• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕಾಂಗ್ರೆಸ್‌ ಚುನಾವಣೆಗೆ ಖರ್ಚು ಮಾಡಲು ಬರ ಪರಿಹಾರ ಇಟ್ಟುಕೊಂಡಿದೆ : ಆರ್‌. ಅಶೋಕ್

May 5, 2024
ಕಾಕ್ರೋಚ್ ಹೋರಾಟ ತಣ್ಣಗಾದ ಬೆನ್ನಲ್ಲೇ E20 ವಿರುದ್ಧ ಆ. 4ರಂದು ಪ್ರಧಾನಿ ನಿವಾಸ ಚಲೋ ಘೋಷಿಸಿದ ಕೇಜ್ರಿವಾಲ್

August 1, 2026
ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಸರಿಪಡಿಸಲು ಪೌರಾಯುಕ್ತರಿಗೆ ಪುತ್ತಿಲ ಪರಿವಾರ ಮನವಿ

ದೇಶಗಳ ಗಡಿ ದಾಟಿ ಗಮನ ಸೆಳೆಯುತ್ತಿರುವ ರಾಮಾಯಣ ಸಿನಿಮಾದ ಟ್ರೇಲರ್

July 31, 2026
ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

July 31, 2026
ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

ಉಡುಪಿಯ ಶಾಸಕರಿಂದ ಸಾಧ್ಯವಿಲ್ಲ ಎಂದು ಪುತ್ತೂರು ಶಾಸಕರಲ್ಲಿಗೆ ಬಂದಿದ್ದೇವೆ – ಅಖಿಲಭಾರತ ದೈವಾರಾಧಕರ ಒಕ್ಕೂಟದಿಂದ ಶಾಸಕ ಅಶೋಕ್ ರೈ ಭೇಟಿ

ಪುತ್ತೂರಿನಲ್ಲಿ ಆಗಸ್ಟ್ 7ರಂದು ಬೃಹತ್ ತಿರಂಗಾ ಯಾತ್ರೆ

ಮಂಗಳೂರಿನ ಮೂಲದ ಸಮಾಜಸೇವಕಿಗೆ ಕಾಂಗ್ರೆಸ್‌ನಿಂದ MLC ಸ್ಥಾನ ಕೊಡಿಸುವುದಾಗಿ ನಂಬಿಸಿ 1.50 ಕೋಟಿ ರೂ. ಪಡೆದು ವಂಚನೆ- ಪ್ರಮುಖ ರಾಜಕಾರಣಿಗಳ ಜತೆಗಿನ ಫೋಟೊ ತೋರಿಸಿ ಯಾಮಾರಿಸಿದ ಯರಿಸ್ವಾಮಿ

ಐನೆಕೀದು ಶಾಲೆ ಮಕ್ಕಳಿಗೆ ಮತ್ತು ಪೋಷಕರಿಗೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸಾಮಾಜಿಕ ಅರಿವು ಕಾರ್ಯಕ್ರಮ

ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, August 1, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

    ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

    ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಸರಿಪಡಿಸಲು ಪೌರಾಯುಕ್ತರಿಗೆ ಪುತ್ತಿಲ ಪರಿವಾರ ಮನವಿ

    ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಸರಿಪಡಿಸಲು ಪೌರಾಯುಕ್ತರಿಗೆ ಪುತ್ತಿಲ ಪರಿವಾರ ಮನವಿ

    ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

    ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

    ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

    ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

    ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

    ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

    ಉಡುಪಿಯ ಶಾಸಕರಿಂದ ಸಾಧ್ಯವಿಲ್ಲ ಎಂದು ಪುತ್ತೂರು ಶಾಸಕರಲ್ಲಿಗೆ ಬಂದಿದ್ದೇವೆ – ಅಖಿಲಭಾರತ ದೈವಾರಾಧಕರ ಒಕ್ಕೂಟದಿಂದ ಶಾಸಕ ಅಶೋಕ್ ರೈ ಭೇಟಿ

    ಉಡುಪಿಯ ಶಾಸಕರಿಂದ ಸಾಧ್ಯವಿಲ್ಲ ಎಂದು ಪುತ್ತೂರು ಶಾಸಕರಲ್ಲಿಗೆ ಬಂದಿದ್ದೇವೆ – ಅಖಿಲಭಾರತ ದೈವಾರಾಧಕರ ಒಕ್ಕೂಟದಿಂದ ಶಾಸಕ ಅಶೋಕ್ ರೈ ಭೇಟಿ

    ಪುತ್ತೂರಿನಲ್ಲಿ ಆಗಸ್ಟ್ 7ರಂದು ಬೃಹತ್ ತಿರಂಗಾ ಯಾತ್ರೆ

    ಪುತ್ತೂರಿನಲ್ಲಿ ಆಗಸ್ಟ್ 7ರಂದು ಬೃಹತ್ ತಿರಂಗಾ ಯಾತ್ರೆ

    ಐನೆಕೀದು ಶಾಲೆ ಮಕ್ಕಳಿಗೆ ಮತ್ತು ಪೋಷಕರಿಗೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸಾಮಾಜಿಕ ಅರಿವು ಕಾರ್ಯಕ್ರಮ

    ಐನೆಕೀದು ಶಾಲೆ ಮಕ್ಕಳಿಗೆ ಮತ್ತು ಪೋಷಕರಿಗೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸಾಮಾಜಿಕ ಅರಿವು ಕಾರ್ಯಕ್ರಮ

    ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ

    ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜ್ಯ

ಕಾಂಗ್ರೆಸ್‌ ಚುನಾವಣೆಗೆ ಖರ್ಚು ಮಾಡಲು ಬರ ಪರಿಹಾರ ಇಟ್ಟುಕೊಂಡಿದೆ : ಆರ್‌. ಅಶೋಕ್

by ಪ್ರಜಾಧ್ವನಿ ನ್ಯೂಸ್
May 5, 2024
in ರಾಜ್ಯ
0
ಕಾಂಗ್ರೆಸ್‌ ಚುನಾವಣೆಗೆ ಖರ್ಚು ಮಾಡಲು ಬರ ಪರಿಹಾರ ಇಟ್ಟುಕೊಂಡಿದೆ : ಆರ್‌. ಅಶೋಕ್
6
SHARES
17
VIEWS
ShareShareShare

ಬೆಂಗಳೂರು: ಚುನಾವಣೆಗೆ ಖರ್ಚು ಮಾಡಲು ಹಾಗೂ ಗ್ಯಾರಂಟಿಗಾಗಿ ಕಾಂಗ್ರೆಸ್‌ ಸರ್ಕಾರ ಬರ ಪರಿಹಾರವನ್ನು ತಡೆ ಹಿಡಿದುಕೊಂಡಿದೆ. ಇದನ್ನು ಕೂಡಲೇ ಡಿಬಿಟಿ ಮೂಲಕ ರೈತರ ಖಾತೆಗೆ ವರ್ಗಾಯಿಸಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌. ಅಶೋಕ್ ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬರಗಾಲದ ಪರಿಹಾರ ವಿತರಣೆಯಲ್ಲಿ ಕಾಂಗ್ರೆಸ್‌ ಸರ್ಕಾರ ರಾಜಕೀಯ ಮಾಡುತ್ತಾ ಕಟುಕನಂತೆ ವರ್ತಿಸುತ್ತಿದೆಯೇ ಹೊರತು ಕಾಳಜಿ ತೋರುತ್ತಿಲ್ಲ. ಜಾಹೀರಾತು ನೋಡಿ ರಾಜಕೀಯ ಮಾಡುವುದನ್ನು ಬಿಟ್ಟರೆ ರೈತರ ಸಂಕಷ್ಟಕ್ಕೆ ಮಿಡಿಯುವ ಕೆಲಸ ಮಾಡಿಲ್ಲ. ಕಾಂಗ್ರೆಸ್‌ ನಾಯಕರ ಯೋಗ್ಯತೆಗೆ ಒಂದು ರೂಪಾಯಿ ಬರ ಪರಿಹಾರ ನೀಡಿಲ್ಲ. ಕೇಂದ್ರ ಸರ್ಕಾರ ಈಗಾಗಲೇ ಪರಿಹಾರ ನೀಡಿದ್ದರೂ ಅದನ್ನು ರೈತರಿಗೆ ಕೊಡದೆ ಗ್ಯಾರಂಟಿಗೆ ಬಳಸಿಕೊಳ್ಳಲಾಗುತ್ತಿದೆ. ಇದಕ್ಕಾಗಿಯೇ ಪರಿಹಾರ ವಿತರಣೆಗೆ ವಿಳಂಬ ಮಾಡಲಾಗಿದೆ ಎಂದರು.

Muliya

ಜಾಹೀರಾತು

ರೈತರು ಪರಿಹಾರ ಕೇಳಿದರೆ ನಿಮ್ಮ ಮನೆಯ ಹೆಂಗಸರಿಗೆ 2 ಸಾವಿರ ರೂಪಾಯಿ ಕೊಡಲಿಲ್ಲವೇ ಎಂದು ಶಾಸಕರು ಅಹಂಕಾರದಿಂದ ಮಾತಾಡುತ್ತಾರೆ. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರ ನೇತೃತ್ವದಲ್ಲಿ ಕೂಡಲೇ ಟಾಸ್ಕ್‌ಫೋರ್ಸ್‌ ರಚನೆ ಮಾಡಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಬೇಕು. ರಾಜ್ಯಾದ್ಯಂತ ಜಾನುವಾರುಗಳಿಗೆ ಮೇವಿನ ಕೊರತೆ ಕಂಡುಬಂದಿದ್ದು, ಇದಕ್ಕಾಗಿ ಗೋ ಶಾಲೆಗಳನ್ನು ಆರಂಭಿಸಬೇಕು. ಇಲ್ಲವಾದರೆ ಎಷ್ಟು ಗೋ ಶಾಲೆ ಆರಂಭಿಸಿದ್ದಾರೆ ಎಂದು ಲೆಕ್ಕ ನೀಡಬೇಕು ಎಂದು ಆಗ್ರಹಿಸಿದರು.

ಈ ಜೂನ್‌ನಲ್ಲಾದರೂ ಮಳೆ ಬರಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಈ ಬರಗಾಲದಲ್ಲಿ ಗೊಬ್ಬರ ಸಂಗ್ರಹ ಎಷ್ಟಿದೆ ಎಂದು ಸರ್ಕಾರ ತಿಳಿಸಬೇಕು. ಆದರೆ ಮುಂಗಾರು ಮಳೆ ಬರುತ್ತೆಯೋ ಇಲ್ಲವೋ ಎಂಬ ಜ್ಞಾನವೂ ಮುಖ್ಯಮಂತ್ರಿಗಿಲ್ಲ. ಕೃಷಿ ಸಚಿವರು ಈ ಕುರಿತು ಸಭೆಗಳನ್ನೇ ನಡೆಸಿಲ್ಲ. 5,000 ಕೋಟಿ ರೂ. ಬರ ನಿರ್ವಹಣೆಗೆ ಇಡುತ್ತೇನೆ ಎಂದು ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಹೇಳಲಾಗಿದೆ. ಆದರೆ ನಯಾಪೈಸೆಯೂ ಕಾಣುತ್ತಿಲ್ಲ ಎಂದು ದೂರಿದರು.

ಡಿಬಿಟಿ ಮೂಲಕ ನೇರವಾಗಿ ರೈತರ ಖಾತೆಗೆ ಕೂಡಲೇ ಹಣ ವರ್ಗಾವಣೆ ಮಾಡಬಹುದು. ಆದರೆ ಇನ್ನೂ ಸರ್ಕಾರ ವಿಳಂಬ ಮಾಡುತ್ತಿದೆ. ಹಣವನ್ನು ತನ್ನಲ್ಲೇ ಇಟ್ಟುಕೊಳ್ಳಲು ಸರ್ಕಾರ ಈ ರೀತಿ ತಡ ಮಾಡುತ್ತಿದೆ. ಈ ಕುರಿತು ಸರ್ಕಾರಕ್ಕೆ ಪತ್ರ ಬರೆದು ಆಗ್ರಹಿಸುತ್ತೇನೆ ಎಂದರು.

ashwinistudioputtur

ಜಾಹೀರಾತು

SendShare2Share
Previous Post

IPL: RCB ಗೆದ್ದರೂ ಬ್ಯಾಟಿಂಗ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಫಾಫ್ ಡು ಪ್ಲೆಸಿಸ್!

Next Post

ಯಾರು ಹೆಣ್ಣುಕುಲ ಅವಮಾನ, ಅತ್ಯಾಚಾರ ಮಾಡುತ್ತಾನೋ ಆ ಮನೆತನ ಸರ್ವನಾಶ ಆಗುತ್ತದೆ :ನಟ ಜಗ್ಗೇಶ್

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In