• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗಡಿಯಾರದಲ್ಲಿ ಭೀಕರ ಅಪಘಾತ: ಕಾರು ಚಾಲಕ ಮೃತ್ಯು! ಮೂವರಿಗೆ ಗಂಭೀರ ಗಾಯ

June 10, 2026
ಬಿಜೆಪಿಗರು ಕರಾವಳಿಗೆ ಕಾಲಿಡುತ್ತಿದ್ದಿದ್ದು ಹೊಡಿ, ಬಡಿ ಎಂಬ ಪ್ರಚೋದನೆಯ ಭಾಷಣ ಕುಟ್ಟುವುದಕ್ಕೆ ಮಾತ್ರ -ಗೃಹ ಸಚಿವ ಪ್ರಿಯಾಂಕ್ ಖರ್ಗೆ

September 19, 2026
ಪೆರ್ನೆ: ಫೋನ್ ಕರೆಯಲ್ಲಿ ವೈವಾಹಿಕ ಕಲಹ – ಇಬ್ಬರು ಮಕ್ಕಳನ್ನು ಬಾವಿಗೆ ಎಸೆದ ಮಹಿಳೆ, ಮೂರು ವರ್ಷದ ಮಗು ಸಾವು

ಮಂಗಳೂರು ಸ್ಕೌಟ್ಸ್ & ಗೈಡ್ಸ್ ಆಯೋಜಿಸಿದ್ದ ಜಿಲ್ಲಾ ಮಟ್ಟದ ಗೀತಾ ಗಾಯನ ಸ್ಪರ್ಧೆಯಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಬುಲ್ ಬುಲ್ ತಂಡಕ್ಕೆ ತೃತೀಯ ಬಹುಮಾನ

ತುಳು ರಾಜ್ಯದ 2ನೇ ಅಧಿಕೃತ ಭಾಷಾ ಸ್ಥಾನಮಾನದ ತೀರ್ಮಾನ : ಮಂಗಳೂರು ಸಚಿವ ಸಂಪುಟ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

ಪುತ್ತೂರು : ಬೊಳುವಾರು ಸರ್ಕಲ್ ಹಾಗೂ ಬಸ್ ತಂಗುದಾಣಕ್ಕೆ ಶಿಲಾನ್ಯಾಸ – ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ :ಅಶೋಕ್ ರೈ

ಪುತ್ತೂರು: ಕೃಷ್ಣನಗರ ಬಡಾವು ನಿವಾಸಿ ಯುವಕ ಸಾವು

ಪುತ್ತೂರು: ಅಜಿತ್ ರೈ ಹೊಸಮನೆ ವಿರುದ್ಧದ ಕ್ರಿಮಿನಲ್ ಪ್ರಕರಣಕ್ಕೆ ಹೈಕೋರ್ಟ್ ವಜಾಗೊಳಿಸಿ ಮಹತ್ವದ ಆದೇಶ

ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

September 17, 2026
ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಭರತ್ ಕುಮ್ಮೇಲು ಸಹಿತ 8 ಆರೋಪಿಗಳಿಗೆ ಜಾಮೀನು ಮಂಜೂರು

ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ  ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ

ಮಂಗಳೂರಿನಲ್ಲಿ  ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ-ಪುತ್ತೂರು ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಡಳಿತ ಅನುಮೋದನೆ: ಕಾಂಗ್ರೆಸ್ ನಿಂದ ವಿಜಯರಥದಲ್ಲಿ ಕುಳ್ಳಿರಿಸಿ ಮಂಗಳೂರು ನಗರದಲ್ಲಿ ಸಂಭ್ರಮಾಚರಣೆ :-ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ

ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ

September 15, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, September 20, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಉಪ್ಪಿನಂಗಡಿ

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗಡಿಯಾರದಲ್ಲಿ ಭೀಕರ ಅಪಘಾತ: ಕಾರು ಚಾಲಕ ಮೃತ್ಯು! ಮೂವರಿಗೆ ಗಂಭೀರ ಗಾಯ

by ಪ್ರಜಾಧ್ವನಿ ನ್ಯೂಸ್
June 10, 2026
in ಉಪ್ಪಿನಂಗಡಿ, ಕ್ರೈಮ್, ಮಾಣಿ
0
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗಡಿಯಾರದಲ್ಲಿ ಭೀಕರ ಅಪಘಾತ: ಕಾರು ಚಾಲಕ ಮೃತ್ಯು! ಮೂವರಿಗೆ ಗಂಭೀರ ಗಾಯ
234
SHARES
668
VIEWS
ShareShareShare

ಮಾಣಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಮತ್ತು ಉಪ್ಪಿನಂಗಡಿ ಮಧ್ಯದ ಗಡಿಯಾರ ಎಂಬಲ್ಲಿ ಇಂದು ಮಧ್ಯಾಹ್ನ ಭೀಕರ ಕಾರು ಅಪಘಾತವೊಂದು ಸಂಭವಿಸಿದೆ. ಮಂಗಳೂರಿನಿಂದ ಹಾಸನ ಕಡೆಗೆ ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಹೆದ್ದಾರಿಯ ಡಿವೈಡರ್‌ಗೆ ಬಲವಾಗಿ ಡಿಕ್ಕಿ ಹೊಡೆದಿದೆ.

ಜಾಹೀರಾತು

ಮಧ್ಯಾಹ್ನ ಸುಮಾರು 12 ಗಂಟೆಯ ವೇಳೆಗೆ ಈ ಘಟನೆ ನಡೆದಿದ್ದು, ಡಿಕ್ಕಿಯ ರಭಸಕ್ಕೆ ದೊಡ್ಡ ಮಟ್ಟದ ಸದ್ದು ಕೇಳಿಬಂದಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಕಾರು (ನಂಬರ್: KA 12 N 6668) ಸಂಪೂರ್ಣವಾಗಿ ಕಾರಿನಲ್ಲಿ ಹಾಸನ ಮೂಲದ ನಾಲ್ಕು ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಅಪಘಾತದಲ್ಲಿ ಮೂವರಿಗೆ ಗಂಭೀರ ಗಾಯ, ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಮಂಗಳೂರಿನ ಫಾದರ್ ಮುಲ್ಲರ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳ ಪೈಕಿ ಕಾರು ಚಾಲಕ ಮೃತ್ಯು ಎಂದು ಮಾಹಿತಿ ಲಭ್ಯವಾಗಿದೆ. ನುಜ್ಜುಗುಜ್ಜಾಗಿದೆ. ಸದ್ದು ಕೇಳಿ ಸ್ಥಳೀಯರು ಹಾಗೂ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಸಾರ್ವಜನಿಕರು ತಕ್ಷಣವೇ ಸ್ಥಳಕ್ಕೆ ಧಾವಿಸಿ, ಕಾರಿನಲ್ಲಿದ್ದವರ ರಕ್ಷಣೆಗೆ ಮುಂದಾಗಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಗುಂಡಿಗೆ ಬಿದ್ದು, ಬಳಿಕ ರಸ್ತೆ ಬದಿಯ ಸೂಚನಾ ಫಲಕಕ್ಕೆ ಢಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿರುವ ಭೀಕರ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಗಡಿಯಾರ ಎಂಬಲ್ಲಿ ಜರುಗಿದೆ.

​ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಕಾರು ಚಾಲಕನನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಲಾಯಿತಾದರೂ, ಅವರು ದಾರಿಮಧ್ಯೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಮೃತ ಚಾಲಕನನ್ನು ಲಕ್ಷ್ಮೀಕಾಂತ್ ಎಂದು ಗುರುತಿಸಲಾಗಿದೆ.

ಅಪಘಾತಕ್ಕೊಳಗಾದ ಕಾರು ಹಾಸನ ಮೂಲದ್ದಾಗಿದ್ದು, ಕಾರಿನಲ್ಲಿದ್ದವರು ಮಂಗಳೂರಿನಿಂದ ಬೆಂಗಳೂರಿನ ಕಡೆಗೆ ಪ್ರಯಾಣಿಸುತ್ತಿದ್ದರು ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ. ಡಿಕ್ಕಿಯ ರಭಸಕ್ಕೆ ಕಾರು ಭಾಗಶಃ ಜಖಂಗೊಂಡಿದೆ. ಅಲ್ಲದೇ ಕಾರು ಅಪಘಾತದ ವೇಳೆ ರಸ್ತೆಯಲ್ಲಿ ಎರಡು ಸುತ್ತು ಪಲ್ಟಿ ಹೊಡೆದಿರುವುದಾಗಿ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

8722552464 Astrloger

ಜಾಹೀರಾತು

SendShare94Share
Previous Post

ಕರ್ನಾಟಕದ ಭಕ್ತರೇ ಕೊಟ್ಟಿಯೂರಿಗೆ ಬನ್ನಿ, ಭದ್ರತೆ ಕೊಡ್ತೀವಿ: ಕೇರಳಂ ಕಣ್ಣೂರು ಡಿಐಜಿ ಯತೀಶ್ ಚಂದ್ರ ಮನವಿ!

Next Post

ಪುತ್ತೂರು ಮತ್ತು ಸುಳ್ಯದ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಲು ಅರ್ಹ ಹಾಗೂ ಆಸಕ್ತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In