• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಲಂಚ ತೆಗೆದುಕೊಂಡ ಮಾಜಿ ಶಾಸಕ ಯಾರು, ಹಣ ಕೊಟ್ಟ 45 ಜನರು ಯಾರೆಂದು ಬಹಿರಂಗಪಡಿಸಲಿ – ಮಾಜಿ ಶಾಸಕ ಸಂಜೀವ ಮಠಂದೂರು ಸವಾಲು

May 27, 2026
ನಾನು ಸಿಎಂ ಆಗಿದ್ದಕ್ಕೆ ಕೆಲವರಿಗೆ ನಿದ್ದೆಯೇ ಬರುತ್ತಿಲ್ಲ: ಸಿಎಂ ಡಿ ಕೆ ಶಿವಕುಮಾರ್

July 15, 2026
ದಕ್ಷಿಣ ಕನ್ನಡ – ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ!

ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

July 14, 2026
ಶೂಟೌಟ್ ಗೆ ಸೂಚನೆ- ಸಚಿವ ಖಾದರ್ ರಾಜೀನಾಮೆಗೆ SDPI ಪಟ್ಟು

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, July 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಲಂಚ ತೆಗೆದುಕೊಂಡ ಮಾಜಿ ಶಾಸಕ ಯಾರು, ಹಣ ಕೊಟ್ಟ 45 ಜನರು ಯಾರೆಂದು ಬಹಿರಂಗಪಡಿಸಲಿ – ಮಾಜಿ ಶಾಸಕ ಸಂಜೀವ ಮಠಂದೂರು ಸವಾಲು

by ಪ್ರಜಾಧ್ವನಿ ನ್ಯೂಸ್
May 27, 2026
in ಪುತ್ತೂರು, ಪ್ರಾದೇಶಿಕ
0
ಲಂಚ ತೆಗೆದುಕೊಂಡ ಮಾಜಿ ಶಾಸಕ ಯಾರು, ಹಣ ಕೊಟ್ಟ 45 ಜನರು ಯಾರೆಂದು ಬಹಿರಂಗಪಡಿಸಲಿ – ಮಾಜಿ ಶಾಸಕ ಸಂಜೀವ ಮಠಂದೂರು ಸವಾಲು
43
SHARES
123
VIEWS
ShareShareShare

ಪುತ್ತೂರು: ಮಾಜಿ ಶಾಸಕರು ಅಕ್ರಮ ಸಕ್ರಮದಲ್ಲಿ 2 ಲಕ್ಷರೂಪಾಯಿಯನ್ನು 45 ಜನರಿಂದ ಲಂಚ ಪಡೆದಿದ್ದಾರೆ ಎಂದು ಹಾಲಿ ಶಾಸಕರು ಮತ್ತು ಅಧ್ಯಾಪಕನ ಮಗ ಹೇಳಿಕೆ ನೀಡಿದ್ದರು. ಒಬ್ಬ ಜವಾಬ್ದಾರಿಯುತ ಶಾಸಕ ಆ ಮಾಜಿ ಶಾಸಕರು ಯಾರೆಂದು ಖಾತ್ರಿ ಪಡಿಸಲಿ ಮತ್ತು ಆ 45 ಜನ ಯಾರು ಎಂದು ಖಾತ್ರಿ ಪಡಿಸಲಿ. ಅವರನ್ನು ಒಳ್ಳೆಯ ಜಾಗಕ್ಕೆ ಕರೆದುಕೊಂಡು ಬಂದು ನಾವು ಇಂತವರಿಗೆ 2ಲಕ್ಷ ರೂಪಾಯಿ ಕೊಟ್ಟಿದ್ದೇವೆ ಎಂದು ಹೇಳಿದರೆ ಕಂಡಿತಾ ಶಾಸಕರ ದಿಟ್ಟತನವನ್ನು ಬಿಜೆಪಿ ಗೌರವಿಸುತ್ತದೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಸವಾಲು ಹಾಕಿದ್ದಾರೆ.

Muliya

ಜಾಹೀರಾತು

ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು ತಮ್ಮ ಅವಧಿಯಲ್ಲಿ ಅಕ್ರಮ ಸಕ್ರಮ ಮತ್ತು 94 ಸಿ ಹಾಗು 94 ಸಿಸಿ ಕುರಿತು ವಿವರವನ್ನು ನೀಡಿದ ಅವರು ಹಾಲಿ ಶಾಸಕರು ಮಾಜಿ ಶಾಸಕರ ವಿರುದ್ಧ 2ಲಕ್ಷದ ಲಂಚ ಆರೋಪ ಹೊರಿಸಿದ್ದಾರೆ. ಅದನ್ನು ಸಾಬೀತು ಪಡಿಸಲಿ. ಯಾವ ಮಾಜಿ ಶಾಸಕ, ಯಾರು 45 ಜನರು ಎಂದು ಹೇಳಿದ ಅವರು ಒಂದು ವೇಳೆ ನನ್ನನ್ನೇ ಹೇಳಿರುವುದಾದರೆ ಆ 45 ಜನರನ್ನು ಒಂದು ಕಡೆ ಕರೆದು ಕೊಂಡು ಬರಲಿ.

ನಾನು ಸಹಿತ ಮೂವರು ಆಗಿನ ಅಕ್ರಮ ಸಕ್ರಮ ಸಮಿತಿ ಸದಸ್ಯರಿದ್ದೇವೆ. ನಾವು ಬರುತ್ತೇವೆ. 45 ಜನರು ಬರಲಿ. ಯಾರಿಗೆ ಹಣ ಕೊಟ್ಟಿದ್ದಾರೆಂದು ಹೇಳಲಿ. ಬಹಿರಂಗ ಪಡಿಸಲಿ. ಅವರ ಗೌರವಕ್ಕೆ ತೊಂದರೆ ಆಗುವುದಾದರೆ ಯಾವುದಾದರು ಒಂದು ಕಡೆ ಕೊಠಡಿಗೆ ಕರೆದುಕೊಂಡು ಬರಲಿ ಎಂದು ಸವಾಲು ಹಾಕಿದ್ದಾರೆ.

ಬಿಜೆಪಿ ಗ್ರಾಮಾಂತರ ಮಂಡಲದ ಮಾಜಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್, ಮಾಜಿ ಪ್ರಧಾನ ಕಾರ್ಯದರ್ಶಿ ನಿತೀಶ್ ಕುಮಾರ್ ಶಾಂತಿವನ, ಬಲ್ನಾಡು ಗ್ರಾ.ಪಂ ಮಾಜಿ ಅಧ್ಯಕ್ಷರೂ ಮತ್ತು ಅಕ್ರಮ ಸಕ್ರಮ ಸಮಿತಿ ಮಾಜಿ ಸದಸ್ಯೆ ಪರಮೇಶ್ವರಿ ಭಟ್, ಅಕ್ರಮ ಸಕ್ರಮ ಸಮಿತಿ ಮಾಜಿ ಸದಸ್ಯ ಪುರುಷೋತ್ತಮ ಮುಂಗ್ಲಿಮನೆ ಪತ್ರಿಕಾಗೋಷ್ಟಿಯಲ್ಲಿ ಉಪಸ್ಥಿತರಿದ್ದರು.

ashwinistudioputtur

ಜಾಹೀರಾತು

SendShare17Share
Previous Post

ನದಿಗೆ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಮೊಕದ್ದಮೆ : ಸಚಿವ ಈಶ್ವರ್‌ ಖಂಡ್ರೆ

Next Post

ನೂತನ ಸಿಎಂ ಆಗಿ ಡಿ.ಕೆ. ಶಿವಕುಮಾರ್​​ ಆಯ್ಕೆ ಬಹುತೇಕ ಖಚಿತ – ಕೆಪಿಸಿಸಿಗೂ ಹೊಸ ಸಾರಥಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ನೂತನ ಸಿಎಂ ಆಗಿ ಡಿ.ಕೆ. ಶಿವಕುಮಾರ್​​ ಆಯ್ಕೆ ಬಹುತೇಕ ಖಚಿತ –  ಕೆಪಿಸಿಸಿಗೂ ಹೊಸ ಸಾರಥಿ

ನೂತನ ಸಿಎಂ ಆಗಿ ಡಿ.ಕೆ. ಶಿವಕುಮಾರ್​​ ಆಯ್ಕೆ ಬಹುತೇಕ ಖಚಿತ - ಕೆಪಿಸಿಸಿಗೂ ಹೊಸ ಸಾರಥಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In