• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
20 ಲಕ್ಷ ರಾಬರಿ ಕೇಸ್ – ಸಿಐಡಿ ಇನ್ಸ್‌ಪೆಕ್ಟರ್ ಸೇರಿ ಮೂವರು ಅರೆಸ್ಟ್

June 20, 2026

ಪೆರ್ನೆಯಲ್ಲಿ ವಿದ್ಯುತ್ ಆಘಾತದಿಂದ ಕಾರ್ಮಿಕ ಮೃತ್ಯು – ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು; ಶಾಸಕ ಅಶೋಕ್ ರೈ

August 6, 2026
ಬೆಳ್ತಂಗಡಿ : ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಶಿವಾನಿಗೆ ಬೇಕಾಗಿದೆ ಸಹೃದಯಿಗಳ ನೆರವು

ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ ಆರೋಪಿ ಕೊಚ್ಚಿಯಲ್ಲಿ  ಬಂಧನ

ಕೆದಂಬಾಡಿ ಸಾರೆಪುಣಿ: ಮೃತ ನಿಶಾನಾ ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು – ಶಾಸಕ ಅಶೋಕ್ ರೈ

ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರ ಶ್ರೀಧಾಮ ಮಾಣಿಲಕೆ ಪುತ್ತೂರಿನ ಭಕ್ತಾದಿಗಳಿಂದ ಆಗೋಸ್ಟ್ 9ರಂದು ‘ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

ಬೆಳ್ತಂಗಡಿ: ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

August 5, 2026
ಮದರಸಾದಲ್ಲಿ ಶಿಕ್ಷಣ ಪಡೆದವರು ಭಾರತ್‌ ಮಾತಾ ಕಿ ಜೈ ಎಂಬ ಘೋಷಣೆ ಕೂಗಲ್ಲ – ಕೇಶವ್ ಪ್ರಸಾದ್ ಮೌರ್ಯ ವಿವಾದಾತ್ಮಕ ಹೇಳಿಕೆ

ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

ಪ್ರಚೋದನಾಕಾರಿ ಭಾಷಣ ಪ್ರಕರಣ: “ನೀ ತಾಂಟ್ರೆ ಬಾ ತಾಂಟ್” SDPI ಮುಖಂಡ ರಿಯಾಜ್ ಫರಂಗಿಪೇಟೆಗೆ 6 ತಿಂಗಳ ಜೈಲು,10 ಸಾವಿರ ದಂಡ

ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

August 4, 2026
ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

August 4, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, August 6, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

    ಪೆರ್ನೆಯಲ್ಲಿ ವಿದ್ಯುತ್ ಆಘಾತದಿಂದ ಕಾರ್ಮಿಕ ಮೃತ್ಯು – ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು; ಶಾಸಕ ಅಶೋಕ್ ರೈ

    ಬೆಳ್ತಂಗಡಿ : ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಶಿವಾನಿಗೆ ಬೇಕಾಗಿದೆ ಸಹೃದಯಿಗಳ ನೆರವು

    ಬೆಳ್ತಂಗಡಿ : ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಶಿವಾನಿಗೆ ಬೇಕಾಗಿದೆ ಸಹೃದಯಿಗಳ ನೆರವು

    ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ ಆರೋಪಿ ಕೊಚ್ಚಿಯಲ್ಲಿ  ಬಂಧನ

    ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ ಆರೋಪಿ ಕೊಚ್ಚಿಯಲ್ಲಿ ಬಂಧನ

    ಕೆದಂಬಾಡಿ ಸಾರೆಪುಣಿ: ಮೃತ ನಿಶಾನಾ ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು – ಶಾಸಕ ಅಶೋಕ್ ರೈ

    ಕೆದಂಬಾಡಿ ಸಾರೆಪುಣಿ: ಮೃತ ನಿಶಾನಾ ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು – ಶಾಸಕ ಅಶೋಕ್ ರೈ

    ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರ ಶ್ರೀಧಾಮ ಮಾಣಿಲಕೆ ಪುತ್ತೂರಿನ ಭಕ್ತಾದಿಗಳಿಂದ ಆಗೋಸ್ಟ್ 9ರಂದು ‘ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

    ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರ ಶ್ರೀಧಾಮ ಮಾಣಿಲಕೆ ಪುತ್ತೂರಿನ ಭಕ್ತಾದಿಗಳಿಂದ ಆಗೋಸ್ಟ್ 9ರಂದು ‘ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

    ಬೆಳ್ತಂಗಡಿ: ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

    ಬೆಳ್ತಂಗಡಿ: ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

    ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

    ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

    ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

    ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

    ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

20 ಲಕ್ಷ ರಾಬರಿ ಕೇಸ್ – ಸಿಐಡಿ ಇನ್ಸ್‌ಪೆಕ್ಟರ್ ಸೇರಿ ಮೂವರು ಅರೆಸ್ಟ್

by ಪ್ರಜಾಧ್ವನಿ ನ್ಯೂಸ್
June 20, 2026
in ಕ್ರೈಮ್
0
20 ಲಕ್ಷ ರಾಬರಿ ಕೇಸ್ – ಸಿಐಡಿ ಇನ್ಸ್‌ಪೆಕ್ಟರ್ ಸೇರಿ ಮೂವರು ಅರೆಸ್ಟ್
28
SHARES
79
VIEWS
ShareShareShare

ಆನ್‌ಲೈನ್ ಟ್ರೇಡಿಂಗ್  ಆಹೆಸರಿನಲ್ಲಿ ಕೇರಳ  ಮೂಲದ ಯುವಕರನ್ನು ಬೆಂಗಳೂರಿಗೆ  ಕರೆಸಿ 20 ಲಕ್ಷಕ್ಕೂ ಹೆಚ್ಚು ಹಣ ದೋಚಿದ ಪ್ರಕರಣದಲ್ಲಿ ಸಿಐಡಿ ಇನ್ಸ್‌ಪೆಕ್ಟರ್ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ashwinistudioputtur

ಜಾಹೀರಾತು

ಬಂಧಿತರನ್ನು ಸಿಐಡಿ ಇನ್ಸ್‌ಪೆಕ್ಟರ್ ಮಹೇಶ್ ಕನಕಗಿರಿ, ಕುಪೇಂದ್ರ ರೆಡ್ಡಿ ಮತ್ತು ವಸಂತ್ ಕುಮಾರ್ ಎಂದು ಗುರುತಿಸಲಾಗಿದೆ. ಮಡಿವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಆನ್‌ಲೈನ್ ಟ್ರೇಡಿಂಗ್‌ನಲ್ಲಿ 25 ಲಕ್ಷ ಹೂಡಿಕೆ ಮಾಡಿದರೆ 50 ಲಕ್ಷ ವಾಪಸ್ ಸಿಗುತ್ತದೆ ಎಂದು ಕೇರಳ ಮೂಲದ ಯುವಕರಿಗೆ ಆಮಿಷ ಒಡ್ಡಲಾಗಿತ್ತು. ಇದನ್ನು ನಂಬಿದ ಯುವಕರು 25 ಲಕ್ಷ ಹಣದೊಂದಿಗೆ ಬೆಂಗಳೂರಿನ ಮಡಿವಾಳದ ಸಿಲಿಕಾನ್ ವ್ಯಾಲಿ ಹೋಟೆಲ್‌ಗೆ ಬಂದಿದ್ದರು. ಯುವಕರು ಹೋಟೆಲ್‌ಗೆ ಬಂದ ಮಾಹಿತಿ ಕುಪೇಂದ್ರನಿಗೆ ತಲುಪಿದ ಬಳಿಕ, ಇನ್ಸ್‌ಪೆಕ್ಟರ್ ಜೀಪ್‌ನಲ್ಲಿ ಬಂದ ಕುಪೇಂದ್ರ ಮತ್ತು ಆತನ ಸಹಚರರು ಪೊಲೀಸ್ ಅಧಿಕಾರಿಗಳಂತೆ ನಟಿಸಿ ಹೋಟೆಲ್‌ಗೆ ಪ್ರವೇಶಿಸಿದ್ದಾರೆ.

ಪೊಲೀಸ್ ಗುರುತಿನ ಚೀಟಿ ತೋರಿಸಿ ಯುವಕರಿಗೆ ಬೆದರಿಕೆ ಹಾಕಲಾಗಿದೆ. ನಂತರ ಹಲ್ಲೆ ನಡೆಸಿ 20 ಲಕ್ಷಕ್ಕೂ ಅಧಿಕ ಹಣವನ್ನು ಕಸಿದುಕೊಂಡು ಪರಾರಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ರಾಬರಿ ನಡೆದ ಬಳಿಕ ಕುಪೇಂದ್ರ ಹಣದೊಂದಿಗೆ ಪೊಲೀಸ್ ಜೀಪ್‌ನಲ್ಲಿ ಪರಾರಿಯಾಗಿದ್ದಾನೆ. ಇನ್ನುಳಿದ ಸಹಚರರು ಬೈಕ್‌ನಲ್ಲಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.

Muliya

ಜಾಹೀರಾತು

ಘಟನೆ ಬಳಿಕ ಕೇರಳ ಮೂಲದ ಯುವಕರು ಮಡಿವಾಳ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರು ಆಧರಿಸಿ ತನಿಖೆ ನಡೆಸಿದ ಪೊಲೀಸರು ಮೂವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿಗಳ ವಿರುದ್ಧ ಡಕಾಯಿತಿ, ಬೆದರಿಕೆ, ಹಲ್ಲೆ ಮತ್ತು ಒಳಸಂಚು ಆರೋಪದಡಿ ಪ್ರಕರಣ ದಾಖಲಾಗಿದೆ. ಮಡಿವಾಳ ಎಸಿಪಿ ವಾಸುದೇವ್ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಆರೋಪಿಗಳು ಈ ಹಿಂದೆ ಕೂಡ ಇದೇ ಮಾದರಿಯ ಕೃತ್ಯಗಳಲ್ಲಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ಅಧಿಕಾರ ದುರ್ಬಳಕೆ ಮಾಡಿಕೊಂಡು ಇದೇ ರೀತಿಯ ಕೃತ್ಯ ನಡೆಸಿದ್ದಾರೆಯೇ ಎಂಬ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸದ್ಯ ಆರೋಪಿಗಳಿಂದ ಹೇಳಿಕೆ ದಾಖಲಿಸಿಕೊಳ್ಳಲಾಗುತ್ತಿದ್ದು, ಪ್ರಕರಣದ ಎಲ್ಲ ಆಯಾಮಗಳಲ್ಲಿ ತನಿಖೆ ಮುಂದುವರಿದಿದೆ.

8722552464 Astrloger

ಜಾಹೀರಾತು

SendShare11Share
Previous Post

ಕಬಕ–ಪುತ್ತೂರು ರೈಲು ನಿಲ್ದಾಣ ಅಭಿವೃದ್ಧಿಗೆ ಚಾಲನೆ 4.4 ಕೋಟಿ ವೆಚ್ಚದಲ್ಲಿ ಕಾಮಗಾರಿ : ಸಂಸದ ಬ್ರಿಜೇಶ್ ಚೌಟ

Next Post

ರಿಷಬ್ ಶೆಟ್ಟಿಯನ್ನು ಕರಾವಳಿ ಪ್ರವಾಸೋದ್ಯಮ ದ ರಾಯಭಾರಿಯನ್ನಾಗಿ ಮಾಡಲು ರಾಜ್ಯ ಸರ್ಕಾರ ಚಿಂತನೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In