• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪಕ್ಷಕ್ಕಾಗಿ ತಾನು, ತನ್ನ ತಂದೆ ದುಡಿದಿದ್ದೇವೆ- 94ಸಿ ಹಕ್ಕುಪತ್ರಕ್ಕಾಗಿ ಫಲಾನುಭವಿಗಳ ಪರವಾಗಿ ಪ್ರತಿಭಟನೆ ನಡೆಸಿದ್ದು ತನ್ನ ನೇತೃತ್ವದಲ್ಲಿ: ಗಿರಿಧರ್ ನಾಯ್ಕ್ ಸ್ಪಷ್ಟನೆ

June 30, 2026
ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

October 7, 2026
ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

ಕರ್ನಾಟಕದಲ್ಲಿ ಬಿಯರ್‌‌ ಮಾರಾಟ ಭಾರೀ ಹೆಚ್ಚಳ!

ಕರ್ನಾಟಕದಲ್ಲಿ ಬಿಯರ್‌‌ ಮಾರಾಟ ಭಾರೀ ಹೆಚ್ಚಳ!

October 6, 2026
ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

ಬೊಳುವಾರು–ಹಾರಾಡಿ ರಸ್ತೆ ಮೂಲಕ ಪುತ್ತೂರು ಉಪ್ಪಿನಂಗಡಿ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಯಾವಾಗ?

October 6, 2026
ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

October 6, 2026
ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ  ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

October 5, 2026
ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

ಪುತ್ತೂರಿನಲ್ಲಿ ನಡೆಯಲಿದೆ ವ್ಯೆಭವದ ಪುತ್ತೂರು ದಸರಾ : ಸೀತರಾಮ ರೈ ಕೆದಂಬಾಡಿಗುತ್ತು

ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

October 5, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, October 7, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

    ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

    ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

    ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

    ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

    ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

    ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

    ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

    ಬೊಳುವಾರು–ಹಾರಾಡಿ ರಸ್ತೆ ಮೂಲಕ ಪುತ್ತೂರು ಉಪ್ಪಿನಂಗಡಿ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಯಾವಾಗ?

    ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

    ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

    ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

    ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

    ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ  ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

    ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

    ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

    ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪಕ್ಷಕ್ಕಾಗಿ ತಾನು, ತನ್ನ ತಂದೆ ದುಡಿದಿದ್ದೇವೆ- 94ಸಿ ಹಕ್ಕುಪತ್ರಕ್ಕಾಗಿ ಫಲಾನುಭವಿಗಳ ಪರವಾಗಿ ಪ್ರತಿಭಟನೆ ನಡೆಸಿದ್ದು ತನ್ನ ನೇತೃತ್ವದಲ್ಲಿ: ಗಿರಿಧರ್ ನಾಯ್ಕ್ ಸ್ಪಷ್ಟನೆ

by ಪ್ರಜಾಧ್ವನಿ ನ್ಯೂಸ್
June 30, 2026
in ಪುತ್ತೂರು
0
ಪಕ್ಷಕ್ಕಾಗಿ ತಾನು, ತನ್ನ ತಂದೆ ದುಡಿದಿದ್ದೇವೆ- 94ಸಿ ಹಕ್ಕುಪತ್ರಕ್ಕಾಗಿ ಫಲಾನುಭವಿಗಳ ಪರವಾಗಿ ಪ್ರತಿಭಟನೆ ನಡೆಸಿದ್ದು ತನ್ನ ನೇತೃತ್ವದಲ್ಲಿ: ಗಿರಿಧರ್ ನಾಯ್ಕ್ ಸ್ಪಷ್ಟನೆ
94
SHARES
268
VIEWS
ShareShareShare

ಪುತ್ತೂರು: 94ಸಿ ಹಕ್ಕುಪತ್ರಕ್ಕಾಗಿ ಪುಣಚ ಗ್ರಾಮದ ಮೂವರು ಫಲಾನುಭವಿಗಳ ಪರವಾಗಿ ಪ್ರತಿಭಟನೆ ನಡೆಸಿದ್ದು ತನ್ನ ನೇತೃತ್ವದಲ್ಲಿ. ಈ ಹೋರಾಟದ ಸಂದರ್ಭ ಶಾಸಕ ಅಶೋಕ್ ಕುಮಾರ್ ರೈ ಅವರು ಹಣ ತೆಗೆದುಕೊಂಡಿದ್ದಾನೆಂದು ಹೇಳಿದ್ದಾರೆ. ತಾನು ಫಲಾನುಭವಿಗಳಿಂದ ಹಣ ತೆಗೆದುಕೊಂಡಿಲ್ಲ ಎಂದು ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಗಿರಿಧರ್ ನಾಯ್ಕ್ ಸ್ಪಷ್ಟನೆ ನೀಡಿದರು.

Rosemac bowlar

ಜಾಹೀರಾತು

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪುಣಚ ಗ್ರಾಮದ ಮೂವರು ಫಲಾನುಭವಿಗಳ ಪರವಾಗಿ ಬಂಟ್ವಾಳ ತಹಸೀಲ್ದಾರ್ ಕಚೇರಿ ಮುಂಭಾಗ ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದೆವು. ಇದಕ್ಕೆ ಬಿಜೆಪಿಯ ಪ್ರಮುಖರು ಆಗಮಿಸಿ ಬೆಂಬಲ ನೀಡಿದ್ದರು. ಹೋರಾಟ ಯಶಸ್ವಿಯಾಗಿದೆ. ಇತ್ತೀಚೆಗೆ ಮೂವರು ಫಲಾನುಭವಿಗಳಿಗೆ ಹಕ್ಕುಪತ್ರ ನೀಡಲಾಗಿದೆ. ಆದರೆ ಆ ಸಂದರ್ಭ ಮೂವರು ಫಲಾನುಭವಿಗಳನ್ನು ಕರೆಸಿ, ಗಿರಿಧರ್ ನಾಯ್ಕ್ ಅವರು ಹಣ ತೆಗೆದುಕೊಂಡಿದ್ದಾರೆಯೇ ಎಂದು ಶಾಸಕರು ಪ್ರಶ್ನಿಸಿದ್ದಾರೆ. ತನ್ನ ಬಗ್ಗೆ ಊಹಾಪೋಹ ಸೃಷ್ಟಿಸಬಾರದು ಎಂದರು.

ಸಂತ್ರಸ್ತರ ಪರವಾಗಿ ಈ ಹಿಂದೆಯೂ ಹಲವಾರು ಬಾರಿ ಪ್ರತಿಭಟನೆ ನಡೆಸಿದ್ದೇನೆ. ಅವರ ಬಳಿ ತಾನು ಭ್ರಷ್ಟಾಚಾರ ನಡೆಸಿಲ್ಲ. ಅದೇ ರೀತಿ ಪುತ್ತೂರು ವಿಧಾನಸಭಾ ಕ್ಷೇತ್ರದ ಬಂಟ್ವಾಳ ತಾಲೂಕಿಗೆ ಒಳಪಟ್ಟ ಪುಣಚ ಗ್ರಾಮಸ್ಥರ 94 ಸಿ ಅರ್ಜಿ ಬೇಡಿಕೆಗಾಗಿ ನಡೆಸಿದ ಹೋರಾಟದ ಸಂದರ್ಭವೂ ತಾನು ಸಂತ್ರಸ್ತರಿಗೆ ನ್ಯಾಯ ಕೊಡಿಸಲಿಕ್ಕಾಗಿ ಹೋರಾಟ ನಡೆಸಿದ್ದೇನೆಯೇ ಹೊರತು ಹಣಕ್ಕಾಗಿ ಅಲ್ಲ. ಈ ಮನೆಯವರನ್ನು ನನ್ನ ಕಾರಿನಲ್ಲಿಯೇ ಕರೆದೊಯ್ದಿದ್ದೇನೆ. ನನ್ನ ನೇತೃತ್ವದಲ್ಲಿಯೇ ಪ್ರತಿಭಟನೆ ನಡೆಸಿದ್ದೇನೆ. ಮಾತ್ರವಲ್ಲ ಅವರಲ್ಲಿ ಓರ್ವರಿಗೆ ಬಿಪಿ ಲೋ ಆದಾಗ ನಾನೇ ಚಿಕಿತ್ಸೆ ನೀಡಿಸಿದ್ದೇನೆ. ಹೀಗಿದ್ದೂ, ತನ್ನ ಬಗ್ಗೆ ಅಪಪ್ರಚಾರ ನಡೆಸುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.

1984ರಲ್ಲಿ ಪುತ್ತೂರು ಎಪಿಎಂಸಿ ಅಧ್ಯಕ್ಷರಾಗಿದ್ದವರು ತನ್ನ ತಂದೆ. ಅವರು ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದವರು. ಅಶೋಕ್ ಕುಮಾರ್ ರೈ ಅವರು ಶಾಸಕರಾಗಿ ನಿಂತಿದ್ದಾಗ ಅವರ ಪರವಾಗಿ 4 ಸಾವಿರ ಜನರನ್ನು ಕರೆದುಕೊಂಡು ಬಂದು, ಅವರಿಗೆ ಕಾಫಿ – ತಿಂಡಿ ನೀಡಿದವನು ನಾನು. ಇದೀಗ ತನ್ನ ವಿರುದ್ಧವೇ ಊಹಾಪೋಹ ಸೃಷ್ಟಿಸುತ್ತಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ವೇದಿಕೆಯ ಸದಸ್ಯ ಚಂದ್ರಶೇಖರ್ ಪುಣಚ, 94ಸಿ ಹಕ್ಕುಪತ್ರ ಪಡೆದುಕೊಂಡ ಪುಣಚದ ಪ್ರೇಮಾ, ಜಯಲಕ್ಷ್ಮೀ, ಬೇಬಿ ಕುಮಾರಿ ಉಪಸ್ಥಿತರಿದ್ದರು.

LOTUS TRAVEL

ಜಾಹೀರಾತು

ಜಾಹೀರಾತು

SendShare38Share
Previous Post

ಮಂಗಳೂರು: ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೇರಳ ಮೂಲದ ಚಿನ್ನದ ವ್ಯಾಪಾರಿಯ ದರೋಡೆ

Next Post

ವಿಚಾರಣೆಯ ನೆಪದಲ್ಲಿ ಅಪ್ರಾಪ್ತ ವಯಸ್ಕರ ಮೇಲೆ ಹಲ್ಲೆ ನಡೆಸಿ ವಿಕೃತ ಲೈಂಗಿಕ ಕ್ರಿಯೆಗೆ ಒತ್ತಾಯ ಆರೋಪ: ಅಮೃತಹಳ್ಳಿ PSI ಬಂಧನ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In