• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು:ಮಹಿಳಾ ಪೊಲೀಸ್ ಠಾಣಾ ಹಿಂಭಾಗದಿಂದ ಹಿಂದೂ ರುದ್ರಭೂಮಿವರೆಗೆ ಕಾಂಕ್ರೀಟ್ ರಸ್ತೆ – ಶಾಸಕ ಅಶೋಕ್ ಕುಮಾರ್ ರೈ ಪರಿಶೀಲನೆ

June 29, 2026
ರಾಜ್ಯದ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ: ಕ್ಷೇತ್ರವಾರು ಮೀಸಲಾತಿ ಪಟ್ಟಿ ಪ್ರಕಟ

October 8, 2026
ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಮಂಡಲ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ

ಗುರುವಾಯನಕೆರೆ ಗಣೇಶೋತ್ಸವ ಸಮಿತಿ ವತಿಯಿಂದ ಕೃಷಿ ವಿಜ್ಞಾನದಲ್ಲಿ 53ನೇ ರ‍್ಯಾಂಕ್ ಪಡೆದ ಕೊಂಟುಪಲ್ಕೆ ನಿವಾಲಸಿ ಕು.ನಿಧಿತಾ ಬಂಗೇರ ಅವರಿಗೆ ಸನ್ಮಾನ

ಹೃದಯಾಘಾತದಿಂದ ನಿಧನರಾದ ಹಿರಿಯ ನಟ ನಾನಾ ಪಾಟೇಕರ್

ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

October 7, 2026
ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

ಕರ್ನಾಟಕದಲ್ಲಿ ಬಿಯರ್‌‌ ಮಾರಾಟ ಭಾರೀ ಹೆಚ್ಚಳ!

ಕರ್ನಾಟಕದಲ್ಲಿ ಬಿಯರ್‌‌ ಮಾರಾಟ ಭಾರೀ ಹೆಚ್ಚಳ!

October 6, 2026
ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

ಬೊಳುವಾರು–ಹಾರಾಡಿ ರಸ್ತೆ ಮೂಲಕ ಪುತ್ತೂರು ಉಪ್ಪಿನಂಗಡಿ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಯಾವಾಗ?

October 6, 2026
ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

October 6, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, October 8, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಮಂಡಲ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ

    ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಮಂಡಲ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ

    ಗುರುವಾಯನಕೆರೆ ಗಣೇಶೋತ್ಸವ ಸಮಿತಿ ವತಿಯಿಂದ ಕೃಷಿ ವಿಜ್ಞಾನದಲ್ಲಿ 53ನೇ ರ‍್ಯಾಂಕ್ ಪಡೆದ ಕೊಂಟುಪಲ್ಕೆ ನಿವಾಲಸಿ ಕು.ನಿಧಿತಾ ಬಂಗೇರ ಅವರಿಗೆ ಸನ್ಮಾನ

    ಗುರುವಾಯನಕೆರೆ ಗಣೇಶೋತ್ಸವ ಸಮಿತಿ ವತಿಯಿಂದ ಕೃಷಿ ವಿಜ್ಞಾನದಲ್ಲಿ 53ನೇ ರ‍್ಯಾಂಕ್ ಪಡೆದ ಕೊಂಟುಪಲ್ಕೆ ನಿವಾಲಸಿ ಕು.ನಿಧಿತಾ ಬಂಗೇರ ಅವರಿಗೆ ಸನ್ಮಾನ

    ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

    ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

    ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

    ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

    ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

    ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

    ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

    ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

    ಬೊಳುವಾರು–ಹಾರಾಡಿ ರಸ್ತೆ ಮೂಲಕ ಪುತ್ತೂರು ಉಪ್ಪಿನಂಗಡಿ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಯಾವಾಗ?

    ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

    ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

    ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

    ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪುತ್ತೂರು:ಮಹಿಳಾ ಪೊಲೀಸ್ ಠಾಣಾ ಹಿಂಭಾಗದಿಂದ ಹಿಂದೂ ರುದ್ರಭೂಮಿವರೆಗೆ ಕಾಂಕ್ರೀಟ್ ರಸ್ತೆ – ಶಾಸಕ ಅಶೋಕ್ ಕುಮಾರ್ ರೈ ಪರಿಶೀಲನೆ

by ಪ್ರಜಾಧ್ವನಿ ನ್ಯೂಸ್
June 29, 2026
in ಪುತ್ತೂರು, ಪ್ರಾದೇಶಿಕ
0
ಪುತ್ತೂರು:ಮಹಿಳಾ ಪೊಲೀಸ್ ಠಾಣಾ ಹಿಂಭಾಗದಿಂದ ಹಿಂದೂ ರುದ್ರಭೂಮಿವರೆಗೆ ಕಾಂಕ್ರೀಟ್ ರಸ್ತೆ – ಶಾಸಕ ಅಶೋಕ್ ಕುಮಾರ್ ರೈ ಪರಿಶೀಲನೆ
35
SHARES
99
VIEWS
ShareShareShare
ಪುತ್ತೂರು: ಒಳಚರಂಡಿ ವ್ಯವಸ್ಥೆ ಇಲ್ಲದೆ ನಗರದ ಅಭಿವೃದ್ಧಿ ಅಸಾಧ್ಯವಾಗಿದ್ದು, ಈ ಹಿನ್ನೆಲೆಯಲ್ಲಿ ನೆದರ್ಲ್ಯಾಂಡ್ ಮೂಲದ ತಾಂತ್ರಿಕತೆಯನ್ನು ಬಳಸಿಕೊಂಡು ಕಂಪೆನಿಯೊಂದರ ಮೂಲಕ ಸುಮಾರು 6 ಕಿ.ಮೀ. ಸುತ್ತಳತೆಯಲ್ಲಿ ಪುತ್ತೂರು ನಗರದ ಒಳಚರಂಡಿ ವ್ಯವಸ್ಥೆಗೆ 50 ಕೋ.ರೂ.ಗಳ ಪ್ರಸ್ತಾವನೆಯನ್ನು ಸಲ್ಲಿಕೆಯಾಗಿದ್ದು, ಅದಕ್ಕೆ ರಾಜ್ಯ ಸರಕಾರಕ್ಕೆ ಮಂಜೂರಾತಿ ನೀಡಲಿದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.
ಅವರು ಪುತ್ತೂರು ದೇವಸ್ಥಾನದ ಬಳಿ ಮಹಿಳಾ ಪೊಲೀಸ್ ಠಾಣಾ ಕಡೆಯಿಂದ ಸ್ಮಶಾನದವರೆಗೆ ನಿರ್ಮಾಣಗೊಳ್ಳಲಿರುವ ಸುಮಾರು 3.50 ಕೋ.ರೂ.ವೆಚ್ಚದ 30 ಅಡಿ ಅಗಲದ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಸಂಬಂಧಿಸಿ ಎಂಜಿನಿಯರ್ ಗಳಿಂದ ಮಾಹಿತಿ ಪಡೆದುಕೊಂಡು ಸ್ಥಳ ಪರಿಶೀಲನೆ ನಡೆಸಿದರು
ಪುತ್ತೂರಿನ ಒಳಚರಂಡಿ ವ್ಯವಸ್ಥೆಗೆ ಸಂಬಂಧಿಸಿ ಈ ಹಿಂದೆ ಸುಮಾರು 200 ಕೋ.ರೂ.ಗಳಲ್ಲಿ ಗ್ರಾವಿಟಿ ನೆಲೆಯಲ್ಲಿ ನೀರು ಹರಿಯುವ ವ್ಯವಸ್ಥೆಯ ಯೋಜನೆಗೆ ಡಿಪಿಆರ್ ಮಾಡಿದ್ದು, ಈ ಕುರಿತು ಅಧಿವೇಶನದಲ್ಲಿ ನಾನು ಪ್ರಶ್ನೆ ಮಾಡಿದಾಗ ಅದನ್ನು ಮಾಡಲು ಸಾಧ್ಯವಿಲ್ಲ ಎಂಬ ಉತ್ತರ ಬಂದಿತ್ತು. ಹೀಗಾಗಿ ಹೊಸ ತಾಂತ್ರಿಕತೆಯ ಮೂಲಕ ನಾವು 50 ಕೋ.ರೂ.ಗಳ ಪ್ರಸ್ತಾವನೆ ಸಲ್ಲಿಸಿ, ನಗರಾಭಿವೃದ್ಧಿ ಇಲಾಖೆ ಸಚಿವ ಡಾ.ಯತೀಂದ್ರ ಅವರನ್ನು ಭೇಟಿಯಾಗಿ ಮಾತುಕತೆ ಮಾಡಿದ್ದೇನೆ.
ದೇವಸ್ಥಾನದ ಮ್ಯಾಸ್ಟರ್ ಪ್ಲಾನ್ ನಂತೆ ಮಹಿಳಾ ಪೊಲೀಸ್ ಠಾಣಾ ಕಡೆಯಿಂದ ಸ್ಮಶಾನದವರೆಗೆ 30 ಅಡಿ ಅಗಲದ ಕಾಂಕ್ರೀಟ್ ರಸ್ತೆ ನಿರ್ಮಾಣವಾಗಲಿದ್ದು, ಶೀಘ್ರ ಕಾಮಗಾರಿ ಆರಂಭ ಮಾಡುತ್ತೇವೆ. ಆದರೆ ರಸ್ತೆ ನಿರ್ಮಿಸಿ ಅಗೆಯುವ ಕೆಲಸ ಆಗಬಾರದು ಎನ್ನುವ ಕಾರಣಕ್ಕೆ ಕಾಂಕ್ರೀಟ್ ರಸ್ತೆಯ ಜತೆಗೆ ಬೊಳುವಾರು ಭಾಗದಿಂದ ಬರುವ 6 ಕಿ.ಮೀ. ವ್ಯಾಪ್ತಿಯ ಕೊಳಚೆ ನೀರಿನ ಒಳಚರಂಡಿ ವ್ಯವಸ್ಥೆಗೆ ಸಂಬಂಧಿಸಿ ದೊಡ್ಡ ಪೈಪು ಅಳವಡಿಸುವ ಕಾರ್ಯ ಮಾಡಲಿದ್ದೇವೆ. ಮುಂದೆ ಒಳಚರಂಡಿ ಯೋಜನೆ ಅನುಷ್ಠಾನದ ಸಂದರ್ಭ ಅದಕ್ಕೆ ಸಂಪರ್ಕ ನೀಡಲಾಗುತ್ತದೆ. ಈ ಕುರಿತು ಸಂಬಂಧಪಟ್ಟ ಕಂಪೆನಿಯವರ ಜತೆಗೂ ಚರ್ಚೆ ನಡೆಸಲಾಗಿದೆ. ದೇವಸ್ಥಾನದ ಎಲ್ಲಾ ಅಭಿವೃದ್ಧಿ ಕೆಲಸಗಳನ್ನು ಕೂಡ ಒಳಚರಂಡಿ ವ್ಯವಸ್ಥೆಗೆ ಪೂರಕವಾಗಿ ಅನುಷ್ಠಾನಗೊಳಿಸುವ ಕಾರ್ಯ ಮಾಡಲಿದ್ದೇವೆ ಎಂದರು.
ದೇವಸ್ಥಾನದ ಬಳಿ ಇರುವ ಮಹಿಳಾ ಪೊಲೀಸ್ ಠಾಣೆ ಸ್ಥಳಾಂತರಕ್ಕೆ ಸಂಬಂಧಿಸಿ ಈ ಹಿಂದೆ ಅವರಿಗೆ 9 ಸೆಂಟ್ಸ್ ಜಾಗ ಗುರುತಿಸಲಾಗಿದ್ದು, ಅದು ಸಾಕಾಗುವುದಿಲ್ಲ ಎಂದು ಹೇಳಿರುವುದಕ್ಕೆ 30 ಸೆಂಟ್ಸ್ ಜಾಗ ಗುರುತಿಸಿ ಶೀಘ್ರ ಮಂಜೂರಾತಿ ದೊರೆಯಲಿದೆ. ಬಳಿಕ ಠಾಣೆಯನ್ನು ಸ್ಥಳಾಂತರಿಸುವ ಕಾರ್ಯ ಮಾಡಲಾಗುವುದು ಎಂದರು.
ಪುತ್ತೂರು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ವ್ಯವಸ್ಥಾಪನಾ ಸಮಿತಿ ಸದಸ್ಯರು, ವಿವಿಧ ಇಲಾಖೆಗಳ ಎಂಜಿನಿಯರ್ ಗಳು ಉಪಸ್ಥಿತರಿದ್ದರು.

ಜಾಹೀರಾತು

LOTUS TRAVEL

ಜಾಹೀರಾತು

Rosemac bowlar

ಜಾಹೀರಾತು

SendShare14Share
Previous Post

ಗಾಳಿಮುಖದಲ್ಲಿ ಕಾರು ಅಡ್ಡಗಟ್ಟಿ ಕತ್ತಿ-ದೊಣ್ಣೆ ತೋರಿಸಿ ಬೆದರಿಕೆ: ಇಬ್ಬರ ವಿರುದ್ಧ ಠಾಣೆಯಲ್ಲಿ ಪ್ರಕರಣ ದಾಖಲು

Next Post

ಮಹಾರಾಷ್ಟ್ರದಲ್ಲಿ ರಾಜ್ಯದ ಅಡಿಕೆ ಸಾಗಾಟ‌ ಲಾರಿಗಳ ಜಪ್ತಿ, ದಾಖಲೆ ನೀಡಿದಲ್ಲಿ ಬಿಡುಗಡೆಗೆ ಕ್ರಮ :ಶಾಸಕ ಅಶೋಕ್ ಕುಮಾರ್ ರೈ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In