• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕಬಕ – ಅರ್ಕ- ಕೊಡಿಪ್ಪಾಡಿ ರಸ್ತೆ ಅಭಿವೃದ್ಧಿಯಾಗಿಲ್ಲ : ರಸ್ತೆ ಅವ್ಯವಸ್ಥೆ ಬಗ್ಗೆ ಮಾಜಿ ಗ್ರಾಮ ಪಂಚಾಯತ್ ಸದಸ್ಯರಿಂದ ಪತ್ರಿಕಾಗೋಷ್ಠಿ

May 30, 2026
ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ ಮಂಗಳೂರು ಇದರ ಸದಸ್ಯರಾಗಿ ಜಗನ್ನಾಥ ಶೆಟ್ಟಿ ನಡುಮನೆ ನೇಮಕ

ಪುತ್ತೂರು ಶಾಸಕ ಅಶೋಕ್ ರೈಯವರಿಗೆ ಸಚಿವ ಸ್ಥಾನ ದೊರೆಯಲು ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

“ಚೈನ್ ಲಿಂಕ್ ಸಂಸ್ಥೆ”  ಕ್ರಿಪ್ಟೋ ಗ್ಯಾಂಗ್! ಪ್ರಮುಖ ಆರೋಪಿ ಅರೆಸ್ಟ್

May 29, 2026
ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರು ಮುಂದಿನ ನೂತನ ಸಚಿವ ಸಂಪುಟದಲ್ಲಿ ಸಚಿವರಾಗಲೆಂದು ವಿಶೇಷ ಪ್ರಾರ್ಥನೆ

May 28, 2026
ರಾಜೀನಾಮೆ ಸಲ್ಲಿಸಿ ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳಿದ ಮಾಜಿ ಸಿಎಂ ಸಿದ್ದರಾಮಯ್ಯ & ಟೀಂ

ಪುತ್ತೂರು: ಮಾಡಾವುನ ಯುವತಿ ಮುಳ್ಳೇರಿಯದಲ್ಲಿ ಆತ್ಮಹತ್ಯೆ

ಸಿಎಂ ಬದಲಾವಣೆ ಗದ್ದಲದ ನಡುವೆ ಡಿಸಿಎಂ ರೇಸ್‌ನಲ್ಲಿ ಯುಟಿ ಖಾದರ್?

ಮಧ್ಯಾಹ್ನ 3 ಗಂಟೆಗೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ! – “ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ. ಜನಸೇವೆಯೇ ನಮ್ಮ ಬದ್ಧತೆ” ಎಂದು ಕಾಂಗ್ರೆಸ್ ಟ್ವೀಟ್

ಕ್ರಾಂತಿಕಾರಿ ಉಬಾರ್ ಮಂಜ ಬೈದ್ಯರ 190ನೇ ವರ್ಷದ ಸಂಸ್ಮರಣೆ : ದೇಶಪ್ರೇಮ ಭರಿತ ಹೋರಾಟ 190 ವರ್ಷಗಳ ಬಳಿಕ ಮುನ್ನಲೆಗೆ

ನೂತನ ಸಿಎಂ ಆಗಿ ಡಿ.ಕೆ. ಶಿವಕುಮಾರ್​​ ಆಯ್ಕೆ ಬಹುತೇಕ ಖಚಿತ –  ಕೆಪಿಸಿಸಿಗೂ ಹೊಸ ಸಾರಥಿ

May 27, 2026
ಲಂಚ ತೆಗೆದುಕೊಂಡ ಮಾಜಿ ಶಾಸಕ ಯಾರು, ಹಣ ಕೊಟ್ಟ 45 ಜನರು ಯಾರೆಂದು ಬಹಿರಂಗಪಡಿಸಲಿ – ಮಾಜಿ ಶಾಸಕ ಸಂಜೀವ ಮಠಂದೂರು ಸವಾಲು

ನದಿಗೆ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಮೊಕದ್ದಮೆ : ಸಚಿವ ಈಶ್ವರ್‌ ಖಂಡ್ರೆ

ನದಿಗೆ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಮೊಕದ್ದಮೆ : ಸಚಿವ ಈಶ್ವರ್‌ ಖಂಡ್ರೆ

May 28, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, May 30, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ ಮಂಗಳೂರು ಇದರ ಸದಸ್ಯರಾಗಿ ಜಗನ್ನಾಥ ಶೆಟ್ಟಿ ನಡುಮನೆ ನೇಮಕ

    ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ ಮಂಗಳೂರು ಇದರ ಸದಸ್ಯರಾಗಿ ಜಗನ್ನಾಥ ಶೆಟ್ಟಿ ನಡುಮನೆ ನೇಮಕ

    ಪುತ್ತೂರು ಶಾಸಕ ಅಶೋಕ್ ರೈಯವರಿಗೆ ಸಚಿವ ಸ್ಥಾನ ದೊರೆಯಲು ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

    ಪುತ್ತೂರು ಶಾಸಕ ಅಶೋಕ್ ರೈಯವರಿಗೆ ಸಚಿವ ಸ್ಥಾನ ದೊರೆಯಲು ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

    ಕಬಕ – ಅರ್ಕ- ಕೊಡಿಪ್ಪಾಡಿ ರಸ್ತೆ ಅಭಿವೃದ್ಧಿಯಾಗಿಲ್ಲ : ರಸ್ತೆ ಅವ್ಯವಸ್ಥೆ ಬಗ್ಗೆ ಮಾಜಿ ಗ್ರಾಮ ಪಂಚಾಯತ್ ಸದಸ್ಯರಿಂದ ಪತ್ರಿಕಾಗೋಷ್ಠಿ

    ಕಬಕ – ಅರ್ಕ- ಕೊಡಿಪ್ಪಾಡಿ ರಸ್ತೆ ಅಭಿವೃದ್ಧಿಯಾಗಿಲ್ಲ : ರಸ್ತೆ ಅವ್ಯವಸ್ಥೆ ಬಗ್ಗೆ ಮಾಜಿ ಗ್ರಾಮ ಪಂಚಾಯತ್ ಸದಸ್ಯರಿಂದ ಪತ್ರಿಕಾಗೋಷ್ಠಿ

    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರು ಮುಂದಿನ ನೂತನ ಸಚಿವ ಸಂಪುಟದಲ್ಲಿ ಸಚಿವರಾಗಲೆಂದು ವಿಶೇಷ ಪ್ರಾರ್ಥನೆ

    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರು ಮುಂದಿನ ನೂತನ ಸಚಿವ ಸಂಪುಟದಲ್ಲಿ ಸಚಿವರಾಗಲೆಂದು ವಿಶೇಷ ಪ್ರಾರ್ಥನೆ

    ಪುತ್ತೂರು: ಮಾಡಾವುನ ಯುವತಿ ಮುಳ್ಳೇರಿಯದಲ್ಲಿ ಆತ್ಮಹತ್ಯೆ

    ಪುತ್ತೂರು: ಮಾಡಾವುನ ಯುವತಿ ಮುಳ್ಳೇರಿಯದಲ್ಲಿ ಆತ್ಮಹತ್ಯೆ

    ಕ್ರಾಂತಿಕಾರಿ ಉಬಾರ್ ಮಂಜ ಬೈದ್ಯರ 190ನೇ ವರ್ಷದ ಸಂಸ್ಮರಣೆ : ದೇಶಪ್ರೇಮ ಭರಿತ ಹೋರಾಟ 190 ವರ್ಷಗಳ ಬಳಿಕ ಮುನ್ನಲೆಗೆ

    ಕ್ರಾಂತಿಕಾರಿ ಉಬಾರ್ ಮಂಜ ಬೈದ್ಯರ 190ನೇ ವರ್ಷದ ಸಂಸ್ಮರಣೆ : ದೇಶಪ್ರೇಮ ಭರಿತ ಹೋರಾಟ 190 ವರ್ಷಗಳ ಬಳಿಕ ಮುನ್ನಲೆಗೆ

    ಲಂಚ ತೆಗೆದುಕೊಂಡ ಮಾಜಿ ಶಾಸಕ ಯಾರು, ಹಣ ಕೊಟ್ಟ 45 ಜನರು ಯಾರೆಂದು ಬಹಿರಂಗಪಡಿಸಲಿ – ಮಾಜಿ ಶಾಸಕ ಸಂಜೀವ ಮಠಂದೂರು ಸವಾಲು

    ಲಂಚ ತೆಗೆದುಕೊಂಡ ಮಾಜಿ ಶಾಸಕ ಯಾರು, ಹಣ ಕೊಟ್ಟ 45 ಜನರು ಯಾರೆಂದು ಬಹಿರಂಗಪಡಿಸಲಿ – ಮಾಜಿ ಶಾಸಕ ಸಂಜೀವ ಮಠಂದೂರು ಸವಾಲು

    ನದಿಗೆ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಮೊಕದ್ದಮೆ : ಸಚಿವ ಈಶ್ವರ್‌ ಖಂಡ್ರೆ

    ನದಿಗೆ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಮೊಕದ್ದಮೆ : ಸಚಿವ ಈಶ್ವರ್‌ ಖಂಡ್ರೆ

    ಶಕುಂತಳಾ ಶೆಟ್ಟಿ ಜಾಗ ಮಾಡಿಟ್ಟು ಆಶೀರ್ವಾದ ಮಾಡಿದ್ರು – ನಾವು ಮೆಡಿಕಲ್ ಕಾಲೇಜು ತಂದೆವು: ಶಾಸಕ ಅಶೋಕ್ ರೈ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಕಬಕ – ಅರ್ಕ- ಕೊಡಿಪ್ಪಾಡಿ ರಸ್ತೆ ಅಭಿವೃದ್ಧಿಯಾಗಿಲ್ಲ : ರಸ್ತೆ ಅವ್ಯವಸ್ಥೆ ಬಗ್ಗೆ ಮಾಜಿ ಗ್ರಾಮ ಪಂಚಾಯತ್ ಸದಸ್ಯರಿಂದ ಪತ್ರಿಕಾಗೋಷ್ಠಿ

by ಪ್ರಜಾಧ್ವನಿ ನ್ಯೂಸ್
May 30, 2026
in ಪುತ್ತೂರು, ಪ್ರಾದೇಶಿಕ
0
ಕಬಕ – ಅರ್ಕ- ಕೊಡಿಪ್ಪಾಡಿ ರಸ್ತೆ ಅಭಿವೃದ್ಧಿಯಾಗಿಲ್ಲ : ರಸ್ತೆ ಅವ್ಯವಸ್ಥೆ ಬಗ್ಗೆ ಮಾಜಿ ಗ್ರಾಮ ಪಂಚಾಯತ್ ಸದಸ್ಯರಿಂದ ಪತ್ರಿಕಾಗೋಷ್ಠಿ
20
SHARES
58
VIEWS
ShareShareShare

ಪುತ್ತೂರು: ಕಬಕದಿಂದ ಕುಡೇರಪಡ್ಡು, ಅರ್ಕ, ಬಟ್ರುಪ್ಪಾಡಿ, ಕೊಡಿಪ್ಪಾಡಿ, ಕೊಂಟ್ರುಪ್ಪಾಡಿ ಮತ್ತು ಕುಡೇರಪಡುವಿನಿಂದ ಓಜಾಲ, ಕುಂಡಡ್ಕ ರಸ್ತೆಯು ಸಂಪೂರ್ಣ ಜಖಂಗೊಂಡಿದೆ.
ಈ ಕುರಿತು ಶಾಸಕರು ಸಹಿತ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಲಾಗಿದೆ. ಇಲಾಖೆಯ ಗಮನಕ್ಕೆ ತರಲಾಗಿದೆ. ಆದರೆ ಕೇವಲ ಬ್ಯಾನರ್‌ನಲ್ಲಿ ಮಾತ್ರ ಅನುದಾನ ಬಿಡುಗಡೆಯಾಗಿದ್ದು ಇಲ್ಲಿನ ತನಕ ಯಾವುದೇ ರಸ್ತೆ ಅಭಿವೃದ್ಧಿಯಾಗಿಲ್ಲ. ಹಾಗಾಗಿ ಗ್ರಾಮಸ್ಥರೆಲ್ಲ ಸೇರಿಕೊಂಡು ನಾವು ಪ್ರತಿಭಟನೆಗೆ ಸಿದ್ಧತೆ ನಡೆಸುತ್ತಿದ್ದೇವೆ ಎಂದು ಕಬಕ ಗ್ರಾ.ಪಂ ಮಾಜಿ ಸದಸ್ಯ ಸಾಮಾಜಿಕ ಹೋರಾಟಗಾರ ಚಂದ್ರಶೇಖ‌ರ್ ಗೌಡ ಅವರು ಪತ್ರಿಕಾಗೋಷ್ಟಿಯಲ್ಲಿ ಹೇಳಿದ್ದಾರೆ.

Muliya

ಜಾಹೀರಾತು

ಕಬಕ ಕೊಡಿಪ್ಪಾಡಿ ಮತ್ತು ಕುಳ ಗ್ರಾಮಗಳ ಗ್ರಾಮೀಣ ಪ್ರದೇಶದ ಸಾರ್ವಜನಿಕ ಸಂಪರ್ಕ ರಸ್ತೆ ಸುಮಾರು 4ಸಾವಿರಕ್ಕೂ ಮಿಕ್ಕಿ ಜನಸಂಖ್ಯೆ ಇರುವ ಪ್ರದೇಶವಾಗಿದೆ. ಈ ರಸ್ತೆಯಲ್ಲೇ ಅತಿ ಹೆಚ್ಚು ವಾಹನ ಸಂಚಾರವಿದೆ. ಆದರೆ ಸುಗಮ ಸಂಚಾರಕ್ಕೆ ಯೋಗ್ಯವಾಗಿಲ್ಲ. ರಸ್ತೆಯ ಟಾರು ಸಂಪೂರ್ಣ ಕಿತ್ತು ಹೋಗಿದ್ದು, ರಸ್ತೆಯಲ್ಲಿ ಹೊಂಡಗಳು ನಿರ್ಮಾಣ ಆಗಿದೆ. ಈ ಕುರಿತು 2025ರಲ್ಲೇ ಮನವಿ ಸಲ್ಲಿಸಲಾಗಿತ್ತು. ದ.ಕ.ಜಿ.ಪಂ ಇಂಜಿನಿಯರಿಂಗ್ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯ‌ರ್ ರಸ್ತೆಯ ಅಭಿವೃದ್ಧಿಯ ಸಲುವಾಗಿ ರೂ.50ಲಕ್ಷ ಅನುದಾನ ಅಗತ್ಯ ಇರುವುದಾಗಿ ರೇಖಾ ಅಂದಾಜಪಟ್ಟಿ ತಯಾರಿಸಿ ಇಂಜಿನಿಯರಿಂಗ್ ವಿಭಾಗದಿಂದ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಆದರೆ ಸರಕಾರ ಇದನ್ನು ನಿರ್ಲಕ್ಷಿಸಿದೆ. ಶಾಸಕರು ಕೊಡಿಪ್ಪಾಡಿ ಗ್ರಾಮದ ಅರ್ಕ ರಸ್ತೆ ಅಭಿವೃದ್ಧಿಗೆ ರೂ.25ಲಕ್ಷ ರೂಪಾಯಿ ಅನುದಾನ ಒದಗಿಸಿದ ಕುರಿತು ಶಾಸಕರಿಗೆ ಸಹಿತ ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪದ್ಮನಾಭ ಪೂಜಾರಿ, ವಲಯ ಕಾಂಗ್ರೆಸ್‌ ಅಧ್ಯಕ್ಷ ಕೇಶವ ಪೂಜಾರಿ, ಬೂತ್ ಅಧ್ಯಕ್ಷ ಇಬ್ರಾಹಿಂ ಕಲಂದಡ್ಕ ಅವರಿಗೆ 2025ರ ಡಿ.22ಕ್ಕೆ ಪತ್ರಿಕೆಯಲ್ಲಿ ಅಭಿನಂದನೆ ಜಾಹಿರಾತು ನೀಡಿದ್ದರು. ಅಭಿನಂದನೆ ಹಾಕಿ ಒಂದೂವರೆ ವರ್ಷ ಆದರೂ ಇನ್ನೂ ರಸ್ತೆ ಅಭಿವೃದ್ಧಿ ಕಂಡಿಲ್ಲ. ಕಳೆದ ಮೂರು ವರ್ಷದಿಂದ ಕೊಡಿಪ್ಪಾಡಿ ಗ್ರಾ.ಪಂಗೆ ಒಂದು ರೂಪಾಯಿ ಅನುದಾನ ನೀಡಿಲ್ಲ. ಅಭಿನಂದನೆ ಕೋರಿ ಬ್ಯಾನರ್ ಹಾಕಿ ಬ್ಯಾನರ್ ಹರಿದು ಹೋದರೂ ಅನುದಾನ ಬಂದಿಲ್ಲ. ಮುಂದೆ ಜಿಲ್ಲಾಧಿಕಾರಿ,ಪೊಲೀಸ್ ವರಿಷ್ಟಾಧಿಕಾರಿ ಮತ್ತು ಸಹಾಯಕ ಕಮೀಷನರ್‌ಗೆ ಮನವಿ ನೀಡಿ ನಾವು ಹೋರಾಟ ಮಾಡಲಿದ್ದೇವೆ ಎಂದು ಅವರು ಹೇಳಿದರು.

ಕೊಡಿಪ್ಪಾಡಿ ಗ್ರಾಮದಲ್ಲಿ ಒಳರಸ್ತೆಗೆ ಮಾತ್ರ ಅನುದಾನ ನೀಡಲಾಗಿದೆ. ಒಳರಸ್ತೆಯನ್ನು ಸಂಪರ್ಕಿಸುವ ಮುಖ್ಯರಸ್ತೆಗೆ ಅನುದಾನ ನೀಡುತ್ತಿಲ್ಲ. ರಿಕ್ಷಾ ಚಾಲಕರು ಈ ರಸ್ತೆಯಲ್ಲಿ ಬರಲು ಹಿಂದೇಟು ಹಾಕುತ್ತಿದ್ದಾರೆ. ಜೊತೆಗೆ ಬೆಳಗ್ಗೆ ಮತ್ತು ಸಂಜೆ ಬರುವ ಸರಕಾರಿ ಬಸ್ ರಸ್ತೆಯಲ್ಲಿ ಬಸ್‌ ಓಡಿಸುವುದು ಕಷ್ಟ ಎಂದು ಕೆಲವೊಮ್ಮೆ ಬರುವುದಿಲ್ಲ. ಪಂಚಾಯತ್‌ನಲ್ಲಿ ಆದಾಯ ಇಲ್ಲ. ಆದರೂ ಸಣ್ಣಪುಟ್ಟ ಕೆಲಸ ಮಾಡಲಾಗುತ್ತಿದೆ ಎಂದು ಗ್ರಾ.ಪಂ ಮಾಜಿ ಸದಸ್ಯರಾದ ಸ್ಮಿತಾ ಕೊಡಿಪ್ಪಾಡಿ ಮತ್ತು ಗಿರಿಧರ ಗೌಡ ಗೋಮುಖ ಅವರು ತಿಳಿಸಿದರು.

Keshari Durga

ಜಾಹೀರಾತು

ಪತ್ರಿಕಾಗೋಷ್ಟಿಯಲ್ಲಿ ಕಬಕ ಜೈಹಿಂದ್ ರಿಕ್ಷಾ ಚಾಲಕ ಮಾಲಕರ ಸಂಘದ ಅಧ್ಯಕ್ಷ ಧನಂಜಯ ಗೌಡ,ಗ್ರಾ.ಪಂ ಮಾಜಿ ಸದಸ್ಯರಾದ ಸ್ಮಿತಾ ಕೊಡಿಪ್ಪಾಡಿ ಮತ್ತು ಗಿರಿಧರ ಗೌಡ ಗೋಮುಖ, ಸದಸ್ಯರಾದ ಮುರಳಿಧರ ಗೌಡ, ಹರೀಶ್ ನಾಯ್ ಕೊಡಿಪ್ಪಾಡಿ ಉಪಸ್ಥಿತರಿದ್ದರು

Sathyasayi Hospital

ಜಾಹೀರಾತು

SendShare8Share
Previous Post

“ಚೈನ್ ಲಿಂಕ್ ಸಂಸ್ಥೆ” ಕ್ರಿಪ್ಟೋ ಗ್ಯಾಂಗ್! ಪ್ರಮುಖ ಆರೋಪಿ ಅರೆಸ್ಟ್

Next Post

ಪುತ್ತೂರು ಶಾಸಕ ಅಶೋಕ್ ರೈಯವರಿಗೆ ಸಚಿವ ಸ್ಥಾನ ದೊರೆಯಲು ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು ಶಾಸಕ ಅಶೋಕ್ ರೈಯವರಿಗೆ ಸಚಿವ ಸ್ಥಾನ ದೊರೆಯಲು ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ಪುತ್ತೂರು ಶಾಸಕ ಅಶೋಕ್ ರೈಯವರಿಗೆ ಸಚಿವ ಸ್ಥಾನ ದೊರೆಯಲು ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In