• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಡಿಜಿಟಲ್ ವಿಕೃತಿಗೆ ಬ್ರೇಕ್ ಹಾಕಲು ಪಣ- ಕಂಡ ಕಂಡವರ ಫೋಟೋ, ವಿಡಿಯೋಗಳನ್ನು ವೈರಲ್(ಶೇರ್) ಮಾಡುವವರ ವಿರುದ್ಧ ಎಫ್​​​ಐಆರ್

June 17, 2026
ಬಿಜೆಪಿಗರು ಕರಾವಳಿಗೆ ಕಾಲಿಡುತ್ತಿದ್ದಿದ್ದು ಹೊಡಿ, ಬಡಿ ಎಂಬ ಪ್ರಚೋದನೆಯ ಭಾಷಣ ಕುಟ್ಟುವುದಕ್ಕೆ ಮಾತ್ರ -ಗೃಹ ಸಚಿವ ಪ್ರಿಯಾಂಕ್ ಖರ್ಗೆ

September 19, 2026
ಪೆರ್ನೆ: ಫೋನ್ ಕರೆಯಲ್ಲಿ ವೈವಾಹಿಕ ಕಲಹ – ಇಬ್ಬರು ಮಕ್ಕಳನ್ನು ಬಾವಿಗೆ ಎಸೆದ ಮಹಿಳೆ, ಮೂರು ವರ್ಷದ ಮಗು ಸಾವು

ಮಂಗಳೂರು ಸ್ಕೌಟ್ಸ್ & ಗೈಡ್ಸ್ ಆಯೋಜಿಸಿದ್ದ ಜಿಲ್ಲಾ ಮಟ್ಟದ ಗೀತಾ ಗಾಯನ ಸ್ಪರ್ಧೆಯಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಬುಲ್ ಬುಲ್ ತಂಡಕ್ಕೆ ತೃತೀಯ ಬಹುಮಾನ

ತುಳು ರಾಜ್ಯದ 2ನೇ ಅಧಿಕೃತ ಭಾಷಾ ಸ್ಥಾನಮಾನದ ತೀರ್ಮಾನ : ಮಂಗಳೂರು ಸಚಿವ ಸಂಪುಟ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

ಪುತ್ತೂರು : ಬೊಳುವಾರು ಸರ್ಕಲ್ ಹಾಗೂ ಬಸ್ ತಂಗುದಾಣಕ್ಕೆ ಶಿಲಾನ್ಯಾಸ – ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ :ಅಶೋಕ್ ರೈ

ಪುತ್ತೂರು: ಕೃಷ್ಣನಗರ ಬಡಾವು ನಿವಾಸಿ ಯುವಕ ಸಾವು

ಪುತ್ತೂರು: ಅಜಿತ್ ರೈ ಹೊಸಮನೆ ವಿರುದ್ಧದ ಕ್ರಿಮಿನಲ್ ಪ್ರಕರಣಕ್ಕೆ ಹೈಕೋರ್ಟ್ ವಜಾಗೊಳಿಸಿ ಮಹತ್ವದ ಆದೇಶ

ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

September 17, 2026
ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಭರತ್ ಕುಮ್ಮೇಲು ಸಹಿತ 8 ಆರೋಪಿಗಳಿಗೆ ಜಾಮೀನು ಮಂಜೂರು

ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ  ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ

ಮಂಗಳೂರಿನಲ್ಲಿ  ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ-ಪುತ್ತೂರು ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಡಳಿತ ಅನುಮೋದನೆ: ಕಾಂಗ್ರೆಸ್ ನಿಂದ ವಿಜಯರಥದಲ್ಲಿ ಕುಳ್ಳಿರಿಸಿ ಮಂಗಳೂರು ನಗರದಲ್ಲಿ ಸಂಭ್ರಮಾಚರಣೆ :-ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ

ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ

September 15, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, September 20, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಡಿಜಿಟಲ್ ವಿಕೃತಿಗೆ ಬ್ರೇಕ್ ಹಾಕಲು ಪಣ- ಕಂಡ ಕಂಡವರ ಫೋಟೋ, ವಿಡಿಯೋಗಳನ್ನು ವೈರಲ್(ಶೇರ್) ಮಾಡುವವರ ವಿರುದ್ಧ ಎಫ್​​​ಐಆರ್

by ಪ್ರಜಾಧ್ವನಿ ನ್ಯೂಸ್
June 17, 2026
in ಕ್ರೈಮ್, ರಾಜ್ಯ
0
ಡಿಜಿಟಲ್ ವಿಕೃತಿಗೆ ಬ್ರೇಕ್ ಹಾಕಲು ಪಣ- ಕಂಡ ಕಂಡವರ ಫೋಟೋ, ವಿಡಿಯೋಗಳನ್ನು ವೈರಲ್(ಶೇರ್) ಮಾಡುವವರ ವಿರುದ್ಧ ಎಫ್​​​ಐಆರ್
23
SHARES
65
VIEWS
ShareShareShare

ರಾಜ್ಯ : ಬೇರೆಯವರ ಖಾಸಗಿ ಚಿತ್ರ, ವಿಡಿಯೋ ವೈರಲ್  ಮಾಡುವವರಿಗೆ ತಕ್ಕ ಶಾಸ್ತಿ ಮಾಡಲು ಗೃಹ ಇಲಾಖೆ ಮುಂದಾಗಿದೆ.  ವ್ಯಕ್ತಿಯ ಅನುಮತಿ ಪಡೆದುಕೊಳ್ಳದೆ ಅವರ ಖಾಸಗಿ ವಿಡಿಯೋ ಹಾಗೂ ಫೋಟೋಗಳನ್ನು ಪ್ರಕಟಿಸುವುದು ಕಾನೂನು ಪ್ರಕಾರ ಅಪರಾಧವಾಗಲಿದೆ. ಈ ಸಂಬಂಧಿಸಿದಂತೆ ರಾಜ್ಯ ಪೊಲೀಸ್‌ ಮಹಾ ನಿರ್ದೇಶಕ ಡಾ.ಎಂ.ಎ.ಸಲೀಂ  ಅವರು ಆದೇಶವನ್ನು ಹೊರಡಿಸಿದ್ದಾರೆ. ಅಲ್ಲದೆ, ವಿಸ್ತತವಾದ ಮಾರ್ಗಸೂಚಿಯನ್ನು ಹೊರಡಿಸಿದ್ದು, ಪೊಲೀಸರು ನಾನಾ ಕಾರಣಗಳನ್ನು ನೀಡಿ ಎಫ್‌ ಐ ಆರ್ ದಾಖಲು ಮಾಡಲು ವಿಳಂಬ ಮಾಡಿದರೆ ಸೂಕ್ತ ರೀತಿಯ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ.

ಸಂತ್ರಸ್ತರು ಮೊದಲು ಖಾಸಗಿ ದೃಶ್ಯ ಚಿತ್ರೀಕರಣಕ್ಕೆ ಒಪ್ಪಿದ್ದರು ಎಂದ ಮಾತ್ರಕ್ಕೆ ಇಂತ ಕಾರಣ ಕೊಟ್ಟು ದೂರು ಸ್ವೀಕರಿಸದೇ ಇರಬಾರದು. ಚಿತ್ರೀಕರಣದ ಒಪ್ಪಿಗೆಗೂ ಮತ್ತು ಹಂಚಿಕೆ ಅಥವಾ ಪ್ರಸಾರದ ಒಪ್ಪಿಗೆಗೂ ವ್ಯತ್ಯಾಸವಿದೆ. ಇದು ಕಾನೂನು ಪ್ರಕಾರ ಸಂಜ್ಞೆಯ ಅಪರಾಧವಾಗುತ್ತದೆ. ಹೀಗಾಗಿ ಬೇರೆಯವರ ಖಾಸಗಿ ಚಿತ್ರ ವೈರಲ್ ಮಾಡುವವರ ವಿರುದ್ಧ ಎಫ್​​​ಐಆರ್ ದಾಖಲಿಸುವಂತೆ ಡಾ.ಎಂ.ಎ.ಸಲೀಂ ಆದೇಶದಲ್ಲಿ ತಿಳಿಸಿದ್ದಾರೆ.

ಆಪ್ತ ವಿಷಯಗಳನ್ನು ಬಳಸಿಕೊಂಡು ಹಣ, ಲೈಂಗಿಕ ಅನುಕೂಲ ಅಥವಾ ಬೇರೆ ಲಾಭಕ್ಕಾಗಿ ಬೆದರಿಕೆ, ಸುಲಿಕೆ ನಡೆಸುತ್ತಿರುವ ಪ್ರಕರಣಗಳ ಹಿನ್ನೆಲೆಯಲ್ಲಿ ಈ ಮಹತ್ವದ ಆದೇಶ ಮಾಡಲಾಗಿದೆ. ಇಂತಹ ಪ್ರಕರಣಗಳು ಕಂಡು ಬಂದಲ್ಲಿ ಬಿಎನ್‌ಎಸ್ -2023ರ ಅಡಿಯಲ್ಲಿ ಸುಲಿಗೆ ಮತ್ತು ಕ್ರಿಮಿನಲ್ ಬೆದರಿಕೆ ಸಂಬಂಧಿತ ಸೆಕ್ಷನ್ ಗಳನ್ನು ಮಾಹಿತಿ ತಂತ್ರಜ್ಞಾನ ಕಾಯ್ದೆ ಅಡಿಯಲ್ಲಿ ದಾಖಲು ಮಾಡಬೇಕು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಜಾಹೀರಾತು

ಇಂತಹ ಪ್ರಕರಣಗಲ್ಲಿ ಎಲ್ಲಾ ಡಿಜಿಟಲ್ ಸಾಕ್ಷ್ಯವನ್ನು ಗೌಪ್ಯವಾಗಿ ಸಂರಕ್ಷಿಸಬೇಕು. ಅಷ್ಟೇ ಅಲ್ಲದೆ, ಸಂತ್ರಸ್ತರ ಗುರುತು ಗೌಪ್ಯವಾಗಿ ಇರುವಂತೆ ನೋಡಿಕೊಳ್ಳಬೇಕಾಗಿದೆ. ಜೊತೆಗೆ ದೂರುದಾರರನ್ನು ಸೂಕ್ಷ್ಮವಾಗಿ ನಡೆಸಿಕೊಳ್ಳುವಂತೆಯೂ ಮಾರ್ಗಸೂಚಿಯಲ್ಲಿ ಉಲ್ಲೇಖ ಮಾಡಲಾಗಿದೆ. ದೂರುದಾರರನ್ನು ಅವಮಾನ ಮಾಡುವುದನ್ನು ತಪ್ಪಿಸಬೇಕು ಹಾಗೂ ಸಂತ್ರಸ್ತೆಯ ದೂರನ್ನು ಮಹಿಳಾ ಅಧಿಕಾರಿಯೇ ದಾಖಲಿಸಬೇಕು ಎಂದು ಮಾರ್ಗಸೂಚಿಯಲ್ಲಿ ನಿರ್ದೇಶನ ನೀಡಲಾಗಿದೆ.

ಇತ್ತೀಚಿನ ದಿನಗಳಲ್ಲಿ ದೂರುಗಳನ್ನು ದಾಖಲಿಸುವಲ್ಲಿ ವಿಳಂಬ ಅಥವಾ ನಿರಾಕರಣೆ ಮಾಡಿರುವುದು ಗಮನಕ್ಕೆ ಬಂದ ಹಿನ್ನಲೆಯಲ್ಲಿ, ಈ ಆದೇಶದಲ್ಲಿ ಚಿತ್ರೀಕರಣಕ್ಕೆ ಒಪ್ಪಿಗೆ ನೀಡಿದ್ದರೆ ಪ್ರಸಾರಕ್ಕೂ ಒಪ್ಪಿಗೆ ನೀಡಿದಂತೆ ಅಲ್ಲ ಎಂಬ ಎಂಬುದನ್ನು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

8722552464 Astrloger

ಜಾಹೀರಾತು

ಭಾರತೀಯ ನ್ಯಾಯ ಸಂಹಿತೆ 2023ರ ಸೆಕ್ಷನ್ 77ರಂತೆ ಗೌಪ್ಯತೆ ಉಲ್ಲಂಘನೆಗೆ ಸಂಬಂಧಿಸಿದ ವಿಧಿಗಳು, ಮಾಹಿತಿ ತಂತ್ರಜ್ಞಾನ ಕಾಯ್ದೆ 2000ರ ಸೆಕ್ಷನ್ 66(ಇ), 67 ಮತ್ತು 67(ಎ)ಗಳನ್ನು ಅಳವಡಿಸಬೇಕು ಎಂದು ಸೂಚಿಸಲಾಗಿದೆ. ಮಹಿಳಾ ಸಂತ್ರಸ್ತರಿದ್ದಲ್ಲಿ 77ರ ವಿಧಿಯ ಜೊತೆಗೆ ಐಟಿ ಕಾಯ್ದೆಯ ಸೆಕ್ಷನ್ ಗಳನ್ನು ಸೇರಿಸಿ ಎಫ್‌ಐಆರ್ ಕಡ್ಡಾಯವಾಗಿ ನೋಂದಣಿ ಮಾಡಬೇಕೆಂದು ನಿರ್ದೇಶಿಸಲಾಗಿದೆ.

ಬ್ಲಾಕ್‌ಮೇಲ್ ವೀಡಿಯೊಗಳು, ಸೆಕ್ಸ್ಟೋರ್ಷನ್, ರಿವೆಂಜ್ ಪೋರ್ನೋಗ್ರಫಿ ಮುಂತಾದ ಪ್ರಕರಣಗಳಲ್ಲಿ ತಕ್ಷಣ ಎಫ್‌ಐಆರ್ ದಾಖಲಿಸಬೇಕು. ಪೀಡಿತರು ಮೊದಲು ಚಿತ್ರೀಕರಣಕ್ಕೆ ಒಪ್ಪಿಗೆ ನೀಡಿದ್ದರು ಎಂಬ ಕಾರಣಕ್ಕೆ ದೂರು ನಿರಾಕರಿಸಬಾರದು. ಅಪರಾಧ ಸ್ಥಳೀಯ ವ್ಯಾಪ್ತಿಯ ಹೊರಗೆ ನಡೆದಿದ್ದರೆ ಝೀರೋ ಎಫ್‌ಐಆರ್ ದಾಖಲಿಸಿ ಸಂಬಂಧಿತ ಠಾಣೆಗೆ ವರ್ಗಾಯಿಸಬೇಕು/

ಅಪರಾಧ ವಿಷಯವನ್ನು ತಕ್ಷಣ ತೆಗೆದುಹಾಕಲು ಐಟಿ ನಿಯಮಗಳ ಪ್ರಕಾರ ಸಂಬಂಧಿತ ಸಂಸ್ಥೆಗಳಿಗೆ ನೋಟಿಸ್ ನೀಡಬೇಕು ಮತ್ತು ಎಲ್ಲ ಡಿಜಿಟಲ್ ಸಾಕ್ಷ್ಯಗಳನ್ನು ಕಾನೂನುಬದ್ಧವಾಗಿ ಸಂರಕ್ಷಿಸಬೇಕು. ಪೀಡಿತರ ಗುರುತು ಗೌಪ್ಯವಾಗಿರಬೇಕು, ಮಹಿಳಾ ಸಂತ್ರಸ್ತೆಯ ದೂರುಗಳನ್ನು ಮಹಿಳಾ ಅಧಿಕಾರಿಗಳು ದಾಖಲಿಸುವಂತೆ ಸೂಚಿಸಲಾಗಿದೆ.

ತನಿಖಾಧಿಕಾರಿಗಳು ಸೈಬರ್ ಕ್ರೈಂ ಘಟಕಗಳೊಂದಿಗೆ ಸಮನ್ವಯತೆ ಸಾಧಿಸಿ ತಾಂತ್ರಿಕ ತನಿಖೆ ಹಾಗೂ ಫೋರೆನ್ಸಿಕ್ ವಿಶ್ಲೇಷಣೆ ನಡೆಸಬೇಕು. ಎಫ್‌ಐಆರ್ ನೋಂದಣಿ ಮಾಡದಿರುವುದು ಅಥವಾ ಪೂರ್ವಾನುಮತಿ ಎಂಬ ತಪ್ಪು ಕಾರಣದಿಂದ ವಿಳಂಬ ಮಾಡಿದರೆ ಸಂಬಂಧಿತ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಡಿಜಿ-ಐಜಿಪಿ ಡಾ.ಎಂ.ಎ.ಸಲೀಂ ಆದೇಶದಲ್ಲಿ ಎಚ್ಚರಿಸಿದ್ದಾರೆ.

SendShare9Share
Previous Post

ಉದ್ಯಮಿ ಪ್ರಭಾಕರ್. ಕೆ ಸಾಲಿಯಾನ್ ಬಾಕಿಲಗುತ್ತು‌ ಪುತ್ತೂರು ತಾಲೂಕು ಜೆಡಿಎಸ್ ಅಧ್ಯಕ್ಷರಾಗಿ ಆಯ್ಕೆ

Next Post

ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅಧಿಕಾರಿಗಳ ಜೊತೆ ಶಾಸಕ ಅಶೋಕ್ ರೈ ಸಭೆ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In