• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ನೂತನ ಸಿಎಂ ಆಗಿ ಡಿ.ಕೆ. ಶಿವಕುಮಾರ್​​ ಆಯ್ಕೆ ಬಹುತೇಕ ಖಚಿತ –  ಕೆಪಿಸಿಸಿಗೂ ಹೊಸ ಸಾರಥಿ

May 27, 2026
ನಾನು ಸಿಎಂ ಆಗಿದ್ದಕ್ಕೆ ಕೆಲವರಿಗೆ ನಿದ್ದೆಯೇ ಬರುತ್ತಿಲ್ಲ: ಸಿಎಂ ಡಿ ಕೆ ಶಿವಕುಮಾರ್

July 15, 2026
ದಕ್ಷಿಣ ಕನ್ನಡ – ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ!

ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

July 14, 2026
ಶೂಟೌಟ್ ಗೆ ಸೂಚನೆ- ಸಚಿವ ಖಾದರ್ ರಾಜೀನಾಮೆಗೆ SDPI ಪಟ್ಟು

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, July 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಬೆಂಗಳೂರು

ನೂತನ ಸಿಎಂ ಆಗಿ ಡಿ.ಕೆ. ಶಿವಕುಮಾರ್​​ ಆಯ್ಕೆ ಬಹುತೇಕ ಖಚಿತ – ಕೆಪಿಸಿಸಿಗೂ ಹೊಸ ಸಾರಥಿ

by ಪ್ರಜಾಧ್ವನಿ ನ್ಯೂಸ್
May 27, 2026
in ಬೆಂಗಳೂರು, ರಾಜಕೀಯ
0
ನೂತನ ಸಿಎಂ ಆಗಿ ಡಿ.ಕೆ. ಶಿವಕುಮಾರ್​​ ಆಯ್ಕೆ ಬಹುತೇಕ ಖಚಿತ –  ಕೆಪಿಸಿಸಿಗೂ ಹೊಸ ಸಾರಥಿ
70
SHARES
200
VIEWS
ShareShareShare

ನೂತನ ಸಿಎಂ ಆಗಿ ಡಿ.ಕೆ. ಶಿವಕುಮಾರ್​​ ಅವರ ಆಯ್ಕೆ ಬಹುತೇಕ ಖಚಿತವಾಗಿರುವ ಹಿನ್ನೆಲೆ ಕೆಪಿಸಿಸಿಗೂ ಹೊಸ ಸಾರಥಿಯ ನೇಮಕವಾಗಲಿದೆ. ಸಿಎಂ ಘೋಷಣೆಯ ಜೊತೆ ಜೊತೆಗೆ ಕೆಪಿಸಿಸಿಗೂ ನೂತನ ಅಧ್ಯಕ್ಷರನ್ನು ಹೈಕಮಾಂಡ್ ಘೋಷಿಸಲಿದ್ದು, ಸಿಎಂ ಮತ್ತು ಡಿಸಿಎಂ ಆಯ್ಕೆ ಆಧರಿಸಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ಯಾರಿಗೆ ದಕ್ಕಲಿದೆ ಎಂಬುದು ನಿರ್ಧಾರವಾಗಲಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಈಗಾಗಲೇ ಸಚಿವ ಸತೀಶ್​​ ಜಾರಕಿಹೊಳಿ ಕಣ್ಣಿಟ್ಟಿದ್ದು, ಈ ಸಂಬಂಧ ಕೆಲ ನಾಯಕರ ಜೊತೆ  ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಆದರೆ ಹೈಕಮಾಂಡ್​​ ಮನ್ನಣೆ ಯಾರಿಗೆ ಅನ್ನೋದನ್ನು ಕಾದುನೋಡಬೇಕಿದೆ.

Muliya

ಜಾಹೀರಾತು

ಸಿಎಂ ಬದಲಾವಣೆಯಿಂದ ಯಾವುದೇ ಸಮುದಾಯಗಳಿಗೂ ನೋವಾಗಂತೆ ನೋಡಿಕೊಳ್ಳುವ ಬಗ್ಗೆಯೂ ಹೈಕಮಾಂಡ್​​ ಪ್ಲ್ಯಾನ್​​ ರೂಪಿಸಿರುವ ಮಾಹಿತಿ. ನೂತನ ಮುಖ್ಯಮಂತ್ರಿಯ ಆಯ್ಕೆ ಜೊತೆಗೆ ನಾಲ್ವರಿಗೆ ಡಿಸಿಎಂ ಸ್ಥಾನ ನೀಡುವ ಬಗ್ಗೆ ಹೈಕಮಾಂಡ್​​ನಲ್ಲಿ ಚರ್ಚೆ ನಡೆದಿದೆ. ಜಾತಿ ಸಮೀಕರಣ ಆಧರಿಸಿ ನಾಲ್ವರಿಗೆ ಪ್ರಾತಿನಿಧ್ಯ ನೀಡುವ ಮಾತುಗಳು ಕೇಳಿಬಂದಿವೆ. ಒಬಿಸಿ, ದಲಿತ, ಮುಸ್ಲಿಂ ಅಥವಾ ಅಲ್ಪಸಂಖ್ಯಾತ ಮತ್ತು ಲಿಂಗಾಯತ ಕೋಟಾದಡಿಯಲ್ಲಿ ನಾಲ್ವರನ್ನು ಉಪಮುಖ್ಯಮಂತ್ರಿ ಮಾಡುವ ಬಗ್ಗೆ ವರಿಷ್ಠರು ಒಲವು ತೋರಿದ್ದಾರಂತೆ.

ashwinistudioputtur

ಜಾಹೀರಾತು

ದಲಿತ ಕೋಟಾದಲ್ಲಿ ಹಾಲಿ ಗೃಹ ಸಚಿವರಾಗಿರುವ ಪರಮೇಶ್ವರ್ ಅಥವಾ ಸಚಿವ ಪ್ರಿಯಾಂಕ್​​ ಖರ್ಗೆ ಡಿಸಿಎಂ ಆಗುವ ಸಾಧ್ಯತೆ ಇದ್ದರೆ, ಒಬಿಸಿ ಕೋಟಾದಲ್ಲಿ ಯತೀಂದ್ರಗೆ ಡಿಸಿಎಂ ಸ್ಥಾನ ಸಿಗಬಹುದು ಎನ್ನಲಾಗಿದೆ. ಇನ್ನು ಮುಸ್ಲಿಂ ಕೋಟಾದಲ್ಲಿ ಹಾಲಿ ಸಚಿವ ಜಮೀರ್ ಅಥವಾ ಸದ್ಯ ವಿಧಾನ ಸಭೆ ಸ್ಪೀಕರ್​​ ಆಗಿರುವ ಯು.ಟಿ. ಖಾದರ್​ಗೆ ಹೈಕಮಾಂಡ್​​ ಮಣೆ ಹಾಕುವ ಸಾಧ್ಯತೆ ಇದೆ. ಲಿಂಗಾಯತ ಕೋಟಾದಲ್ಲಿ ಈಶ್ವರ್ ಖಂಡ್ರೆ ಮತ್ತು ಎಂ.ಬಿ.ಪಾಟೀಲ್ ರೇಸ್​​ನಲ್ಲಿದ್ದರೆ, ಅಲ್ಪಸಂಖ್ಯಾತ ಕೋಟಾದಲ್ಲಿ ಕೆ.ಜೆ.ಜಾರ್ಜ್​ಗೆ ಡಿಸಿಎಂ ಸ್ಥಾನ ಸಿಗುವ ಬಗ್ಗೆ ಅಂದಾಜಿಸಲಾಗಿದೆ.

ಕಾಂಗ್ರೆಸ್ ನಲ್ಲಿ ರಾಜಕೀಯ ಬೆಳವಣಿಗೆ ನಡೆಯುತ್ತಿದ್ದಂತೆ ರಾಮನಗರದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ನೂರಾರು ಮಂದಿ ರಸ್ತೆಗಿಳಿದು ಸಂಭ್ರಮಾಚರಣೆ ಮಾಡಿ ಡಿಕೆಶಿ ಅವರಿಗೆ ಜೈಕಾರ ಹಾಕಿದ್ದಾರೆ.

SendShare28Share
Previous Post

ಲಂಚ ತೆಗೆದುಕೊಂಡ ಮಾಜಿ ಶಾಸಕ ಯಾರು, ಹಣ ಕೊಟ್ಟ 45 ಜನರು ಯಾರೆಂದು ಬಹಿರಂಗಪಡಿಸಲಿ – ಮಾಜಿ ಶಾಸಕ ಸಂಜೀವ ಮಠಂದೂರು ಸವಾಲು

Next Post

ಕ್ರಾಂತಿಕಾರಿ ಉಬಾರ್ ಮಂಜ ಬೈದ್ಯರ 190ನೇ ವರ್ಷದ ಸಂಸ್ಮರಣೆ : ದೇಶಪ್ರೇಮ ಭರಿತ ಹೋರಾಟ 190 ವರ್ಷಗಳ ಬಳಿಕ ಮುನ್ನಲೆಗೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In