• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮೈಸೂರು ದಸರಾ ಕಂಬಳ: ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ  ಕಂಬಳದ ಸ್ಥಳ ವೀಕ್ಷಣೆಗೆ ತೆರಳಿದ ಶಾಸಕ ಅಶೋಕ್ ರೈ

June 26, 2026
ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಪಾಣಾಜೆ ನಿವಾಸಿ‌ ಹೇಮಾವತಿಯವರ ವೈದ್ಯಕೀಯ ಚಿಕಿತ್ಸೆಗಾಗಿ ಸಹಾಯಧನ

October 8, 2026
ರಾಜ್ಯದ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ: ಕ್ಷೇತ್ರವಾರು ಮೀಸಲಾತಿ ಪಟ್ಟಿ ಪ್ರಕಟ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಮಂಡಲ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ

ಗುರುವಾಯನಕೆರೆ ಗಣೇಶೋತ್ಸವ ಸಮಿತಿ ವತಿಯಿಂದ ಕೃಷಿ ವಿಜ್ಞಾನದಲ್ಲಿ 53ನೇ ರ‍್ಯಾಂಕ್ ಪಡೆದ ಕೊಂಟುಪಲ್ಕೆ ನಿವಾಲಸಿ ಕು.ನಿಧಿತಾ ಬಂಗೇರ ಅವರಿಗೆ ಸನ್ಮಾನ

ಹೃದಯಾಘಾತದಿಂದ ನಿಧನರಾದ ಹಿರಿಯ ನಟ ನಾನಾ ಪಾಟೇಕರ್

ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

October 7, 2026
ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

ಕರ್ನಾಟಕದಲ್ಲಿ ಬಿಯರ್‌‌ ಮಾರಾಟ ಭಾರೀ ಹೆಚ್ಚಳ!

ಕರ್ನಾಟಕದಲ್ಲಿ ಬಿಯರ್‌‌ ಮಾರಾಟ ಭಾರೀ ಹೆಚ್ಚಳ!

October 6, 2026
ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

ಬೊಳುವಾರು–ಹಾರಾಡಿ ರಸ್ತೆ ಮೂಲಕ ಪುತ್ತೂರು ಉಪ್ಪಿನಂಗಡಿ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಯಾವಾಗ?

October 6, 2026
ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, October 9, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಪಾಣಾಜೆ ನಿವಾಸಿ‌ ಹೇಮಾವತಿಯವರ ವೈದ್ಯಕೀಯ ಚಿಕಿತ್ಸೆಗಾಗಿ ಸಹಾಯಧನ

    ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಪಾಣಾಜೆ ನಿವಾಸಿ‌ ಹೇಮಾವತಿಯವರ ವೈದ್ಯಕೀಯ ಚಿಕಿತ್ಸೆಗಾಗಿ ಸಹಾಯಧನ

    ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಮಂಡಲ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ

    ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಮಂಡಲ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ

    ಗುರುವಾಯನಕೆರೆ ಗಣೇಶೋತ್ಸವ ಸಮಿತಿ ವತಿಯಿಂದ ಕೃಷಿ ವಿಜ್ಞಾನದಲ್ಲಿ 53ನೇ ರ‍್ಯಾಂಕ್ ಪಡೆದ ಕೊಂಟುಪಲ್ಕೆ ನಿವಾಲಸಿ ಕು.ನಿಧಿತಾ ಬಂಗೇರ ಅವರಿಗೆ ಸನ್ಮಾನ

    ಗುರುವಾಯನಕೆರೆ ಗಣೇಶೋತ್ಸವ ಸಮಿತಿ ವತಿಯಿಂದ ಕೃಷಿ ವಿಜ್ಞಾನದಲ್ಲಿ 53ನೇ ರ‍್ಯಾಂಕ್ ಪಡೆದ ಕೊಂಟುಪಲ್ಕೆ ನಿವಾಲಸಿ ಕು.ನಿಧಿತಾ ಬಂಗೇರ ಅವರಿಗೆ ಸನ್ಮಾನ

    ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

    ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

    ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

    ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

    ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

    ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

    ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

    ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

    ಬೊಳುವಾರು–ಹಾರಾಡಿ ರಸ್ತೆ ಮೂಲಕ ಪುತ್ತೂರು ಉಪ್ಪಿನಂಗಡಿ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಯಾವಾಗ?

    ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

    ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಮೈಸೂರು ದಸರಾ ಕಂಬಳ: ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ಕಂಬಳದ ಸ್ಥಳ ವೀಕ್ಷಣೆಗೆ ತೆರಳಿದ ಶಾಸಕ ಅಶೋಕ್ ರೈ

by ಪ್ರಜಾಧ್ವನಿ ನ್ಯೂಸ್
June 26, 2026
in ಪುತ್ತೂರು, ಮನೋರಂಜನೆ, ಮೈಸೂರು, ರಾಜ್ಯ, ಲೈಫ್ ಸ್ಟೈಲ್, ಸಾಂಸ್ಕೃತಿಕ
0
ಮೈಸೂರು ದಸರಾ ಕಂಬಳ: ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ  ಕಂಬಳದ ಸ್ಥಳ ವೀಕ್ಷಣೆಗೆ ತೆರಳಿದ ಶಾಸಕ ಅಶೋಕ್ ರೈ
76
SHARES
217
VIEWS
ShareShareShare

ಪುತ್ತೂರು: ಈ ಬಾರಿಯ ದಸರಾಜೆ ಮೈಸೂರಿನಲ್ಲಿ ಕಂಬಳ ನಡೆಸಬೇಕು ಮತ್ತು ಇದಕ್ಕೆ ಬೇಕಾದ ಸಿದ್ದತೆಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರು ಕಳೆದ ವಾರ ಬೆಂಗಳೂರು ಕಂಬಳದ ರುವಾರಿ ಪುತ್ತೂರು ಶಾಸಕ ಅಶೋಕ್ ರೈಗೆ ಸೂಚನೆ ನೀಡಿದ್ದು , ಶುಕ್ರವಾರ ಮೈಸೂರಿನ ನಾಡದೇವತೆ ತಾಯಿ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.

ಬೆಂಗಳೂರಿನಲ್ಲಿ ಕಂಬಳ ನಡೆಸುವ ಮೂಲಕ ತುಳುನಾಡಿನ ಜನಪದ ಕ್ರೀಡೆಯನ್ನು ಕನ್ನಡಿಗರಿಗೆ ವೀಕ್ಷಣೆಗೆ ಅವಕಾಶ ಮಾಡುವುದರ ಜೊತೆ ವಿಶ್ವದೆಲ್ಲಡೆ ಕಂಬಳವನ್ನು ಪರಿಚಯಿಸುವ ಕೆಲಸವನ್ನು ಶಾಸಕ ಅಶೋಕ್ ರೈ ಅವರು ಮಾಡಿದ್ದರು. ಬೆಂಗಳೂರು ಕಂಬಳ ನಡೆದ ಮಾರನೇ ವರ್ಷ ಮೈಸೂರಿನಲ್ಲಿ ಕಂಬಳ ನಡೆಸುವ ಬಗ್ಗೆ ಉಪಮುಖ್ಯಮಂತ್ರಿಯಾಗಿದ್ದ ಡಿ ಕೆ ಶಿವಕುಮಾರ್ ಚರ್ಚೆ ನಡೆಸಿದ್ದರು. ಇದೀಗ ಕಂಬಳ ಪ್ರೇಮಿ ಡಿ ಕೆ ಶಿವಕುಮಾರ್‌ರವರೇ ಮುಖ್ಯಮಂತ್ರಿಯಾಗಿದ್ದು ಮತ್ತೆ ಮೈಸೂರಿನಲ್ಲಿ ಕಂಬಳ ನಡೆಸುವಂತೆ ಅಶೋಕ್ ರೈ ಅವರಿಗೆ ಸೂಚನೆ ನೀಡಿದ್ದು ಮಾತ್ರವಲ್ಲದೆ ಕಂಬಳ ನಡೆಸುವುದಾದರೆ ಸರಕಾರವೇ ನಿಮ್ಮ ಜೊತೆಗಿರಲಿದೆ ಇದಕ್ಕೆ ಬೇಕಾದ ಎಲ್ಲಾ ಸಿದ್ದತೆಗಳನ್ನು ನಡೆಸುವಂತೆ ಸೂಚನೆ ನೀಡಿದ್ದರು.

ಚಾಮುಂಡೇಶ್ವರಿ ಕ್ಷೇತ್ರಕ್ಕೆ ಭೇಟಿ

ಕಂಬಳದ ಜಾಗ ವೀಕ್ಷಣೆ ಮಾಡುವ ಮುನ್ನ ಶಾಸಕ ಅಶೋಕ್ ರೈ ಅವರು ನಾಡದೇವತೆ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಮೊದಲ ಬಾರಿಗೆ ದಸರಾದಲ್ಲಿ ಕಂಬಳ ಕ್ರೀಡೆ ನಡೆಯಲಿರುವ ಕಾರಣ ತಾಯಿ ಚಾಮುಂಡೇಶ್ವರಿಯ ಆಶೀರ್ವಾದವನ್ನು ಬೇಡಿಕೊಂಡರು.

ಜಾಗ ವೀಕ್ಷಣೆ

ಕಂಬಳ ನಡೆಸಲು ಎಕ್ರೆಗಟ್ಟಲೆ ಜಾಗ ಬೇಕಾಗಿದೆ. ಶಾಸಕ ಅಶೋಕ್ ರೈ ಅವರು ಮೈಸೂರಿನ ಸರ್ ಎಂ ವಿಶ್ವೇಶ್ವರಯ್ಯ ತಾಂತ್ರಿಕ ಮಹಾ ವಿದ್ಯಾಲಯದ ಬಳಿ ಇರುವ 20 ಎಕ್ರೆ ಜಾಗ ಮತ್ತು ಮೈಸೂರು ಜಯಲಕ್ಷ್ಮೀ ಪುರಂನಲ್ಲಿ ಪ್ರೀಮಿಯಂ ಸ್ಟುಡಿಯೋ ಬಳಿ ಇರುವ 17ಎಕ್ರೆ ಜಾಗವನ್ನು ವೀಕ್ಷಣೆ ಮಾಡಲಾಗಿದೆ. ಈ ಎರಡು ಜಾಗದಲ್ಲಿ ಯಾವುದು ಸೂಕ್ತ ಎಂಬುದನ್ನು ಪರಿಗಣಿಸಿ ಅಂತಿಮಗೊಳಿಸಲಾಗುತ್ತದೆ. ಈ ಸಂದರ್ಭದಲ್ಲಿ ಕಂಬಳ ಪ್ರಮುಖರಾದ ಮುರಳೀಧರ್ ರೈ ಮಟಂತಬೆಟ್ಟು,ಹಾಗೂ ರಾಜೀವ ಶೆಟ್ಟಿ ಎಡ್ತೂರು ಉಪಸ್ಥಿತರಿದ್ದರು.

ಜಾಹೀರಾತು

ಮೈಸೂರು ದಸರಾದಲ್ಲಿ ಮೊದಲ ಬಾರಿಗೆ ನಮ್ಮ ಕಂಬಳ ಪ್ರದರ್ಶನ ನಡೆಯಲಿದೆ., ಜಗತ್ತಿನ ವಿವಿಧ ದೇಶಗಳಿಂದ ಮೈಸೂರು ದಸರಾಗೆ ಜನ ಆಗಮಿಸುತ್ತಾರೆ. ಇಂಥಹದೊಂದು ಕಾರ್ಯಕ್ರಮದಲ್ಲಿ ಈ ಬಾರಿ ಕಂಬಳ ನಡೆಯಲಿರುವುದು ಸಂತೋಷದ ವಿಚಾರವಾಗಿದೆ. ಕಂಬಳದ ಜಾಗ ವೀಕ್ಷಣೆಗೆ ಮೊದಲು ತಾಯಿ ಚಾಮುಂಡೇಶ್ವರಿಗೆ ಪ್ರಾರ್ಥನೆ ಸಲ್ಲಿಸಿ ಮುಹೂರ್ಥ ಇಟ್ಟಿದ್ದೇವೆ. ದೇವಿಯ ಅನುಗ್ರಹದಿಂದ ಕಂಬಳ ಸುಸೂತ್ರವಾಗಿ ನಡೆಯಲಿದೆ. ಎರಡು ಕಡೆ ಜಾಗ ವೀಕ್ಷಣೆ ನಡೆದಿದೆ. ವಿವಿಧ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳಲಾಗುತ್ತದೆ. ಕಂಬಳ ನಡೆಯುವುದು ಪಕ್ಕಾ.

ಅಶೋಕ್ ರೈ ಶಾಸಕರು ಪುತ್ತೂರು

LOTUS TRAVEL

ಜಾಹೀರಾತು

Rosemac bowlar

ಜಾಹೀರಾತು

SendShare30Share
Previous Post

ಎಣ್ಣೆ ಕಿಕ್​ನಲ್ಲಿ ಮಹಿಳಾ PSIಗೇ ಕಾಲಿನಿಂದ ಒದ್ದು ಅವಾಚ್ಯ ಶಬ್ದಗಳಿಂದ ನಿಂದಿಸಿದ ಯುವತಿ

Next Post

ಪುತ್ತೂರು: ಪುತ್ತಿಲ ವಿರುದ್ಧ ಮಾನಹಾನಿ ಕಮೆಂಟ್- ಇಬ್ಬರ ವಿರುದ್ಧ ಪ್ರಕರಣ ದಾಖಲು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In