• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ಪುತ್ತಿಲ ವಿರುದ್ಧ ಮಾನಹಾನಿ ಕಮೆಂಟ್- ಇಬ್ಬರ ವಿರುದ್ಧ ಪ್ರಕರಣ ದಾಖಲು

June 27, 2026
ಬಂಟ್ವಾಳ: ಹಿಂದು ಜಾಗರಣ ವೇದಿಕೆ ಪಿಲಾತಬೆಟ್ಟು ಮಂಡಲ ಮೂರ್ಜೆ ಕಾರ್ಯಕರ್ತ ಮನೋಜ್ ಪೂಜಾರಿ ನಿಧಾನ

ಬಿಲ್ಲವ ಬ್ರಿಗೇಡ್ ಪದಾಧಿಕಾರಿಗಳ ಆಯ್ಕೆ- ಗೌರವಾಧ್ಯಕ್ಷರಾಗಿ ಡಾ. ರಾಜಾರಾಮ್ ಕೆ.ಬಿ, ಅಧ್ಯಕ್ಷರಾಗಿ ಜಯಪ್ರಕಾಶ್ ಬದಿನಾರು, ಪ್ರಧಾನ ಕಾರ್ಯದರ್ಶಿಯಾಗಿ ರಂಜಿತ್ ಸುವರ್ಣ

ಕೋಳಿ ಸಾಕಾಣಿಕೆ ರೈತರ ಒಕ್ಕೂಟ ದಕ್ಷಿಣ ಕನ್ನಡ / ಉಡುಪಿ ಜಿಲ್ಲಾ ಕೇಂದ್ರ ಕಮಿಟಿಯ ನೂತನ ಸಮಿತಿ ರಚನೆ

ಬೆಳ್ತಂಗಡಿ : ಶ್ರಮಿಕ ಸೇವಾ ಟ್ರಸ್ಟ್ ವತಿಯಿಂದ ಜೂ 28 ರಂದು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ

ವೀರೇಂದ್ರ ಹೆಗ್ಗಡೆ  ಅವಹೇಳನ: ಸೌಜನ್ಯ ಮಾವ ವಿಠ್ಠಲ್ ಗೌಡಗೆ ಅರೆಸ್ಟ್​​​​​​ ವಾರಂಟ್

ಮೈಸೂರು ದಸರಾ ಕಂಬಳ: ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ  ಕಂಬಳದ ಸ್ಥಳ ವೀಕ್ಷಣೆಗೆ ತೆರಳಿದ ಶಾಸಕ ಅಶೋಕ್ ರೈ

June 26, 2026
ಎಣ್ಣೆ ಕಿಕ್​ನಲ್ಲಿ ಮಹಿಳಾ PSIಗೇ ಕಾಲಿನಿಂದ ಒದ್ದು ಅವಾಚ್ಯ ಶಬ್ದಗಳಿಂದ ನಿಂದಿಸಿದ ಯುವತಿ

ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

June 25, 2026
ಮೆಸ್ಕಾಂ ಖಾಸಗೀಕರಣ ವಿಚಾರ : ಸಾರ್ವಜನಿಕರ ಕರೆಗಳಿಗೆ ಸ್ಪಂದಿಸಿ, ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಿ- ಉತ್ತಮ ಸೇವೆ ನೀಡಿ ಖಾಸಗೀಕರಣದ ಪ್ರಶ್ನೆಯೇ ಬರುವುದಿಲ್ಲ -ಅಶೋಕ್ ಕುಮಾರ್ ರೈ

June 24, 2026
ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

ಬಾಲಿವುಡ್‍ನ  ಬಾದ್ ಶಾ, ಕಿಂಗ್ ಖಾನ್  ಶಾರುಖ್ ಖಾನ್  ಜೂನ್ 25ರಂದು ಮಂಗಳೂರಿಗೆ

ಬಡವರ ಪರ ಧ್ವನಿ ಎತ್ತುತ್ತಿದ್ದ 26 ವರ್ಷದ ಭರತ್ ತಿವಾರಿ ಎನ್‌ಕೌಂಟರ್‌ ಕೇಸ್  – ಬಿಹಾರ ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್ಐಆರ್‌

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, June 27, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬಂಟ್ವಾಳ: ಹಿಂದು ಜಾಗರಣ ವೇದಿಕೆ ಪಿಲಾತಬೆಟ್ಟು ಮಂಡಲ ಮೂರ್ಜೆ ಕಾರ್ಯಕರ್ತ ಮನೋಜ್ ಪೂಜಾರಿ ನಿಧಾನ

    ಬಂಟ್ವಾಳ: ಹಿಂದು ಜಾಗರಣ ವೇದಿಕೆ ಪಿಲಾತಬೆಟ್ಟು ಮಂಡಲ ಮೂರ್ಜೆ ಕಾರ್ಯಕರ್ತ ಮನೋಜ್ ಪೂಜಾರಿ ನಿಧಾನ

    ಬಿಲ್ಲವ ಬ್ರಿಗೇಡ್ ಪದಾಧಿಕಾರಿಗಳ ಆಯ್ಕೆ- ಗೌರವಾಧ್ಯಕ್ಷರಾಗಿ ಡಾ. ರಾಜಾರಾಮ್ ಕೆ.ಬಿ, ಅಧ್ಯಕ್ಷರಾಗಿ ಜಯಪ್ರಕಾಶ್ ಬದಿನಾರು, ಪ್ರಧಾನ ಕಾರ್ಯದರ್ಶಿಯಾಗಿ ರಂಜಿತ್ ಸುವರ್ಣ

    ಬಿಲ್ಲವ ಬ್ರಿಗೇಡ್ ಪದಾಧಿಕಾರಿಗಳ ಆಯ್ಕೆ- ಗೌರವಾಧ್ಯಕ್ಷರಾಗಿ ಡಾ. ರಾಜಾರಾಮ್ ಕೆ.ಬಿ, ಅಧ್ಯಕ್ಷರಾಗಿ ಜಯಪ್ರಕಾಶ್ ಬದಿನಾರು, ಪ್ರಧಾನ ಕಾರ್ಯದರ್ಶಿಯಾಗಿ ರಂಜಿತ್ ಸುವರ್ಣ

    ಕೋಳಿ ಸಾಕಾಣಿಕೆ ರೈತರ ಒಕ್ಕೂಟ ದಕ್ಷಿಣ ಕನ್ನಡ / ಉಡುಪಿ ಜಿಲ್ಲಾ ಕೇಂದ್ರ ಕಮಿಟಿಯ ನೂತನ ಸಮಿತಿ ರಚನೆ

    ಕೋಳಿ ಸಾಕಾಣಿಕೆ ರೈತರ ಒಕ್ಕೂಟ ದಕ್ಷಿಣ ಕನ್ನಡ / ಉಡುಪಿ ಜಿಲ್ಲಾ ಕೇಂದ್ರ ಕಮಿಟಿಯ ನೂತನ ಸಮಿತಿ ರಚನೆ

    ಬೆಳ್ತಂಗಡಿ : ಶ್ರಮಿಕ ಸೇವಾ ಟ್ರಸ್ಟ್ ವತಿಯಿಂದ ಜೂ 28 ರಂದು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ

    ಬೆಳ್ತಂಗಡಿ : ಶ್ರಮಿಕ ಸೇವಾ ಟ್ರಸ್ಟ್ ವತಿಯಿಂದ ಜೂ 28 ರಂದು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ

    ವೀರೇಂದ್ರ ಹೆಗ್ಗಡೆ  ಅವಹೇಳನ: ಸೌಜನ್ಯ ಮಾವ ವಿಠ್ಠಲ್ ಗೌಡಗೆ ಅರೆಸ್ಟ್​​​​​​ ವಾರಂಟ್

    ವೀರೇಂದ್ರ ಹೆಗ್ಗಡೆ ಅವಹೇಳನ: ಸೌಜನ್ಯ ಮಾವ ವಿಠ್ಠಲ್ ಗೌಡಗೆ ಅರೆಸ್ಟ್​​​​​​ ವಾರಂಟ್

    ಪುತ್ತೂರು: ಪುತ್ತಿಲ ವಿರುದ್ಧ ಮಾನಹಾನಿ ಕಮೆಂಟ್- ಇಬ್ಬರ ವಿರುದ್ಧ ಪ್ರಕರಣ ದಾಖಲು

    ಪುತ್ತೂರು: ಪುತ್ತಿಲ ವಿರುದ್ಧ ಮಾನಹಾನಿ ಕಮೆಂಟ್- ಇಬ್ಬರ ವಿರುದ್ಧ ಪ್ರಕರಣ ದಾಖಲು

    ಮೈಸೂರು ದಸರಾ ಕಂಬಳ: ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ  ಕಂಬಳದ ಸ್ಥಳ ವೀಕ್ಷಣೆಗೆ ತೆರಳಿದ ಶಾಸಕ ಅಶೋಕ್ ರೈ

    ಮೈಸೂರು ದಸರಾ ಕಂಬಳ: ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ಕಂಬಳದ ಸ್ಥಳ ವೀಕ್ಷಣೆಗೆ ತೆರಳಿದ ಶಾಸಕ ಅಶೋಕ್ ರೈ

    ಮೆಸ್ಕಾಂ ಖಾಸಗೀಕರಣ ವಿಚಾರ : ಸಾರ್ವಜನಿಕರ ಕರೆಗಳಿಗೆ ಸ್ಪಂದಿಸಿ, ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಿ- ಉತ್ತಮ ಸೇವೆ ನೀಡಿ ಖಾಸಗೀಕರಣದ ಪ್ರಶ್ನೆಯೇ ಬರುವುದಿಲ್ಲ -ಅಶೋಕ್ ಕುಮಾರ್ ರೈ

    ಮೆಸ್ಕಾಂ ಖಾಸಗೀಕರಣ ವಿಚಾರ : ಸಾರ್ವಜನಿಕರ ಕರೆಗಳಿಗೆ ಸ್ಪಂದಿಸಿ, ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಿ- ಉತ್ತಮ ಸೇವೆ ನೀಡಿ ಖಾಸಗೀಕರಣದ ಪ್ರಶ್ನೆಯೇ ಬರುವುದಿಲ್ಲ -ಅಶೋಕ್ ಕುಮಾರ್ ರೈ

    ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

    ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಪುತ್ತೂರು: ಪುತ್ತಿಲ ವಿರುದ್ಧ ಮಾನಹಾನಿ ಕಮೆಂಟ್- ಇಬ್ಬರ ವಿರುದ್ಧ ಪ್ರಕರಣ ದಾಖಲು

by ಪ್ರಜಾಧ್ವನಿ ನ್ಯೂಸ್
June 27, 2026
in ಕ್ರೈಮ್, ಪುತ್ತೂರು
0
ಪುತ್ತೂರು: ಪುತ್ತಿಲ ವಿರುದ್ಧ ಮಾನಹಾನಿ ಕಮೆಂಟ್- ಇಬ್ಬರ ವಿರುದ್ಧ ಪ್ರಕರಣ ದಾಖಲು
67
SHARES
190
VIEWS
ShareShareShare

ಪುತ್ತೂರು : ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಅಧಿಕೃತ ಲೋಗೋ ಬಳಸಿ, ಟ್ರಸ್ಟಿನ ಸಂಚಾಲಕ ಅರುಣ್ ಕುಮಾರ್ ಪುತ್ತಿಲರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯನ್ನು ಹಂಚಿರುವ ಕುರಿತು ಇಬ್ಬರು ವ್ಯಕ್ತಿಗಳ ವಿರುದ್ಧ ಟ್ರಸ್ಟ್‌ನ ಪದಾಧಿಕಾರಿಗಳು ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಅರುಣ್ ಕುಮಾರ್ ಪುತ್ತಿಲರು ಕಳೆದ ಬಾರಿ ವಿಧಾನ ಸಭಾ ಚುನಾವಣೆಯಲ್ಲಿ ಸುಮಾರು 62.458 ಮತ ಪಡೆದು 2 ನೇ ಸ್ಥಾನ ಪಡೆದಿರುವ ಇವರ ಬಗ್ಗೆ ಫೇಸ್ ಬುಕ್ ನಲ್ಲಿ ಶರತ್ ಗೌಡ ಎಂಬ ವ್ಯಕ್ತಿ ಹೆಸರಿನಲ್ಲಿ ಆರುಣ್ ಕುಮಾರ್ ಪುತ್ತಿಲ ಅವರ ಫೋಟೋ ಹಾಕಿ ಮತ್ತು ಪುತ್ತಿಲ ಪರಿವಾರ ಟ್ರಸ್ಟ್ ನ ಲೋಗೋ ಹಾಕಿ ದಿನಾಂಕ: 18-06-2026 ರಂದು ಕಣ ಕಣದಲ್ಲೂ ಕೇಸರಿ.. ಅಣ್ಣನಿಗೆ ಜೈ.. ಎಂದು ಹಾಗೂ ಫೋಟೋದಲ್ಲಿ ನಮ್ಮ ಮೊದಲ ಆದ್ಯತೆ ದುಡ್ಡು ನಮ್ಮ ಕೊನೆಯ ಆದ್ಯತೆಯೂ ದುಡ್ಡು ಮಾಡುವುದು… ಎಂದು ಹಾಗೂ ಫೋಟೋದ ಹಿಂಭಾಗದಲ್ಲಿ ದೇವಸ್ಥಾನದ ಫೋಟೋ ಹಾಗೂ ತ್ರಿಶೂಲ ಶಂಖ ವನ್ನು ಚಿತ್ರಿಸಿ ಪೋಸ್ಟ್ ಮಾಡಿರುತ್ತಾರೆ. ಈ ಪೋಸ್ಟ್ ಸಾರ್ವಜನಿಕರಲ್ಲಿ ತಪ್ಪು ಅಭಿಪ್ರಾಯ ಉಂಟು ಮಾಡುವ ಉದ್ದೇಶದಿಂದ ಪ್ರಕಟಿಸಲ್ಪಟ್ಟಿದ್ದು ಟ್ರಸ್ಟ್ ನ ಹಾಗೂ ವ್ಯಕ್ತಿಯ ಘನತೆ ಮತ್ತು ಪ್ರತಿಷ್ಠೆಗೆ ಧಕ್ಕೆ ಉಂಟುಮಾಡಿದೆ. ಹಾಗೂ ಅರುಣ್ ಕುಮಾರ್ ಪುತ್ತಿಲ ಅವರ ಹಾಗೂ ಟ್ರಸ್ಟ್ ನ ಮಾನ ಹಾನಿ ಸುಳ್ಳು ಮಾಹಿತಿ ಪ್ರಸಾರ ಹಾಗೂ ಸಮಾಜದಲ್ಲಿ ದ್ವೇಶ ಹಾಗೂ ಗೊಂದಲ ಉದ್ದೇಶ ಹೊಂದಿರುವುದಾಗಿ ಕಂಡು ಬರುತ್ತದೆ. ಆದ್ದರಿಂದ ಮೇಲ್ಕಂಡ ಪೋಸ್ಟ್ ಪ್ರಕಟಿಸಿದ ವ್ಯಕ್ತಿಯ ವಿರುದ್ಧ ಸೂಕ್ತ ತನಿಖೆ ನಡೆಸಿ ಭಾರತೀಯ ನ್ಯಾಯ ಸಂಹಿತೆ 2023 ಹಾಗೂ ಮಾಹಿತಿ ತಂತ್ರಜ್ಞಾನ ಕಾಯಿದೆ 2000 ರಂತೆ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಲಾಗಿದೆ.

ashwinistudioputtur

ಜಾಹೀರಾತು

ಮತ್ತೊಂದು ಪ್ರಕರಣದಲ್ಲಿ ಪ್ರವೀಣ್ ಆಚಾರ್ಯ ಎಂಬ ವ್ಯಕ್ತಿ   ಮಾನ ಹಾನಿಕರ ಕಮೆಂಟ್ ಮಾಡಿದ್ದು ಈ ಕಮೆಂಟ್ ಸಾರ್ವಜನಿಕರಲ್ಲಿ ತಪ್ಪು ಅಭಿಪ್ರಾಯ ಉಂಟು ಮಾಡುವ ಉದ್ದೇಶದಿಂದ ಹಾಕಿದ್ದು ಇದರಿಂದ ಆರುಣ್ ಕುಮಾರ್ ಪುತ್ತಿಲ ಅವರ ಘನತೆ ಮತ್ತು ಪ್ರತಿಷ್ಠೆಗೆ ಧಕ್ಕೆ ಉಂಟುಮಾಡಿದೆ. ಹಾಗೂ ಆರುಣ್ ಕುಮಾರ್ ಪುತ್ತಿಲ ಅವರ ಮಾನ ಹಾನಿ ಸುಳ್ಳು ಮಾಹಿತಿ ಪ್ರಸಾರ ಹಾಗೂ ಸಮಾಜದಲ್ಲಿ ದ್ವೇಶ ಹಾಗೂ ಗೊಂದಲ ಉದ್ದೇಶ ಹೊಂದಿರುವುದಾಗಿ ಕಂಡು ಬರುತ್ತದೆ. ಆದ್ದರಿಂದ ಅರುಣ್ ಕುಮಾರ್ ಪುತ್ತಿಲ ಫ್ಯಾನ್ಸ್ ಕ್ಲಬ್ ಎಂಬ ಖಾತೆಯಿಂದ ಮಾಡಿದ ಪೋಸ್ಟ್ ಗೆ ಮಾನ ಹಾನಿ ಕಮೆಂಟ್ ಮಾಡಿದ ವ್ಯಕ್ತಿಯ ವಿರುದ್ಧ ಸೂಕ್ತ ತನಿಖೆ ನಡೆಸಿ ಭಾರತೀಯ ನ್ಯಾಯ ಸಂಹಿತೆ 2023 ಹಾಗೂ ಮಾಹಿತಿ ತಂತ್ರಜ್ಞಾನ ಕಾಯಿದೆ 2000 ರಂತೆ ಕಾನೂನು ಕ್ರಮ ಕೈಗೊಳ್ಳುವಂತೆ ವಿನಂತಿಸಲಾಗಿದೆ.

ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಅಧ್ಯಕ್ಷ ಶ್ರೀರಾಮ ಭಟ್, ಸಂಘಟನಾ ಕಾರ್ಯದರ್ಶಿ ಅನಿಲ್ ತೆಂಕಿಲ, ಕೋಶಾಧಿಕಾರಿ ರೂಪೇಶ್ ನಾೖಕ್, ಮಾಜಿ ಅಧ್ಯಕ್ಷ ಮಹೇಂದ್ರ ವರ್ಮ ದೂರು ನೀಡುವ ಸಂದರ್ಭ ಉಪಸ್ಥಿತರಿದ್ದರು.

Muliya

ಜಾಹೀರಾತು

SendShare27Share
Previous Post

ಮೈಸೂರು ದಸರಾ ಕಂಬಳ: ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ಕಂಬಳದ ಸ್ಥಳ ವೀಕ್ಷಣೆಗೆ ತೆರಳಿದ ಶಾಸಕ ಅಶೋಕ್ ರೈ

Next Post

ವೀರೇಂದ್ರ ಹೆಗ್ಗಡೆ ಅವಹೇಳನ: ಸೌಜನ್ಯ ಮಾವ ವಿಠ್ಠಲ್ ಗೌಡಗೆ ಅರೆಸ್ಟ್​​​​​​ ವಾರಂಟ್

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ವೀರೇಂದ್ರ ಹೆಗ್ಗಡೆ  ಅವಹೇಳನ: ಸೌಜನ್ಯ ಮಾವ ವಿಠ್ಠಲ್ ಗೌಡಗೆ ಅರೆಸ್ಟ್​​​​​​ ವಾರಂಟ್

ವೀರೇಂದ್ರ ಹೆಗ್ಗಡೆ ಅವಹೇಳನ: ಸೌಜನ್ಯ ಮಾವ ವಿಠ್ಠಲ್ ಗೌಡಗೆ ಅರೆಸ್ಟ್​​​​​​ ವಾರಂಟ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In