• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪ್ರಮುಖ ಪಟ್ಟಣವಾಗಿರುವ ಉಪ್ಪಿನಂಗಡಿಯಲ್ಲಿ ಕಸ ವಿಲೇವಾರಿ ಅವ್ಯವಸ್ಥೆ, ಟ್ರಾಫಿಕ್ ಸಮಸ್ಯೆ ಮುಕ್ತಿಗೆ : ಉಪ್ಪಿನಂಗಡಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಅಗ್ರಹ

June 13, 2026
ದೇಶಗಳ ಗಡಿ ದಾಟಿ ಗಮನ ಸೆಳೆಯುತ್ತಿರುವ ರಾಮಾಯಣ ಸಿನಿಮಾದ ಟ್ರೇಲರ್

July 31, 2026
ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

July 31, 2026
ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

ಉಡುಪಿಯ ಶಾಸಕರಿಂದ ಸಾಧ್ಯವಿಲ್ಲ ಎಂದು ಪುತ್ತೂರು ಶಾಸಕರಲ್ಲಿಗೆ ಬಂದಿದ್ದೇವೆ – ಅಖಿಲಭಾರತ ದೈವಾರಾಧಕರ ಒಕ್ಕೂಟದಿಂದ ಶಾಸಕ ಅಶೋಕ್ ರೈ ಭೇಟಿ

ಪುತ್ತೂರಿನಲ್ಲಿ ಆಗಸ್ಟ್ 7ರಂದು ಬೃಹತ್ ತಿರಂಗಾ ಯಾತ್ರೆ

ಮಂಗಳೂರಿನ ಮೂಲದ ಸಮಾಜಸೇವಕಿಗೆ ಕಾಂಗ್ರೆಸ್‌ನಿಂದ MLC ಸ್ಥಾನ ಕೊಡಿಸುವುದಾಗಿ ನಂಬಿಸಿ 1.50 ಕೋಟಿ ರೂ. ಪಡೆದು ವಂಚನೆ- ಪ್ರಮುಖ ರಾಜಕಾರಣಿಗಳ ಜತೆಗಿನ ಫೋಟೊ ತೋರಿಸಿ ಯಾಮಾರಿಸಿದ ಯರಿಸ್ವಾಮಿ

ಐನೆಕೀದು ಶಾಲೆ ಮಕ್ಕಳಿಗೆ ಮತ್ತು ಪೋಷಕರಿಗೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸಾಮಾಜಿಕ ಅರಿವು ಕಾರ್ಯಕ್ರಮ

ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ

ವಾಮದಪದವಿನಲ್ಲಿ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಪಂಜಿನ ಮೆರವಣಿಗೆ – ಮಹೇಶ್ ಕಡಗದಾಳು ಭಾಗವಹಿಸಿಲಿದ್ದಾರೆ

July 30, 2026
ಪುತ್ತೂರು ಬಿಜೆಪಿ ಕಚೇರಿಗೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿ ಕಾರ್ಯಕರ್ತರೊಂದಿಗೆ ಸಮಾಲೋಚನೆ

ಪುತ್ತೂರು: ಶಾಸಕ ಅಶೋಕ್ ರೈ ಹೆಸರು ಹೇಳಿ ಸುಳ್ಯದ ಮಹಿಳೆಗೆ ವಂಚನೆ – ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು

July 29, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, July 31, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

    ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

    ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

    ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

    ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

    ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

    ಉಡುಪಿಯ ಶಾಸಕರಿಂದ ಸಾಧ್ಯವಿಲ್ಲ ಎಂದು ಪುತ್ತೂರು ಶಾಸಕರಲ್ಲಿಗೆ ಬಂದಿದ್ದೇವೆ – ಅಖಿಲಭಾರತ ದೈವಾರಾಧಕರ ಒಕ್ಕೂಟದಿಂದ ಶಾಸಕ ಅಶೋಕ್ ರೈ ಭೇಟಿ

    ಉಡುಪಿಯ ಶಾಸಕರಿಂದ ಸಾಧ್ಯವಿಲ್ಲ ಎಂದು ಪುತ್ತೂರು ಶಾಸಕರಲ್ಲಿಗೆ ಬಂದಿದ್ದೇವೆ – ಅಖಿಲಭಾರತ ದೈವಾರಾಧಕರ ಒಕ್ಕೂಟದಿಂದ ಶಾಸಕ ಅಶೋಕ್ ರೈ ಭೇಟಿ

    ಪುತ್ತೂರಿನಲ್ಲಿ ಆಗಸ್ಟ್ 7ರಂದು ಬೃಹತ್ ತಿರಂಗಾ ಯಾತ್ರೆ

    ಪುತ್ತೂರಿನಲ್ಲಿ ಆಗಸ್ಟ್ 7ರಂದು ಬೃಹತ್ ತಿರಂಗಾ ಯಾತ್ರೆ

    ಐನೆಕೀದು ಶಾಲೆ ಮಕ್ಕಳಿಗೆ ಮತ್ತು ಪೋಷಕರಿಗೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸಾಮಾಜಿಕ ಅರಿವು ಕಾರ್ಯಕ್ರಮ

    ಐನೆಕೀದು ಶಾಲೆ ಮಕ್ಕಳಿಗೆ ಮತ್ತು ಪೋಷಕರಿಗೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸಾಮಾಜಿಕ ಅರಿವು ಕಾರ್ಯಕ್ರಮ

    ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ

    ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ

    ವಾಮದಪದವಿನಲ್ಲಿ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಪಂಜಿನ ಮೆರವಣಿಗೆ – ಮಹೇಶ್ ಕಡಗದಾಳು ಭಾಗವಹಿಸಿಲಿದ್ದಾರೆ

    ವಾಮದಪದವಿನಲ್ಲಿ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಪಂಜಿನ ಮೆರವಣಿಗೆ – ಮಹೇಶ್ ಕಡಗದಾಳು ಭಾಗವಹಿಸಿಲಿದ್ದಾರೆ

    ಪುತ್ತೂರು ಬಿಜೆಪಿ ಕಚೇರಿಗೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿ ಕಾರ್ಯಕರ್ತರೊಂದಿಗೆ ಸಮಾಲೋಚನೆ

    ಪುತ್ತೂರು ಬಿಜೆಪಿ ಕಚೇರಿಗೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿ ಕಾರ್ಯಕರ್ತರೊಂದಿಗೆ ಸಮಾಲೋಚನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಉಪ್ಪಿನಂಗಡಿ

ಪ್ರಮುಖ ಪಟ್ಟಣವಾಗಿರುವ ಉಪ್ಪಿನಂಗಡಿಯಲ್ಲಿ ಕಸ ವಿಲೇವಾರಿ ಅವ್ಯವಸ್ಥೆ, ಟ್ರಾಫಿಕ್ ಸಮಸ್ಯೆ ಮುಕ್ತಿಗೆ : ಉಪ್ಪಿನಂಗಡಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಅಗ್ರಹ

by ಪ್ರಜಾಧ್ವನಿ ನ್ಯೂಸ್
June 13, 2026
in ಉಪ್ಪಿನಂಗಡಿ, ದಕ್ಷಿಣ ಕನ್ನಡ, ಪುತ್ತೂರು, ಪ್ರಾದೇಶಿಕ
0
ಪ್ರಮುಖ ಪಟ್ಟಣವಾಗಿರುವ ಉಪ್ಪಿನಂಗಡಿಯಲ್ಲಿ ಕಸ ವಿಲೇವಾರಿ ಅವ್ಯವಸ್ಥೆ, ಟ್ರಾಫಿಕ್ ಸಮಸ್ಯೆ ಮುಕ್ತಿಗೆ : ಉಪ್ಪಿನಂಗಡಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಅಗ್ರಹ
15
SHARES
42
VIEWS
ShareShareShare

ಪುತ್ತೂರು ತಾಲೂಕಿನ ೨ನೇ ಪ್ರಮುಖ ಪಟ್ಟಣವಾಗಿರುವ ಉಪ್ಪಿನಂಗಡಿಯಲ್ಲಿ ಕಸ ವಿಲೇವಾರಿ ಅವ್ಯವಸ್ಥೆ, ಟ್ರಾಫಿಕ್ ಸಮಸ್ಯೆಗಳೂ ಸೇರಿದಂತೆ ಹಲವು ಸಮಸ್ಯೆಗಳಿಂದ ಬಳಲುತ್ತಿದ್ದರೂ ಉಪ್ಪಿನಂಗಡಿ ಗ್ರಾಮಪಂಚಾಯತ್ ಯಾವುದೇ ವಿಚಾರಕ್ಕೆ ಸ್ಪಂಧಿಸದೆ ಮೌನಾಚರಣೆ ಮಾಡುತ್ತಿದೆ. ಸಾರ್ವಜನಿಕರ ಆರೋಗ್ಯ ಹಾಗೂ ಬದುಕಿನ ಹಿತದೃಷ್ಟಿಯಿಂದ ತಕ್ಷಣ ಈ ಸಮಸ್ಯೆಗಳಿಗೆ ಪರಿಹಾರ ನೀಡುವಲ್ಲಿ ಗ್ರಾಪಂ ಕ್ರಮಕೈಗೊಳ್ಳಬೇಕು ಎಂದು ಉಪ್ಪಿನಂಗಡಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಆಗ್ರಹಿಸಿದೆ.

Muliya

ಜಾಹೀರಾತು

ಸಂಘದ ಅಧ್ಯಕ್ಷ ಪ್ರಶಾಂತ್ ಡಿಕೋಸ್ತ ಮತ್ತು ಕಾರ್ಯದರ್ಶಿ ಯೂನಿಕ್ ಅಬ್ದುಲ್ ರಹಿಮಾನ್ ಅವರು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಉಪ್ಪಿನಂಗಡಿ ಗ್ರಾಪಂ ರಾಜ್ಯದಲ್ಲಿ ಅತ್ಯಂತ ಹೆಚ್ಚು ಆದಾಯ ಇರುವ ಗ್ರಾಪಂಗಳಲ್ಲಿ ಒಂದಾಗಿದೆ. ಆದರೆ ಇಲ್ಲಿನ ಕಸವಿಲೇವಾರಿಯ ಅವ್ಯವಸ್ಥೆಯಿಂದ ಜನತೆಯ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತಿದೆ. ಇಲ್ಲಿನ ಬಸ್ ನಿಲ್ದಾಣದ ಪರಿಸರ ಮತ್ತು ಅಂಗಡಿ ಮುಂಗಟ್ಟುಗಳ ಪಕ್ಕದಲ್ಲಿಯೇ ತ್ಯಾಜ್ಯ ಕೊಳೆತು ನಾರುತ್ತಿದೆ. ಈ ದುರ್ವಾಸನೆ ಒಂದು ಕಡೆಯಾದರೆ, ಮತ್ತೊಂದೆಡೆ ಸೊಳ್ಳೆ ಉತ್ಪಾದನೆಯ ತಾಣವಾಗಿ ಪರಿವರ್ತಿತವಾಗುತ್ತಿದೆ. ಪವಿತ್ರವಾದ ದಕ್ಷಿಣಕಾಶಿ ಎಂದೇ ಖ್ಯಾತಿ ಪಡೆದಿರುವ ಇಲ್ಲಿನ ಸಂಗಮ ಸ್ಥಾನವನ್ನು ಅಪವಿತ್ರಗೊಳಿಸುವ ನಿಟ್ಟಿನಲ್ಲಿ ಕೊಳೆತ ತ್ಯಾಜ್ಯಗಳನ್ನು ನೇತ್ರಾವತಿ ನದಿಗೆ ಎಸೆಯಲಾಗುತ್ತಿದೆ. ಪೇಟೆಯ ತ್ಯಾಜ್ಯ ನೀರನ್ನು ನೇರವಾಗಿ ನದಿಗೆ ಬಿಡಲಾಗುತ್ತಿದೆ. ಇದರಿಂದ ಪರಿಸರ ಹಾಗೂ ಕುಡಿಯುವ ನೀರಿನ ಮೂಲವಾದ ನೇತ್ರಾವತಿ ಮಾಲಿನ್ಯಗೊಳ್ಳುತ್ತಿದೆ. ಇದಕ್ಕೆ ತಕ್ಷಣ ವೈಜ್ಞಾನಿಕ ಕ್ರಮಗಳ ಮೂಲಕ ಗ್ರಾ.ಪಂ ತಡೆ ಹಾಕಬೇಕು ಎಂದು ಅವರು ಒತ್ತಾಯಿಸಿದರು.

ಟ್ರಾಫಿಕ್ ಸಮಸ್ಯೆ
ಹಿಂದೆ ತಾಲೂಕು ಕೇಂದ್ರವಾಗಿದ್ದ ಉಪ್ಪಿನಂಗಡಿ ಈಗ ತಾಲೂಕಿನ ಮುಖ್ಯಪಟ್ಟಣವಾಗಿದ್ದು, ಪ್ರಸ್ತುತ ಸದಾ ಕಾಲ ಟ್ರಾಫಿಕ್ ಸಮಸ್ಯೆ ಜನತೆಯನ್ನು ಕಾಡುತ್ತಿದೆ. ಪಟ್ಟಣದ ಮುಖ್ಯ ರಸ್ತೆಗಳಲ್ಲಿ ಪ್ರತೀ ದಿನವೂ ವಾಹನಗಳ ದಟ್ಟಣೆಯಿಂದ ಓಡಾಟಕ್ಕೆ ಸಮಸ್ಯೆಯಾಗುತ್ತಿದೆ. ಗಾಂಧಿಪಾರ್ಕಿ ಬಳಿಯಿಂದ ಆರಂಭಗೊಳ್ಳುವ ಮುಖ್ಯ ರಸ್ತೆಯಲ್ಲಿ ಸದಾ ಕಾಲ ಟ್ರಾಫಿಕ್‌ಜಾಮ್ ಉಂಟಾಗುತ್ತಿದೆ. ಶಾಲಾ ಕಾಲೇಜುಗಳ ಮಕ್ಕಳು ಕೂಡಾ ಇದೇ ಮಾರ್ಗವಾಗಿ ಹೋಗುವುದರಿಂದ ಬೆಳಿಗ್ಗೆ ಮತ್ತು ಸಂಜೆ ಇಲ್ಲಿ ಪರಿಸ್ಥಿತಿ ಗಂಭೀರವಾಗುತ್ತಿದೆ. ಸರಕು ಸಾಗಾಟ ವಾಹನಗಳು ಸಮಯಕ್ಕೆ ಸರಿಯಾಗಿ ಬರುತ್ತಿಲ್ಲ. ಇದರಿಂದ ವ್ಯಾಪಾರ ವಹಿವಾಟುಗಳ ಮೇಲೆ ತೀವ್ರವಾದ ಪರಿಣಾಮ ಬೀರುತ್ತಿದೆ. ರಾಷ್ಟಿçÃಯ ಹೆದ್ದಾರಿಯ ಕಾಮಗಾರಿ ಕುಂಟುತ್ತಾ ಸಾಗುತ್ತಿರುವುದು ಈ ಟ್ರಾಫಿಕ್ ಸಮಸ್ಯೆಗೆ ಮತ್ತೊಂದು ಕಾರಣವಾಗಿದೆ. ಇಲ್ಲಿ ನಡೆಯುವ ಅನಗತ್ಯ ಟ್ರಾಫಿಕ್ ಸಮಸ್ಯೆಗೆ ಕ್ರಮಕೈಗೊಳ್ಳಬೇಕು ಎಂದು ಅವರು ಹೇಳಿದರು.

ಉಪ್ಪಿನಂಗಡಿ ಬಸ್ ನಿಲ್ದಾಣದ ಬಳಿಯಲ್ಲಿ ಪುತ್ತೂರು ಎಪಿಎಂಸಿ ರೈತರ ಅನುಕೂಲಕ್ಕಾಗಿ ಕಟ್ಟಡವೊಂದನ್ನು ನಿರ್ಮಿಸಿ ಗ್ರಾಪಂಗೆ ಹಸ್ತಾಂತರ ಮಾಡಿತ್ತು. ಆದರೆ ಪ್ರಸ್ತುತ ಈ ಕಟ್ಟಡ ರೈತರ ಪಾಲಿಗೆ ದೊರೆಯದೆ ಇತರ ವ್ಯಾಪಾರಸ್ಥರ ಪಾಲಾಗಿದೆ. ರೈತರು ತಾವು ಬೆಳೆದ ಬೆಳೆಗಳನ್ನು ನೇರವಾಗಿ ಮಾರಾಟ ಮಾಡಲು ಅವಕಾಶ ಕಲ್ಪಿಸುವ ದೃಷ್ಟಿಯಿಂದ ಮಾಡಲಾದ ಈ ಕಟ್ಟಡ ಈಗ ವಾಣಿಜ್ಯ ಉದ್ದೇಶಕ್ಕಾಗಿ ಉಪಯೋಗವಾಗುತ್ತಿದೆ. ಇದನ್ನು ರೈತರಿಗೆ ಮೀಸಲಿಡಬೇಕು ಎಂದು ಅವರು ಒತ್ತಾಯಿಸಿದರು.

ashwinistudioputtur

ಜಾಹೀರಾತು

ಉಪ್ಪಿನಂಗಡಿ ಆರಕ್ಷಕ ಠಾಣೆ ಪುತ್ತೂರು ಡಿವೈಎಸ್ಪಿ ಕಚೇರಿಯ ಅಧೀನಕ್ಕೆ ಒಳಪಟ್ಟಿತ್ತು. ಉಪ್ಪಿನಂಗಡಿಯಿದ ಕೇವಲ 12ಕಿಮೀ ದೂರದಲ್ಲಿರುವ ಪುತ್ತೂರಿನ ಬದಲಿಗೆ ಈಗ ಈ ಠಾಣೆಯನ್ನು 24ಕಿಮೀ ದೂರದ ಬೆಳ್ತಂಗಡಿ ಡಿವೈಎಸ್ಪಿ ಕಚೇರಿ ಅಧೀನಕ್ಕೆ ಒಳಪಡಿಸಲಾಗಿದೆ. ಇದರಿಂದ ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರು ಬೆಳ್ತಂಗಡಿಗೆ ಅಲೆದಾಡುವಂತಾಗಿದೆ. ನ್ಯಾಯಾಲಯ, ಕಂದಾಯ ಇಲಾಖೆ ಸೇರಿದಂತೆ ಪ್ರತಿಯೊಂದು ವಿಚಾರಕ್ಕೂ ಪುತ್ತೂರಿಗೆ ಹೋಗಬೇಕಾದ ಜನರಿಗೆ ಇದೊಂದು ತೀವ್ರ ತೊಂದರೆಯಾಗಿರುವ ಬದಲಾವಣೆಯಾಗಿದೆ. ಹಾಗಾಗಿ ಹಿಂದಿನAತೆ ಪುತ್ತೂರು ಡಿವೈಎಸ್ಪಿ ಕಚೇರಿಯ ಅಧೀನಕ್ಕೆ ಬದಲಾಯಿಸಬೇಕು ಎಂದು ಅವರು ತಿಳಿಸಿದರು.
ಬೀದಿ ಬದಿಗಳಲ್ಲಿ ತಳ್ಳುವ ಗಾಡಿ ವ್ಯಾಪಾರಿಗಳು ಒಂದೆಡೆ ನೆಲೆ ನಿಂತು ವ್ಯಾಪಾರ ಮಾಡುವುದು ಮತ್ತು ಟೆಂಟ್ ಮತ್ತು ಶೆಡ್ ಗಳನ್ನು ಹಾಕಿಕೊಂಡು ವ್ಯಾಪಾರ ಮಾಡುವುದನ್ನು ಸಂಪೂರ್ಣ ನಿಷೇಧಿಸಬೇಕು. ಇದರಿಂದ ವರ್ತಕರ ವ್ಯಾಪಾರ ವಹಿವಾಟುಗಳಿಗೆ ಸಮಸ್ಯೆಗಳಗಾಗುತ್ತಿದೆ. ಈ ವಿಚಾರದಲ್ಲಿ ಗ್ರಾಪಂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದವರು ಹೇಳಿದರು.

ಪತ್ರಿಕಾಗೋಷ್ಟಿಯಲ್ಲಿ ಉಪ್ಪಿನಂಗಡಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಶಬೀರ್ ಕೆಂಪಿ ಮತ್ತು ಸದಸ್ಯ ಇರ್ಷಾದ್ ಯು.ಟಿ ಉಪಸ್ಥಿತರಿದ್ದರು.

SendShare6Share
Previous Post

ಪುತ್ತೂರು: ಮಹಿಳಾ ಠಾಣಾ ಮುಂಭಾಗದ ಅಪಾಯಕಾರಿ ಸ್ಥಿತಿಯಲ್ಲಿದ್ದ ಶತಮಾನದ ಹಳೆಯ ಕಟ್ಟಡ ಕೊನೆಗೂ ತೆರವು

Next Post

ಗುತ್ತಿಗಾರು: ರಸ್ತೆಗೆ ಕಾಂಕ್ರೀಟ್ ಹಾಕಿದ ದಿನವೇ ಅದರ ಮೇಲೆ ಕಾರು ಚಲಾಯಿಸಿದ ಕಿಡಿಗೇಡಿ ಚಾಲಕ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In