• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಅಣ್ಣಾಮಲೈ ಹೊಸ ಪಕ್ಷದ ರೋಡ್‌ಮ್ಯಾಪ್ ರೆಡಿ- 50 ಲಕ್ಷ ಸದಸ್ಯರೇ ಟಾರ್ಗೆಟ್!

June 17, 2026
ಬಿಜೆಪಿಗರು ಕರಾವಳಿಗೆ ಕಾಲಿಡುತ್ತಿದ್ದಿದ್ದು ಹೊಡಿ, ಬಡಿ ಎಂಬ ಪ್ರಚೋದನೆಯ ಭಾಷಣ ಕುಟ್ಟುವುದಕ್ಕೆ ಮಾತ್ರ -ಗೃಹ ಸಚಿವ ಪ್ರಿಯಾಂಕ್ ಖರ್ಗೆ

September 19, 2026
ಪೆರ್ನೆ: ಫೋನ್ ಕರೆಯಲ್ಲಿ ವೈವಾಹಿಕ ಕಲಹ – ಇಬ್ಬರು ಮಕ್ಕಳನ್ನು ಬಾವಿಗೆ ಎಸೆದ ಮಹಿಳೆ, ಮೂರು ವರ್ಷದ ಮಗು ಸಾವು

ಮಂಗಳೂರು ಸ್ಕೌಟ್ಸ್ & ಗೈಡ್ಸ್ ಆಯೋಜಿಸಿದ್ದ ಜಿಲ್ಲಾ ಮಟ್ಟದ ಗೀತಾ ಗಾಯನ ಸ್ಪರ್ಧೆಯಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಬುಲ್ ಬುಲ್ ತಂಡಕ್ಕೆ ತೃತೀಯ ಬಹುಮಾನ

ತುಳು ರಾಜ್ಯದ 2ನೇ ಅಧಿಕೃತ ಭಾಷಾ ಸ್ಥಾನಮಾನದ ತೀರ್ಮಾನ : ಮಂಗಳೂರು ಸಚಿವ ಸಂಪುಟ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

ಪುತ್ತೂರು : ಬೊಳುವಾರು ಸರ್ಕಲ್ ಹಾಗೂ ಬಸ್ ತಂಗುದಾಣಕ್ಕೆ ಶಿಲಾನ್ಯಾಸ – ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ :ಅಶೋಕ್ ರೈ

ಪುತ್ತೂರು: ಕೃಷ್ಣನಗರ ಬಡಾವು ನಿವಾಸಿ ಯುವಕ ಸಾವು

ಪುತ್ತೂರು: ಅಜಿತ್ ರೈ ಹೊಸಮನೆ ವಿರುದ್ಧದ ಕ್ರಿಮಿನಲ್ ಪ್ರಕರಣಕ್ಕೆ ಹೈಕೋರ್ಟ್ ವಜಾಗೊಳಿಸಿ ಮಹತ್ವದ ಆದೇಶ

ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

September 17, 2026
ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಭರತ್ ಕುಮ್ಮೇಲು ಸಹಿತ 8 ಆರೋಪಿಗಳಿಗೆ ಜಾಮೀನು ಮಂಜೂರು

ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ  ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ

ಮಂಗಳೂರಿನಲ್ಲಿ  ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ-ಪುತ್ತೂರು ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಡಳಿತ ಅನುಮೋದನೆ: ಕಾಂಗ್ರೆಸ್ ನಿಂದ ವಿಜಯರಥದಲ್ಲಿ ಕುಳ್ಳಿರಿಸಿ ಮಂಗಳೂರು ನಗರದಲ್ಲಿ ಸಂಭ್ರಮಾಚರಣೆ :-ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ

ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ

September 15, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, September 20, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ಅಣ್ಣಾಮಲೈ ಹೊಸ ಪಕ್ಷದ ರೋಡ್‌ಮ್ಯಾಪ್ ರೆಡಿ- 50 ಲಕ್ಷ ಸದಸ್ಯರೇ ಟಾರ್ಗೆಟ್!

by ಪ್ರಜಾಧ್ವನಿ ನ್ಯೂಸ್
June 17, 2026
in ಅಂತರರಾಜ್ಯ, ರಾಜಕೀಯ, ರಾಜ್ಯ, ರಾಷ್ಟ್ರೀಯ
0
ಅಣ್ಣಾಮಲೈ ಹೊಸ ಪಕ್ಷದ ರೋಡ್‌ಮ್ಯಾಪ್ ರೆಡಿ- 50 ಲಕ್ಷ ಸದಸ್ಯರೇ ಟಾರ್ಗೆಟ್!
35
SHARES
100
VIEWS
ShareShareShare

ಚೆನ್ನೈ: ಇತ್ತೀಚೆಗಷ್ಟೇ ಬಿಜೆಪಿಗೆ ರಾಜೀನಾಮೆ ನೀಡಿ ವಿ ದಿ ಲೀಡರ್ಸ್ ಎಂಬ ಸಾಮಾಜಿಕ ಆಂದೋಲನ ಆರಂಭಿಸಿರುವ ಕೆ. ಅಣ್ಣಾಮಲೈ  ಅವರ ಚಳವಳಿಯು, ಅಧಿಕೃತವಾಗಿ ರಾಜಕೀಯ ಪಕ್ಷವಾಗಿ ಬದಲಾಗಲು ಕ್ಷಣಗಣನೆ ಆರಂಭಿಸಿದೆ. ನಮ್ಮ ಆಂದೋಲನವು ಜುಲೈ ವೇಳೆಗೆ ಪೂರ್ಣ ಪ್ರಮಾಣದ ರಾಜಕೀಯ ಪಕ್ಷವಾಗಿ ಪರಿವರ್ತನೆಗೊಳ್ಳಲಿದ್ದು, ಸರಿಯಾದ ಹಾದಿಯಲ್ಲೇ ಸಾಗುತ್ತಿದೆ ಎಂದು ಅಣ್ಣಾಮಲೈ ಬುಧವಾರ ಮಹತ್ವದ ಪ್ರಕಟಣೆ ಹೊರಡಿಸಿದ್ದಾರೆ.

ಸಾಮಾಜಿಕ ಜಾಲತಾಣದ ವಿಡಿಯೋ ಸಂವಾದದಲ್ಲಿ ಮಾತನಾಡಿದ ಅವರು, ಪಕ್ಷದ ಸಂಘಟನೆ ಮತ್ತು ಮುಂದಿನ ಯೋಜನೆಗಳ ಬಗ್ಗೆ ಹಲವು ರೋಚಕ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ.

ಎಲ್ಲಾ ಧರ್ಮಗಳಿಗೂ ಸಮಾನ ಗೌರವ: ನಮ್ಮ ಈ ರಾಜಕೀಯ ಪಕ್ಷವು ಜನರ ನಿರೀಕ್ಷೆ ತಲುಪುವುದರಲ್ಲಿ ವಿಫಲವಾಗುವುದಿಲ್ಲ, ಜನರಿಗೆ ಸುಳ್ಳು ಹೇಳುವುದಿಲ್ಲ ಮತ್ತು ಅವರನ್ನು ತಪ್ಪು ದಾರಿಗೆ ಎಳೆಯುವುದಿಲ್ಲ. ನಮಗೆ ಎಲ್ಲಾ ಧರ್ಮಗಳು ಸಮಾನ, ಇದರಲ್ಲಿ ಯಾವುದೇ ಎರಡನೇ ಮಾತಿಲ್ಲ ಎಂದು ಅಣ್ಣಾಮಲೈ ಸಾರಿದ್ದಾರೆ.

ವಿಡಿಯೋದಲ್ಲಿ ಮಾತನಾಡಿರುವ ಅಣ್ಣಾಮಲೈ, ಸದ್ಯಕ್ಕೆ ಯಾವುದೇ ವೈಯಕ್ತಿಕ ಲಾಭ ಅಥವಾ ನಿರೀಕ್ಷೆಯಿಲ್ಲದೆ ಬರೋಬ್ಬರಿ 18 ಲಕ್ಷ ಸದಸ್ಯರು ನಮ್ಮ ಸಂಘಟನೆಯನ್ನು ಸೇರಿಕೊಂಡಿದ್ದಾರೆ. ಇದು ಕೇವಲ ಆನ್‌ಲೈನ್ ಮೂಲಕ ಮಾತ್ರವಲ್ಲ, ತಳಮಟ್ಟದಲ್ಲಿ ಜನರನ್ನು ಖುದ್ದಾಗಿ ಭೇಟಿಯಾಗುವ ಮೂಲಕವೂ ಸದಸ್ಯತ್ವ ಅಭಿಯಾನ ಯಶಸ್ವಿಯಾಗಿ ನಡೆಯುತ್ತಿದೆ. ಈ ಚಳವಳಿಯು ತಮಿಳುನಾಡಿನಲ್ಲಿ ದೊಡ್ಡ ಬದಲಾವಣೆ ತರಲಿದೆ ಎಂಬ ನಂಬಿಕೆ ಜನರಲ್ಲಿದೆ. ಜುಲೈನಲ್ಲಿ ನಮ್ಮ ಸಂಘಟನೆ ರಾಜಕೀಯ ಪಕ್ಷವಾಗಿ ರೂಪಾಂತರಗೊಂಡ ನಂತರ, ಇದರ ಕಾರ್ಯವೈಖರಿ ಮತ್ತು ಚಟುವಟಿಕೆಗಳ ಸ್ವರೂಪವೇ ಬದಲಾಗಲಿದೆ. ಅದನ್ನು ಇಡೀ ರಾಜ್ಯದ ಜನತೆ ನೋಡಲಿದ್ದಾರೆ ಎಂದಿರುವ ಸಿಂಗಂ, ನಮ್ಮ ಮುಂದಿನ ಗುರಿ 50 ಲಕ್ಷ ಸದಸ್ಯರನ್ನು ತಲುಪುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜಕೀಯ ವ್ಯವಸ್ಥೆಯನ್ನು ಶುದ್ಧೀಕರಿಸಲು ಅಣ್ಣಾಮಲೈ ಹೊಸ ಸೂತ್ರವನ್ನು ಮುಂದಿಟ್ಟಿದ್ದಾರೆ. ಅವರ ಪಕ್ಷದಲ್ಲಿ ರಾಜಕಾರಣಿಗಳ ಅಧಿಕಾರಾವಧಿಗೆ ಮಿತಿ ಇರಲಿದ್ದು, ಹಳಬರನ್ನು ಬದಿಗಿಟ್ಟು ಹೊಸಬರಿಗೆ ನಿರಂತರವಾಗಿ ಅವಕಾಶ ನೀಡುವ ವ್ಯವಸ್ಥೆ ಜಾರಿಗೆ ಬರಲಿದೆ.

8722552464 Astrloger

ಜಾಹೀರಾತು

ವಿದೇಶಗಳಲ್ಲಿ (ಅಮೆರಿಕ, ಲಂಡನ್ ಸೇರಿದಂತೆ) ಭಾರಿ ಸಾಧನೆ ಮಾಡಿರುವ 40 ರಿಂದ 50 ವರ್ಷ ವಯಸ್ಸಿನ ತಮಿಳು ತಂತ್ರಜ್ಞರು ಮತ್ತು ಬುದ್ಧಿಜೀವಿಗಳಿಗೆ ರಾಜಕೀಯಕ್ಕೆ ಬರಲು ಸರಿಯಾದ ವೇದಿಕೆ ಇಲ್ಲದಂತಾಗಿದೆ. ಅಂತಹ ಪ್ರತಿಭೆಗಳನ್ನು ರಾಜಕೀಯಕ್ಕೆ ತರಲು ಈ ಪಕ್ಷ ಮುಂದೆ ಬರಲಿದೆ. ತಮಿಳುನಾಡಿನ ಯುವ ಪೀಳಿಗೆಯನ್ನು ಕಾಡುತ್ತಿರುವ ಮಾದಕ ದ್ರವ್ಯ (Drug Menace) ಪಿಡುಗಿನ ವಿರುದ್ಧ ಅಣ್ಣಾಮಲೈ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಮುಂಬರುವ ತಿಂಗಳುಗಳಲ್ಲಿ ನಮ್ಮ ಸಂಘಟನೆಯನ್ನು ಕೇವಲ ರಾಜಕೀಯಕ್ಕೆ ಸೀಮಿತಗೊಳಿಸದೆ, ರಾಜ್ಯದ ಪ್ರಮುಖ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುವ ಜನಾಂದೋಲನವನ್ನಾಗಿ ಮಾಡುತ್ತೇವೆ. ತಳಮಟ್ಟದಲ್ಲಿ ಮಾದಕ ದ್ರವ್ಯಗಳ ವಿರುದ್ಧ ಬೃಹತ್ ಸಾರ್ವಜನಿಕ ಚಳವಳಿಯನ್ನು ಹಮ್ಮಿಕೊಳ್ಳುತ್ತೇವೆ ಎಂದು ಅಣ್ಣಾಮಲೈ ಮಾಹಿತಿ ನೀಡಿದ್ದಾರೆ

ಜಾಹೀರಾತು

SendShare14Share
Previous Post

ಪುತ್ತೂರು ವಿಧಾನಸಭಾ ಕ್ಷೇತ್ರದ ಮೂರು ರಸ್ತೆಗಳ ಅಭಿವೃದ್ಧಿಗೆ 6 ಕೋಟಿ ಅನುದಾನ ಮಂಜೂರು

Next Post

ಉದ್ಯಮಿ ಪ್ರಭಾಕರ್. ಕೆ ಸಾಲಿಯಾನ್ ಬಾಕಿಲಗುತ್ತು‌ ಪುತ್ತೂರು ತಾಲೂಕು ಜೆಡಿಎಸ್ ಅಧ್ಯಕ್ಷರಾಗಿ ಆಯ್ಕೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In