಿಶೀಲಿಸಿ, ಕಟ್ಟುನಿಟ್ಟಾದ ನಿಯಮಗಳನ್ನು ಜಾರಿಗೆ ತರಲು ಅರಣ್ಯ ಇಲಾಖೆ ಮುಂದಾಗಿದೆ.

ಜಾಹೀರಾತು

SendShare14Share
Previous Post

ಪುತ್ತೂರು: ಬೈಪಾಸ್ ಬಳಿ ಕಾರು–ಸ್ಕೂಟಿ ನಡುವೆ ಅಪಘಾತ ಸವಾರರಿಗೆ ಗಾಯ

Next Post

ದುಬಾರೆ ಆನೆಗಳ ಕಾದಾಟ ಗಂಭೀರ ಗಾಯಗೊಂಡಿದ್ದ ಆನೆ ಮಾರ್ತಾಂಡ ಸಾವು: ಆನೆ ಶಿಬಿರ 2 ದಿನ ಬಂದ್

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕುಶಾಲನಗರದ ದುಬಾರೆ ಆನೆ ಶಿಬಿರದಲ್ಲಿ ಘೋರ ದುರಂತ- ಆನೆಗಳ ಕಾದಾಟ…!! ಕಣ್ಣೆದುರೇ ಹೆಂಡತಿ ಕಳಕೊಂಡ ಪತಿ

ದುಬಾರೆ ಆನೆಗಳ ಕಾದಾಟ ಗಂಭೀರ ಗಾಯಗೊಂಡಿದ್ದ ಆನೆ ಮಾರ್ತಾಂಡ ಸಾವು: ಆನೆ ಶಿಬಿರ 2 ದಿನ ಬಂದ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..