• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

June 23, 2026
ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

August 8, 2026
ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ – ಅಂಗಡಿ ಮಾಲೀಕನಿಗೆ ಮಾರಾಟ ಮಾಡಿದ ಏಜೇಂಟ್

ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

ಸಿಜೆಪಿಯ ಉನ್ನತ ಮಟ್ಟದ ಸಭೆ -12 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಘೋಷಿಸಿದ CJP: ತಿಂಗಳೊಳಗೆ ದೇಶಾದ್ಯಂತ ಸದಸ್ಯತ್ವ ಅಭಿಯಾನ

ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

August 7, 2026
ತಂದೆಯ ಶವಸಂಸ್ಕಾರಕ್ಕೂ ಬರದ ಮಕ್ಕಳು: ವಿಡಿಯೋ ಕಾಲ್‌’ನಲ್ಲೇ ಮುಗಿಯಿತು ಅಂತ್ಯಕ್ರಿಯೆ!

ಕಾಪು ಮುದರಂಗಡಿಯಲ್ಲಿ ಹಾಡಹಗಲೇ ಭೀಕರ ಶೂಟೌಟ್ – ಕಾಂಗ್ರೆಸ್ ಮುಖಂಡನ ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, August 8, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

    ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

    ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

    ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ವತಿಯಿಂದ  ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಉಪ್ಪಿನಂಗಡಿ

ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

by ಪ್ರಜಾಧ್ವನಿ ನ್ಯೂಸ್
June 23, 2026
in ಉಪ್ಪಿನಂಗಡಿ, ಪುತ್ತೂರು, ಪ್ರಾದೇಶಿಕ
0
ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ
8
SHARES
23
VIEWS
ShareShareShare

ಪುತ್ತೂರು: ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ವತಿಯಿಂದ ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಮ್ಮಾರದಲ್ಲಿ ಅನುಷ್ಠಾನಿಸಿದ ಹಿರಿಯ ನಾಗರಿಕರ ಬಡಾವಣೆ ಉಜ್ಜೀವನವು ಜೂ. 21ರಂದು ಲೋಕಾರ್ಪಣೆಗೊಂಡಿತು.
ಬಡಾವಣೆ ಉದ್ಘಾಟಿಸಿದ ಮಾಜಿ ಶಾಸಕ ಸಂಜೀವ ಮಠಂದೂರು ಮಾತನಾಡಿ, ಇಂತಹ ಬಡಾವಣೆಗಳು ಶ್ರೀಕೃಷ್ಣನ ಉದ್ದೇಶವನ್ನು ಈಡೇರಿಸುವ ಕಾರ್ಯ ಮಾಡುತ್ತಿದೆ. ಹಿರಿಯರನ್ನು ಒಂದೇ ಕಡೆ ಸೇರಿಸಿ ಕೂಡು ಕುಟುಂಬದ ನೆನಪು ಮರುಕಳಿಸುವಂತೆ ಮಾಡುವಲ್ಲಿ ಉಜ್ಜೀವನ ಬಡಾವಣೆಯು ಸಹಕಾರಿಯಾಗಿದೆ ಎಂದರು.
ಪ್ರಯಾಣಿಕರ ತಂಗುದಾಣ ಉದ್ಘಾಟಿಸಿದ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಮಾತನಾಡಿ, ಹಿರಿಯ ನಾಗರಿಕರಿಗೆ ಈ ಬಡಾವಣೆಯು ಸುಂದರ ಜೀವನ ನೀಡುವ ಕಾರ್ಯ ಮಾಡಲಿದ್ದು, ಹಿರಿಯರೇ ಸೇರಿಕೊಂಡು ಪರಸ್ಪರ ಸ್ನೇಹ ಹಂಚಿಕೊಳ್ಳಲು ಅನುಕೂಲವಾಗಲಿದೆ ಎಂದರು.
ದ್ವಾರಕಾ ನೆಸ್ಟ್ ಉದ್ಘಾಟಿಸಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಮಾತನಾಡಿ, ಗೋಪಾಲಕೃಷ್ಣ ಭಟ್ ಅವರು ಯಾವುದೇ ಸ್ವಾರ್ಥವಿಲ್ಲದೆ ಇಂತಹ ವ್ಯವಸ್ಥೆ ಮಾಡುವ ಮೂಲಕ ಹಿರಿಯರಿಗೆ ಧೈರ್ಯ ತುಂಬುವ ಕಾರ್ಯ ಮಾಡಿದ್ದಾರೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಅರ್ತ್ಯಡ್ಕ ಗೋಪಾಲಕೃಷ್ಣ ಭಟ್ ಮಾತನಾಡಿ, ಬಡಾವಣೆಯಲ್ಲಿ ಮುಂದಿನ ದಿನಗಳಲ್ಲಿ ಮನೆ ನಿರ್ಮಾಣ ಸಹಿತ ಗೋಶಾಲೆ, ಧ್ಯಾನ ಮಂದಿರ, ಥೀಮ್ ಬೇಸ್ಡ್ ಪಾರ್ಕ್ ಮೊದಲಾದ ಬಹಳಷ್ಟು ಯೋಜನೆಗಳು ಅನುಷ್ಠಾನಗೊಳ್ಳಲಿದೆ ಎಂದರು.
ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ರಮೇಶ್ ಉಪ್ಪಂಗಳ ದ್ವಾರಕಾ ಮಾರ್ಟ್ ಉದ್ಘಾಟಿಸಿದರು.
ಪುತ್ತೂರು ಮಾಸ್ಟರ್ ಪ್ಲಾನರಿ ಮಾಲಕ ಎಸ್.ಕೆ.ಆನಂದ್ ಕುಮಾರ್, ಬೆಂಗಳೂರಿನ ಉದ್ಯಮಿ ಡಾ.ಹೇಮಂತ್ ರೈ ಮನವಳಿಕೆ, ರಾಮಕುಂಜ ಶ್ರೀ ರಾಮಕುಂಜೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ರಾಧಾಕೃಷ್ಣ ಕೆ.ಎಸ್., ಹಿರೇಬಂಡಾಡಿ ಗ್ರಾ.ಪಂ.ಮಾಜಿ ಅಧ್ಯಕ್ಷ ಸದಾನಂದ ಶೆಟ್ಟಿ, ಪುತ್ತೂರು ಸಚಿನ್ ಟ್ರೆಡರ್ಸ್ ಮಾಲಕ ಮಂಜುನಾಥ್ ನಾಯಕ್, ಬೆಂಗಳೂರಿನ ವೈದ್ಯ ಡಾ.ಮುರಳೀಧರ, ದ್ವಾರಕಾ ಸಂಸ್ಥೆಯ ಗೌರವಾಧ್ಯಕ್ಷ ಹರಿಕೃಷ್ಣ ಭಟ್ ಅರ್ತ್ಯಡ್ಕ, ನಿರ್ದೇಶಕಿ ಲಕ್ಷ್ಮೀ ಅಮ್ಮ, ಸಹಾಯಕ ನಿರ್ದೇಶಕಿ ಅಶ್ವಿನಿ ಗೋಪಾಲಕೃಷ್ಣ ಉಪಸ್ಥಿತರಿದ್ದರು.
ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಅಮೃತಕೃಷ್ಣ ಸ್ವಾಗತಿಸಿದರು. ಕಾರ್ಯದರ್ಶಿ ಗಣರಾಜ ಕುಂಬ್ಳೆ ಕಾರ್ಯಕ್ರಮ ನಿರ್ವಹಿಸಿದರು.

Muliya

ಜಾಹೀರಾತು

ashwinistudioputtur

ಜಾಹೀರಾತು

8722552464 Astrloger

ಜಾಹೀರಾತು

SendShare3Share
Previous Post

ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆ ಸಿ ಎಂ ಡಿ ಕೆ ಶಿವಕುಮಾರ್ ಸೂಚನೆ

Next Post

ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In