• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ನಿಮ್ಮ ಮಕ್ಕಳಿಗಾಗಿ ನಮ್ಮ ಶ್ರಮ “ಮೋದಿ”

ನಿಮ್ಮ ಮಕ್ಕಳಿಗಾಗಿ ನಮ್ಮ ಶ್ರಮ “ಮೋದಿ”

May 6, 2024
ಸಾಮಾಜಿಕ ಜಾಲತಾಣದಲ್ಲಿ ತೇಜೋವದೆ – ಹರಿಪ್ರಸಾದ್ ಶೆಟ್ಟಿ ನೆಲ್ಲಿಕಟ್ಟೆಯಿಂದ ಪೊಲೀಸರಿಗೆ ದೂರು

November 7, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ಎ ನಿಧನ

ಶೇ 31.2 ರಷ್ಟು ಎಥೆನಾಲ್ ಮಿಶ್ರಿತ ಪೆಟ್ರೋಲ್ – ಸಚಿವ  ರಿಜ್ವಾನ್ ಆರ್ಷದ್. ಆರೋಪ ತಳ್ಳಿ ಹಾಕಿದ ತೈಲ ಕಂಪನಿ

ನವವಿವಾಹಿತೆ ಸಾವಿನ ಪ್ರಕರಣ: ಇಬ್ಬರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

ಅದ್ಭುತ ಪಾಕಪ್ರತಿಭೆ, ಪಾಕಶಾಸ್ತ್ರ ಕ್ಷೇತ್ರದ ‘ನಳಪಾಕ’ ವೆಂಕಟೇಶ್ ಭಟ್ ಪಾವಂಜೆ ಯವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ!

ಸಣ್ಣ ಎಡವಟ್ಟು ಕೂಡ ಮಕ್ಕಳ ಜೀವಕ್ಕೇ ಆಪತ್ತು : ಅಜ್ಜಿಯ ಕೆಮ್ಮಿನ ಸಿರಪ್ ಕುಡಿದು 4 ವರ್ಷದ ಮಗು ಸಾವು

ಪ್ರೇಮ ಸಂಬಂಧದ ಗರ್ಭಿಣಿಯಾಗಿದ್ದ ಯುವತಿಯನ್ನು ಬಿಸಿಲೆ ಘಾಟಿಗೆ ಕರೆದೊಯ್ದು ಹಲ್ಲೆ, ಕೊಲೆ ಯತ್ನ! ಆರೋಪಿ ಬಂಧನ

November 6, 2026
ಕೌಟುಂಬಿಕ ಕಲಹ  ನದಿಗೆ ಹಾರಿದ ಮಹಿಳೆ ಮೇಲೆ ಮೊಸಳೆ ದಾಳಿ, ಸಾವಿನ ದವಡೆಯಿಂದ ಪಾರು

ಮುಂದಿನ ಎಲ್ಲಾ ಸ್ಥಳೀಯ ಚುನಾವಣೆಗಳಿಗೆ  ಮತಪತ್ರ ಬಳಕೆ : ಸಚಿವ ಈಶ್ವರ ಖಂಡ್ರೆ

ಪೆಟ್ರೋಲ್‌ನಲ್ಲಿ ಶೇ.20 ಕ್ಕಿಂತಲೂ ಹೆಚ್ಚು ಎಥೆನಾಲ್ ಮಿಶ್ರಣ, ತೈಲ ಕಂಪನಿಗಳಿಗೆ ಲಾಭ _ ಇದು ವಾಹನಗಳ ದಕ್ಷತೆಗೆ ತೀವ್ರ ಧಕ್ಕೆ :- ಸಚಿವ ರಿಜ್ವಾನ್ ಅರ್ಷದ್

ಉಪ್ಪಿನಂಗಡಿ: ಚಾಲಕ ಚರಣ್ ಹೃದಯಾಘಾತದಿಂದ ನಿಧನ

ಉಪ್ಪಿನಂಗಡಿ: ಚಾಲಕ ಚರಣ್ ಹೃದಯಾಘಾತದಿಂದ ನಿಧನ

November 6, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ 5 ಕೋಟಿ ಅನುದಾನ ಮಂಜೂರು ಆದೇಶ ಪತ್ರ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, November 8, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಸಾಮಾಜಿಕ ಜಾಲತಾಣದಲ್ಲಿ ತೇಜೋವದೆ – ಹರಿಪ್ರಸಾದ್ ಶೆಟ್ಟಿ ನೆಲ್ಲಿಕಟ್ಟೆಯಿಂದ ಪೊಲೀಸರಿಗೆ ದೂರು

    ಸಾಮಾಜಿಕ ಜಾಲತಾಣದಲ್ಲಿ ತೇಜೋವದೆ – ಹರಿಪ್ರಸಾದ್ ಶೆಟ್ಟಿ ನೆಲ್ಲಿಕಟ್ಟೆಯಿಂದ ಪೊಲೀಸರಿಗೆ ದೂರು

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ಎ ನಿಧನ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ಎ ನಿಧನ

    ಶೇ 31.2 ರಷ್ಟು ಎಥೆನಾಲ್ ಮಿಶ್ರಿತ ಪೆಟ್ರೋಲ್ – ಸಚಿವ  ರಿಜ್ವಾನ್ ಆರ್ಷದ್. ಆರೋಪ ತಳ್ಳಿ ಹಾಕಿದ ತೈಲ ಕಂಪನಿ

    ಶೇ 31.2 ರಷ್ಟು ಎಥೆನಾಲ್ ಮಿಶ್ರಿತ ಪೆಟ್ರೋಲ್ – ಸಚಿವ ರಿಜ್ವಾನ್ ಆರ್ಷದ್. ಆರೋಪ ತಳ್ಳಿ ಹಾಕಿದ ತೈಲ ಕಂಪನಿ

    ನವವಿವಾಹಿತೆ ಸಾವಿನ ಪ್ರಕರಣ: ಇಬ್ಬರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

    ನವವಿವಾಹಿತೆ ಸಾವಿನ ಪ್ರಕರಣ: ಇಬ್ಬರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

    ಅದ್ಭುತ ಪಾಕಪ್ರತಿಭೆ, ಪಾಕಶಾಸ್ತ್ರ ಕ್ಷೇತ್ರದ ‘ನಳಪಾಕ’ ವೆಂಕಟೇಶ್ ಭಟ್ ಪಾವಂಜೆ ಯವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ!

    ಅದ್ಭುತ ಪಾಕಪ್ರತಿಭೆ, ಪಾಕಶಾಸ್ತ್ರ ಕ್ಷೇತ್ರದ ‘ನಳಪಾಕ’ ವೆಂಕಟೇಶ್ ಭಟ್ ಪಾವಂಜೆ ಯವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ!

    ಪ್ರೇಮ ಸಂಬಂಧದ ಗರ್ಭಿಣಿಯಾಗಿದ್ದ ಯುವತಿಯನ್ನು ಬಿಸಿಲೆ ಘಾಟಿಗೆ ಕರೆದೊಯ್ದು ಹಲ್ಲೆ, ಕೊಲೆ ಯತ್ನ! ಆರೋಪಿ ಬಂಧನ

    ಪ್ರೇಮ ಸಂಬಂಧದ ಗರ್ಭಿಣಿಯಾಗಿದ್ದ ಯುವತಿಯನ್ನು ಬಿಸಿಲೆ ಘಾಟಿಗೆ ಕರೆದೊಯ್ದು ಹಲ್ಲೆ, ಕೊಲೆ ಯತ್ನ! ಆರೋಪಿ ಬಂಧನ

    ಕೌಟುಂಬಿಕ ಕಲಹ  ನದಿಗೆ ಹಾರಿದ ಮಹಿಳೆ ಮೇಲೆ ಮೊಸಳೆ ದಾಳಿ, ಸಾವಿನ ದವಡೆಯಿಂದ ಪಾರು

    ಕೌಟುಂಬಿಕ ಕಲಹ ನದಿಗೆ ಹಾರಿದ ಮಹಿಳೆ ಮೇಲೆ ಮೊಸಳೆ ದಾಳಿ, ಸಾವಿನ ದವಡೆಯಿಂದ ಪಾರು

    ಮುಂದಿನ ಎಲ್ಲಾ ಸ್ಥಳೀಯ ಚುನಾವಣೆಗಳಿಗೆ  ಮತಪತ್ರ ಬಳಕೆ : ಸಚಿವ ಈಶ್ವರ ಖಂಡ್ರೆ

    ಮುಂದಿನ ಎಲ್ಲಾ ಸ್ಥಳೀಯ ಚುನಾವಣೆಗಳಿಗೆ ಮತಪತ್ರ ಬಳಕೆ : ಸಚಿವ ಈಶ್ವರ ಖಂಡ್ರೆ

    ಉಪ್ಪಿನಂಗಡಿ: ಚಾಲಕ ಚರಣ್ ಹೃದಯಾಘಾತದಿಂದ ನಿಧನ

    ಉಪ್ಪಿನಂಗಡಿ: ಚಾಲಕ ಚರಣ್ ಹೃದಯಾಘಾತದಿಂದ ನಿಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ನಿಮ್ಮ ಮಕ್ಕಳಿಗಾಗಿ ನಮ್ಮ ಶ್ರಮ “ಮೋದಿ”

ಕುಟುಂಬ ರಾಜಕಾರಣದ ವಿರುದ್ಧ ಮೋದಿ ಮತ್ತೆ ಕಿಡಿ

by ಪ್ರಜಾಧ್ವನಿ ನ್ಯೂಸ್
May 6, 2024
in ಇತರೆ
0
ನಿಮ್ಮ ಮಕ್ಕಳಿಗಾಗಿ ನಮ್ಮ ಶ್ರಮ “ಮೋದಿ”
12
SHARES
33
VIEWS
ShareShareShare

ಲಖನೌ: ”ಕಾಂಗ್ರೆಸ್‌, ಸಮಾಜವಾದಿ ಪಕ್ಷದ ನಾಯಕರು ಸೇರಿದಂತೆ ಪ್ರತಿಪಕ್ಷಗಳ ಮುಖಂಡರು ತಮ್ಮ ಕುಟುಂಬದ ಹಿತಕ್ಕಾಗಿ, ಮಕ್ಕಳ ಭವಿಷ್ಯ, ತಮ್ಮ ಅಧಿಕಾರ ಮುಂದುವರಿಕೆಗಾಗಿ ಕೆಲಸ ಮಾಡಿದರೆ ಸ್ವಂತ ಮಕ್ಕಳಿಲ್ಲದ ಮೋದಿ ಹಾಗೂ ಯೋಗಿ (ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್) ದೇಶದ ಜನರ, ದೇಶದ ನೂತನ ಪೀಳಿಗೆಯ ಯುವ ಜನರ ಅಭ್ಯುದಯಕ್ಕಾಗಿ ಕೆಲಸ ಮಾಡುತ್ತಿದ್ದಾರೆ,” ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಉತ್ತರ ಪ್ರದೇಶದ ಇಟಾವಾದಲ್ಲಿ ಬಿಜೆಪಿ ಚುನಾವಣಾ ರಾಲಿಯಲ್ಲಿ ಮಾತನಾಡಿದ ಪ್ರಧಾನಿ ಮೋದಿ ಅವರು, ”ಕಳೆದ 10 ವರ್ಷಗಳ ಆಡಳಿತದಲ್ಲಿ ಎನ್‌ಡಿಎ ಸರಕಾರ ಮುಂದಿನ ಒಂದು ಸಾವಿರ ವರ್ಷಗಳ ಕಾಲ ಭಾರತ ‘ಸೂಪರ್‌ ಪವರ್‌’ ದೇಶವಾಗಿ ಉಳಿಯುವುದಕ್ಕೆ ಅಡಿಪಾಯ ಹಾಕಿದೆ,” ಎಂದು ಹೇಳಿದರು.

ದೇಶದ ಹಿತಕ್ಕಾಗಿ ಮೋದಿ ಕೆಲಸ ಮಾಡುತ್ತಿದ್ದಾರೆ. ಮೋದಿ ಇರಲಿ ಬಿಡಲಿ ಮುಂದಿನ ಸಾವಿರ ವರ್ಷ ಕಾಲ ಭಾರತ ಸುಭದ್ರವಾಗಿ ಉಳಿಯಲಿದೆ. ಆದರೆ, ಪ್ರತಿಪಕ್ಷಗಳ ನಾಯಕರ ರಕ್ತದ ಕಣಕಣದಲ್ಲೂ ಕುಟುಂಬ ಪ್ರೇಮ ತುಂಬಿದೆ. ಪ್ರಸಕ್ತ ಚುನಾವಣೆಯಲ್ಲಿ ಕುಟುಂಬದ ಮಕ್ಕಳ ಶ್ರೇಯೋಭಿವೃದ್ಧಿಗೆ ಒಗ್ಗೂಡಿ ಹೋರಾಟ ಮಾಡುತ್ತಿವೆ,” ಎಂದು ಮೋದಿ ವಾಗ್ದಾಳಿ ನಡೆಸಿದರು.

LOTUS TRAVEL

ಜಾಹೀರಾತು

10 ವರ್ಷದ ಆಡಳಿತದಲ್ಲಿ ಮೋದಿ ಹೊಸ ಪರಂಪರೆ ಸೃಷ್ಟಿಸಿದ್ದಾರೆ. ಭವಿಷ್ಯದಲ್ಲಿ ಸಾಮಾನ್ಯ ಜನರ ಮಕ್ಕಳು ದೇಶದ ಪ್ರಧಾನಿಯಾಗಬೇಕು. ರಾಜಮನೆತನದ ವಾರಸುದಾರರಿಗೆ ಮಾತ್ರ ಪ್ರಧಾನಿ ಸ್ಥಾನ ಮೀಸಲಲ್ಲ. ಸಾಮಾನ್ಯರು ಪ್ರಧಾನಿ ಆಗಬಹುದು ಎಂಬುದನ್ನು ಚಾಯ್‌ವಾಲಾ ತೋರಿಸಿಕೊಟ್ಟಿದ್ದಾರೆ,” ಎಂದು ಮೋದಿ ಹೆಮ್ಮೆ ವ್ಯಕ್ತಪಡಿಸಿದರು.

ಬಡವರಿಗೆ ಸೂರು, ಮಹಿಳೆಯರ ಗೌರವ ಕಾಪಾಡಲು ಶೌಚಾಲಯ, ಮನೆ ಮನೆಗೂ ನಲ್ಲಿ ಮೂಲಕ ನೀರು, ಗ್ಯಾಸ್‌ ಸಂಪರ್ಕ, ವಿದ್ಯುತ್‌ ಸಂಪರ್ಕ ಕಲ್ಪಿಸುವ ಮೂಲಕ ದೇಶದಲ್ಲಿ ಮೋದಿ ಅಭಿವೃದ್ಧಿ ಪರಂಪರೆ ಸೃಷ್ಟಿಸಿದ್ದಾರೆ,”ಎಂದು ವಿವರಿಸಿದರು.

8722552464 Astrloger

ಜಾಹೀರಾತು

ಜಾಹೀರಾತು

SendShare5Share
Previous Post

ಫೋನ್ ಬಳಸ್ಬೇಡ ಎಂದ ಅಣ್ಣನ ಕೊಡಲಿಯಿಂದ ಕೊಚ್ಚಿ ಕೊಂದ ತಂಗಿ

Next Post

ಪ್ರಜ್ವಲ್‌ ರೇವಣ್ಣ ಕೇಸಲ್ಲಿ HDD, HDK ಹೆಸರು ಬಳಕೆ ಮಾಡದಂತೆ:ಕೋರ್ಟ್‌ ತಡೆಯಾಜ್ಞೆ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In