• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಜೆನ್ ಝೀ ಪ್ರತಿಭಟನೆಯ ರೂಪ  ‘ಕಾಕ್ರೋಚ್ ಜನತಾ ಪಾರ್ಟಿ’ ಇಂಟರ್ನೆಟ್‌ನಲ್ಲಿ ಬಿರುಗಾಳಿ – ಸುಳ್ಳು ಆಶ್ವಾಸನೆ ನೀಡುವ ರಾಜಕಾರಣಿಗಳ ಅಂತ್ಯವಾಗಲಿದೆಯೇ?

May 21, 2026
ಪುಣಚ ಗ್ರಾಮದ ಎಸ್‌ಟಿ ಕುಟುಂಬಗಳ ಹಕ್ಕುಪತ್ರಕ್ಕಾಗಿ 3ನೇ ದಿನವೂ ಮುಂದುವರಿದ ಧರಣಿ: ಪ್ರತಿಭಟನಾ ನಿರತರಿಗೆ ಬಿಜೆಪಿ ಬೆಂಬಲ

ಪುತ್ತೂರು: ನೆಲ್ಲಿಕಟ್ಟೆ ನಿವಾಸಿ ಶ್ರೀಕಾಂತ್ ಹೆಗ್ಡೆ ನಿಧನ

ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಗೋವಂಶಗಳ ಅಕ್ರಮ ಸಾಗಾಣಿಕೆ ಮತ್ತು ಗೋ ಹತ್ಯೆ ತಡೆಗಟ್ಟುವ ಕುರಿತು-ವಿಶ್ವ ಹಿಂದೂ ಪರಿಷದ್‌ ಬಜರಂಗದಳ ವತಿಯಿಂದ ಪುತ್ತೂರು ಪೋಲಿಸ್ ಠಾಣೆಗೆ ಮನವಿ

ಬೆಳ್ತಂಗಡಿ : ಜಲಪಾತ ವೀಕ್ಷಣೆಗೆ ಹೋದ ಯುವತಿಯರಿಗೆ ಲೈಂಗಿಕ ಕಿರುಕುಳ – ಮುಸ್ಲಿಂ ಯುವಕರು ಪೊಲೀಸ್ ವಶಕ್ಕೆ!

ಇಟಲಿ ಪ್ರಧಾನಿ ಮೆಲೋನಿ ಭೇಟಿಯಾಗಿ ಫೋಟೊಗಳನ್ನು ಹಂಚಿಕೊಂಡ ಪ್ರಧಾನಿ ನರೇಂದ್ರ ಮೋದಿ

May 20, 2026
ಪುತ್ತೂರು : ನಾಳೆ ಮೇ21 ತುರ್ತು ನಿರ್ವಹಣಾ ಕಾಮಗಾರಿ ನಿಮಿತ್ತ ವಿದ್ಯುತ್ ನಿಲುಗಡೆ

ಮಾಣಿ-ಮೈಸೂರು ರಾಜ್ಯ ಹೆದ್ದಾರಿ ಮಿತ್ತೂರು ಸಮೀಪದ ಕೂವೆತ್ತಿಲ ಎಂಬಲ್ಲಿ ಪಿಕಪ್ ಮತ್ತು ಆಕ್ಟಿವಾ ಸ್ಕೂಟರ್ ಡಿಕ್ಕಿಯಾಗಿ ಸವಾರ ಸಾವು

May 19, 2026
ಪುತ್ತೂರಿನ ‘ಬಿಂದು’ ಬ್ರ್ಯಾಂಡ್‌ನ ಸತ್ಯಶಂಕರ ಸೇರಿದಂತೆ 26 ಮಂದಿ ಸಾಧಕರ ಜೀವನಗಾಥೆ ‘ಕನ್ನಡಪ್ರಭ’ ದಿನಪತ್ರಿಕೆಯ ‘ಗೆದ್ದವರ ಸಿದ್ಧ ಸೂತ್ರ’ ರಾಜ್ಯಪಾಲ ರಿಂದ ಲೋಕಾರ್ಪಣೆ

ಪುತ್ತೂರು: ಕಬಕ ಗ್ರಾಪಂ ಸಭಾಂಗಣದಲ್ಲಿ ಹಕ್ಕು ಪತ್ರ ವಿತರಣೆ – ಬಡವನ ಮನೆಯ ಅಡಿಸ್ಥಳಕ್ಕೆ ಹಕ್ಕು ನೀಡಿದಾಗ ಮಾತ್ರ ನನಗೆ ಸಮಾಧಾನ: ಶಾಸಕ ಅಶೋಕ್ ರೈ

ಕುಶಾಲನಗರದ ದುಬಾರೆ ಆನೆ ಶಿಬಿರದಲ್ಲಿ ಘೋರ ದುರಂತ- ಆನೆಗಳ ಕಾದಾಟ…!! ಕಣ್ಣೆದುರೇ ಹೆಂಡತಿ ಕಳಕೊಂಡ ಪತಿ

ದುಬಾರೆ ಆನೆಗಳ ಕಾದಾಟ ಗಂಭೀರ ಗಾಯಗೊಂಡಿದ್ದ ಆನೆ ಮಾರ್ತಾಂಡ ಸಾವು: ಆನೆ ಶಿಬಿರ 2 ದಿನ ಬಂದ್

May 19, 2026
ಕುಶಾಲನಗರದ ದುಬಾರೆ ಆನೆ ಶಿಬಿರದಲ್ಲಿ ಘೋರ ದುರಂತ- ಆನೆಗಳ ಕಾದಾಟ…!! ಕಣ್ಣೆದುರೇ ಹೆಂಡತಿ ಕಳಕೊಂಡ ಪತಿ

ಕುಶಾಲನಗರದ ದುಬಾರೆ ಆನೆ ಶಿಬಿರದಲ್ಲಿ ಘೋರ ದುರಂತ- ಆನೆಗಳ ಕಾದಾಟ…!! ಕಣ್ಣೆದುರೇ ಹೆಂಡತಿ ಕಳಕೊಂಡ ಪತಿ

May 19, 2026
ಪುತ್ತೂರು: ಬೈಪಾಸ್ ಬಳಿ ಕಾರು–ಸ್ಕೂಟಿ ನಡುವೆ ಅಪಘಾತ ಸವಾರರಿಗೆ ಗಾಯ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, May 21, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುಣಚ ಗ್ರಾಮದ ಎಸ್‌ಟಿ ಕುಟುಂಬಗಳ ಹಕ್ಕುಪತ್ರಕ್ಕಾಗಿ 3ನೇ ದಿನವೂ ಮುಂದುವರಿದ ಧರಣಿ: ಪ್ರತಿಭಟನಾ ನಿರತರಿಗೆ ಬಿಜೆಪಿ ಬೆಂಬಲ

    ಪುಣಚ ಗ್ರಾಮದ ಎಸ್‌ಟಿ ಕುಟುಂಬಗಳ ಹಕ್ಕುಪತ್ರಕ್ಕಾಗಿ 3ನೇ ದಿನವೂ ಮುಂದುವರಿದ ಧರಣಿ: ಪ್ರತಿಭಟನಾ ನಿರತರಿಗೆ ಬಿಜೆಪಿ ಬೆಂಬಲ

    ಪುತ್ತೂರು: ನೆಲ್ಲಿಕಟ್ಟೆ ನಿವಾಸಿ ಶ್ರೀಕಾಂತ್ ಹೆಗ್ಡೆ ನಿಧನ

    ಪುತ್ತೂರು: ನೆಲ್ಲಿಕಟ್ಟೆ ನಿವಾಸಿ ಶ್ರೀಕಾಂತ್ ಹೆಗ್ಡೆ ನಿಧನ

    ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಗೋವಂಶಗಳ ಅಕ್ರಮ ಸಾಗಾಣಿಕೆ ಮತ್ತು ಗೋ ಹತ್ಯೆ ತಡೆಗಟ್ಟುವ ಕುರಿತು-ವಿಶ್ವ ಹಿಂದೂ ಪರಿಷದ್‌ ಬಜರಂಗದಳ ವತಿಯಿಂದ ಪುತ್ತೂರು ಪೋಲಿಸ್ ಠಾಣೆಗೆ ಮನವಿ

    ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಗೋವಂಶಗಳ ಅಕ್ರಮ ಸಾಗಾಣಿಕೆ ಮತ್ತು ಗೋ ಹತ್ಯೆ ತಡೆಗಟ್ಟುವ ಕುರಿತು-ವಿಶ್ವ ಹಿಂದೂ ಪರಿಷದ್‌ ಬಜರಂಗದಳ ವತಿಯಿಂದ ಪುತ್ತೂರು ಪೋಲಿಸ್ ಠಾಣೆಗೆ ಮನವಿ

    ಬೆಳ್ತಂಗಡಿ : ಜಲಪಾತ ವೀಕ್ಷಣೆಗೆ ಹೋದ ಯುವತಿಯರಿಗೆ ಲೈಂಗಿಕ ಕಿರುಕುಳ – ಮುಸ್ಲಿಂ ಯುವಕರು ಪೊಲೀಸ್ ವಶಕ್ಕೆ!

    ಬೆಳ್ತಂಗಡಿ : ಜಲಪಾತ ವೀಕ್ಷಣೆಗೆ ಹೋದ ಯುವತಿಯರಿಗೆ ಲೈಂಗಿಕ ಕಿರುಕುಳ – ಮುಸ್ಲಿಂ ಯುವಕರು ಪೊಲೀಸ್ ವಶಕ್ಕೆ!

    ಪುತ್ತೂರು : ನಾಳೆ ಮೇ21 ತುರ್ತು ನಿರ್ವಹಣಾ ಕಾಮಗಾರಿ ನಿಮಿತ್ತ ವಿದ್ಯುತ್ ನಿಲುಗಡೆ

    ಪುತ್ತೂರು : ನಾಳೆ ಮೇ21 ತುರ್ತು ನಿರ್ವಹಣಾ ಕಾಮಗಾರಿ ನಿಮಿತ್ತ ವಿದ್ಯುತ್ ನಿಲುಗಡೆ

    ಮಾಣಿ-ಮೈಸೂರು ರಾಜ್ಯ ಹೆದ್ದಾರಿ ಮಿತ್ತೂರು ಸಮೀಪದ ಕೂವೆತ್ತಿಲ ಎಂಬಲ್ಲಿ ಪಿಕಪ್ ಮತ್ತು ಆಕ್ಟಿವಾ ಸ್ಕೂಟರ್ ಡಿಕ್ಕಿಯಾಗಿ ಸವಾರ ಸಾವು

    ಮಾಣಿ-ಮೈಸೂರು ರಾಜ್ಯ ಹೆದ್ದಾರಿ ಮಿತ್ತೂರು ಸಮೀಪದ ಕೂವೆತ್ತಿಲ ಎಂಬಲ್ಲಿ ಪಿಕಪ್ ಮತ್ತು ಆಕ್ಟಿವಾ ಸ್ಕೂಟರ್ ಡಿಕ್ಕಿಯಾಗಿ ಸವಾರ ಸಾವು

    ಪುತ್ತೂರಿನ ‘ಬಿಂದು’ ಬ್ರ್ಯಾಂಡ್‌ನ ಸತ್ಯಶಂಕರ ಸೇರಿದಂತೆ 26 ಮಂದಿ ಸಾಧಕರ ಜೀವನಗಾಥೆ ‘ಕನ್ನಡಪ್ರಭ’ ದಿನಪತ್ರಿಕೆಯ ‘ಗೆದ್ದವರ ಸಿದ್ಧ ಸೂತ್ರ’ ರಾಜ್ಯಪಾಲ ರಿಂದ ಲೋಕಾರ್ಪಣೆ

    ಪುತ್ತೂರಿನ ‘ಬಿಂದು’ ಬ್ರ್ಯಾಂಡ್‌ನ ಸತ್ಯಶಂಕರ ಸೇರಿದಂತೆ 26 ಮಂದಿ ಸಾಧಕರ ಜೀವನಗಾಥೆ ‘ಕನ್ನಡಪ್ರಭ’ ದಿನಪತ್ರಿಕೆಯ ‘ಗೆದ್ದವರ ಸಿದ್ಧ ಸೂತ್ರ’ ರಾಜ್ಯಪಾಲ ರಿಂದ ಲೋಕಾರ್ಪಣೆ

    ಪುತ್ತೂರು: ಕಬಕ ಗ್ರಾಪಂ ಸಭಾಂಗಣದಲ್ಲಿ ಹಕ್ಕು ಪತ್ರ ವಿತರಣೆ – ಬಡವನ ಮನೆಯ ಅಡಿಸ್ಥಳಕ್ಕೆ ಹಕ್ಕು ನೀಡಿದಾಗ ಮಾತ್ರ ನನಗೆ ಸಮಾಧಾನ: ಶಾಸಕ ಅಶೋಕ್ ರೈ

    ಪುತ್ತೂರು: ಕಬಕ ಗ್ರಾಪಂ ಸಭಾಂಗಣದಲ್ಲಿ ಹಕ್ಕು ಪತ್ರ ವಿತರಣೆ – ಬಡವನ ಮನೆಯ ಅಡಿಸ್ಥಳಕ್ಕೆ ಹಕ್ಕು ನೀಡಿದಾಗ ಮಾತ್ರ ನನಗೆ ಸಮಾಧಾನ: ಶಾಸಕ ಅಶೋಕ್ ರೈ

    ಪುತ್ತೂರು: ಬೈಪಾಸ್ ಬಳಿ ಕಾರು–ಸ್ಕೂಟಿ ನಡುವೆ ಅಪಘಾತ ಸವಾರರಿಗೆ ಗಾಯ

    ಪುತ್ತೂರು: ಬೈಪಾಸ್ ಬಳಿ ಕಾರು–ಸ್ಕೂಟಿ ನಡುವೆ ಅಪಘಾತ ಸವಾರರಿಗೆ ಗಾಯ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ಜೆನ್ ಝೀ ಪ್ರತಿಭಟನೆಯ ರೂಪ ‘ಕಾಕ್ರೋಚ್ ಜನತಾ ಪಾರ್ಟಿ’ ಇಂಟರ್ನೆಟ್‌ನಲ್ಲಿ ಬಿರುಗಾಳಿ – ಸುಳ್ಳು ಆಶ್ವಾಸನೆ ನೀಡುವ ರಾಜಕಾರಣಿಗಳ ಅಂತ್ಯವಾಗಲಿದೆಯೇ?

by ಪ್ರಜಾಧ್ವನಿ ನ್ಯೂಸ್
May 21, 2026
in ಅಂತರರಾಜ್ಯ, ರಾಜಕೀಯ, ರಾಷ್ಟ್ರೀಯ
0
ಜೆನ್ ಝೀ ಪ್ರತಿಭಟನೆಯ ರೂಪ  ‘ಕಾಕ್ರೋಚ್ ಜನತಾ ಪಾರ್ಟಿ’ ಇಂಟರ್ನೆಟ್‌ನಲ್ಲಿ ಬಿರುಗಾಳಿ – ಸುಳ್ಳು ಆಶ್ವಾಸನೆ ನೀಡುವ ರಾಜಕಾರಣಿಗಳ ಅಂತ್ಯವಾಗಲಿದೆಯೇ?
7
SHARES
20
VIEWS
ShareShareShare

ನಿರುದ್ಯೋಗಿ ಯುವಕರನ್ನು ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅತ್ಯಂತ ಕಟುವಾದ ಮತ್ತು ವಿಭಿನ್ನವಾದ ಶಬ್ದಗಳಲ್ಲಿ ಟೀಕಿಸಿದಾಗ ಸೃಷ್ಟಿಯಾದದ್ದೇ ಈ ‘ಕಾಕ್ರೋಚ್ ಜನತಾ ಪಾರ್ಟಿ’. ಪ್ರಮುಖ ಪ್ರಕರಣವೊಂದರ ಸುದೀರ್ಘ ವಿಚಾರಣೆಯ ಸಂದರ್ಭದಲ್ಲಿ, ನಿರುದ್ಯೋಗಿ ಯುವಕರ ಬಗ್ಗೆ ಮಾತನಾಡಿದ್ದರು. ಕೆಲವು ನಿರುದ್ಯೋಗಿ ಯುವಕರು ಜಿರಳೆ ಗಳಿದ್ದಂತೆ. ಉದ್ಯೋಗ ಮತ್ತು ಸ್ಥಾನಮಾನ ಸಿಗದಿದ್ದಾಗ ಅವರು ಆರ್‌ಟಿಐ (RTI) ಕಾರ್ಯಕರ್ತರು ಹಾಗೂ ಸಾಮಾಜಿಕ ಜಾಲತಾಣ ಬಳಕೆದಾರರ ಸೋಗಿನಲ್ಲಿ ಇಡೀ ವ್ಯವಸ್ಥೆಯ ಮೇಲೆ ದಾಳಿ ಮಾಡುತ್ತಾರೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದರು.

ಈ ಹೇಳಿಕೆಗೆ ರಾಜಕೀಯ ವಲಯದಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ನಿರುದ್ಯೋಗಿ ಯುವಕರನ್ನು ಹೀಗೆ ಕರೆಯುವುದು ಸ್ವೀಕಾರಾರ್ಹವಲ್ಲ ಎಂದು ಹಲವು ನಾಯಕರು ಟೀಕಿಸಿದ್ದರು. ನಂತರ ಸ್ಪಷ್ಟನೆ ನೀಡಿದ ಸಿಜೆಐ, ಭಾರತೀಯ ಯುವಕರ ಬಗ್ಗೆ ನನಗೆ ಅಪಾರ ಗೌರವವಿದೆ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಹೇಳಿಕೆ ನೀಡಿದ್ದರು.

ಕಳೆದ ಕೆಲವು ವರ್ಷಗಳಿಂದ, ಉದ್ಯೋಗ ಕೊರತೆ, ಸ್ಪರ್ಧಾತ್ಮಕ ಪರೀಕ್ಷೆಯ ಒತ್ತಡ, ಹೆಚ್ಚುತ್ತಿರುವ ಆರ್ಥಿಕ ಆತಂಕ, ಭ್ರಷ್ಟಾಚಾರ ಮತ್ತು ಸಾಂಸ್ಥಿಕ ಅಪನಂಬಿಕೆಗಳ ಕುರಿತು ಆನ್‌ಲೈನ್ ಸಂಭಾಷಣೆಗಳು ಯುವ ಭಾರತೀಯರಲ್ಲಿ ಹೆಚ್ಚಾಗಿ ಕಂಡುಬರುತ್ತಿವೆ ಈ ಸಮಯದಲ್ಲಿ ಹೊಸದೊಂದು ಚಳವಳಿಯೇ ಹುಟ್ಟಿಕೊಂಡಿದೆ.

ಆಡಳಿತ ಪಕ್ಷವು ತನಿಖಾ ಸಂಸ್ಥೆಗಳ ಭಯ ಹುಟ್ಟಿಸಿ ಇತರ ಪಕ್ಷಗಳ ನಾಯಕರನ್ನು ತನ್ನತ್ತ ಸೆಳೆದುಕೊಳ್ಳುತ್ತಿದೆ. ಹೀಗೆ ಪಕ್ಷಾಂತರ ಮಾಡಿ ಬರುವ ನಾಯಕರಿಂದಲೇ ಆಡಳಿತ ಪಕ್ಷವು ‘ಕಾಕ್ರೋಚ್ ಪಾರ್ಟಿ’ಯಾಗಿ ಬದಲಾಗುತ್ತಿದೆ ಎಂದು ವಿಪಕ್ಷಗಳು ಆರೋಪಿಸುತ್ತಿವೆ.

Sathyasayi Hospital

ಜಾಹೀರಾತು

Fashion street 9902633624

ಜಾಹೀರಾತು

ಕಾಕ್ರೋಚ್ ಜನತಾ ಪಾರ್ಟಿ ಆರಂಭಿಸಿರುವ ಅಭಿಜೀತ್ ದೀಪ್ಕೆಗೆ ಇನ್​ಸ್ಟಾಗ್ರಾಂನಲ್ಲಿ 12 ಮಿಲಿಯನ್ ಫಾಲೋವರ್ಸ್​ ಇದ್ದಾರೆ.ಅಭಿಜೀತ್ ದೀಪ್ಕೆ ಎಕ್ಸ್ ಜಾಲತಾಣದಲ್ಲಿ ಸಕ್ರಿಯರಾಗಿರುವ ಒಬ್ಬ ಭಾರತೀಯ ಡಿಜಿಟಲ್ ಕಂಟೆಂಟ್ ಕ್ರಿಯೇಟರ್ ಮತ್ತು ರಾಜಕೀಯ ವಿಡಂಬನಾಕಾರ (Satirist). ಈತ ದೇಶದ ಪ್ರಚಲಿತ ರಾಜಕೀಯ ವಿದ್ಯಮಾನಗಳನ್ನು ಲೇವಡಿ ಮಾಡುತ್ತಾ ಪೋಸ್ಟ್‌ಗಳನ್ನು ಹಾಕುವ ಮೂಲಕ ನೆಟ್ಟಿಗರ ಗಮನ ಸೆಳೆದಿದ್ದಾರೆ.

ಕಾಕ್ರೋಚ್ ಜನತಾ ಪಾರ್ಟಿ ಪ್ರಸ್ತುತ ಭಾರತದಲ್ಲಿ ಕೇವಲ ಒಂದು ತಮಾಷೆಯ ಮೀಮ್ ಆಗಿ ಉಳಿಯದೆ, ಜೆನ್ ಝೀ (Gen Z – ಯುವ ಪೀಳಿಗೆ) ಯುವಕರ ಅತ್ಯಂತ ಶಕ್ತಿಶಾಲಿ ಡಿಜಿಟಲ್ ಪ್ರತಿಭಟನೆಯಾಗಿ ಮಾರ್ಪಡುತ್ತಿದೆ. ಕೇವಲ ಮೇ 16, 2026 ರಂದು ಆರಂಭವಾದ ಈ ಆನ್‌ಲೈನ್ ಮೂವ್‌ಮೆಂಟ್, ಕೆಲವೇ ದಿನಗಳಲ್ಲಿ ಇಂಟರ್ನೆಟ್‌ನಲ್ಲಿ ಬಿರುಗಾಳಿ ಎಬ್ಬಿಸಿದ್ದು, ದೇಶದ ಯುವಜನತೆಯ ಅಸಮಾಧಾನ ಮತ್ತು ಆಕ್ರೋಶವನ್ನು ಹೊರಹಾಕುವ ದೊಡ್ಡ ವೇದಿಕೆಯಾಗಿ ಮಾರ್ಪಟ್ಟಿದೆ.

ಆಮ್ ಆದ್ಮಿ ಪಕ್ಷದ ಮಾಜಿ ಸೋಶಿಯಲ್ ಮೀಡಿಯಾದಲ್ಲಿ ಕೆಲಸ ಮಾಡಿದ್ದ ಅಭಿಜೀತ್ ದೀಪ್ಕೆ ಆರಂಭಿಸಿದ ಈ ‘ಕಾಕ್ರೋಚ್ ಜನತಾ ಪಾರ್ಟಿ’, ಜೆನ್-ಝೀ ಯುವಕರಿಗೆ ಕನೆಕ್ಟ್ ಆಗುವ ಭಾಷೆಯಲ್ಲೇ ಮಾತನಾಡಲಾರಂಭಿಸಿತು. ಇತ್ತೀಚೆಗೆ ನಡೆದ NEET ಪರೀಕ್ಷೆಯ ಪೇಪರ್ ಲೀಕ್ ಹಗರಣದಿಂದ ಬೇಸತ್ತಿರುವ ಲಕ್ಷಾಂತರ ವಿದ್ಯಾರ್ಥಿಗಳು ಈ ಮೂವ್‌ಮೆಂಟ್‌ನೊಂದಿಗೆ ಕೈಜೋಡಿಸಿದ್ದಾರೆ. ದೇಶದಲ್ಲಿ ಪದವೀಧರರ ನಿರುದ್ಯೋಗ ದರ ಹೆಚ್ಚುತ್ತಿರುವುದರ ವಿರುದ್ಧ ಯುವಕರು ಈ ವೇದಿಕೆಯಲ್ಲಿ ಆಕ್ರೋಶ ಹೊರಹಾಕುತ್ತಿದ್ದಾರೆ.

ಅವರ ಪೋಸ್ಟ್‌ಗೆ ಪ್ರತಿಕ್ರಿಯಿಸಿದ ಕೀರ್ತಿ ಆಜಾದ್, ನಾನು ಕಾಕ್ರೋಚ್ ಜನತಾ ಪಾರ್ಟಿಗೆ ಸೇರಲು ಬಯಸುತ್ತೇನೆ. ಇದಕ್ಕೆ ಅಗತ್ಯವಿರುವ ಅರ್ಹತೆಗಳೇನು? ಎಂದು ಪೋಸ್ಟ್ ಮಾಡಿದ್ದರು.

Keshari Durga

ಜಾಹೀರಾತು

ಸುಳ್ಳು ಆಶ್ವಾಸನೆ ನೀಡಿ ಜನರನ್ನು ಮೋಸ ಮಾಡುವ ರಾಜಕಾರಣಿಗಳ ಅಂತ್ಯ ಸಾಮಾನ್ಯವಾಗಿ ಜನರ ತೀರ್ಪಿನಿಂದಲೇ ಆಗುತ್ತದೆ. ಚುನಾವಣೆಯಲ್ಲಿ ಸೋಲು, ಜನರ ನಂಬಿಕೆ ಕಳೆದುಕೊಳ್ಳುವುದು, ಭ್ರಷ್ಟಾಚಾರದ ಆರೋಪಗಳು ಮತ್ತು ಕಾನೂನು ಕ್ರಮಗಳು ಅವರ ರಾಜಕೀಯ ಬದುಕಿಗೆ ದೊಡ್ಡ ಹೊಡೆತ ನೀಡುತ್ತವೆ.

ಇತ್ತೀಚಿನ ರಾಜಕೀಯ ಚರ್ಚೆಗಳಲ್ಲಿ ಜನರು “ಮಾತಿಗಿಂತ ಕೆಲಸ ಮುಖ್ಯ” ಎಂದು ಒತ್ತಾಯಿಸುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳು ಮತ್ತು ಮಾಧ್ಯಮಗಳ ಮೂಲಕ ಸುಳ್ಳು ಭರವಸೆಗಳನ್ನು ಜನರು ಬೇಗ ಗುರುತಿಸುತ್ತಿದ್ದಾರೆ.

Muliya

ಜಾಹೀರಾತು

SendShare3Share
Previous Post

ಬೆಳ್ತಂಗಡಿ : ಜಲಪಾತ ವೀಕ್ಷಣೆಗೆ ಹೋದ ಯುವತಿಯರಿಗೆ ಲೈಂಗಿಕ ಕಿರುಕುಳ – ಮುಸ್ಲಿಂ ಯುವಕರು ಪೊಲೀಸ್ ವಶಕ್ಕೆ!

Next Post

ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಗೋವಂಶಗಳ ಅಕ್ರಮ ಸಾಗಾಣಿಕೆ ಮತ್ತು ಗೋ ಹತ್ಯೆ ತಡೆಗಟ್ಟುವ ಕುರಿತು-ವಿಶ್ವ ಹಿಂದೂ ಪರಿಷದ್‌ ಬಜರಂಗದಳ ವತಿಯಿಂದ ಪುತ್ತೂರು ಪೋಲಿಸ್ ಠಾಣೆಗೆ ಮನವಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಗೋವಂಶಗಳ ಅಕ್ರಮ ಸಾಗಾಣಿಕೆ ಮತ್ತು ಗೋ ಹತ್ಯೆ ತಡೆಗಟ್ಟುವ ಕುರಿತು-ವಿಶ್ವ ಹಿಂದೂ ಪರಿಷದ್‌ ಬಜರಂಗದಳ ವತಿಯಿಂದ ಪುತ್ತೂರು ಪೋಲಿಸ್ ಠಾಣೆಗೆ ಮನವಿ

ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಗೋವಂಶಗಳ ಅಕ್ರಮ ಸಾಗಾಣಿಕೆ ಮತ್ತು ಗೋ ಹತ್ಯೆ ತಡೆಗಟ್ಟುವ ಕುರಿತು-ವಿಶ್ವ ಹಿಂದೂ ಪರಿಷದ್‌ ಬಜರಂಗದಳ ವತಿಯಿಂದ ಪುತ್ತೂರು ಪೋಲಿಸ್ ಠಾಣೆಗೆ ಮನವಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In