• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ನಿರಂತರ ವಿದ್ಯುತ್ ಕಡಿತ ವಿದ್ಯುತ್ ಕಡಿತ ಸಮಸ್ಯೆ – ಬಿಜೆಪಿಯಿಂದ ಮಾಜಿ ಶಾಸಕರ ನೇತೃತ್ವದಲ್ಲಿ  ಉಗ್ರ ಹೋರಾಟದ ಎಚ್ಚರಿಕೆ

June 3, 2026
ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

September 5, 2026
ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

September 4, 2026
ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

September 3, 2026
ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ, 11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

September 2, 2026
ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

September 1, 2026
ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

September 1, 2026
ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, September 5, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

    ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

    ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

    ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪುತ್ತೂರು: ನಿರಂತರ ವಿದ್ಯುತ್ ಕಡಿತ ವಿದ್ಯುತ್ ಕಡಿತ ಸಮಸ್ಯೆ – ಬಿಜೆಪಿಯಿಂದ ಮಾಜಿ ಶಾಸಕರ ನೇತೃತ್ವದಲ್ಲಿ ಉಗ್ರ ಹೋರಾಟದ ಎಚ್ಚರಿಕೆ

by ಪ್ರಜಾಧ್ವನಿ ನ್ಯೂಸ್
June 3, 2026
in ಪುತ್ತೂರು, ಪ್ರಾದೇಶಿಕ
0
ಪುತ್ತೂರು: ನಿರಂತರ ವಿದ್ಯುತ್ ಕಡಿತ ವಿದ್ಯುತ್ ಕಡಿತ ಸಮಸ್ಯೆ – ಬಿಜೆಪಿಯಿಂದ ಮಾಜಿ ಶಾಸಕರ ನೇತೃತ್ವದಲ್ಲಿ  ಉಗ್ರ ಹೋರಾಟದ ಎಚ್ಚರಿಕೆ
29
SHARES
82
VIEWS
ShareShareShare

ಪುತ್ತೂರು: ನಿರಂತರ ವಿದ್ಯುತ್ ಕಡಿತ: ಮೆಸ್ಕಾಂ ಕಚೇರಿ ಮುಂದೆ ನೀಡಿದ ಸಂಜೀವ ಮಠಂದೂರು ಪುತ್ತೂರು ತಾಲೂಕಿನ ಕಳೆದ 15 ದಿನಗಳಿಂದ ಗ್ರಾಮೀಣ ಮತ್ತು ನಗರ ಭಾಗದಲ್ಲಿ ನಿರಂತರ ವಿದ್ಯುತ್ ಕಡಿತ ಆಗುತ್ತಿದೆ. ಮಳೆಗಾಲ ಆರಂಭ ಆಗುವ ಮುಂದೆಯೇ ಈ ರೀತಿ ಆದರೆ ಮುಂದೇನು. ಜನಸಾಮಾನ್ಯರು ತೊಂದರೆ ಅನುಭವಿಸುತ್ತಿದ್ದಾರೆ. ತಕ್ಷಣ ಸಮಸ್ಯೆಯನ್ನು ಬಗೆ ಹರಿಸಬೇಕೆಂದು ಆಗ್ರಹಿಸಿ ಪುತ್ತೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಸಂಜೀವ ಮಠಂದೂರು ಅವರ ನೇತೃತ್ವದಲ್ಲಿ ಪುತ್ತೂರು ಬಿಜೆಪಿಯ ಪ್ರಮುಖರು ಕಾರ್ಯಕರ್ತರು ಬನ್ನೂರು ಮೆಸ್ಕಾಂ ಕಚೇರಿಗೆ ತೆರಳಿ ಮನವಿ ಮಾಡಿದ್ದಲ್ಲದೆ ಮುಂದೆ ಪ್ರತಿಭಟನೆಯ ಎಚ್ಚರಿಕೆಯನ್ನೂ ನೀಡಿದ್ದಾರೆ.

ಮಾಜಿ ಶಾಸಕ ಸಂಜೀವ ಮಠಂದೂರು ಅವರು ಮೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರ ರಾಮಚಂದ್ರ ಎ ಅವರಲ್ಲಿ ಸಮಸ್ಯೆಯನ್ನು ಮುಂದಿಟ್ಟರು. ಮಳೆಗಾಲ ಆರಂಭ ಆಗುವ ಮುನ್ನವೇ ಪುತ್ತೂರು ತಾಲೂಕಿನ ಬಹುತೇಕ ಕಡೆ ವಿದ್ಯುತ್ ವಾರಗಟ್ಟಲೆ ಕಡಿತ ಆಗಿ ಜನ ಸಾಮಾನ್ಯರು ಕುಡಿಯುವ ನೀರಿಗೆ ಬವಣೆ ಪಡುವಂತೆ ಆಗಿದೆ. ಮಳೆಗಾಳದಲ್ಲಿ ಸಹಜವಾಗಿ ವಿದ್ಯುತ್ ಕಡಿತವಾಗುತ್ತದೆ. ಆದರೆ ಈ ಭಾರಿ ಗಾಳ, ಮಳೆ, ಸಿಡಿಲು ಇಲ್ಲದೇ ಇದ್ದರೂ ವಿದ್ಯುತ್ ಕಡಿತವಾಗಿದೆ. ಉಪ್ಪಿನಂಗಡಿಯಲ್ಲಿ, ಕಬಕದಲ್ಲಿ ವಿದ್ಯುತ್ ಕಡಿತದಿಂದ ಜನ ಆಕ್ರೋಶಗೊಂಡಿದ್ದಾರೆ.

ಪುತ್ತೂರಿನಲ್ಲಿ ಪವರ್ ಮ್ಯಾನ್‌ಗಳ ವರ್ಗಾವಣೆ ಮಾಡುತ್ತಿರುವ ಪರಿಣಾಮ ಇವತ್ತು ಪುತ್ತೂರಿನಲ್ಲಿ ಯಾವುದೇ ದುರಸ್ಥಿ ಕಾರ್ಯ ಆಗುತ್ತಿಲ್ಲ. ಮಳೆ ಬರುವ ಮುಂಚೆ ಗಿಡ ಮರಗಳ ರೆಂಬೆ, ಕೊಂಬೆ ತುಂಡರಿಸುವ ಕೆಲಸ ಆಗಿಲ್ಲ. ಅಪಾಯಕಾರಿ ಮರಗಳು ವಿದ್ಯುತ್ ಲೈನ್‌ಗೆ ಬೀಳುವ ಸಂಭವ ಇದ್ದರೂ ಅದನ್ನು ತೆರವು ಮಾಡಿಲ್ಲ. ಇದರ ಪರಿಣಾಮ ವಿದ್ಯುತ್ ಕಡಿತವಾಗುತ್ತಿದೆ. ಮತ್ತೊಂದು ಕಡೆ ಗುತ್ತಿಗೆಯನ್ನು ಯಾರೋ ಹೊರ ಜಿಲ್ಲೆಯವರಿಗೆ ಕೊಡುವುದರಿಂದ ಸ್ಥಳೀಯ ಗುತ್ತಿಗೆದಾರರು ಸಣ್ಣಪುಟ್ಟ ಕೆಲಸ ಮಾಡಲು ಮುಂದೆ ಬರುತ್ತಿಲ್ಲ. ಹಾಗಾಗಿ ತಕ್ಷಣ ಪವರ್‌ಮ್ಯಾನ್‌ಗಳ ನೇಮಕ, ಪರಿವರ್ತಕರಗಳ ದುರಸ್ತಿ, ವಿದ್ಯುತ್ ಲೈನ್‌ಗಳು ಹಾದು ಹೋದಲ್ಲಿ ಮರಗಳ ಕೊಂಬೆ ರೆಂಬೆ ಕತ್ತರಿಸುವ ಕೆಲಸ ಮತ್ತು 24/7 ಮೆಸ್ಕಾಂ ಸಹಾಯವಾಣಿ ಕೇಂದ್ರ ಮಾಡುವಂತೆ ಅವರು ಆಗ್ರಹಿಸಿದರು. ಒಂದು ವಾರದಲ್ಲಿ ವಿದ್ಯುತ್ ಸಮಸ್ಯೆ ಬಗೆಹರಿಸದೇ ಇದ್ದರೆ ಬಿಜೆಪಿಯಿಂದ ಉಗ್ರ ಹೋರಾಟವನ್ನು ಮೆಸ್ಕಾಂ ಕಚೇರಿ ಮುಂದೆ ಮಾಡಲಿದ್ದೇವೆ ಎಂದು ಎಚ್ಚರಿಸಿದರು.

ನಗರಸಭೆ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ಗೌರಿ ಬನ್ನೂರು ಅವರು ಮಾತನಾಡಿ ಮೆಸ್ಕಾಂ ಸಹಾಯವಾಣಿ ಇದೆ. ಆ ನಂಬರ್‌ಗೆ ಕರೆ ಮಾಡಿದರೆ ಯಾವಾಗಲೂ ಎಂಗೇಜ್ ಬರುತ್ತದೆ. ಸರಿಯಾದ ಸಹಾಯವಾಣಿಯನ್ನು ಜನರಿಗೆ ಕರೆ ಮಾಡಲು ಮಾಹಿತಿ ನೀಡಿ ಎಂದರು.

ನಗರಸಭೆ ಮಾಜಿ ಅಧ್ಯಕ್ಷ ಕೆ.ಜೀವಂಧರ್ ಜೈನ್ ಅವರು ಮಾತನಾಡಿ ವಿದ್ಯುತ್ ಕಡಿತದಿಂದ ಪುತ್ತೂರು ನಗರಕ್ಕೆ ಬರುವ ಕುಡಿಯುವ ನೀರು ಸಬರಾಜಿಗೆ ಸಮಸ್ಯೆ ಆಗುತ್ತದೆ. ಜನರಿಗೆ ನೀರು ಬಾರದಿದ್ದರೆ ವಿದ್ಯುತ್ ಸಮಸ್ಯೆ ಗೊತ್ತಾಗುವುದಿಲ್ಲ. ಹಾಗಾಗಿ ವಿದ್ಯುತ್ ಸಮಸ್ಯೆಯನ್ನು ತಕ್ಷಣ ಬಗೆಹರಿಸುವಂತೆ ಆಗ್ರಹಿಸಿದರು. ಈ ಸಂದರ್ಭ ನಗರಸಭೆ ನಿಕಟಪೂರ್ವ ಅಧ್ಯಕ್ಷೆ ಲೀಲಾವತಿ ಅಣ್ಣು ನಾಯ್ಕ, ನಿಕಟಪೂರ್ವ ಸ್ಥಾಯಿ ಸಮಿತಿ ಅಧ್ಯಕ್ಷ ಸುಂದರ ಪೂಜಾರಿ ಬಡಾವು, ಬಿಜೆಪಿ ನಗರ ಮಂಡಲದ ಅಧ್ಯಕ್ಷ ಶಿವಕುಮಾರ್, ಪ್ರಧಾನ ಕಾರ್ಯದರ್ಶಿಗಳಾದ ಯೋಗೀಶ್ ಬಾಳಿಗ, ಗ್ರಾಮಾಂತರ ಮಂಡಲದ ಉಪಾಧ್ಯಕ್ಷ ಹರಿಪ್ರಸಾದ್ ಯಾದವ್, ಲೋಕೇಶ್ ಹೆಗ್ಡೆ, ಬಿಜೆಪಿ ಮಂಡಲದ ಮಾಜಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ರಾಜೇಶ್ ಬನ್ನೂರು, ವಿಶ್ವನಾಥ ಗೌಡ ಬನ್ನೂರು, ಸತೀಶ್ ನಾಕ್, ವಿದ್ಯಾಧರ್ ಜೈನ್, ನಗರಸಭೆ ಮಾಜಿ ಸದಸ್ಯೆ ಮೋಹಿನಿ ವಿಶ್ವನಾಥ ಗೌಡ, ಮಹೇಶ್ ಕೆರಿ, ನಿತೀಶ್ ಕುಮಾರ್ ಶಾಂತಿವನ, ನಿತಿನ್ ಕಲ್ಲೇಗ, ನಿರಂಜನ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.

Muliya

ಜಾಹೀರಾತು

ಪುತ್ತೂರು ಮೆಸ್ಕಾಂ ಉಪವಿಭಾಗಕ್ಕೆ ಸಂಬಂಧಿಸಿ 393 ಪವರ್‌ಮ್ಯಾನ್‌ಗಳು ಬೇಕಾಗಿತ್ತು. ಆದರೆ 294 ವರ್ಕಿಂಗ್‌ನಲ್ಲಿದ್ದಾರೆ. ಹಾಗೆಂದು ಹೊರಗುತ್ತಿಗೆಯಿಂದ ಜನರನ್ನು ಪಡೆದರೆ ಅವರನ್ನು ಕಂಬ ಹತ್ತಿಸಲು ಆಗುವುದಿಲ್ಲ. ಅವರನ್ನು ಸಹಾಯಕರಾಗಿ ಪಡೆಯಬಹುದು. ನಿನ್ನೆ ಉಪ್ಪಿನಂಗಡಿಯಲ್ಲಿ 30 ರಿಂದ 40 ವಿದ್ಯುತ್ ಕಂಬ ತುಂಡಾಗಿದೆ. ಮೊನ್ನೆ ಪುತ್ತೂರು ಪೇಟೆಯಲ್ಲೇ ಕಂಬಗಳು ತುಂಡಾಗಿತ್ತು. ಕಬಕದಲ್ಲಿ ರಾತ್ರಿ ವಿದ್ಯುತ್ ಕಂಬ ತುಂಡಾಗಿತ್ತು. ಆದರೂ ರಾತ್ರಿಯೇ ವಿದ್ಯುತ್ ಸಮಸ್ಯೆಗೆ ಪರಿಹಾರ ನೀಡಿದ್ದೇವೆ. ಈ ನಡುವೆ ಜೊತೆಗೆ ಸುಮಾರು 40 ಮಂದಿ ಪವರ್‌ಮ್ಯಾನ್‌ಗಳಿಗೆ ವರ್ಗಾವಣೆ ಆದೇಶ ಅಗಿದೆ. ಆದರೂ ಅವರನ್ನು ನಾವು ಇಲ್ಲಿಗೆ ಬೇರೆ ಬದಲಿ ಜನ ಬಾರದೆ ರೀಲಿವ್ ಮಾಡಿಲ್ಲ. ಪ್ರತಿ ವರ್ಷದಂತೆ ಎಪ್ರಿಲ್ ಆರಂಭದಲ್ಲೇ 58 ಜನ ಬ್ಯಾಚ್ ಮಾಡಿ ಎಲ್ಲಾ ಸೆಕ್ಷನ್‌ಗಳಿಗೂ ತೆಗೆದು ಕೊಂಡಿದ್ದೇವೆ. ಈಗಾಗಲೇ ನಮ್ಮಲ್ಲಿ 8 ವಾಹನ 24/7 ಕಾರ್ಯ ನಿರ್ವಹಿಸುತ್ತಿದೆ.

ಜಾಹೀರಾತು

8722552464 Astrloger

ಜಾಹೀರಾತು

SendShare12Share
Previous Post

ಬೆಳ್ತಂಗಡಿ: ಕಣಿಯೂರು ಗ್ರಾಮ ಪಂಚಾಯತ್ ಸದಸ್ಯಗೆ ಹಲ್ಲೆ ಪ್ರಕರಣ ಆರೋಪಿಗಳಾದ ಪ್ರಜ್ವಲ್ ಕೆ.ವಿ. ಗೌಡ ಕಲ್ಮoಜ, ರಾಧಾಕೃಷ್ಣ ಬರಮೇಲು ಕಣಿಯೂರು ಇವರಿಗೆ ಜೈಲು ಶಿಕ್ಷೆ ಪ್ರಕಟ

Next Post

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿ ಕೆ ಶಿವಕುಮಾರ್ : ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿಕೆಶಿ ರಾಜೀನಾಮೆ!

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In