• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಹಳ್ಳಿ ಯುವಕರನ್ನೇ ಟಾರ್ಗೆಟ್ ಮಾಡಿದ ಆಟೋ ಡ್ರೈವರ್ ಘಟನೆ ಕೇಳಿದ್ರೆ ಬೆಚ್ಚಿ ಬೀಳ್ತೀರಾ!

June 23, 2026
ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

September 22, 2026
ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ  ಬಸ್ ಪ್ರಾರಂಭ

ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

September 22, 2026
ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ

September 21, 2026
ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು

ಇತಿಹಾಸ ಪ್ರಸಿದ್ಧ ಪುತ್ತೂರು ಕಿಲ್ಲೆ ಮೈದಾನದ 68ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ವೈಭವದಿಂದ ಸಂಪನ್ನ

ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

ಪೆರ್ನೆ ಮಕ್ಕಳನ್ನು ಬಾವಿಗೆಸೆದ ಪ್ರಕರಣ: ಆರೋಪಿ ನೂರುನ್ನಿಸಾಗೆ 15 ದಿನಗಳ ನ್ಯಾಯಾಂಗ ಬಂಧನ

ಪುತ್ತೂರು: ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆಯ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು

ಬಿಜೆಪಿಗರು ಕರಾವಳಿಗೆ ಕಾಲಿಡುತ್ತಿದ್ದಿದ್ದು ಹೊಡಿ, ಬಡಿ ಎಂಬ ಪ್ರಚೋದನೆಯ ಭಾಷಣ ಕುಟ್ಟುವುದಕ್ಕೆ ಮಾತ್ರ -ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಪೆರ್ನೆ: ಫೋನ್ ಕರೆಯಲ್ಲಿ ವೈವಾಹಿಕ ಕಲಹ – ಇಬ್ಬರು ಮಕ್ಕಳನ್ನು ಬಾವಿಗೆ ಎಸೆದ ಮಹಿಳೆ, ಮೂರು ವರ್ಷದ ಮಗು ಸಾವು

ಮಂಗಳೂರು ಸ್ಕೌಟ್ಸ್ & ಗೈಡ್ಸ್ ಆಯೋಜಿಸಿದ್ದ ಜಿಲ್ಲಾ ಮಟ್ಟದ ಗೀತಾ ಗಾಯನ ಸ್ಪರ್ಧೆಯಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಬುಲ್ ಬುಲ್ ತಂಡಕ್ಕೆ ತೃತೀಯ ಬಹುಮಾನ

September 19, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, September 23, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

    ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

    ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ  ಬಸ್ ಪ್ರಾರಂಭ

    ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ ಬಸ್ ಪ್ರಾರಂಭ

    ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

    ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

    ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ

    ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ

    ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು

    ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು

    ಇತಿಹಾಸ ಪ್ರಸಿದ್ಧ ಪುತ್ತೂರು ಕಿಲ್ಲೆ ಮೈದಾನದ 68ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ವೈಭವದಿಂದ ಸಂಪನ್ನ

    ಇತಿಹಾಸ ಪ್ರಸಿದ್ಧ ಪುತ್ತೂರು ಕಿಲ್ಲೆ ಮೈದಾನದ 68ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ವೈಭವದಿಂದ ಸಂಪನ್ನ

    ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

    ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

    ಪೆರ್ನೆ ಮಕ್ಕಳನ್ನು ಬಾವಿಗೆಸೆದ ಪ್ರಕರಣ: ಆರೋಪಿ ನೂರುನ್ನಿಸಾಗೆ 15 ದಿನಗಳ ನ್ಯಾಯಾಂಗ ಬಂಧನ

    ಪೆರ್ನೆ ಮಕ್ಕಳನ್ನು ಬಾವಿಗೆಸೆದ ಪ್ರಕರಣ: ಆರೋಪಿ ನೂರುನ್ನಿಸಾಗೆ 15 ದಿನಗಳ ನ್ಯಾಯಾಂಗ ಬಂಧನ

    ಪುತ್ತೂರು: ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆಯ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು

    ಪುತ್ತೂರು: ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆಯ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಹಳ್ಳಿ ಯುವಕರನ್ನೇ ಟಾರ್ಗೆಟ್ ಮಾಡಿದ ಆಟೋ ಡ್ರೈವರ್ ಘಟನೆ ಕೇಳಿದ್ರೆ ಬೆಚ್ಚಿ ಬೀಳ್ತೀರಾ!

by ಪ್ರಜಾಧ್ವನಿ ನ್ಯೂಸ್
June 23, 2026
in ಕ್ರೈಮ್
0
ಹಳ್ಳಿ ಯುವಕರನ್ನೇ ಟಾರ್ಗೆಟ್ ಮಾಡಿದ ಆಟೋ ಡ್ರೈವರ್ ಘಟನೆ ಕೇಳಿದ್ರೆ ಬೆಚ್ಚಿ ಬೀಳ್ತೀರಾ!
140
SHARES
400
VIEWS
ShareShareShare

ಬೆಂಗಳೂರಿನಲ್ಲಿ ಆಟೋ ಚಾಲಕನೊಬ್ಬ ನಗರಕ್ಕೆ ಮೊದಲ ಬಾರಿಗೆ ಬಂದಿದ್ದ ಇಬ್ಬರು ಹದಿಹರೆಯದ ಹುಡುಗರನ್ನು ಬೆದರಿಸಿ, ಜನರಿಲ್ಲದ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಸುಲಿಗೆ  ಮಾಡಿರುವ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಆದಾಗ್ಯೂ, ಈ ಕುರಿತು ಬೆಂಗಳೂರಿನ ಟೆಕ್ಕಿಯೊಬ್ಬರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಪೋಸ್ಟ್ ಇದೀಗ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

8722552464 Astrloger

ಜಾಹೀರಾತು

ಜಾಹೀರಾತು

ಸುಮಾರು 16 ರಿಂದ 18 ವರ್ಷ ವಯಸ್ಸಿನ ಇಬ್ಬರು ಹದಿಹರೆಯದ ಹುಡುಗರು ಹೊಸೂರಿಗೆ ಹೋಗಲು ಬಸ್ ಹಿಡಿಯುವ ಉದ್ದೇಶದಿಂದ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್‌ನಿಂದ ಆಟೋ ಹತ್ತಿದ್ದರು. ಆರಂಭದಲ್ಲಿ ಆಟೋ ಚಾಲಕ ಇಬ್ಬರು ಹುಡುಗರಿಂದ ತಲಾ 50 ರೂಪಾಯಿಯಂತೆ ಒಟ್ಟು 100 ರೂಪಾಯಿಗೆ ನಿಗದಿತ ಸ್ಥಳಕ್ಕೆ ಡ್ರಾಪ್ ಮಾಡಲು ಒಪ್ಪಿಕೊಂಡಿದ್ದರು.
ಆದರೆ, ಸವಾರಿ ಮುಗಿಯುತ್ತಿದ್ದಂತೆ ಆಟೋ ಚಾಲಕ ತನ್ನ ಅಸಲಿ ಬುದ್ಧಿ ತೋರಿಸಿದ್ದಾನೆ. ಕೇವಲ 100 ರೂಪಾಯಿಗೆ ಒಪ್ಪಿದ್ದ ಚಾಲಕ, ಪ್ರಯಾಣ ಮುಗಿದ ತಕ್ಷಣ 35 ಕಿಲೋಮೀಟರ್ ದೂರದ ಸವಾರಿಗೆ ಬರೋಬ್ಬರಿ 3,000 ರೂಪಾಯಿ ನೀಡಬೇಕು ಎಂದು ಬೇಡಿಕೆ ಇಟ್ಟಿದ್ದಾನೆ. ಚಾಲಕನ ಈ ದಿಢೀರ್ ವರ್ತನೆಯಿಂದ ಕಕ್ಕಾಬಿಕ್ಕಿಯಾದ ಆ ಯುವಕರು ತಕ್ಷಣವೇ ತಮಗೆ ಪರಿಚಿತರಾದ ಸಾನು ಅವರಿಗೆ ಕರೆ ಮಾಡಿ ತಮಗಾದ ಪರಿಸ್ಥಿತಿಯನ್ನು ವಿವರಿಸಲು ಯತ್ನಿಸಿದ್ದಾರೆ.
ಈ ವೇಳೆ ಮತ್ತಷ್ಟು ಉದ್ಧಟತನ ತೋರಿದ ಆಟೋ ಚಾಲಕ, ಆ ಯುವಕರ ಕೈಲಿದ್ದ ಮೊಬೈಲ್ ಫೋನ್‌ ಅನ್ನು ಬಲವಂತವಾಗಿ ಕಸಿದುಕೊಂಡಿದ್ದಾನೆ. ಅಷ್ಟೇ ಅಲ್ಲದೆ, ಸಾನು ಅವರು ಫೋನ್‌ನಲ್ಲಿ ಮಾತನಾಡಲು ಯತ್ನಿಸಿದರೂ ಚಾಲಕ ಉತ್ತರಿಸಲು ಸಂಪೂರ್ಣವಾಗಿ ನಿರಾಕರಿಸಿದ್ದಾನೆ ಎಂದು ಸಾನು ತಮ್ಮ ಪೋಸ್ಟ್‌ನಲ್ಲಿ ಹೇಳಿದ್ದಾರೆ.
ಆದಾಗ್ಯೂ, ಅಪರಿಚಿತ ಸ್ಥಳದಲ್ಲಿ ಮೊಬೈಲ್ ಕೂಡ ಇಲ್ಲದೆ ಅಸಹಾಯಕರಾದ ಆ ಹದಿಹರೆಯದ ಹುಡುಗರು ಆಟೋ ಚಾಲಕನ ಬಳಿ ಸಾಕಷ್ಟು ಬಾರಿ ಗೋಗರೆದ ನಂತರ ಚಾಲಕ ಮೊಬೈಲ್​ ಹಿಂತಿರುಗಿಸಿದ್ದಾರೆ. ಅಂತಿಮವಾಗಿ ಬೇರೆ ದಾರಿಯಿಲ್ಲದೇ ಆ ಯುವಕರು ಚಾಲಕನಿಗೆ 2400 ರೂ ನೀಡಿ ಅಲ್ಲಿಂದ ಜಾಗ ಕಾಲಿ ಮಾಡಿದ್ದಾರೆ.
ಬೆಂಗಳೂರು ಪೊಲೀಸರನ್ನು ಟ್ಯಾಗ್ ಮಾಡಿದ ಸಾನು, ಆಟೋ ಚಾಲಕನಿಗೆ ಮಾಡಿದ ಯುಪಿಐ ಪಾವತಿಯ ಸ್ಕ್ರೀನ್‌ಶಾಟ್ ಅನ್ನು ಹಂಚಿಕೊಂಡಿದ್ದು, ಅಧಿಕಾರಿಗಳು ಆತನ ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಈ ಪೋಸ್ಟ್​ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದ್ದಂತೆಯೇ ಅನೇಕ ಬಳಕೆದಾರರನ್ನು ಸೆಳೆಯಿತು. ಒಬ್ಬ ಬಳಕೆದಾರರು ಆಟೋ ಚಾಲಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಆದಾಗ್ಯೂ, ನಗರಕ್ಕೆ ಕೆಟ್ಟ ಹೆಸರು ತರುವ ಜನರ ಪಟ್ಟಿಯಲ್ಲಿ ಆಟೋ ಗೂಂಡಾಗಳು ಅಗ್ರಸ್ಥಾನದಲ್ಲಿದ್ದಾರೆ. ಅವರು ಒಂದು ವರ್ಗದ ದುಷ್ಕರ್ಮಿಗಳು” ಎಂದು ಆಕ್ರೋಶ ಹೊರಹಾಕಿದ್ದಾರೆ. ಮತ್ತೊಬ್ಬ ಬಳಕೆದಾರ “ಇದು ವಿವರಿಸಿದಂತೆ ಸಂಭವಿಸಿದಲ್ಲಿ, ಅದು ಸ್ವೀಕಾರಾರ್ಹವಲ್ಲ. ಮಿತಿಮೀರಿದ ಚಾರ್ಜ್ ಮಾಡುವುದು ಮತ್ತು ಯಾರೊಬ್ಬರ ಫೋನ್ ಕಸಿದುಕೊಳ್ಳುವುದು ತಕ್ಷಣದ ಪೊಲೀಸರ ಗಮನಕ್ಕೆ ಅರ್ಹವಾದ ಗಂಭೀರ ಆರೋಪಗಳಾಗಿವೆ ಎಂದು ಕಾಮೆಂಟ್​ ಮಾಡಿದ್ದಾರೆ
SendShare56Share
Previous Post

ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

Next Post

ಪ್ರಿಯಕರನೊಂದಿಗೆ ಸೇರಿ ಭಾವಿ ಪತಿ ಕೊಲೆ : ಹೂಡಿ ಸುಳಿವಿನಿಂದ ಬಯಲಾಯ್ತು ಕೊಲೆ ರಹಸ್ಯ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In