• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಹೆಂಡತಿಗೆ ವಿಚ್ಛೇದನ ನೀಡಿ ಅತ್ತೆಯನ್ನೇ ಮದುವೆಯಾದ ಅಳಿಯ!

June 10, 2026
ಜೂನ್​​ 12ರಂದು ತಮಿಳುನಾಡು ಮುಖ್ಯಮಂತ್ರಿ ವಿಜಯ್ ಕೊಲ್ಲೂರಿಗೆ ಭೇಟಿ

ಪುತ್ತೂರು ಮತ್ತು ಸುಳ್ಯದ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಲು ಅರ್ಹ ಹಾಗೂ ಆಸಕ್ತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗಡಿಯಾರದಲ್ಲಿ ಭೀಕರ ಅಪಘಾತ: ಕಾರು ಚಾಲಕ ಮೃತ್ಯು! ಮೂವರಿಗೆ ಗಂಭೀರ ಗಾಯ

ಕರ್ನಾಟಕದ ಭಕ್ತರೇ ಕೊಟ್ಟಿಯೂರಿಗೆ ಬನ್ನಿ, ಭದ್ರತೆ ಕೊಡ್ತೀವಿ: ಕೇರಳಂ ಕಣ್ಣೂರು ಡಿಐಜಿ ಯತೀಶ್ ಚಂದ್ರ ಮನವಿ!

ಪುತ್ತೂರು: ಹಾರಾಡಿ ರೈಲ್ವೇ ಬ್ರಿಡ್ಜ್ ನಡಿ ರಸ್ತೆ ಕಾಮಗಾರಿ – ವಾಹನ ಸಂಚಾರ ಜೂನ್ 15 ರಿಂದ ಸಂಪೂರ್ಣವಾಗಿ ಸ್ಥಗಿತ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾದ ಸಭೆ

June 9, 2026
ಪೊಲೀಸರ ಭರ್ಜರಿ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ ಮೂವರು ವಾರೆಂಟ್ ರೌಡಿಗಳ ಬಂಧನ

ಪುತ್ತೂರು ನೆಲ್ಲಿಕಟ್ಟೆ ಬಳಿ ಸ್ಟುಡಿಯೋ ಮಾಲಕನ ಕಾರಿಗೆ ಹಾನಿ ಸಿಸಿ ಕ್ಯಾಮೆರಾ ದಲ್ಲಿ ಸೆರೆ -ಪೊಲೀಸ್ ಠಾಣೆಗೆ ದೂರು..!

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಪುತ್ತೂರಿನಲ್ಲಿ ಜನ್ಮ ಶತಾಬ್ದಿ ‘ಕ್ಯಾಂಪ್ಕೋ ಬ್ರಹ್ಮ ಶತನಮನಗಳು’  ಮೂರು ಹೊಸ ಉತ್ಪನ್ನಗಳು ಬಿಡುಗಡೆ, ಲಾಂಛನ ಅನಾವರಣ, ಕಿರುಚಿತ್ರ ಪ್ರದರ್ಶನ

ಪುತ್ತೂರು ಮೆಡಿಕಲ್ ಕಾಲೇಜು ಬೈಲಾ ಕಮಿಟಿ ಶೀಘ್ರ ರಚನೆ – ನೋಡೆಲ್ ಅಧಿಕಾರಿ ಡಾ.ಕಿಶೋರ್ ಅವರು ಪುತ್ತೂರಿಗೆ ಭೇಟಿ

ಮಾನವೀಯತೆಗೆ ಮತ್ತೊಂದು ಹೆಸರು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

ಕೇರಳದ ಕೊಟ್ಟಿಯೂರು ದೇಗುಲದಲ್ಲಿ ಕರ್ನಾಟಕದ ಭಕ್ತರ ಮೇಲೆ ದೌರ್ಜನ್ಯ: ಮಹಿಳಾ ಭಕ್ತರನ್ನು ತಳ್ಳಾಡಿ, ನಿಂದಿಸಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್

June 8, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, June 10, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ಮತ್ತು ಸುಳ್ಯದ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಲು ಅರ್ಹ ಹಾಗೂ ಆಸಕ್ತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

    ಪುತ್ತೂರು ಮತ್ತು ಸುಳ್ಯದ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಲು ಅರ್ಹ ಹಾಗೂ ಆಸಕ್ತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

    ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗಡಿಯಾರದಲ್ಲಿ ಭೀಕರ ಅಪಘಾತ: ಕಾರು ಚಾಲಕ ಮೃತ್ಯು! ಮೂವರಿಗೆ ಗಂಭೀರ ಗಾಯ

    ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗಡಿಯಾರದಲ್ಲಿ ಭೀಕರ ಅಪಘಾತ: ಕಾರು ಚಾಲಕ ಮೃತ್ಯು! ಮೂವರಿಗೆ ಗಂಭೀರ ಗಾಯ

    ಪುತ್ತೂರು: ಹಾರಾಡಿ ರೈಲ್ವೇ ಬ್ರಿಡ್ಜ್ ನಡಿ ರಸ್ತೆ ಕಾಮಗಾರಿ – ವಾಹನ ಸಂಚಾರ ಜೂನ್ 15 ರಿಂದ ಸಂಪೂರ್ಣವಾಗಿ ಸ್ಥಗಿತ

    ಪುತ್ತೂರು: ಹಾರಾಡಿ ರೈಲ್ವೇ ಬ್ರಿಡ್ಜ್ ನಡಿ ರಸ್ತೆ ಕಾಮಗಾರಿ – ವಾಹನ ಸಂಚಾರ ಜೂನ್ 15 ರಿಂದ ಸಂಪೂರ್ಣವಾಗಿ ಸ್ಥಗಿತ

    ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾದ ಸಭೆ

    ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾದ ಸಭೆ

    ಪುತ್ತೂರು ನೆಲ್ಲಿಕಟ್ಟೆ ಬಳಿ ಸ್ಟುಡಿಯೋ ಮಾಲಕನ ಕಾರಿಗೆ ಹಾನಿ ಸಿಸಿ ಕ್ಯಾಮೆರಾ ದಲ್ಲಿ ಸೆರೆ -ಪೊಲೀಸ್ ಠಾಣೆಗೆ ದೂರು..!

    ಪುತ್ತೂರು ನೆಲ್ಲಿಕಟ್ಟೆ ಬಳಿ ಸ್ಟುಡಿಯೋ ಮಾಲಕನ ಕಾರಿಗೆ ಹಾನಿ ಸಿಸಿ ಕ್ಯಾಮೆರಾ ದಲ್ಲಿ ಸೆರೆ -ಪೊಲೀಸ್ ಠಾಣೆಗೆ ದೂರು..!

    ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಪುತ್ತೂರಿನಲ್ಲಿ ಜನ್ಮ ಶತಾಬ್ದಿ ‘ಕ್ಯಾಂಪ್ಕೋ ಬ್ರಹ್ಮ ಶತನಮನಗಳು’  ಮೂರು ಹೊಸ ಉತ್ಪನ್ನಗಳು ಬಿಡುಗಡೆ, ಲಾಂಛನ ಅನಾವರಣ, ಕಿರುಚಿತ್ರ ಪ್ರದರ್ಶನ

    ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಪುತ್ತೂರಿನಲ್ಲಿ ಜನ್ಮ ಶತಾಬ್ದಿ ‘ಕ್ಯಾಂಪ್ಕೋ ಬ್ರಹ್ಮ ಶತನಮನಗಳು’ ಮೂರು ಹೊಸ ಉತ್ಪನ್ನಗಳು ಬಿಡುಗಡೆ, ಲಾಂಛನ ಅನಾವರಣ, ಕಿರುಚಿತ್ರ ಪ್ರದರ್ಶನ

    ಪುತ್ತೂರು ಮೆಡಿಕಲ್ ಕಾಲೇಜು ಬೈಲಾ ಕಮಿಟಿ ಶೀಘ್ರ ರಚನೆ – ನೋಡೆಲ್ ಅಧಿಕಾರಿ ಡಾ.ಕಿಶೋರ್ ಅವರು ಪುತ್ತೂರಿಗೆ ಭೇಟಿ

    ಪುತ್ತೂರು ಮೆಡಿಕಲ್ ಕಾಲೇಜು ಬೈಲಾ ಕಮಿಟಿ ಶೀಘ್ರ ರಚನೆ – ನೋಡೆಲ್ ಅಧಿಕಾರಿ ಡಾ.ಕಿಶೋರ್ ಅವರು ಪುತ್ತೂರಿಗೆ ಭೇಟಿ

    ಮಾನವೀಯತೆಗೆ ಮತ್ತೊಂದು ಹೆಸರು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

    ಮಾನವೀಯತೆಗೆ ಮತ್ತೊಂದು ಹೆಸರು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

    ಕೇರಳದ ಕೊಟ್ಟಿಯೂರು ದೇಗುಲದಲ್ಲಿ ಕರ್ನಾಟಕದ ಭಕ್ತರ ಮೇಲೆ ದೌರ್ಜನ್ಯ: ಮಹಿಳಾ ಭಕ್ತರನ್ನು ತಳ್ಳಾಡಿ, ನಿಂದಿಸಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್

    ಕೇರಳದ ಕೊಟ್ಟಿಯೂರು ದೇಗುಲದಲ್ಲಿ ಕರ್ನಾಟಕದ ಭಕ್ತರ ಮೇಲೆ ದೌರ್ಜನ್ಯ: ಮಹಿಳಾ ಭಕ್ತರನ್ನು ತಳ್ಳಾಡಿ, ನಿಂದಿಸಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ಹೆಂಡತಿಗೆ ವಿಚ್ಛೇದನ ನೀಡಿ ಅತ್ತೆಯನ್ನೇ ಮದುವೆಯಾದ ಅಳಿಯ!

by ಪ್ರಜಾಧ್ವನಿ ನ್ಯೂಸ್
June 10, 2026
in ಅಂತರರಾಜ್ಯ, ಕ್ರೈಮ್
0
ಹೆಂಡತಿಗೆ ವಿಚ್ಛೇದನ ನೀಡಿ ಅತ್ತೆಯನ್ನೇ ಮದುವೆಯಾದ ಅಳಿಯ!
51
SHARES
147
VIEWS
ShareShareShare

ಉತ್ತರ ಪ್ರದೇಶದ ಕಾನ್ಪುರದಲ್ಲಿ ಅತ್ಯಂತ ಅಚ್ಚರಿಯ ಘಟನೆಯೊಂದು ನಡೆದಿದೆ. ವ್ಯಕ್ತಿಯೊಬ್ಬ ತನ್ನ ಅತ್ತೆಯನ್ನೇ ವಿವಾಹವಾಗಿದ್ದಾನೆ. ಸದ್ಯ ಈ ವಿಲಕ್ಷಣ ಮದುವೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ಅಳಿಯ ಮತ್ತು ಅತ್ತೆ ಪರಸ್ಪರ ಹಾರ ಬದಲಾಯಿಸಿಕೊಳ್ಳುವ ಫೋಟೋ ಎಲ್ಲೆಡೆ ಹರಿದಾಡುತ್ತಿದೆ. ಇವರಿಬ್ಬರು ನ್ಯಾಯಾಲಯದಲ್ಲಿ ನೋಂದಾಯಿತ ವಿವಾಹ (ಕೋರ್ಟ್ ಮ್ಯಾರೇಜ್) ಮಾಡಿಕೊಂಡಿದ್ದಾರೆ. ಈ ಘಟನೆಯು ಸ್ಥಳೀಯವಾಗಿ ಭಾರಿ ಸಂಚಲನ ಮೂಡಿಸಿದ್ದು, ಕೌಟುಂಬಿಕ ಸಂಬಂಧಗಳ ಪವಿತ್ರತೆಗೆ ಧಕ್ಕೆ ತಂದಿದೆ ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ. ಈ ವಿಲಕ್ಷಣ ಕೌಟುಂಬಿಕ ಬಿಕ್ಕಟ್ಟು ಸದ್ಯ ಕಾನ್ಪುರದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಕಾನ್ಪುರದ ನಿವಾಸಿಯೊಬ್ಬರಿಗೆ ಕೆಲವು ವರ್ಷಗಳ ಹಿಂದೆ ವಿವಾಹವಾಗಿತ್ತು. ಮದುವೆಯಾದ ಆರಂಭದಲ್ಲಿ ದಂಪತಿಯ ನಡುವೆ ಎಲ್ಲವೂ ಸರಿಯಾಗಿಯೇ ಇತ್ತು. ಆದರೆ, ಕಾಲಕ್ರಮೇಣ ಪತ್ನಿಯ ತಾಯಿ ಈ ದಂಪತಿಗಳ ಮನೆಗೆ ಆಗಾಗ ಬಂದು ಉಳಿದುಕೊಳ್ಳಲು ಆರಂಭಿಸಿದ್ದರು. ಈ ಸಮಯದಲ್ಲಿ ಅಳಿಯ ಮತ್ತು ಅತ್ತೆಯ ನಡುವೆ ಪ್ರೇಮಾಂಕುರವಾಗಿದೆ ಎನ್ನಲಾಗಿದೆ.

Muliya

ಜಾಹೀರಾತು

Sathyasayi Hospital

ಜಾಹೀರಾತು

ಅತ್ತೆಯೊಂದಿಗಿನ ಸಂಬಂಧ ದಿನದಿಂದ ದಿನಕ್ಕೆ ಆಳವಾಗುತ್ತಿದ್ದಂತೆ, ಆ ವ್ಯಕ್ತಿ ತನ್ನ ಪತ್ನಿಯಿಂದ ದೂರವಾಗಲು ನಿರ್ಧರಿಸಿದ್ದ. ಕೌಟುಂಬಿಕ ಕಲಹ ಹಾಗೂ ಭಿನ್ನಾಭಿಪ್ರಾಯಗಳ ನೆಪವೊಡ್ಡಿ ಆತ ನ್ಯಾಯಾಲಯದ ಮೂಲಕ ತನ್ನ ಪತ್ನಿಗೆ ಕಾನೂನುಬದ್ಧವಾಗಿ ವಿಚ್ಛೇದನ ನೀಡಿದ್ದ. ವಿಚ್ಛೇದನ ಪ್ರಕ್ರಿಯೆ ಪೂರ್ಣಗೊಂಡ ಬೆನ್ನಲ್ಲೇ, ಆ ವ್ಯಕ್ತಿ ತನ್ನ ಮಾಜಿ ಪತ್ನಿಯ ತಾಯಿಯನ್ನು ಅಂದರೆ ತನ್ನ ಅತ್ತೆಯನ್ನು ಮದುವೆಯಾಗಲು ನಿರ್ಧರಿಸಿದ್ದ. ಇಬ್ಬರೂ ಒಮ್ಮತದಿಂದ ನ್ಯಾಯಾಲಯದಲ್ಲಿ ವಿವಾಹವಾಗಿದ್ದಾರೆ ಎಂದು ವರದಿಗಳು ತಿಳಿಸಿವೆ. ಈ ವಿಚಿತ್ರವಾದ ಮದುವೆಗೆ ಕುಟುಂಬದ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

Keshari Durga

ಜಾಹೀರಾತು

ಇವರಿಬ್ಬರ ಈ ವರ್ತನೆ ಕೌಟುಂಬಿಕ ಸಂಬಂಧಗಳ ವ್ಯಾಖ್ಯಾನಕ್ಕೇ ಮಸಿ ಬಳಿದಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತನ್ನ ಸ್ವಂತ ಮಗಳ ಸಂಸಾರವನ್ನು ಹಾಳುಗೆಡವಿ ಒಬ್ಬ ತಾಯಿಗೆ ಏನು ಸಿಗಲು ಸಾಧ್ಯ ಎಂದು ನೆಟ್ಟಿಗರು ಪ್ರಶ್ನಿಸುತ್ತಿದ್ದಾರೆ. ಈ ಮಹಿಳೆಯು ಮಗಳು ಮತ್ತು ಗಂಡನ ಮನೆಯವರನ್ನು ಧಿಕ್ಕರಿಸಿ ತನ್ನ ಅಳಿಯನೊಂದಿಗೆ ಮನೆಯಿಂದ ಓಡಿಹೋಗಿ, ನಂತರ ಕೋರ್ಟ್‌ನಲ್ಲಿ ಮದುವೆಯಾಗಿದ್ದಾಳೆ ಎಂದು ವರದಿಯಾಗಿದೆ.

SendShare20Share
Previous Post

ಪುತ್ತೂರು ಮತ್ತು ಸುಳ್ಯದ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಲು ಅರ್ಹ ಹಾಗೂ ಆಸಕ್ತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

Next Post

ಜೂನ್​​ 12ರಂದು ತಮಿಳುನಾಡು ಮುಖ್ಯಮಂತ್ರಿ ವಿಜಯ್ ಕೊಲ್ಲೂರಿಗೆ ಭೇಟಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಜೂನ್​​ 12ರಂದು ತಮಿಳುನಾಡು ಮುಖ್ಯಮಂತ್ರಿ ವಿಜಯ್ ಕೊಲ್ಲೂರಿಗೆ ಭೇಟಿ

ಜೂನ್​​ 12ರಂದು ತಮಿಳುನಾಡು ಮುಖ್ಯಮಂತ್ರಿ ವಿಜಯ್ ಕೊಲ್ಲೂರಿಗೆ ಭೇಟಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In