• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಐಪಿಎಲ್ 2026ರ ಹೈವೋಲ್ಟೇಜ್ ಫೈನಲ್ ಪಂದ್ಯದಲ್ಲಿ ಗುಜರಾತ್ ವಿರುದ್ಧ ಭರ್ಜರಿ ಜಯ ಸಾಧಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು

June 1, 2026
ಕೋಡಿಂಬಾಡಿಯ ಶಿವ ಸಂಕೀರ್ಣದಲ್ಲಿ ಅಕ್ಕರೆ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಶುಭಾರಂಭ

October 22, 2026
ಫ್ರಾನ್ಸ್‌ ಹಿಂಸಾತ್ಮಕ ಪ್ರತಿಭಟನೆಗಳಿಗೆ ಮುಸ್ಲಿಂ ವಲಸಿಗರು ಕಾರಣ ಎಂದ ಡೊನಾಲ್ಡ್‌ ಟ್ರಂಪ್‌

ದೀಪಾವಳಿ ಪ್ರಯುಕ್ತ ಆಯೋಜಿಸಲಾಗಿದ್ದ 14ನೇ ವರ್ಷದ ‘ಅಶೋಕ ಜನ-ಮನ’ ವಸ್ತ್ರ ವಿತರಣಾ ಕಾರ್ಯಕ್ರಮ ಕಾರ್ಯಕ್ರಮ ನ.22ಕ್ಕೆ ಮುಂದೂಡಿಕೆ

ಕರಾವಳಿಯ ಯಾವುದಾದರೂ ಕ್ಷೇತ್ರದಿಂದ ಸ್ಪರ್ಧಿಸಿ ನಾವು ಗೆಲ್ಲಿಸುತ್ತೇವೆ- ಕುಮಾರಸ್ವಾಮಿ ಪರವಾಗಿ ಬ್ಯಾನರ್ ವೈರಲ್!

October 21, 2026
ದಸರಾ ರಜೆ ವಿಸ್ತರಣೆ: ದ.ಕ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಅ.22 ರ ಗುರುವಾರ ರಜೆ ಘೋಷಣೆ

ಪುತ್ತೂರು ನಗರದ ಬೊಳುವಾರು ಹಾಗೂ ದರ್ಬೆಯಲ್ಲಿ Ai ಕ್ಯಾಮೆರಾ ಅಳವಡಿಕೆ- ಸಂಚಾರ ನಿಯಮ ಉಲ್ಲಂಘಿಸಿದರೆ ನಿಮ್ಮ ಮನೆಗೆ ಬರಲಿದೆ ನೋಟಿಸ್

ಪುತ್ತೂರು: ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನದ ಆಮಂತ್ರಣ ಪತ್ರಿಕೆ ಬಿಡುಗಡೆ

October 20, 2026
ಮಂಗಳೂರು ದಸರಾ ಮೆರವಣಿಗೆ ಹಿನ್ನೆಲೆ ವಾಹನ ಸಂಚಾರ ಮಾರ್ಗ ಬದಲಾವಣೆ

ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

October 15, 2026
ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

ಮಂಗಳೂರು ವಿಮಾನ ನಿಲ್ದಾಣದಿಂದ ಲಕ್ಷದ್ವೀಪದ ಅಗತ್ತಿ ದ್ವೀಪಕ್ಕೆ ಅಕ್ಟೋಬರ್‌ ಕೊನೆಯ ವಾರದಿಂದ ಪ್ರತಿದಿನದ ನೇರ ವಿಮಾನ ಸೇವೆ

October 14, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, October 23, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೋಡಿಂಬಾಡಿಯ ಶಿವ ಸಂಕೀರ್ಣದಲ್ಲಿ ಅಕ್ಕರೆ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಶುಭಾರಂಭ

    ಕೋಡಿಂಬಾಡಿಯ ಶಿವ ಸಂಕೀರ್ಣದಲ್ಲಿ ಅಕ್ಕರೆ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಶುಭಾರಂಭ

    ದೀಪಾವಳಿ ಪ್ರಯುಕ್ತ ಆಯೋಜಿಸಲಾಗಿದ್ದ 14ನೇ ವರ್ಷದ ‘ಅಶೋಕ ಜನ-ಮನ’ ವಸ್ತ್ರ ವಿತರಣಾ ಕಾರ್ಯಕ್ರಮ ಕಾರ್ಯಕ್ರಮ ನ.22ಕ್ಕೆ ಮುಂದೂಡಿಕೆ

    ದೀಪಾವಳಿ ಪ್ರಯುಕ್ತ ಆಯೋಜಿಸಲಾಗಿದ್ದ 14ನೇ ವರ್ಷದ ‘ಅಶೋಕ ಜನ-ಮನ’ ವಸ್ತ್ರ ವಿತರಣಾ ಕಾರ್ಯಕ್ರಮ ಕಾರ್ಯಕ್ರಮ ನ.22ಕ್ಕೆ ಮುಂದೂಡಿಕೆ

    ಕರಾವಳಿಯ ಯಾವುದಾದರೂ ಕ್ಷೇತ್ರದಿಂದ ಸ್ಪರ್ಧಿಸಿ ನಾವು ಗೆಲ್ಲಿಸುತ್ತೇವೆ- ಕುಮಾರಸ್ವಾಮಿ ಪರವಾಗಿ ಬ್ಯಾನರ್ ವೈರಲ್!

    ಕರಾವಳಿಯ ಯಾವುದಾದರೂ ಕ್ಷೇತ್ರದಿಂದ ಸ್ಪರ್ಧಿಸಿ ನಾವು ಗೆಲ್ಲಿಸುತ್ತೇವೆ- ಕುಮಾರಸ್ವಾಮಿ ಪರವಾಗಿ ಬ್ಯಾನರ್ ವೈರಲ್!

    ದಸರಾ ರಜೆ ವಿಸ್ತರಣೆ: ದ.ಕ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಅ.22 ರ ಗುರುವಾರ ರಜೆ ಘೋಷಣೆ

    ದಸರಾ ರಜೆ ವಿಸ್ತರಣೆ: ದ.ಕ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಅ.22 ರ ಗುರುವಾರ ರಜೆ ಘೋಷಣೆ

    ಪುತ್ತೂರು ನಗರದ ಬೊಳುವಾರು ಹಾಗೂ ದರ್ಬೆಯಲ್ಲಿ Ai ಕ್ಯಾಮೆರಾ ಅಳವಡಿಕೆ- ಸಂಚಾರ ನಿಯಮ ಉಲ್ಲಂಘಿಸಿದರೆ ನಿಮ್ಮ ಮನೆಗೆ ಬರಲಿದೆ ನೋಟಿಸ್

    ಪುತ್ತೂರು ನಗರದ ಬೊಳುವಾರು ಹಾಗೂ ದರ್ಬೆಯಲ್ಲಿ Ai ಕ್ಯಾಮೆರಾ ಅಳವಡಿಕೆ- ಸಂಚಾರ ನಿಯಮ ಉಲ್ಲಂಘಿಸಿದರೆ ನಿಮ್ಮ ಮನೆಗೆ ಬರಲಿದೆ ನೋಟಿಸ್

    ಪುತ್ತೂರು: ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನದ ಆಮಂತ್ರಣ ಪತ್ರಿಕೆ ಬಿಡುಗಡೆ

    ಪುತ್ತೂರು: ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನದ ಆಮಂತ್ರಣ ಪತ್ರಿಕೆ ಬಿಡುಗಡೆ

    ಮಂಗಳೂರು ದಸರಾ ಮೆರವಣಿಗೆ ಹಿನ್ನೆಲೆ ವಾಹನ ಸಂಚಾರ ಮಾರ್ಗ ಬದಲಾವಣೆ

    ಮಂಗಳೂರು ದಸರಾ ಮೆರವಣಿಗೆ ಹಿನ್ನೆಲೆ ವಾಹನ ಸಂಚಾರ ಮಾರ್ಗ ಬದಲಾವಣೆ

    ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

    ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

    ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

    ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೀಡೆ

ಐಪಿಎಲ್ 2026ರ ಹೈವೋಲ್ಟೇಜ್ ಫೈನಲ್ ಪಂದ್ಯದಲ್ಲಿ ಗುಜರಾತ್ ವಿರುದ್ಧ ಭರ್ಜರಿ ಜಯ ಸಾಧಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು

by ಪ್ರಜಾಧ್ವನಿ ನ್ಯೂಸ್
June 1, 2026
in ಕ್ರೀಡೆ, ಮನೋರಂಜನೆ, ಲೈಫ್ ಸ್ಟೈಲ್
0
ಐಪಿಎಲ್ 2026ರ ಹೈವೋಲ್ಟೇಜ್ ಫೈನಲ್ ಪಂದ್ಯದಲ್ಲಿ ಗುಜರಾತ್ ವಿರುದ್ಧ ಭರ್ಜರಿ ಜಯ ಸಾಧಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು
5
SHARES
15
VIEWS
ShareShareShare

ಕ್ರಿಕೆಟ್ ಪ್ರೇಮಿಗಳ ದಶಕಗಳ ಕನಸನ್ನು ನನಸು ಮಾಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು  ತಂಡ, ಈಗ ಸತತ ಎರಡನೇ ಬಾರಿಗೆ ಐಪಿಎಲ್  ಟ್ರೋಫಿ ಎತ್ತಿ ಹಿಡಿಯುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದೆ. ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಹೈವೋಲ್ಟೇಜ್ ಫೈನಲ್ ಪಂದ್ಯದಲ್ಲಿ ಗುಜರಾತ್ ತಂಡದ ವಿರುದ್ಧ ಭರ್ಜರಿ ಜಯಭೇರಿ ಬಾರಿಸಿದ ಆರ್​​ಸಿಬಿ, ಮತ್ತೊಮ್ಮೆ ಐಪಿಎಲ್ ಕಿರೀಟವನ್ನು ಮುಡಿಗೇರಿಸಿಕೊಂಡಿದೆ. ‘ಈ ಸಲವೂ ಕಪ್ ನಮ್ಮದೇ’ ಎಂದು ಸಾರಿದ್ದ ಅಭಿಮಾನಿಗಳ ಸಂಭ್ರಮವೀಗ ಮುಗಿಲು ಮುಟ್ಟಿದೆ.

ಜಾಹೀರಾತು

ಆರ್​​ಸಿಬಿ ಜಯಭೇರಿ ಬಾರಿಸುತ್ತಿದ್ದಂತೆ ರಾಜ್ಯದಾದ್ಯಂತ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಮೂಲೆ ಮೂಲೆಗಳಲ್ಲಿ ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸುತ್ತಿದ್ದಾರೆ. ಇಡೀ ಟೂರ್ನಿಯುದ್ದಕ್ಕೂ ಹಾಗೂ ಫೈನಲ್ ಪಂದ್ಯದಲ್ಲಿ ರನ್ ಬೆನ್ನಟ್ಟುವಾಗ ‘ಚೇಸ್ ಮಾಸ್ಟರ್’ ವಿರಾಟ್ ಕೊಹ್ಲಿ ಪ್ರದರ್ಶಿಸಿದ ವಿರಾಟ ರೂಪ ಹಾಗೂ ನಾಯಕ ರಜತ್ ಪಟಿದಾರ್ ಅವರ ತಾಳ್ಮೆಯ ಆಟಕ್ಕೆ ಕ್ರಿಕೆಟ್ ಲೋಕ ಫಿದಾ ಆಗಿದೆ. ಜಯಗಳಿಸುತ್ತಿದ್ದಂತೆ ಟ್ವೀಟ್ ಮಾಡಿದ ಆರ್‌ಸಿಬಿ ತಂಡ, “ಇದು ನಿಮ್ಮ ಗೆಲುವು, ಮನೆಯಲ್ಲಿಯೇ ಸುರಕ್ಷಿತವಾಗಿ ಸಂಭ್ರಮಿಸಿ” ಎಂದು ಅಭಿಮಾನಿಗಳಿಗೆ ಸಂದೇಶ ರವಾನಿಸಿದೆ.

ರೆಡ್ ಆರ್ಮಿಯ ಈ ಐತಿಹಾಸಿಕ ಸಾಧನೆಗೆ ರಾಜಕೀಯ ಹಾಗೂ ಚಿತ್ರರಂಗದ ಗಣ್ಯರಿಂದ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ. ನಿಯೋಜಿತ ಸಿಎಂ ಡಿ.ಕೆ.ಶಿವಕುಮಾರ್, ಇದು ನಮ್ಮ ಆರ್‌ಸಿಬಿಯ ಸುವರ್ಣ ಅಧ್ಯಾಯ. ಸತತ 2ನೇ ಬಾರಿ ಕಪ್ ಗೆಲ್ಲುವ ಮೂಲಕ ತಂಡ ಇತಿಹಾಸ ನಿರ್ಮಿಸಿದೆ. ಧೈರ್ಯ ಮತ್ತು ಸಂಯಮದಿಂದ ಆಟಗಾರರು ಬೆಂಗಳೂರಿಗೆ ಹೆಮ್ಮೆ ತಂದಿದ್ದಾರೆ ಎಂದು ಕೊಂಡಾಡಿದ್ದಾರೆ. ಆದರೆ, ಫೈನಲ್ ಪಂದ್ಯವನ್ನು ಬೆಂಗಳೂರಿನ ಬದಲು ಅಹ್ಮದಾಬಾದ್‌ನಲ್ಲಿ ಆಯೋಜಿಸಿದ್ದಕ್ಕೆ ಅವರು ಅಸಮಾಧಾನ ಹೊರಹಾಕಿದ್ದಾರೆ.

ಹಂಗಾಮಿ ಸಿಎಂ ಸಿದ್ದರಾಮಯ್ಯ, ಆರ್​ಸಿಬಿ ಮತ್ತೊಮ್ಮೆ ಐಪಿಎಲ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಪಂದ್ಯಾವಳಿಯ ಉದ್ದಕ್ಕೂ ಆರ್‌ಸಿಬಿ ಹುಡುಗರು ಪ್ರದರ್ಶಿಸಿದ ನಿರ್ಭೀತ ಬ್ರಾಂಡ್ ಕ್ರಿಕೆಟ್ ಎದುರಾಳಿ ತಂಡ ಯಾವ ಉತ್ತರಗಳನ್ನ ನೀಡಲಿಲ್ಲ. ಸತತ ಎರಡನೇ ಬಾರಿಗೆ ಟ್ರೋಫಿಯನ್ನು ಎತ್ತಿ ಹಿಡಿದ ನಮ್ಮ ಆರ್‌ಸಿಬಿಗೆ ಅಭಿನಂದನೆಗಳು.

ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ನಮ್ಮ ಹೆಮ್ಮೆಯ ಆರ್‌ಸಿಬಿ ಸುವರ್ಣ ಇತಿಹಾಸ ಬರೆದಿದೆ. ವಿರಾಟ್ ಕೊಹ್ಲಿ ಬ್ಯಾಟಿಂಗ್ ತಂಡದ ಶಕ್ತಿಯಾಗಿದ್ದರೆ, ರಜತ್ ಪಟಿದಾರ್ ದೃಢ ನಿಶ್ಚಯದಿಂದ ತಂಡ ಮುನ್ನಡೆಸಿದರು ಎಂದು ಹರ್ಷ ವ್ಯಕ್ತಪಡಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಬ್ಯಾಕ್ ಟು ಬ್ಯಾಕ್ ಗೆಲ್ಲುವುದಷ್ಟೇ ಅಲ್ಲ, ಆರ್‌ಸಿಬಿ ಕ್ರಿಕೆಟ್ ಅಂಗಳದಲ್ಲಿ ತನ್ನ ಪ್ರಾಬಲ್ಯ ಮೆರೆದಿದೆ. ಚೇಸ್ ಮಾಸ್ಟರ್ ಕೊಹ್ಲಿ ಆಟ ಅದ್ಭುತ ಎಂದು ಟ್ವೀಟ್ ಮಾಡಿದ್ದಾರೆ.

ರಜತ್ ಪಾಟಿದಾರ್:

ನಾನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕನಾಗುತ್ತೇನೆ. ನಾಯಕನಾಗಿ ಟ್ರೋಫಿ ಎತ್ತಿ ಹಿಡುತ್ತೇನೆ ಎಂದು ಕನಸು ಮನಸಿನಲ್ಲೂ ಯೋಚಿಸಿರಲಿಲ್ಲ. ಎಲ್ಲವೂ ಹಣೆಬರಹ, ಹೀಗೆ ಆಗುತ್ತೆ… ನಾನು ಆರ್​ಸಿಬಿಗೆ ಟ್ರೋಫಿ ಗೆದ್ದುಕೊಡ್ತೀನಿ ಎಂದು ಯಾವತ್ತೂ ಅಂದುಕೊಂಡಿರಲಿಲ್ಲ. ಇದಕ್ಕೆಲ್ಲಾ ನಾನು ಕೃತಜ್ಞ ಎಂದು ರಜತ್ ಪಾಟಿದಾರ್ ಭಾವುಕರಾದರು.

ಇನ್ನು ತಂಡದಲ್ಲಿ ವಿರಾಟ್ ಕೊಹ್ಲಿ ಅವರಿಂದ ಸಿಕ್ಕ ಬೆಂಬಲದ ಬಗ್ಗೆ ಮಾತನಾಡಿದ ಪಾಟಿದಾರ್, ವಿರಾಟ್ ಭಾಯ್ ಯಾವಾಗಲೂ ತಂಡದ ಆಟಗಾರ. ಯಾರೇ ಬಂದರೂ, ಅಂದರೆ ಹೊಸ ಆಟಗಾರರು, ಯುವ ಆಟಗಾರರು ಬಂದರೆ ಅವರ ಹಿಂಜರಿಕೆಯನ್ನು ಮನಗಂಡು, ಖುದ್ದಾಗಿ ಹೋಗಿ ಮಾತನಾಡಿ ಧೈರ್ಯ ತುಂಬುವಂತಹ ಆಟಗಾರ ಎಂದು ಕೊಹ್ಲಿಯನ್ನು ಕೊಂಡಾಡಿದ್ದಾರೆ.

LOTUS TRAVEL

ಜಾಹೀರಾತು

ಅಂತಿಮವಾಗಿ ಪ್ರತಿ ಸ್ಟೇಡಿಯಂಗೂ ಬಂದು ನಮ್ಮ ಹೋಮ್ ಗ್ರೌಂಡ್​ನಂತೆ ಭಾಸುವಾಗುವಂತೆ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅಭಿಮಾನಿಗಳಿಗೆ ಧ್ಯನ್ಯವಾದಗಳನ್ನು ಅರ್ಪಿಸಿದ ರಜತ್ ಪಾಟಿದಾರ್.

SendShare2Share
Previous Post

ಹಿಂದೂ ಜಾಗರಣ ವೇದಿಕೆ ಸಂಚಾಲಕರಾಗಿದ್ದ ಭಾಸ್ಕರ್ ಆಚಾರ್ಯ ಹೃದಯಾಘಾತದಿಂದ ನಿಧನ

Next Post

ಸಾಮೆತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪುತ್ತೂರು ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In