• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ಬೆಳ್ಳಿಪ್ಪಾಡಿಯ ಕಟಾರ ಬಳಿ ಕುಮಾರಧಾರ ನದಿಯಲ್ಲಿ ಈಜಲು ತೆರಳಿದ್ದ ನಗರದ VC ಕಾಲೇಜು ವಿದ್ಯಾರ್ಥಿ ನೀರು ಪಾಲು

May 21, 2026
ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

August 27, 2026
ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, August 30, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಪುತ್ತೂರು: ಬೆಳ್ಳಿಪ್ಪಾಡಿಯ ಕಟಾರ ಬಳಿ ಕುಮಾರಧಾರ ನದಿಯಲ್ಲಿ ಈಜಲು ತೆರಳಿದ್ದ ನಗರದ VC ಕಾಲೇಜು ವಿದ್ಯಾರ್ಥಿ ನೀರು ಪಾಲು

by ಪ್ರಜಾಧ್ವನಿ ನ್ಯೂಸ್
May 21, 2026
in ಕ್ರೈಮ್, ಜಿಲ್ಲೆ, ದಕ್ಷಿಣ ಕನ್ನಡ, ಪುತ್ತೂರು
0
ಪುತ್ತೂರು: ಬೆಳ್ಳಿಪ್ಪಾಡಿಯ ಕಟಾರ ಬಳಿ ಕುಮಾರಧಾರ ನದಿಯಲ್ಲಿ ಈಜಲು ತೆರಳಿದ್ದ ನಗರದ VC ಕಾಲೇಜು ವಿದ್ಯಾರ್ಥಿ ನೀರು ಪಾಲು
516
SHARES
1.5k
VIEWS
ShareShareShare

ಪುತ್ತೂರು: ಬೆಳ್ಳಿಪ್ಪಾಡಿ ಗ್ರಾಮದ ಕಟಾರ ಕುಮಾರಧಾರ ನದಿಗೆ ಸ್ನಾನ ಮಾಡಲು ಹೋದ ನಾಲ್ವರು ವಿದ್ಯಾರ್ಥಿಗಳ ಪೈಕಿ ಓರ್ವ ನೀರುಪಾಲಾದ ಘಟನೆ ನಡೆದಿದೆ.
ಮೃತ ಯುವಕನು ಪುತ್ತೂರಿನ ಕಾಲೇಜು ವಿದ್ಯಾರ್ಥಿಯಾಗಿದ್ದು ಮೂಲತಃ ಮೃತ ವ್ಯಕ್ತಿ ಕಿರಣ್ ಗದಗ ಮೂಲದವರು ಎಂದು ತಿಳಿದು ಬಂದಿದೆ. ಡೆತ್ ಪ್ಲೇಸ್ ಆಗಿರುವ ಕಟಾರ ಕುಮಾರಧಾರ ನದಿ ಈ ಪ್ರದೇಶದಲ್ಲಿ ಹತ್ತಾರು ಜನರ ಪ್ರಾಣ ಹೋಗಿದೆ.

8722552464 Astrloger

ಜಾಹೀರಾತು

ಮೃತ ವಿದ್ಯಾರ್ಥಿಯನ್ನು ಪುತ್ತೂರಿನ ವಿವೇಕಾನಂದ ಫಾರ್ಮಾಸ್ಯುಟಿಕಲ್ ಕಾಲೇಜಿನ ತೃತೀಯ ವರ್ಷದ ವಿದ್ಯಾರ್ಥಿ ಕಿರಣ್

ಗದಗ ಮೂಲದವರಾಗಿರುವ ಕಿರಣ್ ಕಲ್ಲಡ್ಕದಲ್ಲಿ ವಾಸ್ತವ್ಯ ಹೊಂದಿದ್ದರು ಎಂದು ತಿಳಿದುಬಂದಿದೆ. ಸ್ನೇಹಿತರೊಂದಿಗೆ ಸ್ನಾನಕ್ಕೆಂದು ಹೊಳೆಗಿಳಿದಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ನಡೆಸಿದ ತೀವ್ರ ಕಾರ್ಯಾಚರಣೆಯಲ್ಲಿ ಮೃತದೇಹ ಪತ್ತೆಯಾಗಿದೆ.

ಮೃತ ದೇಹ ಪತ್ತೆಹಚ್ಚಲು ಸ್ಥಳೀಯರದ ವಿಶ್ವನಾಥ ಗೌಡ ಗಣೇಶ್ ಗೌಡ ಬರ್ತೋಳಿ, ರಾಮಣ್ಣಗೌಡ ಗುಂಡೋಳೆ, ಶೀನಪ್ಪ ಗೌಡ, ಪೂವಪ್ಪ ಗೌಡ, ಜಗದೀಶ್ ಅಂದ್ರೀಗೇರು, ಕುಶಾಲಪ್ಪ ಗೌಡ ಮತ್ತು ಚೆನ್ನಪ್ಪ ಗೌಡ ಸಹಕರಿಸಿದರು.

Muliya

ಜಾಹೀರಾತು

ಇತ್ತೀಚೆಗೆ ವಿದ್ಯಾರ್ಥಿಗಳು ಪ್ರವಾಸ ಹೆಸರಿನಲ್ಲಿ ಬೀಚ್ ಸಮುದ್ರ ಮತ್ತು ಫಾಲ್ಸ್ ಗಳಿಗೆ ತೆರಳಿ ಹಲವು ಕಡೆ ದುರಂತಗಳು ಸಂಭವಿಸಿದೆ. ಆದರೂ ಕೂಡ ಜನರ ಅಜಾಗ್ರತೆಯಿಂದ ಇಂತಾ ಘಟನೆಗಳು ನಡೆಯುತ್ತಲೇ ಇದೆ. ಸರಕಾರ ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದರೂ, ಸಾರ್ವಜನಿಕರ ಅಸಹಕಾರದಿಂದ ದುರಂತಗಳು ನಡೆಯುತ್ತಲೇ ಇದೆ. ಹಲವು ಕಡೆ ಹೆಚ್ಚಾಗಿ ವಿದ್ಯಾರ್ಥಿಗಳೇ ಈ ಒಂದು ಘಟನೆಗೆ ಬಲಿಯಾಗುತ್ತಿದ್ದಾರೆ.

SendShare206Share
Previous Post

ಪುಣಚ ಗ್ರಾಮದ ಎಸ್‌ಟಿ ಕುಟುಂಬಗಳ ಹಕ್ಕುಪತ್ರಕ್ಕಾಗಿ 3ನೇ ದಿನವೂ ಮುಂದುವರಿದ ಧರಣಿ: ಪ್ರತಿಭಟನಾ ನಿರತರಿಗೆ ಬಿಜೆಪಿ ಬೆಂಬಲ

Next Post

ಪುಣಚ ಗ್ರಾಮದ ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ಹಕ್ಕು ಪತ್ರ ವಿವಾದ – ಶಾಸಕ ರಾಜೇಶ್ ನಾಯ್ಕ ಭೇಟಿಯಾಗಿ ಮಾತುಕತೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುಣಚ ಗ್ರಾಮದ ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ಹಕ್ಕು ಪತ್ರ ವಿವಾದ – ಶಾಸಕ ರಾಜೇಶ್ ನಾಯ್ಕ ಭೇಟಿಯಾಗಿ ಮಾತುಕತೆ

ಪುಣಚ ಗ್ರಾಮದ ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ಹಕ್ಕು ಪತ್ರ ವಿವಾದ - ಶಾಸಕ ರಾಜೇಶ್ ನಾಯ್ಕ ಭೇಟಿಯಾಗಿ ಮಾತುಕತೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In