• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಫೋನ್ ಬಳಸ್ಬೇಡ ಎಂದ ಅಣ್ಣನ ಕೊಡಲಿಯಿಂದ ಕೊಚ್ಚಿ ಕೊಂದ ತಂಗಿ

May 5, 2024
ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

February 3, 2026
ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

February 2, 2026
ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಹೋರಾಟ

ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

February 1, 2026
ಕೋಡಿಯಾಡಿಗುತ್ತು ಧರ್ಮಚಾವಡಿಯಲ್ಲಿ ದೈವಗಳ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಸರ್ಕಾರ ಮಹತ್ವದ ಚಿಂತನೆ!

ಸಾವಿರಾರು ಕೋಟಿ ಒಡೆಯ ಖ್ಯಾತ ಉದ್ಯಮಿ ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಸಿಜೆ ರಾಯ್ ಆತ್ಮಹತ್ಯೆ

ಪುತ್ತೂರಿನಲ್ಲಿ ತುಳುನಾಡಿನಾ ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ ಅಸ್ತಿತ್ವಕ್ಕೆ ಫೆ. 1: ಕೋಳಿ ಅಂಕ ಸೇರಿದಂತೆ ಸಾಂಪ್ರದಾಯಿಕ ಆಚರಣೆಗಳ ಸಮಾಲೋಚನಾ ಸಭೆ

January 30, 2026
ಪುತ್ತೂರಿನಲ್ಲಿ ನಿರ್ಮಾಣವಾಗಲಿದೆ ಡ್ರೈನೇಜ್‌ ವ್ಯವಸ್ಥೆ: ಸ್ವಿಸ್ ಕಂಪನಿಯ ಸಹಭಾಗಿತ್ವದಲ್ಲಿ ರೂಪಿಸಲಾಗುತ್ತಿರುವ 100ಕೋಟಿಗಳ ಮೆಗಾ ಯೋಜನೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, February 3, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

    ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

    ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

    ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

    ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

    ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

    ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಹೋರಾಟ

    ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೋರಾಟ

    ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

    ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

    ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

    ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

    ಕೋಡಿಯಾಡಿಗುತ್ತು ಧರ್ಮಚಾವಡಿಯಲ್ಲಿ ದೈವಗಳ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

    ಕೋಡಿಯಾಡಿಗುತ್ತು ಧರ್ಮಚಾವಡಿಯಲ್ಲಿ ದೈವಗಳ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

    ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಸರ್ಕಾರ ಮಹತ್ವದ ಚಿಂತನೆ!

    ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಸರ್ಕಾರ ಮಹತ್ವದ ಚಿಂತನೆ!

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಷ್ಟ್ರೀಯ

ಫೋನ್ ಬಳಸ್ಬೇಡ ಎಂದ ಅಣ್ಣನ ಕೊಡಲಿಯಿಂದ ಕೊಚ್ಚಿ ಕೊಂದ ತಂಗಿ

by ಪ್ರಜಾಧ್ವನಿ ನ್ಯೂಸ್
May 5, 2024
in ರಾಷ್ಟ್ರೀಯ
0
ಫೋನ್ ಬಳಸ್ಬೇಡ ಎಂದ ಅಣ್ಣನ ಕೊಡಲಿಯಿಂದ ಕೊಚ್ಚಿ ಕೊಂದ ತಂಗಿ
10
SHARES
29
VIEWS
ShareShareShare

ರಾಯ್‌ಪುರ: ಜಾಸ್ತಿ ಮೊಬೈಲ್ ಫೋನ್‌ನಲ್ಲಿ ಹುಡುಗರ ಜೊತೆ ಮಾತನಾಡಬೇಡ ಎಂದು ಬುದ್ದಿ ಹೇಳಿದ್ದಕ್ಕೆ  ಅಣ್ಣನನ್ನೇ 14 ವರ್ಷದ ತಂಗಿ ಬರ್ಬರವಾಗಿ ಕೊಲೆ ಮಾಡಿದ ಆಘಾತಕಾರಿ ಘಟನೆ ಛತ್ತೀಸ್‌ಘಡ ರಾಜ್ಯದಲ್ಲಿ ನಡೆದಿದೆ. ಯಾವಾಗಲೂ ಮೊಬೈಲ್ ಫೋನ್‌ನಲ್ಲಿ ಹುಡುಗ್ರ ಜೊತೆ ಮಾತಾಡ್ತಾ ಕುಳಿತಿದ್ದ ತಂಗಿಗೆ ಅಣ್ಣ ಹೆಚ್ಚು ಮೊಬೈಲ್ ಫೋನ್ ಬಳಸದಂತೆ ತಾಕೀತು ಮಾಡಿದ್ದಾನೆ. ಅಷ್ಟಕ್ಕೆ ಕುಪಿತಗೊಂಡ ಬಾಲಕಿ ಅಣ್ಣನ ಕತೆಯನ್ನೇ ಮುಗಿಸಿದ್ದಾಳೆ. ಛತ್ತೀಸ್‌ಘಡದ ಕೆಸಿಜಿ ಖೈರಾಘರ್ ಚುಯಿಖಾದನ್ ಗಂಡೈ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಮೇ. 3 ರಂದು ಘಟನೆ ನಡೆದಿದ್ದು, ಬಾಲಕಿಯನ್ನು ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ.

Muliya

ಜಾಹೀರಾತು

ಆಘಾತಕಾರಿ ವಿಚಾರ ಎಂದರೆ ಬಾಲಕಿ ಮಚ್ಚಿನಿಂದ ಕೊಚ್ಚಿ ತನ್ನ ಹಿರಿಯ ಅಣ್ಣನನ್ನು ಹತ್ಯೆ ಮಾಡಿದ್ದಾಳೆ. ಬಾಲಕಿ ಪೊಲೀಸರಿಗೆ ನೀಡಿದ ಹೇಳಿಕೆಯ ಪ್ರಕಾರ ಘಟನೆ ನಡೆಯುವ ವೇಳೆ ಆಕೆ ಹಾಗೂ ಆಕೆಯ 18 ವರ್ಷದ ಅಣ್ಣ ಮಾತ್ರ ಮನೆಯಲ್ಲಿದ್ದರು. ಕುಟುಂಬದ ಇತರ ಸದಸ್ಯರು ಬೇರೆ ಕೆಲಸಕ್ಕಾಗಿ ಮನೆಯಿಂದ ಹೊರಗೆ ಹೋಗಿದ್ದರು. ಹುಡುಗರ ಜೊತೆ ತಂಗಿ ಫೋನ್‌ನಲ್ಲಿ ಹರಟೆ ಹೊಡೆಯುತ್ತಿದ್ದಿದ್ದನ್ನು ನೋಡಿದ ಅಣ್ಣ ಹುಡುಗರೊಂದಿಗೆ ಫೋನ್‌ನಲ್ಲಿ ಹರಟುವುದನ್ನು ನಿಲ್ಲಿಸುವಂತೆ ಹೇಳಿ ಬಳಿಕ ಸ್ವಲ್ಪ ಹೊತ್ತಿನಲ್ಲಿ ನಿದ್ದೆಗೆ ಜಾರಿದ್ದಾನೆ. ಆದರೆ ಆತನ ಬೈಗುಳದಿಂದ ಕುದಿಯುತ್ತಿದ್ದ ತಂಗಿ ಮಾತ್ರ ಅಣ್ಣ ಮಲಗಿದ್ದ ಸಮಯ ನೋಡಿ ಕೊಡಲಿ ತಂದು ಸೀದಾ ಆತನ ಕತ್ತಿಗೆ ಕಡಿದಿದ್ದಾಳೆ. ಪರಿಣಾಮ ಆತ ಸ್ಥಳದಲ್ಲೇ ತೀವ್ರ ರಕ್ತ ಸೋರಿಕೆ ಆಗಿ ಸಾವನ್ನಪ್ಪಿದ್ದಾನೆ.

ಬಳಿಕ ಸ್ನಾನ ಮಾಡಿದ ಆಕೆ ರಕ್ತದಿಂದ ತೊಯ್ದಿದ್ದ ಬಟ್ಟೆಯನ್ನು ತೊಳೆದು ಹಾಕಿದ್ದಾಳೆ. ಇದಾದ ಬಳಿಕ ಮೆಲ್ಲನೆ ಪಕ್ಕದ ಮನೆಯವರಿಗೆ ತನ್ನ ಸೋದರನ ಕೊಲೆ ಆಗಿದೆ ಎಂದು ತಿಳಿಸಿದ್ದಾಳೆ.  ಬಳಿಕ ಗ್ರಾಮಸ್ಥರು ಪೊಲೀಸರಿಗೆ ವಿಚಾರ ತಿಳಿಸಿದ್ದು, ಸ್ಥಳಕ್ಕೆ ಬಂದ ಪೊಲೀಸರು ಘಟನೆ ಬಗ್ಗೆ ಪ್ರಶ್ನಿಸಿದ್ದಾರೆ. ವಿಚಾರಣೆ ವೇಳೆ ಬಾಲಕಿ ಸೋದರನನ್ನು ತಾನೇ ಕೊಲೆ ಮಾಡಿದ್ದಾಗಿ ತಪ್ಪೊಪ್ಪಿಕೊಂಡಿದ್ದಾಳೆ.  ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಘಟನೆಯ ಸಂಪೂರ್ಣ ವಿವರ ಪಡೆಯಲು ಮುಂದಾಗಿದ್ದಾರೆ. ಅಲ್ಲದೇ ಬಾಲಕಿಯನ್ನು ಬಂಧಿಸಿ ಬಾಲಾಪರಾಧಿ ಕೇಂದ್ರಕ್ಕೆ ಕಳುಹಿಸಿದ್ದಾರೆ.

ashwinistudioputtur

ಜಾಹೀರಾತು

camera center ad

ಜಾಹೀರಾತು

Poorna squash

ಜಾಹೀರಾತು

SendShare4Share
Previous Post

ಕರ್ನಾಟಕದಲ್ಲಿ ಮಧ್ಯಂತರ ಚುನಾವಣೆ ಸಿಸಿ ಪಾಟೀಲ್ ಸ್ಫೋಟಕ ಭವಿಷ್ಯ

Next Post

ನಿಮ್ಮ ಮಕ್ಕಳಿಗಾಗಿ ನಮ್ಮ ಶ್ರಮ “ಮೋದಿ”

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ನಿಮ್ಮ ಮಕ್ಕಳಿಗಾಗಿ ನಮ್ಮ ಶ್ರಮ “ಮೋದಿ”

ನಿಮ್ಮ ಮಕ್ಕಳಿಗಾಗಿ ನಮ್ಮ ಶ್ರಮ "ಮೋದಿ"

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In