• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

June 23, 2026
ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

August 8, 2026
ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ – ಅಂಗಡಿ ಮಾಲೀಕನಿಗೆ ಮಾರಾಟ ಮಾಡಿದ ಏಜೇಂಟ್

ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

ಸಿಜೆಪಿಯ ಉನ್ನತ ಮಟ್ಟದ ಸಭೆ -12 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಘೋಷಿಸಿದ CJP: ತಿಂಗಳೊಳಗೆ ದೇಶಾದ್ಯಂತ ಸದಸ್ಯತ್ವ ಅಭಿಯಾನ

ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

August 7, 2026
ತಂದೆಯ ಶವಸಂಸ್ಕಾರಕ್ಕೂ ಬರದ ಮಕ್ಕಳು: ವಿಡಿಯೋ ಕಾಲ್‌’ನಲ್ಲೇ ಮುಗಿಯಿತು ಅಂತ್ಯಕ್ರಿಯೆ!

ಕಾಪು ಮುದರಂಗಡಿಯಲ್ಲಿ ಹಾಡಹಗಲೇ ಭೀಕರ ಶೂಟೌಟ್ – ಕಾಂಗ್ರೆಸ್ ಮುಖಂಡನ ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, August 9, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

    ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

    ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

    ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ವತಿಯಿಂದ  ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

by ಪ್ರಜಾಧ್ವನಿ ನ್ಯೂಸ್
June 23, 2026
in ದಕ್ಷಿಣ ಕನ್ನಡ, ಪುತ್ತೂರು, ಪ್ರಾದೇಶಿಕ
0
ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ
20
SHARES
56
VIEWS
ShareShareShare

ಪುತ್ತೂರು: ಹಿಂದು ಸಂಘಟನೆಗಳ ಮುಖಂಡ, ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಸಂಚಾಲಕರಾಗಿರುವ ಅರುಣ್ ಕುಮಾರ್ ಪುತ್ತಿಲ ಅವರಿಗೆ ಕರ್ನಾಟಕದ ನಂಬರ್ ವನ್ ಡಿಜಿಟಲ್ ಮಾಧ್ಯಮ ಕರ್ನಾಟಕ ಟಿವಿಯು ನೀಡುವ ಕರಾವಳಿ ಮಧ್ಯ ಕರ್ನಾಟಕ ವಿಭಾಗ ಕರ್ನಾಟಕ ಜನನಾಯಕ ಲೀಡರ್ ಅವಾರ್ಡ್ ಪ್ರಶಸ್ತಿಗೆ ನೀಡಿ ಗೌರವಿಸಿದೆ.

ಬೆಂಗಳೂರು ಅರಮನೆ ಮೈದಾನದ ಗಾಯತ್ರಿ ವಿಹಾರ್ ನಲ್ಲಿ ಜೂ.20ರಂದು ಸಂಜೆ ನಡೆದ ಕಾರ್ಯಕ್ರಮದಲ್ಲಿ ಅರುಣ್ ಕುಮಾರ್ ಪುತ್ತಿಲ ಅವರು ಪ್ರಶಸ್ತಿ ಸ್ಚೀಕರಿದರು. ಮಾಜಿ ಸಚಿವ ಅಶ್ವಥ್ ನಾರಾಯಣ್ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಕರ್ನಾಟಕ ಟಿವಿಯ ಮುಖ್ಯಸ್ಥ ಶಿವಕುಮಾರ್, ಮಾಜಿ ಸುರಪುರ ಮಾಜಿ ಶಾಸಕ ರಾಜು ಗೌಡ, ಉದ್ಯಮ ದಯಾನಂದ ಉಪಸ್ಥಿತರಿದ್ದರು.

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಯು.ಟಿ‌ ಖಾದರ್, ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣಬೈರೇ ಗೌಡ, ಶಾಸಕರಾದ ಬಸನ ಗೌಡ ಪಾಟೀಲ್‌ ಯತ್ನಾಲ್, ಹರೀಶ್ ಪೂಂಜ, ಗುರುರಾಜ್ ಗಂಟಿಹೊಳಿ,‌ ಧೀರಜ್‌ ಮುನಿರಾಜ್, ಕುಮಾರ್ ಬಂಗಾರಪ್ಪ ಸಹಿತ ಹಲವು ಮಂದಿ ಶಾಸಕರು, ಸಚಿವರು,‌ ಮಾಜಿ ಸಚಿವರು, ಮಾಜಿ ಶಾಸಕರು, ರಾಜಕೀಯ ಮುಖಂಡರುಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಅರುಣ್ ಕುಮಾರ್ ಪುತ್ತಿಲ ಅವರ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನ ಅಧ್ಯಕ್ಷ ಶ್ರೀರಾಮ ಭಟ್ ಪಾತಾಳ, ಪದಾಧಿಕಾರಿಗಳಾದ ಉಮೇಶ್ ಕೋಡಿಬೈಲು, ಅನಿಲ್ ತೆಂಕಿಲ, ಪ್ರಶಾಂತ್ ನೆಕ್ಕಿಲಾಡಿ, ಮಹೇಂದ್ರ ವರ್ಮ, ರಾಜು ಶೆಟ್ಟಿ, ರೂಪೇಶ್ ನೈಕ್, ರಘುರಾಮ್ ವಿಟ್ಲ, ಹರೀಶ್ ಭಟ್ ಪುಣಚ, ರಾಜೇಶ್ ಕರವೀರ, ಹರಿಪ್ರಸಾದ್, ನವೀನ್ ಕಲ್ಯಾಟೆ, ಜನಾರ್ದನ ಕುರೆಮಜಲು, ಪ್ರಕಾಶ್ ಚಿಕ್ಕಮಡ್ನೂರು ಹಾಗೂ ಕಾರ್ಯಕರ್ತರು ಸೇರಿದಂತೆ ಐವತ್ತಕ್ಕೂ ಅಧಿಕ ಮಂದಿ ಪುತ್ತೂರಿನಿಂದ ಭಾಗವಹಿಸಿದ್ದರು.

ashwinistudioputtur

ಜಾಹೀರಾತು

Muliya

ಜಾಹೀರಾತು

8722552464 Astrloger

ಜಾಹೀರಾತು

SendShare8Share
Previous Post

ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

Next Post

ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In