• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿ ಕೆ ಶಿವಕುಮಾರ್ : ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿಕೆಶಿ ರಾಜೀನಾಮೆ!

June 3, 2026
ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

July 18, 2026
ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು

July 17, 2026
ಬಿ ಸಿ ರೋಡ್‌ನಲ್ಲಿ ಯುವತಿ ಹತ್ಯೆ ಪ್ರಕರಣದ ಆರೋಪಿ ಚೇತನ್ ಎಂಬಾತನ ಭಾವಚಿತ್ರವನ್ನು ತಿರುಚಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿ ಕೋಮು ಸೌಹಾರ್ದತೆ ಕದಡುವ ಯತ್ನ-  ಖಾತೆಗಳ ವಿರುದ್ಧ ಪ್ರಕರಣ ದಾಖಲು

ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ; ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕೊಲೆಗಡುಕ ಪ್ರೇಮಿ!- ಜಿಲ್ಲಾ ಎಸ್‌ಪಿ ಮಾಹಿತಿ

ಬಿಸಿ ರೋಡಿನಲ್ಲಿ ಧಾರುಣವಾಗಿ ಹತ್ಯೆಯಾದ  ಲಾವಣ್ಯ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ನೀಡಿದ ಅರುಣ್ ಕುಮಾರ್ ಪುತ್ತಿಲ

July 16, 2026
ಬಂಟ್ವಾಳ: ಲಾವಣ್ಯ ಹೆಣ್ಣು ಮಗಳ ಬರ್ಬರ ಹತ್ಯೆ ಪ್ರಕರಣ- ಜಯಕರ್ನಾಟಕ ಜನಪರ ವೇದಿಕೆ ದ.ಕ. ಜಿಲ್ಲಾ ವತಿಯಿಂದ ಖಂಡನೆ

ಬಿಸಿ`ರೋಡ್ KSRTC ಬಸ್ ನಿಲ್ದಾಣದ ಬಳಿ ಯುವತಿಗೆ ಚೂರಿ ಇರಿತ- ಆರೋಪಿ ಪರಾರಿ

ಖೋಟಾ ನೋಟು ಮುದ್ರಣ ಜಾಲ ಪತ್ತೆ. ದಾಳಿ ನಡೆಸಿ 07 ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಸೊತ್ತುಗಳನ್ನು ವಶಪಡಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು

ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಬೆಳ್ತಂಗಡಿ ಮೂಲದ ಇಬ್ಬರ ಸೆರೆ-5 ಕೋಟಿ 20 ಲಕ್ಷ ಮೌಲ್ಯದ 5 ಕೆಜಿ 196 ಗ್ರಾಂ ಎಂಡಿಎಂಎ ವಶ

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಬಯಸುವ ಪದವೀಧರರಿಗೆ- ಇಂಡಿಯನ್ ಓವರ್ಸೀಸ್ ಬ್ಯಾಂಕ್‌ನಲ್ಲಿ 750 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅನುದಾನ ಶೀರ್ಘರ ಬಿಡುಗಡೆಗೆ ಶಾಸಕ ಅಶೋಕ್ ರೈ ಮನವಿ

ದ ಕ, ಉಡುಪಿ ಜಿಲ್ಲೆಯ ಕಂಬಳಕ್ಕೆ 1.15 ಕೋಟಿ  ಬಿಡುಗಡೆ: ಶಾಸಕ ಅಶೋಕ್ ರೈ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, July 19, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

    ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

    ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು

    ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು

    ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ; ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕೊಲೆಗಡುಕ ಪ್ರೇಮಿ!- ಜಿಲ್ಲಾ ಎಸ್‌ಪಿ ಮಾಹಿತಿ

    ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ; ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕೊಲೆಗಡುಕ ಪ್ರೇಮಿ!- ಜಿಲ್ಲಾ ಎಸ್‌ಪಿ ಮಾಹಿತಿ

    ಬಿಸಿ ರೋಡಿನಲ್ಲಿ ಧಾರುಣವಾಗಿ ಹತ್ಯೆಯಾದ  ಲಾವಣ್ಯ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ನೀಡಿದ ಅರುಣ್ ಕುಮಾರ್ ಪುತ್ತಿಲ

    ಬಿಸಿ ರೋಡಿನಲ್ಲಿ ಧಾರುಣವಾಗಿ ಹತ್ಯೆಯಾದ ಲಾವಣ್ಯ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ನೀಡಿದ ಅರುಣ್ ಕುಮಾರ್ ಪುತ್ತಿಲ

    ಬಂಟ್ವಾಳ: ಲಾವಣ್ಯ ಹೆಣ್ಣು ಮಗಳ ಬರ್ಬರ ಹತ್ಯೆ ಪ್ರಕರಣ- ಜಯಕರ್ನಾಟಕ ಜನಪರ ವೇದಿಕೆ ದ.ಕ. ಜಿಲ್ಲಾ ವತಿಯಿಂದ ಖಂಡನೆ

    ಬಂಟ್ವಾಳ: ಲಾವಣ್ಯ ಹೆಣ್ಣು ಮಗಳ ಬರ್ಬರ ಹತ್ಯೆ ಪ್ರಕರಣ- ಜಯಕರ್ನಾಟಕ ಜನಪರ ವೇದಿಕೆ ದ.ಕ. ಜಿಲ್ಲಾ ವತಿಯಿಂದ ಖಂಡನೆ

    ಬಿಸಿ`ರೋಡ್ KSRTC ಬಸ್ ನಿಲ್ದಾಣದ ಬಳಿ ಯುವತಿಗೆ ಚೂರಿ ಇರಿತ- ಆರೋಪಿ ಪರಾರಿ

    ಬಿಸಿ`ರೋಡ್ KSRTC ಬಸ್ ನಿಲ್ದಾಣದ ಬಳಿ ಯುವತಿಗೆ ಚೂರಿ ಇರಿತ- ಆರೋಪಿ ಪರಾರಿ

    ಖೋಟಾ ನೋಟು ಮುದ್ರಣ ಜಾಲ ಪತ್ತೆ. ದಾಳಿ ನಡೆಸಿ 07 ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಸೊತ್ತುಗಳನ್ನು ವಶಪಡಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು

    ಖೋಟಾ ನೋಟು ಮುದ್ರಣ ಜಾಲ ಪತ್ತೆ. ದಾಳಿ ನಡೆಸಿ 07 ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಸೊತ್ತುಗಳನ್ನು ವಶಪಡಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅನುದಾನ ಶೀರ್ಘರ ಬಿಡುಗಡೆಗೆ ಶಾಸಕ ಅಶೋಕ್ ರೈ ಮನವಿ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅನುದಾನ ಶೀರ್ಘರ ಬಿಡುಗಡೆಗೆ ಶಾಸಕ ಅಶೋಕ್ ರೈ ಮನವಿ

    ದ ಕ, ಉಡುಪಿ ಜಿಲ್ಲೆಯ ಕಂಬಳಕ್ಕೆ 1.15 ಕೋಟಿ  ಬಿಡುಗಡೆ: ಶಾಸಕ ಅಶೋಕ್ ರೈ

    ದ ಕ, ಉಡುಪಿ ಜಿಲ್ಲೆಯ ಕಂಬಳಕ್ಕೆ 1.15 ಕೋಟಿ ಬಿಡುಗಡೆ: ಶಾಸಕ ಅಶೋಕ್ ರೈ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಬೆಂಗಳೂರು

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿ ಕೆ ಶಿವಕುಮಾರ್ : ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿಕೆಶಿ ರಾಜೀನಾಮೆ!

ಸಮೃದ್ಧ ಮತ್ತು ಪ್ರಗತಿಪರ ಕರ್ನಾಟಕವನ್ನು ಕಟ್ಟಲು ಕನ್ನಡಿಗರೆಲ್ಲರೂ ಒಟ್ಟಾಗಿ ಕೈಜೋಡಿಸುವಂತೆ ಪೋಸ್ಟ್

by ಪ್ರಜಾಧ್ವನಿ ನ್ಯೂಸ್
June 3, 2026
in ಬೆಂಗಳೂರು, ರಾಜಕೀಯ, ರಾಜ್ಯ
0
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿ ಕೆ ಶಿವಕುಮಾರ್ : ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿಕೆಶಿ ರಾಜೀನಾಮೆ!
17
SHARES
48
VIEWS
ShareShareShare

ಕರ್ನಾಟಕ 25ನೇ ಮುಖ್ಯಮಂತ್ರಿಯಾಗಿ  ಪ್ರಮಾಣವಚನ ಸ್ವೀಕರಿಸಿದ್ದು, ಸಂವಿಧಾನ ಹಿಡಿದುಕೊಂಡು ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಲೋಕಭವನದಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಡಿಕೆ ಶಿವಕುಮಾರ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಇನ್ನು ಡಿಕೆ ಶಿವಕುಮಾರ್ ಅವರು ವೀರ ಗಂಗಾಧರ ಅಜ್ಜಯ್ಯ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದರು. ವಿಶೇಷ ಅಂದ್ರೆ ಡಿಕೆಶಿ ರೇಷ್ಮೆ ಪಂಚೆ, ಜುಬ್ಬ, ಶಲ್ಯ ಧರಿಸಿ ಸಾಂಪ್ರದಾಯಿಕ ಉಡುಗೆ ತೊಟ್ಟು ಗಮನಸೆಳೆದ ಡಿಕೆಶಿ, ಪ್ರಮಾಣ ವಚನ ಸ್ವೀಕರಿಸುವ ಮೊದಲು ವೇದಿಕೆಯಲ್ಲಿ ದೀರ್ಘದಂಡ ನಾಮಸ್ಕಾರ ಮಾಡಿದರು. ಬಳಿಕ ಬಳಿಕ ವೇದಿಕೆ ಮೇಲೆಯೇ ಇರಿಸಿದ್ದ ಅಜ್ಜಯ್ಯನವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಬಳಿಕ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದರು.

ashwinistudioputtur

ಜಾಹೀರಾತು

ಸಿಎಂ ಆಗಿ ಡಿಕೆಶಿ ಪ್ರಮಾಣವಚನಕ್ಕೆ ಗಣ್ಯಾತಿ ಗಣ್ಯರು ಸಾಕ್ಷಿಯಾಗಿದ್ದಾರೆ. ಕಾಂಗ್ರೆಸ್​​ ವರಿಷ್ಠ ರಾಹುಲ್​​ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್​​, ತೆಲಂಗಾಣ ಸಿಎಂ ರೇವಂತ್​​ ರೆಡ್ಡಿ, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಮಾಜಿ ಸಿಎಂ ಸಿದ್ದರಾಮಯ್ಯ, ತೆಲಂಗಾಣ ಸಿಎಂ ರೇವಂತ್​ ರೆಡ್ಡಿ ಕೇರಳಂ ಸಿಎಂ ಸತೀಶನ್​,  ಕಾಂಗ್ರೆಸ್ ನಾಯಕರಾದ ಹರಿಪ್ರಸಾದ್​, ಮೊಹಮ್ಮದ್ ಅಜರುದ್ದೀನ್, ರಾಜೀವ್ ಶುಕ್ಲಾ ಸೇರಿ ಪಕ್ಷದ ಪ್ರಮುಖ ನಾಯಕರು ಮತ್ತು ಜನಪ್ರತಿನಿಧಿಗಳು, ವಿವಿಧ ಮಠಾಧೀಶರು, ಮೌಲ್ವಿಗಳು, ಮತ್ತು ಚರ್ಚ್​​ಗಳ ಮುಖ್ಯಸ್ಥರು, ಸಿನಿ ತಾರೆಯರು ಸೇರಿ ಡಿಕೆಶಿ ಕುಟುಂಬಸ್ಥರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಬಿಜೆಪಿಯ ಉಚ್ಛಾಟಿತ ಶಾಸಕರಾದ ಶಿವರಾಮ ಹೆಬ್ಬಾರ್​​ ಮತ್ತು ಎಸ್.ಟಿ.ಸೋಮಶೇಖರ್ ಕೂಡ ಈ ವೇಳೆ ಕಾಣಿಸಿಕೊಂಡಿರೋದು ವಿಶೇಷವಾಗಿತ್ತು.

ಯಾವುದೇ ಒಬ್ಬ ವ್ಯಕ್ತಿಯಿಂದ ಬದಲಾವಣೆ ಸಾಧ್ಯವಿಲ್ಲ, ಆದರೆ ನಾವೆಲ್ಲರೂ ಕೈಜೋಡಿಸಿದರೆ ಅಸಾಧ್ಯವಾದುದು ಯಾವುದೂ ಇಲ್ಲ. ಹೀಗಾಗಿ ನಮ್ಮ ಭವಿಷ್ಯದ ಪೀಳಿಗೆ ಹೆಮ್ಮೆ ಪಡುವಂತಹ ಸುಂದರ, ಸಮೃದ್ಧ ಮತ್ತು ಪ್ರಗತಿಪರ ಕರ್ನಾಟಕವನ್ನು ಕಟ್ಟೋಣ ಎಂದು ಸಿಎಂ ಡಿ.ಕೆ. ಶಿವಕುಮಾರ್​​ ಕರೆ ನೀಡಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಡಿಕೆಶಿ ಯುಗಾರಂಭವಾಗಿದೆ.

ಸತತ ಆರು ವರ್ಷಗಳ ಕಾಲ ಕರ್ನಾಟಕ ಪ್ರದೇಶ ಕಾಂಗ್ರೆಸ್(ಕೆಪಿಸಿಸಿ) ಅಧ್ಯಕ್ಷರಾಗಿ ಕಾಲಿಚಕ್ರ ಕಟ್ಟಿಕೊಂಡವರಂತೆ ರಾಜ್ಯಾದ್ಯಂತ ಓಡಾಡಿ ಪಕ್ಷ ಸಂಘಟನೆ ಮಾಡಿದ್ದರು. ಅಲ್ಲದೇ 2023ರಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಅದರ ಪ್ರತಿಫಲ ಇದೀಗ ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ. ಹೀಗಾಗಿ ಡಿಕೆ ಶಿವಕುಮಾರ್ ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್(ಕೆಪಿಸಿಸಿ) ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ರಾಜೀನಾಮೆ ಪತ್ರವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಅವರಿಗೆ ರವಾನಿಸಿದ್ದಾರೆ.

ರಾಜ್ಯದಲ್ಲಿ ಅಂದು ಕಾಂಗ್ರೆಸ್‌ನಲ್ಲಿ ಬಣ ರಾಜಕೀಯದ ಪರಿಣಾಮವನ್ನು ಡಿಕೆಶಿ ಎದುರಿಸಬೇಕಾಗಿತ್ತು. ಆರೋಪ ಹೊತ್ತವರಿಗೆ ಅಧ್ಯಕ್ಷ ಸ್ಥಾನ ಏಕೆ ಎಂಬ ಪ್ರಶ್ನೆಯೂ ಉದ್ಭವಿಸಿತ್ತು. ಈ ಸವಾಲಿನ ನಡುವೆಯೂ ಡಿಕೆಶಿ ಕೆಪಿಸಿಸಿಗೆ ಹೊಸ ಆಯಾಮ ನೀಡಿದರು. ಗಮನ ಸೆಳೆಯುವಂತಹ ಕಾರ್ಯಕ್ರಮಗನ್ನು ಹಮ್ಮಿಕೊಂಡರು. ಪಕ್ಷ ಸಂಘಟನೆ, ಕಾರ್ಯಕರ್ತರನನ್ನು ನಿಭಾಯಿಸುವಲ್ಲಿ , ಕಚೇರಿಗೆ ಕಾರ್ಯಕರ್ತರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಅಲ್ಲದೇ ವಿರೋಧ ಪಕ್ಷಗಳು ಆಡಳಿತದಲ್ಲಿದ್ದಾಗ ಸರ್ಕಾರದ ವೈಫಲ್ಯವನ್ನು ತಮ್ಮದೇ ಆದ ಶೈಲಿಯಲ್ಲಿ ಜನರ ಮುಂದೆ ಇಡುವಲ್ಲಿ ಇವರ ಪಾತ್ರ ಇತ್ತು.

Muliya

ಜಾಹೀರಾತು

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಾಗ ಹಲವು ಹಗರಣಗಳನ್ನು ಬೆಳಕಿಗೆ ತಂದಿತ್ತು. ಬಿಟ್ ಕಾಯಿನ್, 40% ಕಮಿಷನ್, ಗುತ್ತಿಗೆದಾರರ ಪತ್ರ, ಕೋವಿಡ್ ಹಗರಣ ಹೀಗೆ ಸಂಗತಿಗಳನ್ನು ಮುಂದಿಟ್ಟುಕೊಂಡು ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಹಲವು ಹೋರಾಟ, ಪಾದಯಾತ್ರೆಗಳು ನಡೆದಿವೆ. ಮೇಕೆ ದಾಟು ಪಾದಯಾತ್ರೆ, ಸ್ವಾತಂತ್ರ ನಡಿಗೆ ಸೇರಿದಂತೆ ಕೆಲವು ಪಾದಯಾತ್ರೆಗಳು, ಹೋರಾಟಗಳು ಮಾಡುವ ಮೂಲಕ ಡಿಕೆಶಿ ಪಕ್ಷಕ್ಕೆ ಬಲ ತುಂಬಿದ್ದರು.ಲಕ್ಷ್ಮಣ ಸವದಿ, ಬಿಎಂ ಸುಕುಮಾರ್ ಶೆಟ್ಟಿ, ಪುಟ್ಟಣ್ಣ, ಎಚ್ ಡಿ ತಮ್ಮಣ್ಣ, ಅಯನೂರು ಮಂಜುನಾಥ್, ಮರಿತಿಬ್ಬೇಗೌಡ ಹೀಗೆ ಪ್ರಮುಖ ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಸೆಳೆಯುವಲ್ಲಿ ಡಿಕೆಶಿ ಪ್ರಮುಖ ಪಾತ್ರವಹಿಸಿದ್ದರು.

SendShare7Share
Previous Post

ಪುತ್ತೂರು: ನಿರಂತರ ವಿದ್ಯುತ್ ಕಡಿತ ವಿದ್ಯುತ್ ಕಡಿತ ಸಮಸ್ಯೆ – ಬಿಜೆಪಿಯಿಂದ ಮಾಜಿ ಶಾಸಕರ ನೇತೃತ್ವದಲ್ಲಿ ಉಗ್ರ ಹೋರಾಟದ ಎಚ್ಚರಿಕೆ

Next Post

ಬಿ ಕೆ ಹರಿಪ್ರಸಾದ್ ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಖಚಿತ!: ಕರ್ನಾಟಕದ ಏಳು ಸ್ಥಾನಗಳಿಗೆ ನಡೆಯುವ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In