• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಯು.ಟಿ. ಖಾದರ್​​

June 4, 2026
ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

September 5, 2026
ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

September 4, 2026
ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

September 3, 2026
ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ, 11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

September 2, 2026
ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

September 1, 2026
ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

September 1, 2026
ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, September 5, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

    ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

    ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

    ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಬೆಂಗಳೂರು

ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಯು.ಟಿ. ಖಾದರ್​​

ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಯುಟಿ ಖಾದರ್ ಸಚಿವರಾಗಿ ಅಧಿಕಾರ ಸ್ವೀಕಾರ

by ಪ್ರಜಾಧ್ವನಿ ನ್ಯೂಸ್
June 4, 2026
in ಬೆಂಗಳೂರು, ರಾಜಕೀಯ, ರಾಜ್ಯ
0
ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಯು.ಟಿ. ಖಾದರ್​​
34
SHARES
96
VIEWS
ShareShareShare

ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಡಾ.ಜಿ. ಪರಮೇಶ್ವರ ಉಪಮುಖ್ಯಮಂತ್ರಿಯಾಗಿ ಹಾಗೂ 12 ಶಾಸಕರು ಸಚಿವರಾಗಿ ಅಧಿಕಾರ ವಹಿಸಿಕೊಂಡರು. ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ ಕ್ಷೇತ್ರದ ಶಾಸಕರಾಗಿರುವ ಯು.ಟಿ.ಖಾದರ್ ದೇವರ ಹೆಸರಿನಲ್ಲಿ ಸಚಿವರಾಗಿ ಪ್ರಮಣವಚನ ಸ್ವೀಕರಿಸಿದರೆ.

ವಿಧಾನ ಸಭೆಯ ಸ್ಪೀಕರ್ ಆಗಿದ್ದ ಯು.ಟಿ. ಖಾದರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಂಪುಟ ಸೇರಿದ ಹಿನ್ನೆಲೆಯಲ್ಲಿ ಮುಂದಿನ ಸ್ಪೀಕರ್ ಯಾರಾಗಹುದು ಎಂಬ ಕುತೂಹಲ ಸೃಷ್ಟಿಯಾಗಿದೆ.

ಈವರೆಗೆ 5 ಬಾರಿ ಶಾಸಕರಾಗಿ ಯು.ಟಿ.ಖಾದರ್‌ ಆಯ್ಕೆಯಾಗಿದ್ದಾರೆ. 2007ರಲ್ಲಿ ಮೊದಲ ಸಲ ಶಾಸಕರಾಗಿ ವಿಧಾನಸಭೆ ಪ್ರವೇಶಿಸಿದ್ರು. 2013ರಲ್ಲಿ ಆರೋಗ್ಯ & ಕುಟುಂಬ ಕಲ್ಯಾಣ ಸಚಿವರಾಗಿದ್ದರು. 2016ರಲ್ಲಿ ಆಹಾರ, ನಾಗರಿಕ ಪೂರೈಕೆ ಖಾತೆ ನಿರ್ವಹಣೆ ಮಾಡಿದ್ರು. 2018ರಲ್ಲಿ ವಸತಿ ಮತ್ತು ನಗರಾಭಿವೃದ್ಧಿ ಖಾತೆ ನಿಭಾಯಿಸಿದ್ದರು. ಚಾಮರಾಜನಗರ, ಕೋಲಾರ ಸೇರಿದಂತೆ ವಿವಿಧ ಜಿಲ್ಲೆಗಳ ಉಸ್ತುವಾರಿ ಸಚಿವರಾಗಿ ಸೇವೆ ಸಲ್ಲಿಸಿದ್ರು. 2022ರಲ್ಲಿ ವಿಧಾನಸಭೆ ಪ್ರತಿಪಕ್ಷ ಉಪನಾಯಕರಾಗಿದ್ದರು. 2023ರಲ್ಲಿ ಸಿದ್ದರಾಮಯ್ಯ ಅವಧಿಯಲ್ಲಿ ವಿಧಾನಸಭೆ ಸ್ಪೀಕರ್‌ ಆಗಿ ಆಯ್ಕೆಯಾಗಿದ್ರು.

2022ರಿಂದ 2023ರವರೆಗೆ ಕರ್ನಾಟಕ ವಿಧಾನಸಭೆಯ ವಿಪಕ್ಷದ ಉಪನಾಯಕ, 2023ರಿಂದ ವಿಧಾನಸಭೆಯ ಸಭಾಧ್ಯಕ್ಷ. 2007ರಲ್ಲಿ ಉಳ್ಳಾಲ ವಿಧಾನಸಭಾ ಕ್ಷೇತ್ರದಿಂದ 12ನೇ ವಿಧಾನಸಭೆಗೆ, 2008-2013ರ ವರೆಗೆ 13ನೇ ವಿಧಾನಸಭೆ, 2013-2018ರ ವರೆಗೆ 14ನೇ ವಿಧಾನಸಭೆ, 2018-2023ರ ವರೆಗೆ 15ನೇ ವಿಧಾನಸಭೆ ಮತ್ತು 2023ರಲ್ಲಿ (ಕ್ಷೇತ್ರ ಪುನರ್‌ವಿಂಗಡಣೆ ವೇಳೆ ಉಳ್ಳಾಲ ಬದಲು ಮಂಗಳೂರು ಎಂದಾಗಿತ್ತು) ಮಂಗಳೂರು ವಿಧಾನಸಭಾ ಕ್ಷೇತ್ರದಿಂದ 16ನೇ ವಿಧಾನಸಭೆಗೆ ಆಯ್ಕೆ. ಕಾನೂನು ಪದವೀಧರರಾಗಿರುವ ಖಾದರ್ ವಿದ್ಯಾರ್ಥಿ ಜೀವನದಿಂದಲೇ ವಿವಿಧ ಸಂಘಟನೆಗಳಲ್ಲಿ ಸಕ್ರಿಯ. ಅವರ ತಂದೆ ಯು.ಟಿ.ಫರೀದ್ 1972, 1978, 1999 ಮತ್ತು 2004ರಲ್ಲಿ ಶಾಸಕರಾಗಿದ್ದರು.

Muliya

ಜಾಹೀರಾತು

ಜಾಹೀರಾತು

ಸಚಿವರಾಗುವವರ ಪಟ್ಟಿಯಲ್ಲಿ ನನ್ನ ಹೆಸರು ಇದ್ದರೆ ರಾಜೀನಾಮೆ ಅಂಗೀಕರಿಸಿ, ಬರದಿದ್ದರೆ ವಾಪಸ್‌ ನೀಡಿ ಎಂದು ತಿಳಿಸಿದ್ದೇನೆ ಎಂದಿದ್ದರು. ಅದರಂತೆ, ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವುದು ಖಚಿತವಾದ ನಂತರ ರಾಜೀನಾಮೆ ಅಂಗೀಕಾರವಾಗಿದೆ. ತೆರವಾದ ಸ್ಥಾನಕ್ಕೆ ಜೂ.3ರ ಮಧ್ಯಾಹ್ನದಿಂದ ರುದ್ರಪ್ಪ ಮಾನಪ್ಪ ಲಮಾಣಿ ಅವರು ಸ್ಪೀಕರ್‌ ಜವಾಬ್ದಾರಿಗಳನ್ನು ನಿರ್ವಹಿಸುತ್ತಾರೆ ಎಂದು ವಿಧಾನಸಭೆ ಸಚಿವಾಲಯ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಆದೇಶಿಸಿದ್ದಾರೆ.

8722552464 Astrloger

ಜಾಹೀರಾತು

ಯಾವುದೇ ಖಾತೆಯನ್ನು ಕೊಟ್ಟರೂ ನಾನು ನಿಭಾಯಿಸುತ್ತೇನೆ. ಖಾತೆ ಯಾವುದು ಅನ್ನೋದು ಮುಖ್ಯವಲ್ಲ, ಕೆಲಸ ಮುಖ್ಯ ಆಗುತ್ತೆ ಎಂದು ಸಚಿವ ಯು.ಟಿ. ಖಾದರ್​​ ತಿಳಿಸಿದ್ದಾರೆ.

SendShare14Share
Previous Post

ಬೆಳ್ತಂಗಡಿ: ಓಡಿಲ್ನಾಳ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ : ಶೀಘ್ರ ನ್ಯಾಯ ದೊರಕಿಸಿಕೊಡುವಂತೆ ಎಸ್‌ಪಿ ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

Next Post

ಬಿಜೆಪಿಗೆ ”ಗುಡ್ ಬೈ” ಹೇಳಿದ ಅಣ್ಣಾಮಲೈ- ಹೊಸ ರಾಜಕೀಯ ಆಂದೋಲನ ಪ್ರಾರಂಭ- ಮುಂದಿನ ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬಿಜೆಪಿಗೆ ”ಗುಡ್ ಬೈ” ಹೇಳಿದ ಅಣ್ಣಾಮಲೈ- ಹೊಸ ರಾಜಕೀಯ ಆಂದೋಲನ ಪ್ರಾರಂಭ- ಮುಂದಿನ ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆ

ಬಿಜೆಪಿಗೆ ''ಗುಡ್ ಬೈ'' ಹೇಳಿದ ಅಣ್ಣಾಮಲೈ- ಹೊಸ ರಾಜಕೀಯ ಆಂದೋಲನ ಪ್ರಾರಂಭ- ಮುಂದಿನ ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In